108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108913ಆರ್ಥಿಕ ಬಿಕ್ಕಟ್ಟುಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108913ಆರ್ಥಿಕ ಬಿಕ್ಕಟ್ಟುಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg108913ಆರ್ಥಿಕ ಬಿಕ್ಕಟ್ಟುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ನಾನು ಗಾಂಧಿ/movies/headlines/2009/02/11-naanu-gandhi-completes-fifty-days.html*ಜಯಂತಿಸಿನಿಮಾ ರಿಸೆಷನ್ನಿನ ಕಾಲದಲ್ಲೂ ನಾನು ಗಾಂಧಿ ಹಾಫ್ ಸೆಂಚುರಿ ಬಾರಿಸಿದೆ. ಅರ್ಥಾತ್ ಐವತ್ತು ದಿನ ಓಡಿದೆ. ನಂಜುಂಡೇಗೌಡರು ಈ ಸಂತೋಷವನ್ನು ಊಟ ಹಾಕಿಸುವ ಮೂಲಕ ಹಂಚಿಕೊಂಡರು. ಊಟದ ನಡುವೆ ನೆಂಚಿಕೊಳ್ಳಲು ಪುಕ್ಕಟೆ ಸಲಹೆಗಳನ್ನು ಕೊಟ್ಟರು. ಅವುಗಳ ಸಣ್ಣ ಪಟ್ಟಿ ಹೀಗಿದೆ.1. ಮಕ್ಕಳ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಮಕ್ಕಳ ಸಮಿತಿಯೇ ಇರಬೇಕು.2. ಚಿತ್ರಮಂದಿರಗಳು ಮಕ್ಕಳ ಸಿನಿಮಾಗೆ 34596http://kannada.oneindia.com/img/2009/02/11-naanugandhi1.jpg206006ರಿಯಲ್ ಎಸ್ಟೇಟ್ಮರದಿಂದ ಮಾಡಿದ ಸುಂದರ ಸೂರು ಬೇಕಾ?/news/2009/01/27/wooden-homes-available-in-bengaluru.htmlಮರದಿಂದ ಮಾಡಿದ ಮನೆಗಳು ಬೆಂಗಳೂರಿನಲ್ಲಿ ಮಾರಾಟಕ್ಕಿವೆ. ನೀವು ವಿಚಾರಿಸಬಹುದು. ಭಾರತದಲ್ಲಿ ಇಂಥ ಮನೆಗಳನ್ನು ಇದೇ ಮೊದಲ ಬಾರಿಗೆ ನಿರ್ಮಿಸಲಾಗಿದ್ದು ಮನೆ ಕಟ್ಟಲು ಬಳಸಿರುವ ಮರಮುಟ್ಟುಗಳು ಒಳ್ಳೆ ಜಾತಿ ಮರಗಳಿಂದ ಬಳಸಿಕೊಳ್ಳಲಾಗಿದೆಯಂತೆ. ಆಸಕ್ತಿ ಇರುವ ಖರೀದಿದಾರರು ಕೆಳಕಂಡ ವಿಳಾಸಕ್ಕೆ ಭೇಟಿಕೊಡಬಹುದು, ಅಥವಾ ದೂರವಾಣಿ ಕರೆ ಮಾಡಬಹುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಿ 34311http://kannada.oneindia.com/img/2009/01/27-wooden-homes1.jpg206006ರಿಯಲ್ ಎಸ್ಟೇಟ್ಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ!/column/humor/2009/0520-sites-for-sale-chandrayaan-after-effects.htmlಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್ ಮತ್ತು ಟಿ.