136061p chidambaramಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg136061p chidambaramಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpg136061p chidambaramಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg136061p chidambaramಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು/news/2009/03/20/chidambaram-assures-special-forces-for-bangalore.htmlಬೆಂಗಳೂರು, ಮಾ. 20 : ಕೊನೆಗೂ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳು ಕಾರ್ಯ ನಿರ್ವಹಿಸುತ್ತವೆ, ಈ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಪಡೆ ಸ್ಥಾಪಿಸಬೇಕು ಎನ್ನುವ ಬೇಡಿಕೆಯ ಅರ್ಧಭಾಗವನ್ನು ಮಾತ್ರ ಈಡೇರಿಸಿದೆ. ಶೀಘ್ರದಲ್ಲಿ ವಿಶೇಷ ಭದ್ರತಾ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಭರವಸೆ ನೀಡಿದ್ದಾರೆ. 35393http://kannada.oneindia.com/img/2009/03/20-chidambaram2.jpg136061p chidambaramಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು/news/2009/04/02/no-need-to-panic-polling-will-be-peaceful-chidu.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆ ಸಮಯದಲ್ಲಿ ಭಯೋತ್ಪಾದಕರ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ಲೋಕಸಭೆ ಚುನಾವಣೆಗಳ ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ 35684http://kannada.oneindia.com/img/2009/04/02-chidambaram2.jpg192369A R Rahmanಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg192369A R Rahmanಆಸ್ಕರ್ 2009 ಪ್ರಶಸ್ತಿ ವಿಜೇತರ ಪೂರ್ಣ ಪಟ್ಟಿ/movies/hollywood/2009/02/23-oscar-2009-complete-winners-list.htmlಭಾರತೀಯ ಚಲನಚಿತ್ರೋದ್ಯಮದಲ್ಲಿ ಮೊದಲ ಬಾರಿಗೆ ಆಸ್ಕರ್ ಪ್ರಶಸ್ತಿಗಳನ್ನು ದಾಖಲೆ ಪ್ರಮಾಣದಲ್ಲಿ ಪಡೆದ ಸ್ಲಂಡಾಗ್ ಮಿಲಿಯನೇರ್ ಚಿತ್ರತಂಡಕ್ಕೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಮತ್ತು ಪ್ರಧಾನಿ ಮನಮೋಹನ್ ಸಿಂಗ್ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಇಡೀ ಸ್ಲಂಡಾಗ್ ಚಿತ್ರತಂಡ ನಮ್ಮ ದೇಶ ಹೆಮ್ಮೆ ಪಡುವಂತೆ ಗೆಲುವು ಸಾಧಿಸಿದೆ ಎಂದು ಅವರು ಶ್ಲಾಘಿಸಿದ್ದಾರೆ. ಅದರಲ್ಲೂ ಎರಡು ಆಸ್ಕರ್ ಪ್ರಶಸ್ತಿಗಳನ್ನು ಪಡೆದ ಸಂಗೀತ 34812http://kannada.oneindia.com/img/2009/02/23-entire-slumdog-team2.jpg192369A R Rahmanಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpg192369A R Rahmanಸ್ಲಂಡಾಗ್ ಚಿತ್ರದ ಗಳಿಕೆ ರು.800 ಕೋಟಿಗಳು/movies/bollywood/2009/02/24-slumdog-millionaire-box-office-report.htmlಎಂಟು ಆಸ್ಕರ್ ಪ್ರಶಸ್ತಿಗಳನ್ನ್ನು ಪಡೆದ 'ಸ್ಲಂಡಾಗ್ ಮಿಲಿಯನೇರ್' ಚಿತ್ರ ಬಾಕ್ಸಾಫೀಸ್ ಗಳಿಕೆಯಲ್ಲಿ ಎಲ್ಲ ದಾಖಲೆಗಳನ್ನು ನುಚ್ಚುನೂರು ಮಾಡಿ ಮುನ್ನುಗ್ಗುತ್ತಿದೆ. ಈ ಚಿತ್ರವನ್ನು ಬಿಡುಗಡೆ ಮಾಡಿದ'ಫಾಕ್ಸ್ ಸರ್ಚ್ ಲೈಟ್' ವಿತರಣ ಸಂಸ್ಥೆ ಮೇಲೆ ಹಣದ ಸುರಿಮಳೆಯಾಗುತ್ತಿದೆ. ವಾಸ್ತವವಾಗಿ ಉತ್ತರ ಅಮೆರಿಕದಲ್ಲಿ ವಾರ್ನರ್ ಇಂಡಿಪೆಂಡೆಂಟ್ ಪಿಕ್ಚರ್ಸ್ ಸಂಸ್ಥೆ ಈ ಚಿತ್ರವನ್ನು ಬಿಡುಗಡೆ ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ವಾರ್ನರ್ ಬ್ರದರ್ಸ್ ತಮ್ಮ 34839http://kannada.oneindia.com/img/2009/02/24-slumdog-millionaire2.jpg192369A R Rahmanಗಗನ ಕುಸುಮವಾದ ರೆಹಮಾನ್ ಸಂಭಾವನೆ/movies/bollywood/2009/03/10-ar-rahmans-brand-value-skyrockets.htmlಖ್ಯಾತ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ತಮ್ಮ ಸಂಭಾವನೆಯನ್ನು ಸಿಕ್ಕಾಪಟ್ಟೆ ಹೆಚ್ಚಿಸಿಕೊಂಡಿದ್ದಾರೆ. ಆಸ್ಕರ್ ಪ್ರಶಸ್ತಿ ದೊರೆತ ಮೇಲೆ ರೆಹಮಾನ್ ಸಂಭಾವನೆ ಗಗನ ಕುಸುಮವಾಗಿದೆ. ಪ್ರಸ್ತುತ ಅವರ ಸಂಭಾವನೆ ಬರೋಬ್ಬರಿ ರು.10 ಕೋಟಿಯಾಗಿದೆ. ಆಪೆಲ್ ಕಂಪನಿಯೊಂದಿಗಿನ ಒಡಂಬಡಿಕೆಗೆ ರೆಹಮಾನ್ ಈಗಾಗಲೇ ಸಹಿ ಹಾಕಿ ರು.10 ಕೋಟಿ ಪಡೆದಿದ್ದಾರೆ. ಇದೇ ಮೊತ್ತವನ್ನು ಅಂತಾರಾಷ್ಟ್ರೀಯ ಕಂಪನಿಗಳು ತಮ್ಮ ಸಂಸ್ಥೆಯ ಜಾಹೀರಾತುಗಳಿಗಾಗಿ ರೆಹಮಾನ್ ಗೆ 35116http://kannada.oneindia.com/img/2009/03/10-ar-rahman2.jpg153708slumdog millionaireಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg153708slumdog millionaire'ಸಣ್ಣ ಎದೆಯ ಕಾರಣ ಟಿವಿಯಲ್ಲಿ ಕೆಲಸ ಸಿಗಲಿಲ್ಲ' /movies/bollywood/2009/01/31-freida-misses-out-on-tv-career.htmlಮಂಗಳೂರು ಮೂಲದ ಬೆಡಗಿ, 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ನಾಯಕಿ ಫ್ರೀಡಾ ಪಿಂಟೋ ಈಗ ಮನೆಮಾತಾಗಿದ್ದಾರೆ. ಅವರು ಬೆಳ್ಳಿತೆರೆಗೆ ಬಂದ ಹಿನ್ನೆಲೆಯನ್ನು ನಿಯತಕಾಲಿಕೆಯೊಂದಕ್ಕೆ ತಿಳಿಸಿದ್ದಾರೆ.  ಸಾಕಷ್ಟು ಪ್ರಯತ್ನಿಸಿದರೂ ಟಿವಿ ಚಾನೆಲ್ ನಲ್ಲಿ ನಿರೂಪಕಿಯ ಕೆಲಸ ಸಿಗಲಿಲ್ಲವಂತೆ. ಅವರ ಎದೆಯ ಗಾತ್ರ ತೀರಾ ಸಣ್ಣದಾಗಿದ್ದದ್ದೇ ಇದಕ್ಕೆ ಕಾರಣವೆಂದು ಸ್ವತಃ ಆಕೆಯೇ ಹೇಳಿಕೊಂಡಿದ್ದಾರೆ. 