279466ಜಗದೀಶ್ ಶೆಟ್ಟರ್ಸಿಎಂ ಸೇರಿ ಸಚಿವರ ಮೌಲ್ಯಮಾಪನ : ಡಿವಿಎಸ್ /news/2009/06/23/ministers-including-cm-to-face-valuation-dvs.htmlಬೆಂಗಳೂರು, ಜೂ. 23 : ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡಲು ರಾಜ್ಯ ಬಿಜೆಪಿ ಮುಂದಾಗಿದೆ. ಸಚಿವರ ಸಾಧನೆಗಳ ಬಗ್ಗೆ ವಿವರ ನೀಡುವಂತೆ ಎಲ್ಲರಿಗೂ ಪತ್ರ ಬರೆಯಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಡಿ ವಿ ಸದಾನಂದಗೌಡ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, 37535http://kannada.oneindia.com/img/2009/06/23-dv-sadanandagowda1.jpg279466ಜಗದೀಶ್ ಶೆಟ್ಟರ್ವಿದೇಶಗಳಲ್ಲಿ ಇಸ್ಕಾನ್ ನಿಂದ ಮಾನ ಹರಾಜು : ಡಿಕೆಶಿ/news/2009/07/23/isckon-gets-foreign-funds-heavily-dk-shivakumar.htmlಬೆಂಗಳೂರು, ಜು. 23 : ಅಕ್ಷರ ದಾಸೋಹ ಖಾಸಗೀಕರಣಗೊಳಿಸುತ್ತಿರುವ ಬಗ್ಗೆ ಮತ್ತು ಯೋಜನೆಯ ಸಂಪೂರ್ಣ ಸೌಲಭ್ಯ ಪಡೆಯುತ್ತಿರುವ ಇಸ್ಕಾನ್ ಸಂಸ್ಥೆ ವಿದೇಶಗಳಲ್ಲಿ ಕೋಟ್ಯಂತರ ರುಪಾಯಿ ವಂತಿಕೆ ವಸೂಲಿ ಮಾಡುತ್ತಿದೆ ಎಂದು ಪ್ರತಿಪಕ್ಷದ ಡಿ ಕೆ ಶಿವಕುಮಾರ್ ವಿಧಾನಸಭೆಯಲ್ಲಿಂದು ಆರೋಪಿಸಿದರು. ದೇಶದ ಘನತೆಯನ್ನು ವಿದೇಶಗಳಲ್ಲಿ ಹರಾಜು ಹಾಕುತ್ತಿರುವ ಇಸ್ಕಾನ್ ಸಂಸ್ಥೆ ವಿಷಯವಾಗಿ ನಿಲುವಳಿ ಸೂಚನೆ ಮಂಡಿಸಲು ಮುಂದಾದ ಡಿಕೆ 38168http://kannada.oneindia.com/img/2009/07/23-dk-shivakumar2.jpg279466ಜಗದೀಶ್ ಶೆಟ್ಟರ್3000ಮಠಕ್ಕೆ ಉತ್ತರಾಧಿಕಾರಿ ಸದ್ಯಕ್ಕಿಲ್ಲ/news/2009/08/06/successor-controversy-resurface-in-hubli-math.htmlಹುಬ್ಬಳ್ಳಿ, ಆ. 6 : ರಾಜ್ಯದ ಪ್ರತಿಷ್ಠಿತ ಮಠಗಳಲ್ಲೊಂದಾದ ಮೂರುಸಾವಿರಮಠಕ್ಕೆ ಉತ್ತರಾಧಿಕಾರಿ ನೇಮಕವನ್ನು ಸದ್ಯಕ್ಕೆ ಕೈಬಿಡಲು ಬುಧವಾರ ನಡೆದ ಮಠದ ಶ್ರೇಯೋಭಿವೃದ್ಧಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಯವರಿಗೆ ಎಲ್ಲ ರೀತಿಯ ಸಹಕಾರ ನೀಡು ವುದಾಗಿ ಸಭೆಯಲ್ಲಿ ಪಾಲ್ಗೊಂಡಿದ್ದ ಜನಪ್ರತಿನಿಧಿಗಳು ಹಾಗೂ ಭಕ್ತರು ಭರವಸೆ ನೀಡಿದರು. ವಿಧಾನಸಭಾಧ್ಯಕ್ಷ ಜಗದೀಶ ಶೆಟ್ಟರ್ ಅಧ್ಯಕ್ಷತೆಯಲ್ಲಿ ನಡೆದ 38456http://kannada.oneindia.com/img/2009/08/06-mooru-savira-matha1e.jpg279466ಜಗದೀಶ್ ಶೆಟ್ಟರ್ಶೆಟ್ಟರ್ ನಾಯಕತ್ವಕ್ಕೆ ಭಿನ್ನಮತೀಯರ ನಿರ್ಧಾರ/news/2009/08/07/dissent-renukacharya-and-lessons-for-the-bjp.htmlಬೆಂಗಳೂರು, ಜು. 