208259shobha karandlajeಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg208259shobha karandlajeಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ /news/2009/05/08/karnataka-cabinet-approves-amendments-to-kcoca-act.htmlಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 36495http://kannada.oneindia.com/img/2009/05/08-shobha-karandlaje1e.jpg208259shobha karandlajeರಾಜ್ಯದ ಮೆಗಾ ರಸ್ತೆಗಳಿಗೆ ಟೋಲ್ ಶುಲ್ಕ ನಿಗದಿ/news/2009/05/23/karnataka-plans-to-develop-200-toll-roads.htmlಬೆಂಗಳೂರು, ಮೇ.23: ರಾಜ್ಯದಲ್ಲಿನ ಸುಮಾರು 200 ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳನ್ನು (ನಾಲ್ಕು ಹಾಗೂ ಎರಡು ಪಥದ ರಸ್ತೆ) ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಆಧಾರದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ರಸ್ತೆಗಳನ್ನು ಬಳಸುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಇದರಂತೆ ನಾಲ್ಕು ಪಥದ ರಸ್ತೆಗಳಲ್ಲಿ ಸಂಚರಿಸುವ ಕಾರು, ಜೀಪು, ವ್ಯಾನ್ 36840http://kannada.oneindia.com/img/2009/05/23-karnatka-road2.jpg208259shobha karandlajeಕನ್ನಡ ಚಲನಚಿತ್ರ ಅಕಾಡೆಮಿ ಜೂನ್ 5ಕ್ಕೆ ಆರಂಭ/movies/headlines/2009/06/02-kannada-film-academy-to-start-function-june5.htmlಬೆಂಗಳೂರು, ಜೂ.2:ಕನ್ನಡ ಚಲನಚಿತ್ರರಂಗ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಅಕಾಡೆಮಿ 2009 ರ ಜೂನ್ 5 ರಿಂದ ಕಾರ್ಯಾರಂಭಗೊಳ್ಳಲಿದೆ. ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರು ಅಕಾಡೆಮಿಗೆ ಚಾಲನೆ ನೀಡಲಿದ್ದಾರೆ. ಸಚಿವರುಗಳಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಆರ್. ಅಶೋಕ್, ಶೋಭಾ ಕರಂದ್ಲಾಜೆ ಹಾಗೂ ಚಿತ್ರರಂಗದ ಗಣ್ಯರುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಚಲನಚಿತ್ರ ಅಕಾಡೆಮಿಯು ಸರ್ಕಾರ ಹಾಗೂ ಚಲನಚಿತ್ರ ಮಾಧ್ಯಮಗಳ 37048http://kannada.oneindia.com/img/2009/06/02-amrutha-mahotsava1e.jpg208259shobha karandlajeಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpg283496rural developmentರಾಜ್ಯದ ಮೆಗಾ ರಸ್ತೆಗಳಿಗೆ ಟೋಲ್ ಶುಲ್ಕ ನಿಗದಿ/news/2009/05/23/karnataka-plans-to-develop-200-toll-roads.htmlಬೆಂಗಳೂರು, ಮೇ.23: ರಾಜ್ಯದಲ್ಲಿನ ಸುಮಾರು 200 ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳನ್ನು (ನಾಲ್ಕು ಹಾಗೂ ಎರಡು ಪಥದ ರಸ್ತೆ) ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಆಧಾರದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ರಸ್ತೆಗಳನ್ನು ಬಳಸುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಇದರಂತೆ ನಾಲ್ಕು ಪಥದ ರಸ್ತೆಗಳಲ್ಲಿ ಸಂಚರಿಸುವ ಕಾರು, ಜೀಪು, ವ್ಯಾನ್ 36840http://kannada.oneindia.com/img/2009/05/23-karnatka-road2.jpg283496rural developmentಅಮೆರಿಕಾದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ/news/2009/07/03/rural-development-shobha-karandlaje-usa-visit.htmlಬೆಂಗಳೂರು, ಜು. 