'ಕಾಂಪ್ಲೆಕ್ಸ್' ನಿಯತಕಾಲಿಕೆಗೆ ನೀಡಿರುವ 34399http://kannada.oneindia.com/img/2009/01/31-freida-pinto.jpg153708slumdog millionaireಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpg153708slumdog millionaireಆಸ್ಕರ್ 2009 ಪ್ರಶಸ್ತಿ ವಿಜೇತರ ಪೂರ್ಣ ಪಟ್ಟಿ/movies/hollywood/2009/02/23-oscar-2009-complete-winners-list.htmlಭಾರತೀಯ ಚಲನಚಿತ್ರೋದ್ಯಮದಲ್ಲಿ ಮೊದಲ ಬಾರಿಗೆ ಆಸ್ಕರ್ ಪ್ರಶಸ್ತಿಗಳನ್ನು ದಾಖಲೆ ಪ್ರಮಾಣದಲ್ಲಿ ಪಡೆದ ಸ್ಲಂಡಾಗ್ ಮಿಲಿಯನೇರ್ ಚಿತ್ರತಂಡಕ್ಕೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಮತ್ತು ಪ್ರಧಾನಿ ಮನಮೋಹನ್ ಸಿಂಗ್ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಇಡೀ ಸ್ಲಂಡಾಗ್ ಚಿತ್ರತಂಡ ನಮ್ಮ ದೇಶ ಹೆಮ್ಮೆ ಪಡುವಂತೆ ಗೆಲುವು ಸಾಧಿಸಿದೆ ಎಂದು ಅವರು ಶ್ಲಾಘಿಸಿದ್ದಾರೆ. ಅದರಲ್ಲೂ ಎರಡು ಆಸ್ಕರ್ ಪ್ರಶಸ್ತಿಗಳನ್ನು ಪಡೆದ ಸಂಗೀತ 34812http://kannada.oneindia.com/img/2009/02/23-entire-slumdog-team2.jpg153708slumdog millionaireಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpgnews"> ಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು | Chidambaram favours tax exemption to Oscars given to Rahman - ಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು - Kannada Oneindia

ಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು

Chidambaram favours tax exemption to Oscars given to Rahman
ನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು ಆಚರಿಸುತ್ತಿದ್ದಾರೆ ಎಂದರೆ ತಪ್ಪಾಗಲಾರದು.

ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಅವರು ರೆಹಮಾನ್ ಅವರ ಸಾಧನೆಯನ್ನು ಕೊಂಡಾಡಿರುವುದಲ್ಲದೆ, ಆಸ್ಕರ್ ಪ್ರಶಸ್ತಿಯ ಮೇಲಿನ ತೆರಿಗೆ ಸುಂಕದ ವಿನಾಯಿತಿ ನೀಡಬೇಕು ಎಂದು ಅವರು ಕೇಂದ್ರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ದೇಶವೇ ಬೆರಗಾಗುವಂತ ಸಾಧನೆ ಮಾಡಿದ ಅಸಾಮಾನ್ಯ ಸಾಧಕನಿಗೆ ಸರ್ಕಾರ ಈ ಮೂಲಕ ಚಿಕ್ಕ ಗೌರವ ನೀಡುವುದರಲ್ಲಿ ತಪ್ಪೇನಿಲ್ಲ ಎಂದು ಅವರು ಹೇಳಿದ್ದಾರೆ.

ನವದೆಹಲಿಯ ಕೇಂದ್ರದ ತೆರಿಗೆ ಮತ್ತು ಸುಂಕ ಇಲಾಖೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೆಹಮಾನ್ ಅವರನ್ನು ಮುಕ್ತ ಕಂಠದಿಂದ ಕೊಂಡಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ, ಕೇಂದ್ರ ತೆರಿಗೆ ಇಲಾಖೆ ಹಿರಿಯ ಅಧಿಕಾರಿ ಎಸ್ಎಸ್ ಎನ್ ಮೂರ್ತಿ ಉಪಸ್ಥಿತರಿದ್ದರು. ತೆರಿಗೆ ವಿನಾಯಿತಿಗೆ ಸಂಬಂಧಿಸಿದಂತೆ ಮೂರ್ತಿ ಪ್ರತಿಕ್ರಿಯಿಸಲು ನಿರಾಕರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+