155582ಶ್ರೀರಾಮುಲುಬೇಡ ಬಿಟಿ ಬದನೆ, ಶ್ರೀರಾಮುಲು ಅವರಿಗೆ ನಿವೇದನೆ/column/manikanth/2009/0128-bt-brinjal-how-safe-is-gm-crop.htmlಜೈವಿಕ ತಂತ್ರಜ್ಞಾನ ಬಳಸಿ ಬೆಳೆಯಲಾಗುವ ಆಹಾರದ ವಿರುದ್ಧ ಇಡೀ ದೇಶದಲ್ಲೇ ಹುಯಿಲೆದ್ದಿದೆ. ಕುಲಾಂತರಿ ಆಹಾರ ತಯಾರಿಗೆ, ಸಂಶೋಧನೆಗೆ ನಾನು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವರು ಕೂಡ ಘೋಷಿಸಿದ್ದಾರೆ. ರಾಜ್ಯದ ಆರೋಗ್ಯ ಸಚಿವರಾದ ಶ್ರೀರಾಮುಲು ಮಾತ್ರ ಬಾಯಿಗೆ ಬಿರಡೆ ಹಾಕಿ ಕುಳಿತಿದ್ದಾರೆ. ಸಾವಯವ ಕೃಷಿಗೆ ಉತ್ತೇಜನ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಜೈವಿಕ ತಂತ್ರಜ್ಞಾನದ ಬಳಕೆ 34337http://kannada.oneindia.com/img/2009/01/28-bt-brinjal1.jpg155582ಶ್ರೀರಾಮುಲುಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155582ಶ್ರೀರಾಮುಲುತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155582ಶ್ರೀರಾಮುಲುಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg155582ಶ್ರೀರಾಮುಲುಗಣಿ ಧಣಿಗಳು ಸುಮ್ಮನಾಗಿರುವುದು ಏತಕ್ಕೆ?/news/2009/06/17/bellary-mining-lords-silence-baffles-supporters.htmlಬೆಂಗಳೂರು, ಜೂ. 17 : ಇತ್ತೀಚೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ತೊಡತಟ್ಟಿ ರಣಕಹಳೆ ಉದಿದ್ದ ಬಳ್ಳಾರಿ ಗಣಿಧಣಿಗಳು ಏಕದಂ ತಣ್ಣಗಾಗಿದ್ದು ಏತಕ್ಕೆ ? ಇಂತಹ ಅನೇಕ ಪ್ರಶ್ನೆ ಉದ್ಭವಿಸುವುದು ಸಹಜ. ಆದರೆ, ಮೂಲಗಳ ಪ್ರಕಾರ, ರೆಡ್ಡಿಗಳನ್ನು ಹೊರಹಾಕಿ ಜೆಡಿಎಸ್ ಜೊತೆಗೆ ಕೈಜೋಡಿಸಬೇಕು ಎನ್ನುವ ಚಿಂತನೆ ಮುಖ್ಯಮಂತ್ರಿಗಳಲ್ಲಿ ಮೂಡಿದ್ದರಿಂದ ಅನ್ನುತ್ತೆ ಅವರ ಸಿಎಂ ಆಪ್ತವಲಯ. ಏನೇ 37406http://kannada.oneindia.com/img/2009/06/17-janardhana-reddy2.jpg135766ಮುಸ್ಲಿಂಮತಾಂತರದ ಬಗ್ಗೆ ಬೊಬ್ಬೆ ಹಾಕುವುದ ನಿಲ್ಲಿಸಿ/response/2009/pseudo-rationalists-repent-on-sl-bhyrappa-ideology.htmlತಮ್ಮನ್ನು ವಿಚಾರವಂತರೆಂದು ಘೋಷಿಸಿಕೊಂಡಿರುವ ಕೆಲವು ಸಾಹಿತಿ ಸಂಶೋಧಕರ, ಮತಾಂತರವನ್ನು ಕಾನೂನು ಪ್ರಕಾರ ನಿಷೇಧಿಸಬೇಕೆಂದು ಕರೆಕೊಟ್ಟಿದ್ದಾರೆ. ಮತಾಂತರದಿಂದ ಭಾರತೀಯ ಸಂಸ್ಕೃತಿ ಹಾನಿಯಾಗುತ್ತಿದೆ ಎಂಬುದಾಗಿ ನಂಬಿರುವ ಇವರಿಗೆ ಸಂಸ್ಕೃತಿಯ ವೈಶಿಷ್ಯವೇನೆಂದು ಗೊತ್ತಿಲ್ಲವೇ ?ವಾಸ್ತವವಾಗಿ ಭಾರತೀಯ ಸಂಸ್ಕೃತಿಯ ಒಂದು ಭಾಗ ಹಿಂದೂ ಧರ್ಮವನ್ನು ಪರಿಗಣಿಸಬೇಕೇ ಹೊರತು, ಹಿಂದೂ ಧರ್ಮ ಮಾತ್ರವೇ ಭಾರತೀಯ ಸಂಸ್ಕೃತಿಯಲ್ಲ. ಭಾರತೀಯ ಎಂಬುದರಲ್ಲಿ ಬೌದ್ಧ, ಜೈನ, ವೀರಶೈವ, ಸಿಖ್, 33908http://kannada.oneindia.com/img/2009/01/06-k-marulasiddappa1.jpg135766ಮುಸ್ಲಿಂಸರಬ್ಜೀತ್ ಸಿಂಗ್ ಗೆ ಗಲ್ಲು ಬೇಡ : ಬರ್ನಿ/news/2009/06/25/will-not-allow-pak-govt-to-hang-sarabjit-burney.htmlನವದೆಹಲಿ, ಜೂ. 25 : ಪಾಕಿಸ್ತಾನದ ಮಾನವ ಹಕ್ಕುಗಳ ಸಂಘಟನೆ ಮುಖ್ಯಸ್ಥ ಅನ್ಸಾರ್ ಬರ್ನಿ ಅವರು ಭಾರತೀಯ ವ್ಯಕ್ತಿ ಸರಬ್ಜೀತ್ ಸಿಂಗ್ ಗೆ ಕ್ಷಮಾಧಾನ ನೀಡಬೇಕು ಎಂದು ಪಾಕ್ ಆಸೀಫ್ ಅಲಿ ಜರ್ದಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬುಧವಾರವಷ್ಟೇ ಸರಬ್ಜೀತ್ ಸಿಂಗ್ ಸಲ್ಲಿಸಿದ್ದ ಕ್ಷಮಾಧಾನ ಅರ್ಜಿಯನ್ನು ಪಾಕ್ ಸುಪ್ರಿಂಕೋರ್ಟ್ ತಿರಸ್ಕರಿಸಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅನ್ಸಾರ್ 37568http://kannada.oneindia.com/img/2009/06/25-sarabjit1.jpg135766ಮುಸ್ಲಿಂಸಲಿಂಗರತಿ : ಸುಪ್ರಿಂಕೋರ್ಟ್ ಮೆಟ್ಟಿಲೇರಿದ ಬಾಬಾ/news/2009/07/08/baba-ramdev-to-challenge-verdict-on-gay-rights.htmlನವದೆಹಲಿ, ಜು. 8 : ಸಲಿಂಗರತಿ ಸಕ್ರಮ ಎಂದು ದೆಹಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಧಾರ್ಮಿಕ ಗುರು ಬಾಬಾ ರಾಮದೇವ್ ಅವರು ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ದಾರೆ.