124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg283794p chidambharamಬೂಟು ಎಸೆಯುವ ಪುರಾಣ ಜಾಗತಿಕ ಮಟ್ಟದ್ದು/news/2009/04/07/flying-footwear-becoming-a-global-trend.htmlಲಂಡನ್, ಏ. 7 : ದೈನಿಕ ಜಾಗರಣೆ ಪತ್ರಿಕೆ ಹಿರಿಯ ವರದಿಗಾರನೊಬ್ಬ ಗೃಹ ಸಚಿವ ಚಿದಂಬರಂ ಮೇಲೆ ಬೂಟು ಎಸೆದು ಸುದ್ದಿ ಮಾಡಿರುವ ಬೆನ್ನಲ್ಲೇ ಈ ಬೂಟು ಎಸೆಯುವ ಸಂಸ್ಕೃತಿಯನ್ನು ಬೆನ್ನತ್ತಿದರೆ, ಜಗತ್ತಿನ ಘಟಾನುಘಟಿಗಳ ನಾಯಕರ ಮೇಲೆ ಬೂಟು ಎಸೆಯಲಾಗಿದೆ. ಅವರೆಲ್ಲರೂ ತಪ್ಪಿಸಿಕೊಂಡಿದ್ದಾರೆಯೋ, ಏಟು ತಿಂದಿದ್ದಾರೆಯೋ ಗೊತ್ತಿಲ್ಲ. ಈ ಬೂಟು ಎಸೆಯುವ ಸಂಸ್ಕೃತಿಯ ಮೂಲ ಕೆದಕುತ್ತಾ ಹೊರಟರೆ 35793http://kannada.oneindia.com/img/2009/04/07-bush-footwear1.jpg283794p chidambharamನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg283794p chidambharamವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್/news/2009/06/23/karats-dual-rule-ban-vhp-but-not-maoists.htmlನವದೆಹಲಿ, ಜೂ. 23 : ಸಿಪಿಎಂ ಮಾವೋವಾದಿ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ತೀವ್ರವಾಗಿ ವಿರೋಧಿಸಿದ್ದಾರೆ. ಕೋಮುವಾದಿ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳವನ್ನು ನಿಷೇಧಿಸಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾವೋವಾದಿಗಳನ್ನು ಭಯೋತ್ಪಾದಕರು 37529http://kannada.oneindia.com/img/2009/06/23-prakash-karat1e.jpg283794p chidambharamಕ್ರಿಶ್ಚಿಯನ್ನರೆ ನಮ್ಮನ್ನು ಮನ್ನಿಸಿ : ಚಿದಂಬರಂ /news/2009/06/26/chidu-sorry-to-kandhamals-christian-riot-victims.htmlಕಂದಮಾಲ್ (ಒರಿಸ್ಸಾ), ಜೂ. 26 : ಸ್ವಾಮಿ ಲಕ್ಷ್ಮಣಾನಂದ ಸರಸ್ವತಿ ಹತ್ಯೆಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ನಡೆಸಿದ ಕೋಮು ದಲ್ಲುರಿಯಲ್ಲಿ ದಾಳಿಗೊಳಿಗಾದ ಕ್ರಿಶ್ಚಿಯನ್ ಸಮುದಾಯಕ್ಕೆ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಕ್ಷಮೆಯಾಚಿಸಿದ್ದಾರೆ. ಈ ಘಟನೆಯೊಂದು ದುರದೃಷ್ಟಕರ ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಭೇಟಿಗೆ ಒರಿಸ್ಸಾ ಪ್ರವಾಸ ಕೈಗೊಂಡಿರುವ ಚಿದಂಬರಂ ಇಂದು 37604http://kannada.oneindia.com/img/2009/06/26-p-chidambaram1.jpg283794p chidambharamಮುಂಬೈ ಮೇಲೆ ಮತ್ತೊಂದು ಭಾರಿ ದಾಳಿ?/news/2009/07/15/terror-attack-threat-puts-mumbai-on-high-alert.htmlಮುಂಬೈ, ಜು. 15 : ಅಬ್ಬರಿಸುತ್ತಿರುವ ವರುಣನ ಹೊಡೆತಕ್ಕೆ ತತ್ತರಿಸಿರುವ ಮುಂಬೈ ಮೇಲೆ ಇದೀಗ ಮತ್ತೊಮ್ಮೆ ಉಗ್ರರು ಅಟ್ಟಹಾಸ ಮೆರೆಯಲು ಸಂಚು ರೂಪಿಸಿರುವ ಘಟನೆಯನ್ನು ಕೇಂದ್ರ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. ಮುಂಬೈ ಸೇರಿದಂತೆ ಮಹಾರಾಷ್ಟ್ರದ ಏಳು ಪ್ರಮುಖ ಸ್ಥಳಗಳ ಮೇಲೆ ಭಯೋತ್ಪಾದಕ ಕೃತ್ಯ ನಡೆಸಲು ಭಾರಿ ಸಂಚು ರೂಪಿತವಾಗಿದೆ ಎನ್ನುವ ವಿಷಯ ಬೆಳಕಿಗೆ ಬಂದಿದೆ. 37992http://kannada.oneindia.com/img/2009/07/15-terrorist1e.jpgnews"> ಬೆಳಗಾವಿ ವಿವಾದ, ಮಹಾರಾಷ್ಟ್ರ ನಿಯೋಗಕ್ಕೆ ಛೀಮಾರಿ | Belgaum border dispute ; Chidu denies Maha memarandom - ಬೆಳಗಾವಿ ವಿವಾದ, ಮಹಾರಾಷ್ಟ್ರ ನಿಯೋಗಕ್ಕೆ ಛೀಮಾರಿ - Kannada Oneindia

