36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg36618bsyನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part3.html(ಮುಂದುವರಿದಿದೆ...)ರಣಕಹಳೆ..ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ. * ಚೀನಾವು 39798http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part2.html(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು 39799http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war.htmlಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. * ಎಚ್. ಆನಂದರಾಮ ಶಾಸ್ತ್ರೀ5 ಸೆಪ್ಟೆಂಬರ್ 2009. ಮುಖ್ಯಮಂತ್ರಿ ಯಡಿಯೂರಪ್ಪನವರು ಚೀನಾದ 39800http://kannada.oneindia.com/img/2009/10/22-india-china-flags1.jpg36618bsyನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ದಯವಿಟ್ಟು ಡಾ ಯಡಿಯೂರಪ್ಪ ಅನ್ನಬೇಡಿ ಎಂದ ಸಿಎಂ | Dr BS Yeddyurappa | BSY| Karnataka CM| Yeddyurappa - ಡಾ ಯಡಿಯೂರಪ್ಪ ಅನ್ನಬೇಡಿ ಎಂದ ಸಿಎಂ ಯಡಿಯೂರಪ್ಪ - Kannada Oneindia

ದಯವಿಟ್ಟು ಡಾ ಯಡಿಯೂರಪ್ಪ ಅನ್ನಬೇಡಿ ಎಂದ ಸಿಎಂ

ಬೆಂಗಳೂರು, ಫೆ. 24 : ಅಮೆರಿಕದ ಮಿಚಿಗನ್ ನ ಸಗಿನಾವ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದುಕೊಂಡಿರುವ ಯಡಿಯೂರಪ್ಪ ಅವರು ಡಾ. ಬಿಎಸ್ ಯಡಿಯೂರಪ್ಪ ಆಗಿರುವುದು ಹಳೆಯ ಸುದ್ದಿ. ಆದರೆ, ಇದೀಗ ಯಡಿಯೂರಪ್ಪ ತಮ್ಮನ್ನು ಡಾ. ಯಡಿಯೂರಪ್ಪ ಎಂದು ಕರೆಯಬೇಡಿ, ಸಾಮಾನ್ಯ ರೈತರ ಮಗನಾಗಿರುವ ನಾನು, ರೈತರ ಮನನಾಗಿಯೇ ಇರಲು ಇಚ್ಛೆಪಡುತ್ತೇನೆ. ರೈತನ ಮಗ ಯಡಿಯೂರಪ್ಪ ಎಂದು ಕರೆದರೆ ಸಂತೋಷವಾಗಲಿದೆ ಎಂದು ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ನಿಮಗೆ ನೆನಪಿರಬಹುದು, ಸಗಿನಾವ್ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿಯನ್ನು ಘೋಷಣೆ ಮಾಡುತ್ತಿದ್ದಂತೆಯೇ ಬಿಜೆಪಿಯಲ್ಲಿ ಸಂಭ್ರಮ ಮನೆಮಾಡಿತ್ತು. ಕಾರ್ಯಕರ್ತರು ಈ ಸಂಭ್ರಮವನ್ನು ಹಬ್ಬದಂತೆ ಆಚರಿಸಿದ ಉದಾಹರಣೆಯೂ ಇದೆ. ಇನ್ನು ಪದವಿ ಪಡೆದುಕೊಳ್ಳಲು ಯಡಿಯೂರಪ್ಪ ಸೇರಿ ಸಂಪುಟ ಅರ್ಧ ಡಜನ್ ಸಚಿವರು ಅಮೆರಿಕಕ್ಕೆ ತೆರಳಿದ್ದು ಗೊತ್ತಿರುವ ಸಂಗತಿ. ಯಾವ ಸಾಧನೆಗೆ ಮುಖ್ಯಮಂತ್ರಿಯವರು ಡಾಕ್ಟರೇಟ್ ಪಡೆದುಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕರು ಟೀಕೆ ಟಿಪ್ಪಣಿ ಮಾಡಿದರೂ, ಯಾವುದನ್ನೂ ಲೆಕ್ಕಿಸದ ಯಡಿಯೂರಪ್ಪ ಪದವಿ ಪಡೆದುಕೊಂಡು ಡಾ. ಯಡಿಯೂರಪ್ಪ ಆಗಿದ್ದರು.

ಆದರೆ, ಶಿವರಾತ್ರಿ ದಿನದಂದು ಯಾವುದಾದರೊಂದು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪ್ರತಿಜ್ಞೆ ಮಾಡಿರುವ ಮುಖ್ಯಮಂತ್ರಿ ಡಾ ಯಡಿಯೂರಪ್ಪ ಅವರು, ಬರೀ ಯಡಿಯೂರಪ್ಪ ಎಂದು ಕರೆಸಿಕೊಳ್ಳಲು ನಿರ್ಧರಿಸಿದ್ದಾರೆ. ಗೋಕರ್ಣದ ರಾಮಚಂದ್ರಾಪುರದ ಶ್ರೀ ರಾಘವೇಶ್ವರ ಸ್ವಾಮಿಗಳ ಸಾನಿಧ್ಯದಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಅಲ್ಲದೆ, ಸಭೆ, ಸಮಾರಂಭಗಳಲ್ಲಿ ಹಾರ-ತುರಾಯಿ ಹಾಕಿಸಿಕೊಳ್ಳದಿರಲು ಕೂಡ ನಿರ್ಧರಿಸಲಾಗಿದೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಡಾಕ್ಟರೇಟ್ ಪಡೆಯಲು ನನಗಿಂತ ಅರ್ಹರು ಬೇಕಾದಷ್ಟು ಜನ ಇದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ಮಗನಾಗಿರುವ ನಾನು, ರೈತನ ಮಗ ಯಡಿಯೂರಪ್ಪ ಎಂದು ಕರೆಸಿಕೊಳ್ಳಲು ಇಚ್ಛೆಪಡುತ್ತೇನೆ. ಈ ಬಗ್ಗೆ ಶೀಘ್ರದಲ್ಲಿ ಸರ್ಕಾರಿ ಸುತ್ತೋಲೆಯನ್ನು ಹೊರಡಿಸಲಾಗುವುದು ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ : ಆಲದ ಹೂವು ಹೂವಲ್ಲ, ಗೌರವ ಡಾಕ್ಟರೇಟ್ ಪದವಿಯಲ್ಲ!

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+