283461vhpವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್/news/2009/06/23/karats-dual-rule-ban-vhp-but-not-maoists.htmlನವದೆಹಲಿ, ಜೂ. 23 : ಸಿಪಿಎಂ ಮಾವೋವಾದಿ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ತೀವ್ರವಾಗಿ ವಿರೋಧಿಸಿದ್ದಾರೆ. ಕೋಮುವಾದಿ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳವನ್ನು ನಿಷೇಧಿಸಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾವೋವಾದಿಗಳನ್ನು ಭಯೋತ್ಪಾದಕರು 37529http://kannada.oneindia.com/img/2009/06/23-prakash-karat1e.jpg283461vhpವೆಬ್ ಟಿವಿ ಆರಂಭಿಸಿದ ವಿಎಚ್ ಪಿ/news/2009/09/21/vishwa-hindu-parishad-launches-web-tv.htmlಚೆನ್ನೈ ಸೆ 21 : ಹಿಂದೂ ಧರ್ಮವನ್ನು ಪ್ರಚಾರ ಪಡಿಸುವ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ ತನ್ನ ಅಂತರ್ಜಾಲ ಟಿವಿಯನ್ನು www.vhtv.in ಆರಂಭಿಸಿದೆ. ಹಿಂದೂ ಧರ್ಮದ ಕುರಿತಾದ ವಿವರಗಳು ಮತ್ತು ಅದರ ಮೌಲ್ಯಗಳ ಅರ್ಥ ವಿವರಣೆಯು ಈ ಅಂತರ್ಜಾಲದಲ್ಲಿ ಲಭ್ಯವಿದೆ. ದೀಪಾವಳಿಯ ಸಮಯದಲ್ಲಿ ಈ ವೆಬ್ ಟಿವಿ ಪೂರ್ಣ ಪ್ರಮಾಣದಲ್ಲಿ ಬಳಕೆಗೆ ಸಿಗಲಿದೆ ಎಂದು ವೆಬ್ ಟಿವಿಯನ್ನು 39297http://kannada.oneindia.com/img/2009/09/21-ashok-singhal1.jpg283461vhpಜಿಹಾದ್:ಕ್ರಿಶ್ಚಿಯನ್ ಹಿಂದೂ ಭಾಯ್ ಭಾಯ್/news/2009/10/13/love-jihad-vhp-christian-groups-find-common-cause.htmlತಿರುವನಂತಪುರಂ, ಅ. 13 : ಲವ್ ಜಿಹಾದ್ ಎಂಬ ಹೆಸರಿನ ಸಾಂಸ್ಕೃತಿಕ ಭಯೋತ್ಪಾದನೆಯೊಂದು ಇತ್ತೀಚೆಗೆ ಭಾರಿ ಚಾಲ್ತಿಯಲ್ಲಿದ್ದು, ಅಮಾಯಕ ಹಿಂದೂ ಹುಡುಗಿಯರನ್ನು ಪ್ರೀತಿಸುವ ನಾಟಕವಾಡಿ ಮದುವೆಯಾಗಿ ಅವರನ್ನು ತಮ್ಮ ಧರ್ಮಕ್ಕೆ ಮತಾಂತರ ಮಾಡಿಕೊಳ್ಳುತ್ತಿರುವ ಆಘಾತಕಾರಿ ದಂಧೆ ತೀವ್ರಗೊಂಡಿದೆ. ಇದು ಸಾಮಾಜಿಕ ಪಿಡುಗಾಗಿದ್ದು, ಇದಕ್ಕೆ ಕಡಿವಾಣಕ್ಕೆ ವಿಶ್ವ ಹಿಂದೂ ಪರಿಷತ್ ಮುಂದಾಗಿದ್ದೂ ಕೆಲ ಕ್ರಿಶ್ಚಿಯನ್ ಸಂಘಟನೆಗಳೂ ಕೈಜೋಡಿಸಿವೆ. ಇತ್ತೀಚೆಗೆ 39657http://kannada.oneindia.com/img/2009/10/13-vhp-logo1.jpg283461vhpರಾಮಮಂದಿರ ಕಟ್ಟಲು ಕಾಂಗ್ರೆಸ್ ಒಲವು : ಸಿಂಘಾಲ್/news/2009/10/14/90pc-cong-men-favour-ram-temple-singhal.htmlಬಿಹಾರಷರೀಫ್ (ಬಿಹಾರ), ಅ. 14 : ಬಿಜೆಪಿ ಸೇರಿದಂತೆ ಸಂಘ ಪರಿವಾರದ ಮಂದಿಗೆ ಮಾತ್ರ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಬೇಕು ಎಂಬ ಮಹತ್ವಾಕಾಂಕ್ಷೆ ಇದೆ ಎಂದರೆ ಅದು ತಪ್ಪು ಕಲ್ಪನೆ. ಮಂದಿರ ಕಟ್ಟಲು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ಕೂಡಾ ಶೇ 90 ರಷ್ಟು ಮಂದಿ ರಾಮಮಂದಿರ ಕಟ್ಟಬೇಕು ಎಂಬ ಮನೋಭಾವ ಹೊಂದಿದ್ದಾರೆ ಎಂದು ವಿಶ್ವ ಹಿಂದೂ 39684http://kannada.oneindia.com/img/2009/10/14-ashok-singhal1.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg283181muslimಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg283181muslimಸರಬ್ಜೀತ್ ಸಿಂಗ್ ಗೆ ಗಲ್ಲು ಬೇಡ : ಬರ್ನಿ/news/2009/06/25/will-not-allow-pak-govt-to-hang-sarabjit-burney.htmlನವದೆಹಲಿ, ಜೂ. 25 : ಪಾಕಿಸ್ತಾನದ ಮಾನವ ಹಕ್ಕುಗಳ ಸಂಘಟನೆ ಮುಖ್ಯಸ್ಥ ಅನ್ಸಾರ್ ಬರ್ನಿ ಅವರು ಭಾರತೀಯ ವ್ಯಕ್ತಿ ಸರಬ್ಜೀತ್ ಸಿಂಗ್ ಗೆ ಕ್ಷಮಾಧಾನ ನೀಡಬೇಕು ಎಂದು ಪಾಕ್ ಆಸೀಫ್ ಅಲಿ ಜರ್ದಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬುಧವಾರವಷ್ಟೇ ಸರಬ್ಜೀತ್ ಸಿಂಗ್ ಸಲ್ಲಿಸಿದ್ದ ಕ್ಷಮಾಧಾನ ಅರ್ಜಿಯನ್ನು ಪಾಕ್ ಸುಪ್ರಿಂಕೋರ್ಟ್ ತಿರಸ್ಕರಿಸಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅನ್ಸಾರ್ 37568http://kannada.oneindia.com/img/2009/06/25-sarabjit1.jpg283181muslimಭಯೋತ್ಪಾದನೆ ವಿರುದ್ಧ ಯಾರು ಹೋರಾಡಬೇಕು?/cj/mathur-raghu/2009/0921-who-should-fight-against-terrorism-in-india.htmlಭಯೋತ್ಪಾದನೆಯಂಥ ಬೃಹತ್ ಸಮಸ್ಯೆಗಳನ್ನ ಎದುರಿಸುತ್ತಿರುವ, ಭಯೋತ್ಪಾದನೆಯ ಕಾರಣದಿಂದ ಪ್ರತಿದಿನವೂ ಮಾನವಬಲಿ ಕೊಡುತ್ತಿರುವ, ಹೀಗಾಗಿಯೂ ಸ್ವಾರ್ಥಕ್ಕೋಸ್ಕರ ಭಯೋತ್ಪಾದನೆಯ ವಿರುದ್ಧವೇ ಮೌನ ತಳೆದಿರುವ ಹಲವಾರು ರಾಜಕೀಯ ನಾಯಕರನ್ನು ಹೊಂದಿರುವ ಏಕೈಕ ರಾಷ್ಟ್ರ ಭಾರತ!ಈಗ್ಗೆ ಕೆಲ ದಿನಗಳ ಹಿಂದೆ, ಅಮೆರಿಕದ ತಪಾಸಣಾ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಹಿಂದಿ ಚಿತ್ರರಂಗದ ಮೇರು ನಟ ಶಾರುಖ್ ಖಾನ್‌ರವರ ಜತೆ ನಡೆದುಕೊಂಡ ರೀತಿ ಎಂಥಹವನಿಗೂ ರೋಷ 39298http://kannada.oneindia.com/img/2009/09/21-madrasa1.jpg283181muslimಕರ್ನಾಟಕದಲ್ಲಿ ಲವ್ ಜಿಹಾದಿಗಳ ಹಾವಳಿ/literature/my-karnataka/2009/1013-love-jihad-conspiracy-in-karnataka.htmlಬೆಂಗಳೂರು, ಅ. 13 : ಎಕೆ 47, ಸರಣಿ ಬಾಂಬ್ ಸ್ಫೋಟ, ಸೈಬರ್ ವಾರ್ ಹಳತಾಯ್ತು. ಈಗ ಏನಿದ್ದರೂ ಗಾಂಧಿಗಿರಿ. ಪ್ರೀತಿ'ಯೇ ಆಯುಧವಾಗುಳ್ಳ ಧರ್ಮ ಯುದ್ಧ (ಜಿಹಾದ್) ಕರ್ನಾಟಕದಲ್ಲಿ ಹರಡುತ್ತಿರುವ ಆಘಾತಕಾರಿ ಅಂಶ ಹೈಕೋರ್ಟ್‌ ಮುಖಾಂತರ ಬೆಳಕಿಗೆ ಬಂದಿದೆ.