ಬೆಳಗಾವಿ ವಿವಾದ, ಮಹಾರಾಷ್ಟ್ರ ನಿಯೋಗಕ್ಕೆ ಛೀಮಾರಿ

ಬೆಳಗಾವಿ, ಫೆ. 23 : ಬೆಳಗಾವಿ ಗಡಿ ವಿವಾದ ಸಂಬಂಧ ಉನ್ನತ ನಿಯೋಗವನ್ನು ಕರೆದುಕೊಂಡು ದಿಲ್ಲಿಗೆ ತೆರಳಿದ್ದ ಮಹಾರಾಷ್ಟ್ರ ನಿಯೋಗಕ್ಕೆ ಕೇಂದ್ರ ಗೃಹ ಸಚಿವ ಪಿ ಚಿದಂಬರಂ ತಮ್ಮ ಅನುಭವದ ಮಾತಿನಿಂದಲೇ ಕಪಾಳಮೋಕ್ಷ ಮಾಡಿ ನಿಯೋಗದ ನಾಯಕರಿಗೆ ಕಹಿ ಅನುಭವ ನೀಡಿದ್ದಾರೆ.

ಕರ್ನಾಟಕದಲ್ಲಿ ಮರಾಠಿ ಭಾಷಿಗರ ಮೇಲೆ ಅಲ್ಲಿನ ಸರ್ಕಾರ ದೌರ್ಜನ್ಯ ನಡೆಸುತ್ತಿದೆ. ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಎ೦ದು ಘೋಷಿಸಬೇಕು ಎನ್ನುವ ಬೇಡಿಕೆಯೊಂದಿಗೆ ತೆರಳಿದ್ದ ನಿಯೋಗ, ಗೃಹ ಸಚಿವರಿಗೆ ಮನವಿ ಸಲ್ಲಿಸಿತ್ತು. ಮನವಿಗೆ ಸ್ಪಂದಿಸದ ಚಿದಂಬರಂ, ನೀವು ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕೆಂದು ಬೇಡಿಕೆಯಿಟ್ಟರೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಧರಮ್ ಸಿಂಗ್ ಬೆಳಗಾವಿಯನ್ನು ಚಳಿಗಾಲದ ರಾಜಧಾನಿಯನ್ನಾಗಿ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಾರೆ.

ಇತ್ತೀಚೆಗಷ್ಟೇ ಅಲ್ಲಿ ರಾಜ್ಯ ಅಧಿವೇಶನ ಬೇರೆ ನಡೆದಿದೆ. ಭಾರತ ಒಂದೇ ದೇಶ, ಕರ್ನಾಟಕ ಶತ್ರು ರಾಜ್ಯವಲ್ಲ, ಬೆಳಗಾವಿ ಕರ್ನಾಟಕದ ಒಂದು ಅವಿಭಾಜ್ಯ ಅಂಗ ಎ೦ದು ದಬಾಯಿಸಿ ವಾಪಸ್ಸು ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ನಿಯೋಗದಲ್ಲಿ ಮುಖ್ಯಮಂತ್ರಿ ಅಶೋಕ್ ಚವಾಣ್, ಉಪಮುಖ್ಯಮಂತ್ರಿ ಛಗನ್ ಭುಜಬಲ್, ವಿರೋಧ ಪಕ್ಷದ ನಾಯಕ ರಾಮದಾಸ್ ಕದಂ ಮುಂತಾದವರಿದ್ದರು. ಗೃಹ ಸಚಿವರ ತಿರುಗೇಟು ಇನ್ನು ಮುಂದೆ ಮಹಾರಾಷ್ಟ್ರ, ಬೆಳಗಾವಿ ಗಡಿವಿವಾದದ ವಿಷಯದಲ್ಲಿ ಆತ್ಮಾವಲೋಕನ ಮಾಡಿಕೊಳ್ಳುವ೦ತಾಗಿದ್ದು ಮಾತ್ರ ಸತ್ಯ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+