36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg155581ಜನಾರ್ದನರೆಡ್ಡಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155581ಜನಾರ್ದನರೆಡ್ಡಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155581ಜನಾರ್ದನರೆಡ್ಡಿಜನಾರ್ದನರೆಡ್ಡಿ-ಎಚ್ಡಿಕೆ ನಡುವೆ ಜಂಗೀಕುಸ್ತಿ /news/2009/04/01/kumarswamy-janardhanreddy-fight-over-mining-issue.htmlಬಳ್ಳಾರಿ, ರಾಮನಗರ, ಏ. 1 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಣಿ ಧಣಿ, ಪ್ರವಾಸೋಧ್ಯಮ ಸಚಿವ ಜಿ ಜನಾರ್ದನರೆಡ್ಡಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವೆ ಮತ್ತೆ ವಾಕ್ಸಮರ ಆರಂಭವಾಗಿದೆ. ಸೋಮವಾರ ಬಳ್ಳಾರಿ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ದಿಲ್ಲದೇ ವಿವಾದಿತ ಎಂ ಎಸ್ ಪಿಎಲ್ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿರುವುದು ಉಭಯ ನಾಯಕರ ಮಾತಿನ 35658http://kannada.oneindia.com/img/2009/04/01-kumaraswami8.jpg155581ಜನಾರ್ದನರೆಡ್ಡಿಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg155581ಜನಾರ್ದನರೆಡ್ಡಿಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg155582ಶ್ರೀರಾಮುಲುಬೇಡ ಬಿಟಿ ಬದನೆ, ಶ್ರೀರಾಮುಲು ಅವರಿಗೆ ನಿವೇದನೆ/column/manikanth/2009/0128-bt-brinjal-how-safe-is-gm-crop.htmlಜೈವಿಕ ತಂತ್ರಜ್ಞಾನ ಬಳಸಿ ಬೆಳೆಯಲಾಗುವ ಆಹಾರದ ವಿರುದ್ಧ ಇಡೀ ದೇಶದಲ್ಲೇ ಹುಯಿಲೆದ್ದಿದೆ. ಕುಲಾಂತರಿ ಆಹಾರ ತಯಾರಿಗೆ, ಸಂಶೋಧನೆಗೆ ನಾನು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವರು ಕೂಡ ಘೋಷಿಸಿದ್ದಾರೆ. ರಾಜ್ಯದ ಆರೋಗ್ಯ ಸಚಿವರಾದ ಶ್ರೀರಾಮುಲು ಮಾತ್ರ ಬಾಯಿಗೆ ಬಿರಡೆ ಹಾಕಿ ಕುಳಿತಿದ್ದಾರೆ. ಸಾವಯವ ಕೃಷಿಗೆ ಉತ್ತೇಜನ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಜೈವಿಕ ತಂತ್ರಜ್ಞಾನದ ಬಳಕೆ 34337http://kannada.oneindia.com/img/2009/01/28-bt-brinjal1.jpg155582ಶ್ರೀರಾಮುಲುಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155582ಶ್ರೀರಾಮುಲುತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155582ಶ್ರೀರಾಮುಲುಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg155582ಶ್ರೀರಾಮುಲುಗಣಿ ಧಣಿಗಳು ಸುಮ್ಮನಾಗಿರುವುದು ಏತಕ್ಕೆ?/news/2009/06/17/bellary-mining-lords-silence-baffles-supporters.htmlಬೆಂಗಳೂರು, ಜೂ. 17 : ಇತ್ತೀಚೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ತೊಡತಟ್ಟಿ ರಣಕಹಳೆ ಉದಿದ್ದ ಬಳ್ಳಾರಿ ಗಣಿಧಣಿಗಳು ಏಕದಂ ತಣ್ಣಗಾಗಿದ್ದು ಏತಕ್ಕೆ ? ಇಂತಹ ಅನೇಕ ಪ್ರಶ್ನೆ ಉದ್ಭವಿಸುವುದು ಸಹಜ. ಆದರೆ, ಮೂಲಗಳ ಪ್ರಕಾರ, ರೆಡ್ಡಿಗಳನ್ನು ಹೊರಹಾಕಿ ಜೆಡಿಎಸ್ ಜೊತೆಗೆ ಕೈಜೋಡಿಸಬೇಕು ಎನ್ನುವ ಚಿಂತನೆ ಮುಖ್ಯಮಂತ್ರಿಗಳಲ್ಲಿ ಮೂಡಿದ್ದರಿಂದ ಅನ್ನುತ್ತೆ ಅವರ ಸಿಎಂ ಆಪ್ತವಲಯ. ಏನೇ 37406http://kannada.oneindia.com/img/2009/06/17-janardhana-reddy2.jpgnews"> ನಿಲ್ದಾಣ ನೋಡಲು ದೇವೇಗೌಡ ಬದುಕಿರಲಿ: ರೆಡ್ಡಿ | Bellary bandh| minister Janardhanreddy| hd devegowda| bellary airport| farmers protest - ಫೆ.25 ರಂದು ಬಳ್ಳಾರಿ ಬಂದ್ - Kannada Oneindia

