39683ಪ್ರತಿಭಟನೆದಮ್ಮಯ್ಯ, ಕ್ಷಮಿಸಿ -ಪ್ರಜ್ವಲ್ ದೇವರಾಜ್/movies/controversy/2009/01/26-kannada-media-protest-actor-prajwal-remarks.htmlತಪ್ಪಾಯ್ತು ತಪ್ಪಾಯ್ತು. ನನ್ನನ್ನು ಕ್ಷಮಿಸಿ ಎಂದು ಮತ್ತೂ ಕೇಳಿಕೊಂಡರು. ಕೋಪ ಕಡಿಮೆಯಾಯಿತು.'ಗುಲಾಮ' ಸಿನಿಮಾದಲ್ಲಿ ಲೀಲಾಜಾಲವಾಗಿ ಹತ್ತಾರು ವಿಲನ್‌ಗಳನ್ನು ಚಚ್ಚಿಹಾಕಿದ್ದ ಪ್ರಜ್ವಲ್ ದೇವರಾಜ್ ಎನ್ನುವ ಇಪ್ಪತ್ತೊಂದರ ಹರಯದ ಹುಡುಗ, ಶನಿವಾರ ಪತ್ರಕರ್ತರ ಎದುರು ಮುಖ ಕಪ್ಪಾಗಿಸಿಕೊಂಡು ಅಸಹಾಯಕನಾಗಿ ನಿಂತಿದ್ದ. ವಿವಾದ ಶುರುವಾದದ್ದು 'ಗುಲಾಮ'ನ ಕಾರಣದಿಂದಾಗಿಯೇ. 'ಗುಲಾಮ' ಚಿತ್ರದ ವಿಮರ್ಶೆಗಳನ್ನು ನೋಡಿದರೆ ಸೂಸೈಡ್ ಮಾಡ್ಕೊಬೇಕು ಅನ್ಸುತ್ತೆ. ಈ ಪತ್ರಕರ್ತರಿಗೆ ಒಂಚೂರು 34291http://kannada.oneindia.com/img/2009/01/26-prajwal-media-protest.jpg39683ಪ್ರತಿಭಟನೆಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg39683ಪ್ರತಿಭಟನೆಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg39683ಪ್ರತಿಭಟನೆಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39683ಪ್ರತಿಭಟನೆಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpg39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಪೈಗಂಬರರ ಅವಹೇಳನ, ಮಮ್ತಾಜ್ ಅಲಿ ಖಾನ್ ಗೆ ಮುತ್ತಿಗೆ | Muslim activists attack on Minister for Paigambar remark - ಪೈಗಂಬರರ ಅವಹೇಳನ, ಮಮ್ತಾಜ್ ಅಲಿ ಖಾನ್ ಗೆ ಮುತ್ತಿಗೆ - Kannada Oneindia

ಪೈಗಂಬರರ ಅವಹೇಳನ, ಮಮ್ತಾಜ್ ಅಲಿ ಖಾನ್ ಗೆ ಮುತ್ತಿಗೆ

ಶಿವಮೊಗ್ಗ, ಫೆ. 23 : ಆರೋಗ್ಯ ಸಚಿವ ಶ್ರೀರಾಮುಲು ಅವರನ್ನು ಪ್ರವಾದಿ ಮೊಹ್ಮದ್ ಪೈಗಂಬರ ಅವರಿಗೆ ಹೋಲಿಸಿ ಮಾತನಾಡುವ ಮೂಲಕ ಇಸ್ಲಾಂ ಧರ್ಮಕ್ಕೆ ಅವಹೇಳನ ಮಾಡಿದ್ದಾರೆ ಎಂದು ಮುಸ್ಲಿಂ ಸಂಘಟನೆಗಳು ಇಂದು ಕಾರ್ಮಿಕ ಹಾಗೂ ವಕ್ಫ್ ಖಾತೆ ಸಚಿವ ಮಮ್ತಾಜ್ ಅಲಿ ಖಾನ್ ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಪ್ರಸಂಗ ಇಂದು ಶಿವಮೊಗ್ಗದಲ್ಲಿ ನಡೆದಿದೆ.