ಕಳೆದ ವಾರ ದೆಹಲಿಯ ಹೈಕೋರ್ಟ್ ಸಲಿಂಗರತಿ ನಿಷೇಧದಿಂದ ವ್ಯಕ್ತಿಯ ಹಕ್ಕನ್ನು ಕಸಿದುಕೊಂಡಂತಾಗುತ್ತದೆ. ದೇಶದ ಪ್ರಜೆಗಳಿಗೆ ಸಮಾನತೆ ಹೊಂದಬೇಕು. ಈ ವಿಷಯದಲ್ಲಿ ತಾರತಮ್ಯವೇಕೆ ಎಂದು ಪ್ರಶ್ನಿಸಿ ಎಸ್ ಪಿ ಶಾ ನೇತೃತ್ವದ ಪೀಠ 37856http://kannada.oneindia.com/img/2009/07/08-baba-ramdev1.jpg135766ಮುಸ್ಲಿಂಮಹಾಲಯ ಅಮವಾಸ್ಯೆಯಿಂದ ರಮಜಾನ್ ವರೆಗೆ/festivals/general/2009/0916-mahalaya-amavasya-ramzan-long-weekend.htmlಯಾವುದೇ ಶುಭಕಾರ್ಯಗಳಿಗೆ ಕಡಿವಾಣ ಹಾಕುವ ಪಕ್ಷಮಾಸ ಮುಗಿದು ನವರಾತ್ರಿ ಸಂಭ್ರಮಕ್ಕೆ ಇಡೀ ಕನ್ನಡ ನಾಡು ಸಜ್ಜಾಗುತ್ತಿರುವ ಸಂದರ್ಭದಲ್ಲಿಯೇ ಮತ್ತೊಂದು ಸಡಗರಕ್ಕೆ ಖಾಸಗಿ, ಸರಕಾರಿ ಉದ್ಯೋಗಿಗಳು ಅಣಿಯಾಗಲಿದ್ದಾರೆ.ಸೆಪ್ಟೆಂಬರ್ 18ರಿಂದ ಹಿಡಿದು 21ರವರೆಗೆ ಸತತ ನಾಲ್ಕು ದಿನಗಳ ಕಾಲ ರಾಷ್ಟ್ರದಾದ್ಯಂತ ಖಾಸಗಿ ಬ್ಯಾಂಕುಗಳು, ಇನ್ಶೂರೆನ್ಸ್ ಕಂಪನಿಗಳು, ಸಾಫ್ಟ್ ವೇರ್ ಕಂಪನಿಗಳು, ಇನ್ನಿತರ ಖಾಸಗಿ ಸಂಸ್ಥೆಗಳು ಕಚೇರಿಗಳಿಗೆ ಬೀಗ ಜಡಿಯಲಿವೆ. ಸೆಪ್ಟೆಂಬರ್ 39220http://kannada.oneindia.com/img/2009/09/16-stop-and-proceed1.jpg135766ಮುಸ್ಲಿಂಶಿಕಾರಿಪುರದಲ್ಲಿ ಸಿಎಂರಿಂದ ರಂಜಾನ್ ಪ್ರಾರ್ಥನೆ/news/2009/09/21/yeddyurappa-offers-ramzan-prayers-on-eid-ul-fitr.htmlಬೆಂಗಳೂರು/ ಶಿಕಾರಿಪುರ, ಸೆ 21: ರಂಜಾನ್‌ ಹಬ್ಬವನ್ನು ಮುಸ್ಲಿಂ ಬಾಂಧವರು ಕರ್ನಾಟಕದೆಲ್ಲೆಡೆ, ಭಕ್ತಿ-ಶ್ರದ್ಧೆ ಮತ್ತು ಸಂಭ್ರಮಗಳಿಂದ ಸೋಮವಾರ (ಸೆ 21) ಆಚರಿಸಿದರು. ಹೊಸ ಬಟ್ಟೆಗಳನ್ನು ಧರಿಸಿ, ರಾಜ್ಯದ ವಿವಿಧ ಈದ್ಗಾ ಮೈದಾನಗಳಲ್ಲಿ ಸಹಸ್ರಾರು ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ಮತ್ತು ಸಿಹಿಯನ್ನು ವಿನಿಮಯ ಮಾಡಿಕೊಂಡರು. ಪವಿತ್ರ ಈದ್ -ಉಲ್-ಫಿತರ್ ಅಂಗವಾಗಿ ಶಿಕಾರಿಪುರದಲ್ಲಿ ನಡೆದ ವಿಶೇಷ ಪ್ರಾರ್ಥನಾ 39299http://kannada.oneindia.com/img/2009/09/21-yeddyurappa-shikaripur1.jpg155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpgnews"> ಶ್ರೀರಾಮುಲು ಪೈಗ೦ಬರರ ಪ್ರತಿರೂಪ, ಎಂ ಎ ಖಾನ್ | Bellary tense over Minister remarks on paigambar - ಶ್ರೀರಾಮುಲು ಪೈಗ೦ಬರರ ಪ್ರತಿರೂಪ, ಎಂ ಎ ಖಾನ್ - Kannada Oneindia

ಶ್ರೀರಾಮುಲು ಪೈಗ೦ಬರರ ಪ್ರತಿರೂಪ, ಎಂ ಎ ಖಾನ್

ಬಳ್ಳಾರಿ, ಫೆ. 22 : ಸಮಾಜ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಆರೋಗ್ಯ ಸಚಿವ ಶ್ರೀರಾಮುಲು ಪೈಗ೦ಬರಗಳಲ್ಲಿ ಒಬ್ಬ ಎ೦ದು ಕಾರ್ಮಿಕ ಕಲ್ಯಾಣ ಹಾಗೂ ವಕ್ಫ್ ಸಚಿವ ಪ್ರೊ. ಮುಮ್ತಾಜ್ ಆಲಿಖಾನ್ ವ್ಯಾಖ್ಯಾನಿಸಿ ತಮ್ಮ ಸಮುದಾಯದ ಜನಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಇದರಿಂದ ಕಾರ್ಯಕ್ರಮ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಭಾರಿ ಬಿಗಿ ಬಂದೊಬಸ್ತ್ ನಿಯೋಜಿಸಲಾಗಿದೆ.

ನಗರದ ಬ್ರೂಸ್ ಪೇಟೆ ಪೋಲೀಸ್ ಠಾಣೆ ವ್ಯಾಪ್ತಿಯ ಕುಲ್ಮಿ ಚೌಕದಲ್ಲಿ ಸ್ಥಳೀಯ ಬಿಜೆಪಿ ಮುಖ೦ಡರು ಹಾಗೂ ಮುಸ್ಲಿ೦ ಸಮುದಾಯದವರು ಶನಿವಾರ ರಾತ್ರಿ 8.30 ರ ಸುಮಾರಿಗೆ ಏರ್ಪಡಿಸಿದ್ದ ಸನ್ಮಾನ ಸಮಾರ೦ಭದಲ್ಲಿ ಮಾತನಾಡುತ್ತಿದ್ದ ಸ೦ದರ್ಭದಲ್ಲಿ ಮೆಲಿನ ಹೇಳಿಕೆ ನೀಡಿದ್ದಾರೆ. ಸಚಿವರ ಈ ಹೇಳಿಕೆಯಿ೦ದ ಸ್ಥಳೀಯ ಮುಸ್ಲಿ೦ ಮುಖ೦ಡರು ಕ್ಶಮೆಯಾಚಿಸಬೇಕೆ೦ದು ಪಟ್ಟು ಹಿಡಿದರು.

ಈ ಮಧ್ಯೆ ಸ್ಥಳೀಯ ಮುಖ೦ಡ ಖಾಜಿ ಗೌವ್ಸ್ ಪೀರ್ ಶಾ೦ತಿಯಿ೦ದ ವರ್ತಿಸುವ೦ತೆ ಮುಸ್ಲಿಮರಿಗೆ ಮನವಿ ಮಾಡಿದ್ದಾರೆ. ಸಚಿವರು ಯಾವ ಉದ್ದೇಶದಿ೦ದ ಹಾಗೆ ಹೇಳಿಕೆ ನೀಡಿದ್ದಾರೆ ಎ೦ದು ಅರಿತು ಮು೦ದಿನ ಕ್ರಮದ ಬಗ್ಗೆ ನಿರ್ಧರಿಸೋಣ ಎ೦ದು ಸೂಚಿಸಿದ್ದಾರೆ ಎ೦ದು ಗೊತ್ತಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+