ಕೆ.ಅಲೆಕ್ಸ್ ಈ ನಾಲ್ವರು ಭಾರತದ ಹೆಗ್ಗಳಿಕೆಯ ಚಂದ್ರಯಾನದ ಯಶಸ್ಸಿಗೆ ಕಾರಣರಾದ ನಮ್ಮ ವಿಜ್ಞಾನಿಗಳಲ್ಲಿ ಪ್ರಮುಖರು. ಇವರೆಲ್ಲ ಸೇರಿ ಚಂದ್ರನ ಮೇಲೆ ಎಂಐಪಿ ಎಂಬ ಶೋಧಕ ಉಪಕರಣವನ್ನು ಯಶಸ್ವಿಯಾಗಿ ಇಳಿಸಿದರು. ಭಾರತದ ತ್ರಿವರ್ಣವನ್ನು ಚಂದ್ರನ ಮೇಲೆ ಏರಿಸಿದರು.* ಎಚ್. ಆನಂದರಾಮ ಶಾಸ್ತ್ರೀ,ಬೆಂಗಳೂರುಕೆಲವು ಬುದ್ಧಿವಂತ ರಿಯಲ್ ಎಸ್ಟೇಟ್ ಉದ್ಯಮಿಗಳು ಇದೇ ಅವಕಾಶವೆಂದುಕೊಂಡು 36771http://kannada.oneindia.com/img/2009/05/20-moon-smiling1.jpg206006ರಿಯಲ್ ಎಸ್ಟೇಟ್ಸಮಾಜ ಕಲ್ಯಾಣ ಸಚಿವ ಸುಧಾಕರ್ ರಾಜೀನಾಮೆ?/news/2009/08/24/sudhakar-may-be-asked-to-resign.htmlಬೆಂಗಳೂರು, ಆ. 24 : ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪ ಎದುರಿಸುತ್ತಿರುವ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಅವರನ್ನು ಯಡಿಯೂರಪ್ಪ ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ. ಅದಕ್ಕೆ ಮುನ್ನವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ ಎನ್ನುವ ಸಲಹೆ ನೀಡಲಾಗಿದೆ.ಈ ಸಂಬಂಧ ಸುಧಾಕರ್ ಮೇಲೆ ಒತ್ತಡ ಹಾಕಲಾಗಿದ್ದು, ಅವರು ಸಚಿವರಾಗುವ ಮೊದಲೇ ತ್ರಿಶೂಲ್ ಎಂಟರ್ 38793http://kannada.oneindia.com/img/2009/08/24-sudhakar1e.jpg206006ರಿಯಲ್ ಎಸ್ಟೇಟ್ಆದಾಯ ತೆರಿಗೆ ವಂಚನೆ ಸುಳಿಯಲ್ಲಿ ಚಕ್ರಪಾಣಿ/news/2009/11/20/it-raid-income-tax-dept-bengaluru.htmlಬೆಂಗಳೂರು, ನ. 20 : ಆದಾಯ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಚಕ್ರಪಾಣಿ ಸೇರಿದಂತೆ ನಗರದ ನಾಲ್ಕು ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಏಕಾಕಾಲದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬಳ್ಳಾರಿ ರಸ್ತೆಯಲ್ಲಿರುವ ಕೋಡಿಗೆಹಳ್ಳಿ ನಿವಾಸಿ ಕಾಂಗ್ರೆಸ್ ನಾಯಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಚಕ್ರಪಾಣಿ, ಜಯಮಹಲ್ ನಲ್ಲಿರುವ 