ಕಳೆದ ಶನಿವಾರ ಬಳ್ಳಾರಿ ಪ್ರವಾಸದಲ್ಲಿದ್ದ ಸಚಿವ ಮಮ್ತಾಜ್ ಅಲಿ ಖಾನ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಆರೋಗ್ಯ ಸಚಿವ ಶ್ರೀರಾಮುಲು ಬಡವರ ಬಂಧು, ಜಾತಿ ಮತ ಎಣಿಸದೆ ಎಲ್ಲ ವರ್ಗದವರಿಗೂ ಸಹಾಯ ಮಾಡುತ್ತಿರುವ ಅವರು ಪ್ರವಾದಿ ಮೊಹ್ಮದ್ ಪೈಗಂಬರ್ ಇದ್ದ ಹಾಗೆ ಎಂದು ಹೇಳಿದರು ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಸಚಿವರ ಈ ಹೇಳಿಕೆ ಮುಸ್ಲಿಂ ಸಮುದಾಯದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ರಾಜ್ಯದ ವಿವಿಧೆಡೆ ಮುಸ್ಲಿಂ ಸಂಘಟನೆಗಳು ಸಚಿವರ ವಿರುದ್ಧ ಪ್ರತಿಭಟನೆ ನಡೆಸಿದ್ದವು.

ಇಂದು ಶಿವಮೊಗ್ಗಕ್ಕೆ ತೆರಳಿರುವ ಸಚಿವ ಮಮ್ತಾಜ್ ಅಲಿಖಾನ್ ಅವರಿಗೆ ಮುಸ್ಲಿಂ ಸಂಘಟನೆಗಳು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದವು. ಒಬ್ಬ ಸಾಮಾನ್ಯ ಸಚಿವರನ್ನು ಮುಸ್ಲಿಂ ಜನಾಂಗದ ಧರ್ಮ ಗುರು ಪ್ರವಾದಿ ಮೊಹ್ಮದ್ ಪೈಗಂಬರರಿಗೆ ಹೋಲಿಸುವುದು ಖಂಡನೀಯ ಕೆಲಸ. ಆದ್ದರಿಂದ ಸಚಿವರು ತಮ್ಮ ಹೇಳಿಕೆ ವಾಪಸ್ಸು ಪಡೆದುಕೊಂಡು ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದರು. ಸಚಿವರು ಎಷ್ಟೇ ಸಾಂತ್ವನ ಹೇಳಿದರೂ ಪ್ರತಿಭಟನಾಕಾರರು ತಮ್ಮ ಪಟ್ಟು ಸಡಿಲಿಸಲಿಲ್ಲ. ಪೊಲೀಸರು ಪ್ರತಿಭಟನಾಕಾರರ ಸಮಾಧಾನಗೊಳಿಸಲು ಹರಸಾಹಸ ಮಾಡಬೇಕಾಯಿತು.

ನಂತರ ಮಾಧ್ಯಮವರೊಂದಿಗೆ ಮಾತನಾಡಿದ ಸಚಿವ ಮಮ್ತಾಜ್ ಅಲಿ ಖಾನ್, ನಾನು ಪೈಗಂಬರರಿಗೂ, ಸಚಿವ ಶ್ರೀರಾಮುಲುಗೂ ಹೋಲಿಕೆ ಮಾಡಿಲ್ಲ. ಬಳ್ಳಾರಿ ಮಾಧ್ಯಮ ಪ್ರತಿನಿಧಿಗಳು ತಪ್ಪಾಗಿ ವರದಿ ಪ್ರಕಟಸಿದ್ದಾರೆ. ನಾನು ಅಂದು ಹೇಳಿದ್ದು, ಸದಾ ಬಡವರಿಗೆ ಸಹಾಯ ಹಸ್ತ ಚಾಚುತ್ತಿದ್ದ ಪೈಗಂಬರರ ಪ್ರಭಾವ ಸಚಿವ ಶ್ರೀರಾಮುಲು ಮೇಲೆ ಬಿದ್ದಿದೆ. ಇದರಿಂದ ಇವರು ಯಾವಾಗಲೂ ಬಡವರ ಕೆಲಸ ಮಾಡುತ್ತಾರೆ ಎಂದು ಹೇಳಿರುವೆ. ಆದರೆ, ಮಾಧ್ಯಮ ತಪ್ಪಾಗಿ ಪ್ರಕಟಿಸಿದೆ ಎಂದು ಅವರು ಆರೋಪಿಸಿದರು. ನಾನು ಪೈಗಂಬರರಿಗೆ ಹೋಲಿಕೆ ಮಾಡಿ ಮಾತನಾಡಿರುವುದು ಸಾಬೀತಾದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಶ್ರೀರಾಮುಲು ಪೈಗ೦ಬರರ ಪ್ರತಿರೂಪ, ಎಂಎ ಖಾನ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+