7 : ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವದ ವಿರುದ್ದ ಸಿಡಿದೆದ್ದಿರುವ ಶಾಸಕರ ಗುಂಪೊಂದು ಸ್ಪೀಕರ್ ಜಗದೀಶ್ ಶೆಟ್ಟರ್ ಅವರನ್ನು ಭಿನ್ನಮತೀಯರ ಗುಂಪಿನ ನಾಯಕರನ್ನಾಗಿ ಮಾಡಿಕೊಳ್ಳಲು ನಿರ್ಧರಿಸಿದೆ. ಶಾಸಕ ಎಂ ಪಿ ರೇಣುಕಾಚಾರ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವುದು ಭಿನ್ನಮತೀಯರ ಶಾಸಕರನ್ನು ಕೆರಳಿಸಿದ್ದು, ಮುಂಬರುವ ದಿನಗಳಲ್ಲಿ ಭಿನ್ನಮತದ ಕಾವು ಗಂಭೀರ ಸ್ವರೂಪ ಪಡೆದುಕೊಳ್ಳುವ ಎಲ್ಲ ಲಕ್ಷಣಗಳೂ ಇವೆ. 38481http://kannada.oneindia.com/img/2009/08/07-renukacharya1.jpg279466ಜಗದೀಶ್ ಶೆಟ್ಟರ್ಸದ್ಯದಲ್ಲೇ ಮುಖ್ಯಮ೦ತ್ರಿಯಾಗಿ ಶೆಟ್ಟರ್ !!/news/2009/08/11/shetter-for-cm-post-magadi-mla-balakrisha-predicts.htmlಚನ್ನಪಟ್ಟಣ, ಆ. 11 : ಮತದಾರ ಬಾಂಧವರೇ, ಇರುಳು ಕ೦ಡ ಬಾವಿಗೆ ಹಗಲು ಬೀಳಬೇಡಿ. ಹುಸಿ ಭರವಸೆ ನೀಡುವುದರಲ್ಲಿ ಬಿಜೆಪಿ ಸರಕಾರ ಎತ್ತಿದ ಕೈ. ಮುಖ್ಯಮ೦ತ್ರಿಗಳು ದಿನಕ್ಕೊ೦ದು ಹಗರಣವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇನ್ನೇನು ಸ್ವಲ್ಪದಿನದಲ್ಲೇ ತಮ್ಮ ಸ್ಥಾನ ಕಳೆದುಕೊ೦ಡು ಜಗದೀಶ್ ಶೆಟ್ಟರ್ ರಾಜ್ಯದ ಮುಖ್ಯಮ೦ತ್ರಿಯಾಗಲಿದ್ದಾರೆ೦ದು ಮಾಗಡಿ ಕ್ಷೇತ್ರದ ಜಾತ್ಯಾತೀತ ಜನತಾದಳದ ಶಾಸಕ ಬಾಲಕೃಷ್ಣ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿಗೆ 38554http://kannada.oneindia.com/img/2009/08/11-jagadish-shettar1e.jpg124367ಹುಬ್ಬಳ್ಳಿನೀವೇನ ಹೇಳ್ರಿ ಧಾರವಾಡದ ಮಂದಿನ ಮಂದಿ/literature/articles/2008/2501-gadag-to-hubballi-train-travel-notes.htmlಹಳ್ಳೀ ಕಡೆ ಅದ್ರಾಗೂ ನಮ್ ಧಾರವಾಡ ಕಡೆ ಆಡೋ ಮಾತನ್ನ ಕೇಳೋ ಮಜಾನ ಬ್ಯಾರೆ. ವಿಷಯ ಗಂಭೀರ ಇರ್ಲಿ ಬಿಡ್ಲಿ, ಹಿಂದಮುಂದ ಯಾರಿದ್ರೂ ದರಕಾರ ಮಾಡ್ದ ಹಿರಿಯರಿಬ್ಬರು, 'ಏ ನಮ್ ಕಾಲ್ದಾಗ ಹಿಂಗಿರ್ಲಿಲ್ಲ ಬಿಡ್ರಿ' ಅಂತ ಹೊಡ್ಯೋ ಹರಟಿ ಅದ ಅಲ್ಲ, ಅದು ಡ್ಯಾಮಿನ್ಯಾಗಿಂದ ಬಿಟ್ಟ ನೀರಿನ್ಹಂಗ. ತಮ್ಮ ಕಾಲದಾಗಿನ ಮೌಲ್ಯಗಳ ಬಗ್ಗೆ ಅಭಿಮಾನನೂ ಇರ್ತದ, ಈಗಿನ 18928http://kannada.oneindia.com/img/2009/07/14-raghu-koppar1.jpg124367ಹುಬ್ಬಳ್ಳಿಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124367ಹುಬ್ಬಳ್ಳಿಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124367ಹುಬ್ಬಳ್ಳಿಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124367ಹುಬ್ಬಳ್ಳಿಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpgnews"> ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಲು ಶೆಟ್ಟರ್ ಕರೆ | Shettar inaugurates SC-ST's welfare meet in hubballi - ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಲು ಶೆಟ್ಟರ್ ಕರೆ - Kannada Oneindia

ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಲು ಶೆಟ್ಟರ್ ಕರೆ

ಹುಬ್ಬಳ್ಳಿ, ಫೆ. 22 : ಯಾವುದೇ ಸಂಸ್ಥೆ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಅಭಿವೃಧ್ಧಿ ಪಥದಲ್ಲಿ ಸಾಗಿದಾಗ ಕಾರ್ಯ ನಿರ್ವಹಿಸುವ ಸಿಬ್ಬಂದಿ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗುತ್ತದೆ . ಆದುದರಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ದಕ್ಷತೆ , ನಿಯಮಿತ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ನಷ್ಟದಲ್ಲಿ ಸಾಗುತ್ತಿರುವುದನ್ನು ತಪ್ಪಿಸಲು ಪ್ರಯತ್ನಿಸಬೇಕು ಎಂದು ರಾಜ್ಯ ವಿಧಾನಸಭಾಧ್ಯಕ್ಷ ಜಗದೀಶ ಶೆಟ್ಟರ ಕರೆ ನೀಡಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಜರುಗಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಅಧಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃಧ್ಧಿ ಸಂಘದ ರಾಜ್ಯ ಮಟ್ಟದ ಎರಡನೇ ಮಹಾಸಮ್ಮೇಳನವನ್ನು ಉದ್ಘಾಟಿಸಿ ಸಂಘದ ಮನವಿಯನ್ನು ಸ್ವೀಕರಿಸಿ ಮಾತನಾಡುತ್ತಿದ್ದರು . ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಕಳೆದ ಹತ್ತು ವರ್ಷಗಳಲ್ಲಿ 260 ಕೋಟಿ ರೂ. ಗಳ ನಷ್ಟ ಅನುಭವಿಸಿದೆ . ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ ಕೂಡಾ ನಷ್ಟದಲ್ಲಿದೆ . ಈ ಪರಿಸ್ಥಿತಿಯನ್ನು ಬದಲಾಯಿಸಲು ತಾವು ರಾಜ್ಯದ ಮುಖ್ಯಮಂತ್ರಿಗಳಿಗೆ , ಸಾರಿಗೆ ಸಚಿವರಿಗೆ ಪತ್ರ ಬರೆದು 200 ಕೋಟಿ ರೂ. ಅನುದಾನಕ್ಕೆ ಆಗ್ರಹಿಸಿದ್ದು ಬಜೆಟ್‌ದಲ್ಲಿ 25 ಕೋಟಿ ರೂ. ಅನುದಾನವನ್ನು ವಾಯುವ್ಯ ಸಾರಿಗೆ ಸಂಸ್ಥೆ ನೀಡಲಾಗಿದೆ ಎಂದರು.

ಇನ್ನು 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಲು ತಾವು ಹಾಗೂ ಈ ಭಾಗದ ಶಾಸಕ ಮಿತ್ರರೆಲ್ಲ ಕೂಡಿ ಪ್ರಯತ್ನಿಸುವುದಾಗಿ ಶೆಟ್ಟರ ಹೇಳಿದರು. ಸಂಘದ ಬೇಡಿಕೆಗಳೆಲ್ಲ ನ್ಯಾಯಮತವಾಗಿದ್ದು ಅವುಗಳ ಪರಿಹಾರ ಕುರಿತಂತೆ ಸಾರಿಗೆ ಸಚಿವರೊಡನೆ ತಾವು ಚರ್ಚಿಸುವುದಾಗಿ ತಿಳಿಸಿದ ವಿಧಾನಸಭಾಧ್ಯಕ್ಷರು ಸಾರಿಗೆ ಸಂಸ್ಥೆಯ ಅಧಿಕಾರಿ ಸಿಬ್ಬಂದಿ ವರ್ಗದವರು ಎಲ್ಲರೂ ಒಗ್ಗೂಡಿ ಅಭಿವೃಧ್ಧಿ ಪಥದತ್ತ ಸಂಸ್ಥೆಯು ಸಾಗುವಂತೆ ಶ್ರಮವಹಿಸುವ ಅಗತ್ಯ ಒತ್ತಿ ಹೇಳಿದರು .

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+