282827ಲಖನೌಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg282827ಲಖನೌವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg282827ಲಖನೌವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg282827ಲಖನೌನಟ ಸಂಜಯ್ ದತ್ ವಿರುದ್ಧ ಎಫ್ಐಆರ್/news/2009/04/15/police-mistreated-me-because-my-mom-was-a-muslim.htmlಲಖನೌ, ಏ. 15 : ಭಾವನಾತ್ಮಕವಾಗಿ ಮಾತುಗಳನ್ನಾಡುವ ಮೂಲಕ ಜನರಿಗೆ ಮೋಸ ಮಾಡಿ ಮತ ಪಡೆಯುವುದರಲ್ಲಿ ನಮ್ಮ ಜನನಾಯಕರ ಸಿದ್ದಹಸ್ತರು. ಈಗಾಗಲೇ ಬಿಜೆಪಿ ಯುವ ಮುಖಂಡ ವರುಣ್ ಗಾಂಧಿ, ಲಾಲು ಪ್ರಸಾದ್ ಯಾದವ್, ರಾಜ್ಯದಲ್ಲಿ ಅನಂತಕುಮಾರ್ ಹೆಗಡೆ, ಕಾಗೋಡು ತಿಮ್ಮಪ್ಪ ಹಾಗೂ ಎಂ ಪಿ ರೇಣುಕಾಚಾರ್ಯ ಅವರು ನೀಡಿರುವ ಹೇಳಿಕೆಗೆ ಸಾಕಷ್ಟು ಗೊಂದಲ ಹಾಗೂ ಅಸಹ್ಯವನ್ನು ಹುಟ್ಟಿಸಿದೆ. 35958http://kannada.oneindia.com/img/2009/04/15-sanjay-dutt5.jpg282827ಲಖನೌರಾಮಮಂದಿರ ನಿರ್ಮಾಣ ಶತಸಿದ್ಧ : ರಾಜನಾಥ್ ಸಿಂಗ್/news/2009/04/29/bjp-committed-to-build-ayodhya-ram-temple.htmlಲಖನೌ, ಏ. 29 : ಶ್ರೀರಾಮಚಂದ್ರನ ಪವಿತ್ರ ಸ್ಥಳ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವುದು ನಮ್ಮ ಏಕೈಕ ಗುರಿ. ಅಧಿಕಾರಕ್ಕೆ ಬಂದ ನಂತರ ರಾಮಮಂದಿರ ನಿರ್ಮಾಣ ವಿಷಯವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಮಮಂದಿರ ನಿರ್ಮಾಣ ವಿಷಯವನ್ನು ಕೈಬಿಡಲಿದೆ ಎಂದು ವಿರೋಧಿ ಪಕ್ಷಗಳು ಮಾಡುತ್ತಿರುವ 36292http://kannada.oneindia.com/img/2009/04/29-rajnath-singh1e.jpg276840ಉತ್ತರ ಪ್ರದೇಶಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg276840ಉತ್ತರ ಪ್ರದೇಶಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg276840ಉತ್ತರ ಪ್ರದೇಶವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg276840ಉತ್ತರ ಪ್ರದೇಶಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg276840ಉತ್ತರ ಪ್ರದೇಶವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg159761lucknowಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg159761lucknowಮೊರಾದಬಾದಿನಿಂದ ಅಜರುದ್ದೀನ್ ಸ್ಪರ್ಧೆ/news/2009/03/28/azharuddin-to-contest-from-moradabad.htmlಲಕ್ನೋ, ಮಾ. 28: ಮಾಜಿ ಕ್ರಿಕೆಟಿಗ ಮಹಮ್ಮದ್ ಅಜರುದ್ದೀನ್ ಅವರು ಉತ್ತರಪ್ರದೇಶದ ಮೊರಾದಬಾದ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಘೋಷಿಸಿದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರಿದ್ದ ಅಜರುದ್ದೀನ್, ಪಕ್ಷ ಸೂಚಿಸುವ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು.15 ಲೋಕಸಭೆಗೆ ಕಾಂಗ್ರೆಸ್ ಅಜರುದ್ದೀನ್ ಸೇರಿದಂತೆ 14 ಜನ ಅಭ್ಯರ್ಥಿಗಳ ಹೆಸರುಳ್ಳ ಪಟ್ಟಿಯನ್ನು ಶುಕ್ರವಾರ ತಡರಾತ್ರಿ ಬಿಡುಗಡೆ ಮಾಡಿತು.ಅಮೇಥಿ 35555http://kannada.oneindia.com/img/2009/03/28-azharuddin2.jpg159761lucknowವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg159761lucknowಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg159761lucknowವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpgnews"> ಉತ್ತರ ಪ್ರದೇಶ, ದುಷ್ಕರ್ಮಿಗಳಿಂದ ಖೈದಿಗಳ ಹತ್ಯೆ | Uttar-Pradesh ; Two undertrials shot dead - ಉತ್ತರ ಪ್ರದೇಶ, ದುಷ್ಕರ್ಮಿಗಳಿಂದ ಖೈದಿಗಳ ಹತ್ಯೆ - Kannada Oneindia