ನಿಲ್ದಾಣ ನೋಡಲು ದೇವೇಗೌಡ ಬದುಕಿರಲಿ: ರೆಡ್ಡಿ

ಬಳ್ಳಾರಿ, ಫೆ. 24 : ಬಳ್ಳಾರಿ ವಿಮಾನ ನಿಲ್ದಾಣ ಕಾಮಗಾರಿ ವಿರೋಧಿಸಿ ಬುಧವಾರ (ಫೆ. 25) ಬಳ್ಳಾರಿ ಬಂದ್ ಆಚರಿಸಲಾಗುವುದು ಎಂದು ಬಳ್ಳಾರಿ ವಿಮಾನ ನಿಲ್ದಾಣ ವಿರೋಧಿ ವೇದಿಕೆ ತಿಳಿಸಿದೆ. ಯಾವುದೇ ಕಾರಣಕ್ಕೂ ನೀರಾವರಿ ಭೂಮಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ವೇದಿಕೆ ಸ್ಪಷ್ಟಪಡಿಸಿದೆ.

ದೇವೇಗೌಡರು ಬದುಕಿರಲಿ, ಜನಾರ್ದನರೆಡ್ಡಿ

ಬಳ್ಳಾರಿ ವಿಮಾನ ನಿಲ್ದಾಣ ಉದ್ಘಾಟನೆ ನೋಡಲು ದೇವೇಗೌಡ ಇನ್ನಷ್ಟು ಕಾಲ ಬದುಕಿರಬೇಕು. ದೇವರು ಅವರಿಗೆ ಇನ್ನಷ್ಟು ಆಯುಷ್ಯ ನೀಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ ವ್ಯಂಗ್ಯವಾಡಿದ್ದಾರೆ. ಪಾಪಿಗಳು ಯಾವಾಗಲೂ ಚಿರಾಯು, ಅವರು ಬದುಕಿದ್ದಷ್ಟು ನಮಗೆ ಕೆಲಸ ಮಾಡಲು ಹುಮ್ಮಸ್ಸು ಬರುತ್ತಿದೆ. ಬಳ್ಳಾರಿ ಮತ್ತು ಹಾಸನದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯನ್ನು ಕಾಣಲು ಕನಿಷ್ಠ ಮೂರು ವರ್ಷವಾದರೂ ದೇವೇಗೌಡ ಬದುಕಿರಬೇಕು ಎಂದರು.

ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಹಾಗೂ ಮಾಜಿ ಸಚಿವ ರೇವಣ್ಣ ಅವರನ್ನು ಏಕವಚನವದಲ್ಲಿ ಹಿಯಾಳಿಸಿರುವ ಜನಾರ್ದನರೆಡ್ಡಿ ಕ್ರಮವನ್ನು ಜೆಡಿಎಸ್ ಕಾರ್ಯಕರ್ತರು ತೀವ್ರವಾಗಿ ವಿರೋಧಿಸಿದ್ದಾರೆ. ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+