3 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಪ್ರಸಕ್ತ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಸ್ಥಳೀಯ ಆಡಳಿತ ಕ್ಷೇತ್ರದಲ್ಲಿ ನುರಿತ ಅಮೆರಿಕ ಸರಕಾರದ ನಾನಾ ಅಧಿಕಾರಿಗಳನ್ನು ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃಧ್ಧಿ ಕಾರ್ಯಕ್ರಮಗಳ ಅನುಷ್ಠಾನ, ನೀರು ಕೊಯ್ಲು, ಗ್ರಾಮೀಣ ಸಾರಿಗೆ ಮತ್ತು ಅಭಿವೃದ್ಧಿ ಯಜ್ಞದಲ್ಲಿ ಸಂಸದರ ಪಾತ್ರ 37751http://kannada.oneindia.com/img/2009/07/03-shobha-usa-tour1.jpg283496rural developmentಫಲ ನೀಡಿದ ಶೋಭಾ ರಾಯಭಾರ/news/2009/07/04/world-bank-sanctions-1000cr-rs-jalnirman-project.htmlಬೆಂಗಳೂರು, ಜುಲೈ 4:ಜಲ ನಿರ್ಮಲ್ ಯೋಜನೆಯ ಎರಡನೇ ಹಂತದ ಅನುಷ್ಠಾನಕ್ಕಾಗಿ ವಿಶ್ವ ಬ್ಯಾಂಕ್ ಒಂದು ಸಾವಿರ ಕೋಟಿ ರೂಪಾಯಿಗಳಿಗೆ ಅನುಮೋದನೆ ನೀಡಿದೆ.ಪ್ರಸಕ್ತ ಅಮೆರಿಕ ಪ್ರವಾಸದಲ್ಲಿರುವ ಗ್ರಾಮೀಣಾಭಿವೃದ್ಧಿ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಅವರನ್ನು ಒಳಗೊಂಡಿರುವ ನಿಯೋಗವು ಇಂದು ವಿಶ್ವಬ್ಯಾಂಕಿನ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಈ ಅನುಮೋದನೆ ಪ್ರಾಪ್ತವಾಯಿತು.ಈ ಭೇಟಿಯ ವೇಳೆ ರಾಜ್ಯದ 15 37768http://kannada.oneindia.com/img/2009/07/04-shobha-us-tour5.jpg283496rural developmentಕುಡಿಯುವ ನೀರು ಕೂಡಲೇ ಪೂರೈಸಿ:ಶೋಭಾ /news/2009/08/22/rs-12cr-for-water-in-drought-hit-taluks.htmlಬೆಂಗಳೂರು, ಆ.22: ಬರಗಾಲದ ಸದ್ಯದ ಪರಿಸ್ಥಿತಿಯ ತೀವ್ರತೆಯನ್ನು ಮನಗಂಡು ತತ್‌ಕ್ಷಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೆಯಲಾದ ಎಲ್ಲಾ ಕೊಳವೆ ಬಾವಿಗಳಿಗೆ ಪಂಪ್ ಹಾಕಿಸಿ, ವಿದ್ಯುದೀಕರಣ ಸಂಪರ್ಕ ಒದಗಿಸಿ ಜನತೆಗೆ ಕುಡಿಯುವ ನೀರನ್ನು ಪ್ರಥಮಾಧ್ಯತೆಯ ಮೇಲೆ ಒದಗಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಶೋಭಾ ಕರಂದ್ಲಾಜೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರು ಗ್ರಾಮಾಂತರ 38780http://kannada.oneindia.com/img/2009/08/22-shobha-karandlaje5.jpg283496rural developmentನನಗೆ ಇಮೇಲ್ ಕಳಿಸಿ-ಯಡಿಯೂರಪ್ಪ/news/2009/09/07/bsy-invites-online-inputs-for-rural-development.htmlಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬಗ್ಗೆ ರಚನಾತ್ಮಕ ಚಿಂತನೆ ನಡೆಸಲು ಸೆ.9 ರಿಂದ 11 ರ ವರೆಗೆ ನಡೆಯುವ ವಿಧಾನ ಸಭಾ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಜನರಿಂದ ಸಲಹೆಗಳು ಬೇಕಾಗಿವೆ.ಗ್ರಾಮೀಣಾಭಿವೃದ್ಧಿಯ ಕುರಿತ ಚರ್ಚೆ ಯಾವ ಪಥದಲ್ಲಿ ಇರಬೇಕು, ಇಡೀ ಚರ್ಚೆಯ ಆಶಯ ಏನಾಗಬೇಕು?