37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ಗುಲ್ಬರ್ಗಾ ಪಾಲಿಕೆ, ಕೈಗೆ ಒಲಿದ ಅದೃಷ್ಟ | Gulbarga gets first Muslim woman Mayor - ಗುಲ್ಬರ್ಗಾ ಪಾಲಿಕೆ, ಕೈಗೆ ಒಲಿದ ಅದೃಷ್ಟ - Kannada Oneindia

ಗುಲ್ಬರ್ಗಾ ಪಾಲಿಕೆ, ಕೈಗೆ ಒಲಿದ ಅದೃಷ್ಟ

ಗುಲ್ಬರ್ಗಾ, ಫೆ. 22 : ಗುಲ್ಬರ್ಗಾ ಮಹಾನಗರ ಪಾಲಿಕೆಯ ಎರಡನೇ ಅವಧಿಗಾಗಿ ಮೇಯರ್ ಹಾಗೂ ಉಪಮೇಯರ್ ಆಗಿ 11ನೇ ವಾರ್ಡಿನ ಸದಸ್ಯೆ ಸೈಯಿದಾ ಬೇಗಂ ಹಾಗೂ ಉಪಮೇಯರ್ ಆಗಿ ಪ್ರಮೋದ್ ತಿವಾರಿ ಅವರು ಶನಿವಾರ ಆಯ್ಕೆಯಾಗಿದ್ದಾರೆ.

ಮೇಯರ್ ಸ್ಥಾನಕ್ಕಾಗಿ ಕಾಂಗ್ರೆಸ್‌ನ ಸೈಯಿದಾ ಬೇಗಂ, ಆರತಿ ಎಸ್ ತಿವಾರಿ ಹಾಗೂ ಬಿಜೆಪಿಯ ಚಂದ್ರಕಲಾ ಸಿ ಆಳಂದಕರ್ ಅವರು ನಾಮಪತ್ರ ಸಲ್ಲಿಸಿದ್ದರು. ನಂತರ ಆರತಿ ಎಸ್ ತಿವಾರಿ ಅವರು ನಾಮಪತ್ರ ಹಿಂಪಡೆದ ನಂತರ ಸೈಯಿದಾ ಬೇಗಂ ಮತ್ತು ಚಂದ್ರಕಲಾ ನಡುವೆ ಸ್ಪರ್ಧೆ ಏರ್ಪಟಿತ್ತು. ಒಟ್ಟು 60 ಸದಸ್ಯ ಬಲ ಇರುವ ಸಭೆಯಲ್ಲಿ 57 ಮಂದಿ ಪಾಲ್ಗೊಂಡಿದ್ದರು.

ನಿರ್ಗಮಿತ ಮಹಾಪೌರ ರವೀಂದ್ರನಾಥ್ ಸಿ ಹೊನ್ನಾಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಚುನಾವಣೆಯಲ್ಲಿ ಸೈಯಿದಾ ಪರವಾಗಿ 37 ಮತಗಳು ಹಾಗೂ ವಿರುದ್ಧ 19 ಮತಗಳು ಹಾಗೂ ಚಂದ್ರಕಲಾ ಪರ 19 ಮತಗಳು ಹಾಗೂ ವಿರುದ್ಧ 32 ಮತಗಳು ಚಲಾವಣೆಯಾದ್ದರಿಂದ ಪಾಲಿಕೆ ಕೌನ್ಸಿಲ್ ಸೆಕ್ರೆಟರಿ ವಿಷ್ಣುಪಂತ್ ಅವರು ಕಾಂಗ್ರೆಸ್‌ನ ಸೈಯಿದಾ ಬೇಗಂ ಅವರ ಗೆಲುವನ್ನು ಘೋಷಿಸಿದರು.

ಉಪಮೇಯರ್ ಸ್ಥಾನವು ಸಹ ಕಾಂಗ್ರೆಸ್‌ನ ಪಾಲಾಯಿತು. ಈ ಸ್ಥಾನಕ್ಕೆ ಕಾಂಗ್ರೆಸ್‌ನ ಪ್ರಮೋದ್ ತಿವಾರಿ ಹಾಗೂ ಬಿಜೆಪಿಯ ರಾಜಗೋಪಾಲ್ ರೆಡ್ಡಿ ಅವರು ಸ್ಪರ್ಧಿಸಿದ್ದರು. 32 ಮತಗಳನ್ನು ಪಡೆದ ಪ್ರಮೋದ್ ತಿವಾರಿ ಅವರು 20 ಮತಗಳನ್ನು ಪಡೆದ ರಾಜಗೋಪಾಲ್‌ರೆಡ್ಡಿ ಹಿಂದಿಕ್ಕಿ ಉಪಮೇಯರ್ ಆಗಿ ಆಯ್ಕೆಯಾದರು.

(ದಟ್ಸ್ ಕನ್ನಡ ವಾರ್ತೆ)
249 ಗ್ರಾಮ ಪಂಚಾಯತಿ‌ಗಳು ಮೇಲ್ದರ್ಜೆಗೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+