27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpgnews"> ತಾಂಡಗಳ ಪರಿವರ್ತನೆ, ಉಚಿತ ಸೈಕಲ್ ವಿತರಣೆ | Tandas of Banjara community to be converted into revenue villages - ತಾಂಡಗಳ ಪರಿವರ್ತನೆ, ಉಚಿತ ಸೈಕಲ್ ವಿತರಣೆ - Kannada Oneindia

ತಾಂಡಗಳ ಪರಿವರ್ತನೆ, ಉಚಿತ ಸೈಕಲ್ ವಿತರಣೆ

ಗುಲಬರ್ಗಾ,ಫೆ. 22 : ಶಾಲಾ ಬಾಲಕಿಯರು ಸರ್ಕಾರ ನೀಡುತ್ತಿರುವ ವಿವಿಧ ಸೌಲಭ್ಯಗಳ ಪ್ರಯೋಜನ ಪಡೆದು ವಿದ್ಯಾವಂತರಾಗಿ ಉಜ್ವಲ ಭವಿಷ್ಯ ರೂಪಿಸಿಕೊಂಡು ದೇಶದ ಸತ್ಪ್ರಜೆಗಳಾಗಬೇಕೆಂದು ಪಶುಸಂಗೋಪನಾ ಸಚಿವ ರೇವುನಾಯಕ್ ಬೆಳಮಗಿ ಅವರು ಹೇಳಿದರು.

ಗುಲಬರ್ಗಾ ಜಿಲ್ಲೆಯ ಕಮಲಾಪೂರ ಗ್ರಾಮದಲ್ಲಿ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ 39 ಬಾಲಕಿಯರಿಗೆ ಉಚಿತ ಬೈಸಿಕಲ್ ವಿತರಿಸಿ ಮಾತನಾಡಿದರು. ಸಮಾಜದಲ್ಲಿ ಗುರುಗಳ ಸ್ಥಾನ ಅತ್ಯುನ್ನತ ಮಟ್ಟದಲ್ಲಿದ್ದು, ನಡೆದಾಡುವ ಜೀವಂತ ದೇವರೆಂದೇ ಭಾವಿಸಲಾಗುವ ಶಾಲಾ ಗುರುಗಳನ್ನು ಗೌರವಿಸಬೇಕು. ಅತ್ಯಂತ ಪವಿತ್ರವಾದ ಶಿಕ್ಷಕ ವೃತ್ತಿಯಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ಬಂಡೆಗಲ್ಲನ್ನು ಕಟೆದು ಸುಂದರ ಮೂರ್ತಿ ನಿರ್ಮಿಸುವಂತೆ ಶಾಲಾ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರಲ್ಲಿ ದಿವ್ಯ ಚೇತನ ಮೂಡಿಸುವ ಕಾರ್ಯಕೈಗೊಳ್ಳಬೇಕೆಂದರು. ರಾಜ್ಯದ ಐನೂರು ಬಂಜಾರ ಸಮುದಾಯದ ತಾಂಡಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಸದಸ್ಯೆ ಕಾಶೀಬಾಯಿ ತುಕಾರಾಂ ಟಿಳೆ, ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ ರಾಂಪೂರೆ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಚಂದ್ರಕಾಂತ ಸಮಾರಂಭದಲ್ಲಿ ಭಾಗವಹಿಸಿದ್ದರು. ಶಾಲಾ ಮುಖ್ಯ ಗುರುಗಳಾದ ರೇವಣಸಿದ್ಧಯ್ಯ ಸ್ವಾಗತಿಸದರು.

(ದಟ್ಸ್ ಕನ್ನಡ ವಾರ್ತೆ)
ಗುಲ್ಬರ್ಗಾ ಪಾಲಿಕೆ, ಕೈಗೆ ಒಲಿದ ಅದೃಷ್ಟ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+