109346ಆರ್ ವಿ ದೇಶಪಾಂಡೆಗಾಡಫಾದರ್ ಡಿಕೆಶಿ ವಿರುದ್ಧವೇ ತಿರುಗಿ ಬಿದ್ದ ತೇಜಸ್ವಿನಿ /news/2009/03/04/dk-shivakumar-directly-helps-bjps-operation-kamala.htmlಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಒಡೆದ ಮನೆಯಂತಾಗಿರುವ ರಾಜ್ಯ ಕಾಂಗ್ರೆಸ್ ಮುಖಂಡರ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಸಂಸದೆ ತೇಜಸ್ವಿನಿ ಅವರು ಕಾಂಗ್ರೆಸ್ ಕಾರ್ಯಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಮನಬಂದಂತೆ ಟೀಕಿಸಿದರಲ್ಲದೆ, ಬಿಜೆಪಿ ನಡೆಸಿದ ಆಪರೇಷನ್ ಕಮಲಕ್ಕೆ ಡಿ ಕೆ ಶಿವಕುಮಾರ್ ಅವರ ನೇರ ಕೈವಾಡವಿದೆ ಎಂದು ಗಂಭೀರ ಆರೋಪ 34990http://kannada.oneindia.com/img/2009/03/04-tejesvini-gowda1.jpg109346ಆರ್ ವಿ ದೇಶಪಾಂಡೆತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ/news/2009/03/05/tejaswini-is-mentally-imbalance-dk-shivakumar.htmlಬೆಂಗಳೂರು, ಮಾ. 5 : ಬಿಜೆಪಿ ನಡೆಸಿದ ಆಪರೇಷನ್ ಕಮಲದ ರೂವಾರಿ ಡಿಕೆ ಶಿವಕುಮಾರ್ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿರುವ ಸಂಸದೆ ತೇಜಸ್ವಿನಿಗೌಡ ಅವರ ಆರೋಗ್ಯ ಕೈಕೊಟ್ಟಿದೆ. ಹೀಗಾಗಿ ಅವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ರೀತಿಯ ಆರೋಗ್ಯ ಕೈಕೊಟ್ಟಿದೆ ಎಂದು ತಪಾಸಣೆ ಮಾಡಿಸಬೇಕಾಗಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. 34996http://kannada.oneindia.com/img/2009/03/05-dkshi2.jpg109346ಆರ್ ವಿ ದೇಶಪಾಂಡೆಮಂಡ್ಯ ಲೋಕಸಭೆಯಿಂದ ನಟಿ ರಮ್ಯಾ ಸ್ಪರ್ಧೆ?/movies/heroine/2009/04/03-actress-ramya-may-contest-ls-election.htmlಕನ್ನಡ ಚಿತ್ರರಂಗಕ್ಕೂ ಮಂಡ್ಯ ಲೋಕಸಭಾ ಕ್ಷೇತ್ರಕ್ಕೂ ಎಣ್ಣೆ ಸೀಗೇಕಾಯಿ. ಸೂಕ್ತ ತಾರೆಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ಪರದಾಡುತ್ತಿದೆ. ತಾರೆಗಳೊಂದಿಗೆ ಕಣ್ಣಾಮುಚ್ಚಾಲೆ ಆಡುತ್ತಾ ಮಂಡ್ಯ ಜನಕ್ಕೆ ಒಳ್ಳೆ ಮನರಂಜನೆ ಒದಗಿಸುತ್ತಿದೆ ಕಾಂಗ್ರೆಸ್ ಪಕ್ಷ . ಆ ನಟನನ್ನು ಕಣಕ್ಕಿಳಿಸುತ್ತೇವೆ ಈ ನಟನನ್ನು ಅಖಾಡಕ್ಕೆ ತಳ್ಳುತ್ತೇವೆ ಎಂದುಮಂಡ್ಯ ಜನಕ್ಕೆ ಕಾಂಗ್ರೆಸ್ ಶಾಖ್ ನೀಡುತ್ತಿದೆ. ಈ ಶಾಖ್ ಗಳಿಂದ ಅವರು 35706http://kannada.oneindia.com/img/2009/04/03-ramya12.jpg109346ಆರ್ ವಿ ದೇಶಪಾಂಡೆಬಳ್ಳಾರಿಯಲ್ಲಿ ಸೇನಾಪಡೆ ನಿಯೋಜಿಸಿ: ದೇಶಪಾಂಡೆ/news/2009/04/03/deshpande-urgese-ec-to-deploy-army-bellary-ls-poll.htmlಬೆಂಗಳೂರು, ಏ. 3 : ಬಳ್ಳಾರಿ ಲೋಕಸಭೆ ಕ್ಷೇತ್ರ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯುವುದು ಅನುಮಾನವಾಗಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ಸೇನಾಪಡೆ ಮತ್ತು ಅರೆಸೇನಾಪಡೆ ನಿಯೋಜಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ರಾಜ್ಯ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ 35712http://kannada.oneindia.com/img/2009/04/03-deshpande-rv1e.jpg109346ಆರ್ ವಿ ದೇಶಪಾಂಡೆಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpg108821dk shivakumarಪಾದಯಾತ್ರೆಯಲ್ಲಿ ರಾಜಕೀಯ ದುರುದ್ದೇಶ : ಕಾಂಗ್ರೆಸ್ /news/2009/10/09/deshpande-slams-yeddyurappa-for-padayatra-stunt.htmlಬೆಂಗಳೂರು, ಅ. 9 : ನೆರೆ ಸಂತ್ರಸ್ಥರ ನೆರವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಿರುವ ಪಾದಯಾತ್ರೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ನಿಧಿ ಸಂಗ್ರಹದಲ್ಲೂ ರಾಜಕೀಯ ಬೆರಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಸಂತ್ರಸ್ಥರ ನೆರವಿಗೆ ಮೂರು ಲೋಡ್ ಕಂಬಳಿಗಳನ್ನು ರಾಯಚೂರಿಗೆ ಕಳುಹಿಸುವುದಕ್ಕೂ ಮುನ್ನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು 39611http://kannada.oneindia.com/img/2009/10/09-deshpande-rv2.jpg108821dk shivakumarಸಂಘದ ಹೆಸರಲ್ಲಿ ನಿಧಿ ಸಂಗ್ರಹ : ಡಿಕೆಶಿ/news/2009/10/15/congress-slams-bjp-on-misuse-of-flood-relief-fund.htmlಬೆಂಗಳೂರು, ಅ. 15 : ಪ್ರವಾಹ ಸಂತ್ರಸ್ಥರ ನೆರವಿಗಾಗಿ ಸಂಗ್ರಹಿಸಿರುವ ನಿಧಿಯನ್ನು ಸಂಘ ಪರಿವಾರದ ಬೆಳವಣಿಗೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ಆರೋಪಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಕರೆದಿದ್ದ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಪಾದಯಾತ್ರೆ ಸಂದರ್ಭದಲ್ಲಿ ಸಂಗ್ರಹಿಸಿದ ಹಣವನ್ನು ಸರಕಾರದ ಹೆಸರಿಗೆ ತೆಗೆದುಕೊಳ್ಳಬೇಕು. ಆದರೆ, ಕೆಲ 39699http://kannada.oneindia.com/img/2009/10/15-dk-shivakumar2.jpg108821dk shivakumarಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ : ರವಿ/news/2009/10/16/bjp-denies-discrimination-in-relief-work.htmlಬೆಂಗಳೂರು, ಅ. 16 : ಆರ್ಎಸ್ ಎಸ್ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆರೆ ಸಂತ್ರಸ್ಥರಿಗೆ ಆರ್ಎಸ್ಎಸ್ ಮೂಲಕ ದೇಣಿಗೆ ನೀಡುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ. ಇದರಿಂದ ಹಣ ದುರುಪಯೋಗವಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ 39719http://kannada.oneindia.com/img/2009/10/16-ct-ravi1.jpg108821dk shivakumarಆರ್‌ಎಸ್‌ಎಸ್‌ಗೆ ದೇಣಿಗೆ : ಸುರೇಶ್ ಸಮರ್ಥನೆ /news/2009/10/20/suresh-kumar-denies-discrimination-in-flood-relief.htmlಬೆಂಗಳೂರು,ಅ. 20: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬದ್ಧತೆ ಮತ್ತು ಪಾರದರ್ಶಕತೆ ಬಗ್ಗೆ ನಂಬಿಕೆ ಇಟ್ಟು ಜನ ಸಂಘಟನೆಗೆ ದೇಣಿಗೆ ನೀಡುತ್ತಿದ್ದಾರೆಯೇ ಹೊರತು ಅದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ನೆರೆ ಪರಿಸ್ಥಿತಿ ಎದುರಾದಾಗ ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಆರೆಸ್ಸೆಸ್ ನೋಡಿ ವಿಪಕ್ಷಗಳು ಕಲಿಯಲಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್ ಸುರೇಶ್‌ಕುಮಾರ್ 39752http://kannada.oneindia.com/img/2009/10/20-suresh-kumar2e.jpg108821dk shivakumarರಾಜಾಜಿನಗರ ಕಾರಿಡಾರ್ ಗೆ ಭೂಮಿಪೂಜೆ /news/2009/10/22/work-on-rajajinagar-corridor-begins.htmlಬೆಂಗಳೂರು, ಅ. 22 : ರಾಜಾಜಿನಗರ ಕಾರಿಡಾರ್ ಯೋಜನೆಯ ಮೊದಲ ಹಂತದಲ್ಲಿ ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಡರ್ ಪಾಸ್‌ನ್ನು 8 ತಿಂಗಳಲ್ಲಿ ಸಿದ್ಧಗೊಳಿಸಲಾಗುವುದು ಎಂದು ನಗರಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದ್ದಾರೆ.ರಾಜಾಜಿನಗರ ಕಾರಿಡಾರ್ ಕಾಮಗಾರಿಯ ಭೂಮಿಪೂಜೆ ನಡೆಸಿ, ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್‌ಗೆ 39803http://kannada.oneindia.com/img/2009/10/22-suresh-kumar4.jpgnews"> ಮಾರ್ಚ್ ತಿಂಗಳಲ್ಲಿ ಅಭ್ಯರ್ಥಿ ಪಟ್ಟಿ ಬಿಡುಗಡೆ, ದೇಶಪಾಂಡೆ | Congress to release LS candidiate list in March - ಮಾರ್ಚ್ ತಿಂಗಳಲ್ಲಿ ಅಭ್ಯರ್ಥಿ ಪಟ್ಟಿ ಬಿಡುಗಡೆ, ದೇಶಪಾಂಡೆ - Kannada Oneindia

ಮಾರ್ಚ್ ತಿಂಗಳಲ್ಲಿ ಅಭ್ಯರ್ಥಿ ಪಟ್ಟಿ ಬಿಡುಗಡೆ, ದೇಶಪಾಂಡೆ

ಬೆಂಗಳೂರು, ಫೆ. 23 : ಫೆಬ್ರುವರಿ 25 ರಂದು ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಈ ಮೊದಲು ಘೋಷಣೆ ಮಾಡಿತ್ತು. ಆದರೆ, ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿಯನ್ನು ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಅಜಾದ್ ಅವರಿಗೆ ವಹಿಸಿಕೊಂಡಿರುವುದರಿಂದ ಪಟ್ಟಿ ಬಿಡುಗಡೆ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಹೇಳಿದರು.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮಾರ್ಚ್ 15ರೊಳಗೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು. ರಾಜ್ಯ ಉಸ್ತುವಾರಿ ಹೊತ್ತಿರುವ ಗುಲಾಮ್ ನಬಿ ಅಜಾದ್ ಅವರಿಗೆ ರಾಜ್ಯ ರಾಜಕೀಯ ಸಂಪೂರ್ಣ ಚಿತ್ರಣ ಮನವರಿಕೆಯ ನಂತರ ಪಟ್ಟಿ ಬಿಡುಗಡೆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ರೈತರ ಮನವೊಲಿಸಿ, ಡಿಕೆಶಿ

ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣ ಕೈ ಹಾಕಿರುವ ರಾಜ್ಯ ಸರ್ಕಾರ ರೈತರ ವಿರೋಧ ಕಟ್ಟಿಕೊಂಡು ಯೋಜನೆ ಕಾರ್ಯರೂಪಕ್ಕೆ ಸರಿಯಲ್ಲ. ಚಾಗನೂರು ಮತ್ತು ಸಿರಿವಾರ ರೈತರ ಬೇಕು, ಬೇಡಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವುದರ ಜೊತೆಗೆ ಅವರ ಮನವೂಲಿಸಿ ವಿಮಾನ ನಿಲ್ದಾಣ ಕಾಮಗಾರಿಗೆ ಆರಂಭಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಸರ್ಕಾರವನ್ನು ಒತ್ತಾಯಿಸಿದರು. ವಿಮಾನ ನಿಲ್ದಾಣ ಕಾಮಗಾರಿಗೆ ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ. ಆದರೆ, ರೈತರ ಸಮಸ್ಯೆಯನ್ನು ಈಡೇರಿಸಿ ಎಂದು ಅವರು ಸರ್ಕಾರಕ್ಕೆ ಆಗ್ರಹಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+