ದಕ್ಷಿಣ ಕನ್ನಡದಲ್ಲಿ ಕೇಳಿ ಬಂದ ಈ ಲವ್ ಅಥವಾ ರೋಮಿಯೊ ಜಿಹಾದ್' ಮೂಲ ಕೇರಳ. ಇಲ್ಲಿನ ಒಂದು ವರ್ಗದ 39659http://kannada.oneindia.com/img/2009/10/13-love-jihad1.jpg283181muslimಭಟ್ಕಳಕ್ಕೂ ಕಾಲಿಟ್ಟ ಬುರ್ಖಾ ವಿವಾದ /news/2009/11/03/students-threatened-not-to-wear-burqa-bhatkal.htmlಭಟ್ಕಳ, ನ. 3 : ಬುರ್ಖಾ ಧರಿಸಿ ಕಾಲೇಜಿಗೆ ಬರುವ ವಿಚಾರಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ವಿವಾದ ಉಂಟಾಗಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಭಟ್ಕಳ ಸರಕಾರಿ ಕಾಲೇಜಿನಲ್ಲೂ ಈ ವಿವಾದ ತಲೆದೋರಿದೆ. ಭಟ್ಕಳದಿಂದ ಎರಡು ವರ್ಷಗಳ ಹಿಂದೆ ಆರಂಭವಾಗಿರುವ ಸರಕಾರಿ ಪದವಿ ಕಾಲೇಜು ಪುರಸಭೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಎರಡು ವಾರಗಳಿಂದ ಕೆಲವು ವಿದ್ಯಾರ್ಥಿಗಳು, ಬುರ್ಖಾ 40014http://kannada.oneindia.com/img/2009/11/03-burqa-women-france1.jpgnews"> ಉಗ್ರರಿಗೆ ಫತ್ವಾ ಹೊರಡಿಸಿ, ವಿ ಎಚ್ ಪಿ | Muslim groups should issue fatwa on terror: VHP - ಉಗ್ರರಿಗೆ ಫತ್ವಾ ಹೊರಡಿಸಿ, ವಿ ಎಚ್ ಪಿ - Kannada Oneindia

ಉಗ್ರರಿಗೆ ಫತ್ವಾ ಹೊರಡಿಸಿ, ವಿ ಎಚ್ ಪಿ

ನವದೆಹಲಿ, ಫೆ. 23 : ಭಾರತದಲ್ಲಿ ಧರ್ಮಾಧಾರಿತ ಹಿಂಸೆ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ವಿಶ್ವ ಹಿಂದೂ ಪರಿಷತ್, ಭಾರತ ಇಸ್ಲಾಂನ ಮಿತ್ರ ರಾಷ್ಟ್ರ, ಹಿಂದೂಗಳು ದ್ರೋಹಿಗಳಲ್ಲ ಎಂದು ಫತ್ವಾ ಹೊರಡಿಸಬೇಕೆಂದು ದೇಶದ 15 ಪ್ರಮುಖ ಮುಸ್ಲಿಂ ಸಂಘಟನೆಗಳಿಗೆ ಪತ್ರ ಬರೆದಿದೆ.

ಹಲವು ಮಠಾಧೀಶರನ್ನು ಒಳಗೊಂಡ ವಿಶ್ವ ಹಿಂದು ಪರಿಷತ್ತಿನ ಧರ್ಮ ರಕ್ಷಾ ಮಂಚ್, ಭಾರತ ಮುಸ್ಲಿಮರ ವಿರೋಧಿ ರಾಷ್ಟ್ರವಲ್ಲ, ಬದಲಾಗಿ ಭಾರತ ಮುಸ್ಲಿಮರ ಮಿತ್ರ ರಾಷ್ಟ್ರ ಎಂದು ಫತ್ವಾ ಹೊರಡಿಸಬೇಕು, ಇದನ್ನು ಪಾಲಿಸದ ವ್ಯಕ್ತಿ ಮುಸ್ಲಿಂ ಅಲ್ಲ ಎಂದು ಘೋಷಿಸಬೇಕು ಎ೦ದು ಮುಸ್ಲಿಂ ಸಂಘಟನೆಗಳಿಗೆ ಬರೆದಿರುವ ಪತ್ರದಲ್ಲಿ ಕೋರಲಾಗಿದೆ ಎಂದು ವಿ ಎಚ್ ಪಿ ವಕ್ತಾರರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಐಎಸ್ಐನಿಂದ ಆರ್ಎಸ್ಎಸ್ ಗೆ ಧನಸಹಾಯ, ಪಾಂಡೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+