40330http://kannada.oneindia.com/img/2009/11/20-gold-finch1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಫ್ರಾಂಟಿಯರ್ ಕಂಪನಿಯಿಂದ ಕೋಟ್ಯಂತರ ರು. ವಂಚನೆ | Frontier' chief vanishes with crores - ಫ್ರಾಂಟಿಯರ್ ಕಂಪನಿಯಿಂದ ಕೋಟ್ಯಂತರ ರು. ವಂಚನೆ - Kannada Oneindia

ಫ್ರಾಂಟಿಯರ್ ಕಂಪನಿಯಿಂದ ಕೋಟ್ಯಂತರ ರು. ವಂಚನೆ

ಬೆಂಗಳೂರು, ಫೆ. 22 : ಫ್ರಾಂಟಿಯರ್ ಗ್ರೂಫ್ ಆಫ್ ಕಂಪನೀಸ್ ಎಂಬ ಹೆಸರಿನ ಕಂಪನಿಯೊಂದರಲ್ಲಿ ಫ್ರಾಂಚೈಸಿ (ಶಾಖೆ) ನೀಡುವುದಾಗಿ ನೂರಾರು ಜನರಿಂದ ಕೋಟ್ಯಂತರ ರುಪಾಯಿ ಪಡೆದು ವಂಚಿಸಿದ ಘಟನೆ ನಡೆದಿದೆ. ಈ ಬಗ್ಗೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಎಂಟು ಕಡೆ ಶಾಖಾ ಕಚೇರಿ ಹೊಂದಿರುವ ಫ್ರಾಂಟಿಯರ್ ಗ್ರೂಫ್ ಆಫ್ ಕಂಪನೀಸ್ ನ ಕೇಂದ್ರ ಕಚೇರಿ ಕಬ್ಬನ್ ರಸ್ತೆಯಲ್ಲಿದೆ. ಹೋಟೆಲ್, ಬ್ಯೂಟಿ ಪಾರ್ಲರ್, ಸಿದ್ಧ ಉಡುಪು, ಸರ್ವೀಸ್ ಅಪಾರ್ಟ್ ಮೆಂಟ್ ಮುಂತಾದವುಗಳಿಗೆ ಫ್ರಾಂಟೈಸಿ ನೀಡಲು ಕಂಪನಿ ಕೆಲ ದಿನಗಳ ಹಿಂದೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಿತ್ತು. ಇದನ್ನು ನಂಬಿದ ನೂರಾರು ಮಂದಿ 50 ಸಾವಿರ, 1 ಲಕ್ಷ ಮತ್ತು ಮೂರು ಲಕ್ಷ ರುಪಾಯಿ ನೀಡಿ ಫ್ರಾಂಚೈಸಿ ಪಡೆದುಕೊಂಡಿದ್ದರು. ಆದರೆ, ಎರಡು ದಿನಗಳಿಂದ ಕಚೇರಿಯ ಬಾಗಿಲು ಮುಚ್ಚಲಾಗಿದೆ. ಕಂಪನಿಯ ಮಾಲೀಕ ಸುಮಂತ್ ಕುಮಾರ್ ದಾಸ್ ಎಂಬುವವರು ನಾಪತ್ತೆಯಾಗಿದ್ದಾರೆ. ಈ ಸುದ್ದಿ ತಿಳಿದ ತಕ್ಷಣ ಹಣ ಕಟ್ಟಿದ್ದ ನೂರಕ್ಕೂ ಅಧಿಕ ಮಂದಿ ಠಾಣೆಯ ಎದುರು ಶುಕ್ರವಾರ ರಾತ್ರಿ ಜಮಾಯಿಸಿ ಪ್ರತಿಭಟನೆ ನಡೆಸಿದರು.

ಕಂಪನಿಯ ವ್ಯವಹಾರ ಮೊದಲು ಚೆನ್ನಾಗಿಯೇ ನಡೆಯುತ್ತಿತ್ತು. ಆದರೆ, ಹಣವನ್ನು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಲಾಯಿತು. ಆರ್ಥಿಕ ಬಿಕ್ಕಟ್ಟು ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಷ್ಟ ಅನುಭವಿಸಿ ಕಂಪನಿ ಬಾಗಿಲು ಮುಚ್ಚಲಾಗಿದೆ ಎಂದು ತಿಳಿದು ಬಂದಿದೆ. ಕಂಪನಿಯ ಮಾಲೀಕ ಮುಂಬೈ ಮೂಲದವರು ಎನ್ನಲಾಗಿದೆ. ವಂಚನೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+