ಎಂಬುದರ ಬಗ್ಗೆ ರಚನಾತ್ಮಕ ಸಲಹೆಗಳನ್ನು ಮುಖ್ಯಮಂತ್ರಿಯವರ ವೆಬ್ ಸೈಟ್ ಮೂಲಕ ಕಳುಹಿಸಬಹುದು.ಅಥವಾ ಈ 39040http://kannada.oneindia.com/img/2009/09/07-yediyurappa-oath2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಸರ್ಕಾರಿ ಸೌಲಭ್ಯಗಳು ಅರ್ಹರಿಗೆ ತಲುಪಲಿ, ಶೋಭಾ | Govt facilities should reach common man ;Shobha - ಸರ್ಕಾರಿ ಸೌಲಭ್ಯಗಳು ಅರ್ಹರಿಗೆ ತಲುಪಲಿ, ಶೋಭಾ - Kannada Oneindia

ಸರ್ಕಾರಿ ಸೌಲಭ್ಯಗಳು ಅರ್ಹರಿಗೆ ತಲುಪಲಿ, ಶೋಭಾ

ಬೆಂಗಳೂರು, ಫೆ. 23 : ಮನೆ ಮನೆಗೆ ತೆರಳಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ-ಸವಲತ್ತುಗಳ ಲಾಭವನ್ನು ಅವರಿಗೆ ದೊರಕಿಸಿ ಕೊಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ದಕ್ಷಿಣ ತಾಲ್ಲೂಕಿನ ಸೂಲಿಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 1.55 ಕೋಟಿ ರೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಎಲ್ಲಾ ಯೋಜನೆಗಳ ಪ್ರಯೋಜನವೂ ಅರ್ಹ ಫಲಾನುಭವಿಗಳಿಗೆ ದೊರೆಯಬೇಕು ಎಂಬುದು ರಾಜ್ಯ ಸರ್ಕಾರದ ಆಶಯವಾಗಿದೆ. ಅದಕ್ಕಾಗಿ ಅರ್ಹರ ಅನ್ವೇಷಣೆ ಅತ್ಯಾವಶ್ಯಕ ಎಂದ ಅವರು, ಸರ್ಕಾರದ ಎಲ್ಲಾ ಕಾರ್ಯಚಟುವಟಿಕೆಗಳಲ್ಲೂ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜನೋಪಯೋಗಿ ಕಾರ್ಯಗಳಿಗೆ ಸರ್ಕಾರಿ ಜಮೀನು ಮೀಸಲಿರಿಸಿ :

ಗೃಹ ನಿರ್ಮಾಣ, ಕೈಗಾರಿಕೆಗಳ ಸ್ಥಾಪನೆ ಮತ್ತಿತರ ಚಟುವಟಿಕೆಗಳಿಗೆ ಈ ಹಿಂದೆ ಸರ್ಕಾರಿ ಜಮೀನುಗಳನ್ನು ಖಾಸಗಿಯವರಿಗೆ ಅವ್ಯಾಹತವಾಗಿ ಮಾರಾಟ ಮಾಡಲಾಗಿದೆ. ಇದರಿಂದ ಆಸ್ಪತ್ರೆಗಳ ಸ್ಥಾಪನೆ, ಶಾಲಾ-ಕಾಲೇಜುಗಳ ಕಟ್ಟಡಗಳ ನಿರ್ಮಾಣದಂತಹ ಜನಪರ ಕಾರ್ಯಗಳಿಗೆ ಸರ್ಕಾರವೇ ಜಮೀನು ಖರೀದಿಸಲು ಪರದಾಡುವಂತಾಗಿದೆ ಎಂದ ಸಚಿವರು, ಸರ್ಕಾರಿ ಜಮೀನುಗಳನ್ನು ಖಾಸಗಿಯವರಿಗೆ ಮಾರಾಟ ಮಾಡಬೇಡಿ. ಸರ್ಕಾರಿ ಜಮೀನುಗಳನ್ನು ಸರ್ಕಾರದ ಜನೋಪಯೋಗಿ ಕಾರ್ಯಗಳಿಗೆ ಮೀಸಲಿರಿಸಿ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ತಾವು ಪ್ರತಿನಿಧಿಸುತ್ತಿರುವ ಯಶವಂತಪುರ ವಿಧಾನಸಭಾ ಕ್ಷೇತ್ರ ರಾಜ್ಯದ ರಾಜಧಾನಿಗೆ ಹೊಂದಿಕೊಂಡಿದ್ದರೂ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವುದು ಕಳವಳದ ಸಂಗತಿ ಎಂದ ಶೋಭಾ ಕರಂದ್ಲಾಜೆ ಅವರು, ಸಮಸ್ಯೆಗಳ ಸಾಗರದಲ್ಲಿ ಮುಳುಗಿರುವ ಈ ಕ್ಷೇತ್ರವನ್ನು ಇನ್ನು ಮೂರು ವರ್ಷಗಳೊಳಗೆ ಸಕಲ ಸೌಲಭ್ಯಗಳಿರುವ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಪಣತೊಟ್ಟಿರುವುದಾಗಿ ಪ್ರಕಟಿಸಿದರು.

ಸೂಲಿಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಚಿಕ್ಕಬಸ್ತಿಯಿಂದ ರಾಮಸಂದ್ರದವರೆಗೆ, ರಾಮಸಂದ್ರದಿಂದ ಕೆಂಚನಪುರ ಅಡ್ಡರಸ್ತೆಯವರೆಗೆ ಹಾಗೂ ರಾಮಸಂದ್ರದಿಂದ ಧನನಾಯಕನಹಳ್ಳಿ ಮಾರ್ಗವಾಗಿ ದೊಡ್ಡ ಬಸ್ತಿಯವರೆಗೆ ತಲಾ 35 ಲಕ್ಷ ರೂ ವೆಚ್ಚದಲ್ಲಿ ತಲಾ ಎರಡು ಕಿ. ಮೀ ರಸ್ತೆ ಅಭಿವೃದ್ಧಿ ಮತ್ತು ನಿರ್ಮಾಣವೂ ಸೇರಿದಂತೆ ಒಟ್ಟಾರೆ 1.55 ಕೋಟಿ ರೂ ಕಾಮಗಾರಿಗಳಿಗೆ ಸಚಿವರು ಚಾಲನೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+