ಉತ್ತರ ಪ್ರದೇಶ, ದುಷ್ಕರ್ಮಿಗಳಿಂದ ಖೈದಿಗಳ ಹತ್ಯೆ

ಲಖನೌ, ಫೆ. 22 : ಉತ್ತರ ಪ್ರದೇಶದ ಹತ್ರಾಸ್ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಸಿನೀಮಿಯ ವಿದ್ಯಮಾನದಲ್ಲಿ ಇಬ್ಬರು ವಿಚಾರಣಾಧೀನ ಖೈದಿಗಳನ್ನು ಗುಂಡಿಟ್ಟು ಕೊಂದ ಮೂವರು ಹಂತಕರು ಬಳಿಕ ಪೊಲೀಸ್ ಎನ್ ಕೌಂಟರ್ ಗೆ ಬಲಿಯಾದ ಘಟನೆ ನಡೆದಿದೆ.

ಕೊಲೆಯಾದ ಖೈದಿಗಳನ್ನು ಸತ್ಯವೀರ್ ಸಿಂಗ್ ಹಾಗೂ ಕಮಲೇಶ್ ಸಿಂಗ್ ಎಂದು ಗುರುತಿಸಲಾಗಿದೆ. ಅತ್ಯಾಚಾರ ಹಾಗೂ ಕೊಲೆ ಆರೋಪಗಳ ಮೇಲೆ ಬಂಧಿತರಾಗಿದ್ದ ಅವರನ್ನು ಶನಿವಾರ ಅಲಿಗಢ ಜೈಲಿನಿಂದ ವಿಚಾರಣೆಗಾಗಿ ಹತ್ರಾಸ್ ಗೆ ಕರೆತಂದಿದ್ದಾಗ ಈ ಘಟನೆ ಸಂಭವಿಸಿದೆ. ಹತ್ರಾಸ್ ನ್ಯಾಯಾಲಯಕ್ಕೆ ಕರೆತಂದಾಗ ಮೂವರು ಬಂದೂಕುಧಾರಿಗಳು ಇವರಿಬ್ಬರತ್ತ ಮನಬಂದಂತೆ ಗುಂಡಿನ ಮಳೆಗೆರೆದರು, ತಕ್ಷಣ ಮಿಂಚಿನ ಕಾರ್ಯಚರಣೆ ನಡೆಸಿದ ಪೊಲೀಸರು ದುಷ್ಕರ್ಮಿಗಳಗಳನ್ನು ಬೆನ್ನಟ್ಟಿ ಅವರತ್ತ ಗುಂಡು ಹಾರಿಸಿದರು. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಆಸ್ಪತ್ರೆಯ ದಾರಿಯಲ್ಲಿ ಮೃತಪಟ್ಟ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬ್ರಿಜ್ ಲಾಲ್ ತಿಳಿಸಿದ್ದಾರೆ. ಹಳೆಯ ದ್ವೇಷ ಹತ್ಯೆಗೆ ಕಾರಣ ಎನ್ನಲಾಗಿದ್ದು, ಆರೋಪಿಗಳು ಗುರುತು ಪತ್ತೆಯಾಗಿಲ್ಲ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+