169936ವಿಎಸ್ ಆಚಾರ್ಯ ಶೀಘ್ರ ಕೋಕಾ ಕಾಯ್ದೆ ಜಾರಿ, ಆಚಾರ್ಯ/news/2009/02/24/kcoca-act-to-be-amended-soon-acharya.htmlಬೆಂಗಳೂರು, ಫೆ. 24 : ರಾಜ್ಯದಲ್ಲಿ ಶೀಘ್ರವೇ ಕೋಕಾ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರು ಪೊಲೀಸರು ನಗರದ ಬಿಆರ್ ವಿ ಪೆರೇಡ್ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಪ್ರಕರಣಗಳನ್ನು ಬೇಧಿಸಿ ಆರೋಪಿಗಳಿಂದ ವಶಪಡಿಸಿಕೊಂಡ ವಾಹನ ಮತ್ತು ಮತ್ತಿತರ ವಸ್ತುಗಳ ಪ್ರದರ್ಶನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಬೆಳಗಾವಿ ಅಧಿವೇಶನದಲ್ಲಿ 34824http://kannada.oneindia.com/img/2009/02/24-vs-acharya1.jpg169936ವಿಎಸ್ ಆಚಾರ್ಯಮಾಧ್ಯಮ ವಿವಿ ಸ್ಥಾಪನೆಗೆ ಚಿಂತನೆ : ಆಚಾರ್ಯ/news/2009/07/01/karnataka-to-set-up-media-varsity-vs-acharya.htmlಬೆಂಗಳೂರು, ಜು. 1 : ದೇಶದಲ್ಲಿಯೇ ಪ್ರಥಮ ಬಾರಿಗೆ ಮಾಧ್ಯಮಕ್ಕೆ ಸಂಬಂಧಿಸಿದ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಂವಿಧಾನದ ನಾಲ್ಕನೇ ಅಂಗ ಎಂದೇ ಪರಿಗಣಿಸಲಾಗಿರುವ ಪತ್ರಿಕೋದ್ಯಮಕ್ಕೆ ರಾಜ್ಯ 37711http://kannada.oneindia.com/img/2009/07/01-vs-acharya2e.jpg169936ವಿಎಸ್ ಆಚಾರ್ಯಗೋವಂಶ ಹತ್ಯೆ ನಿಷೇಧ ಕಾನೂನು ಜಾರಿ : ಆಚಾರ್ಯ /news/2009/07/24/govt-to-amend-new-law-for-cow-slaughters-acharya.htmlಬೆಂಗಳೂರು, ಜು. 24 : ರಾಜ್ಯದಲ್ಲಿ ಸಂಪೂರ್ಣ ಗೋವಂಶ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ಸರಕಾರ ಬದ್ಧವಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದ್ದಾರೆ. ಕಾನೂನು ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಸಮ್ಮತಿಯನ್ನೂ ಈ ವಾರದೊಳಗೆ ಪಡೆದುಕೊಳ್ಳುವ ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು. ಗೋವಂಶ ಹತ್ಯೆ ಮುಕ್ತ ಕರ್ನಾಟಕ ನಿರ್ಮಾಣ ಸಂಘಟನೆಗಳ ಒಕ್ಕೂಟ 38173http://kannada.oneindia.com/img/2009/07/24-vs-acharya2.jpg169936ವಿಎಸ್ ಆಚಾರ್ಯಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg169936ವಿಎಸ್ ಆಚಾರ್ಯಶುಕ್ರವಾರ ಸರಕಾರಿ ರಜೆ, ಯಾಕೆ ಬೇಕಿತ್ತು?/news/2009/09/03/why-sept-4-karnataka-holiday.htmlಬೆಂಗಳೂರು, ಸೆ. 3 : ಆಂಧ್ರಪ್ರದೇಶ ಮುಖ್ಯಮಂತ್ರಿ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಅವರ ಗೌರವಾರ್ಥವಾಗಿ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆ ಮತ್ತು ಸೆಫ್ಟೆಂಬರ್ 4 ರಂದು ಸರಕಾರಿ ಕಚೇರಿ, ಶಾಲಾ ಕಾಲೇಜ್ ಗಳಿಗೆ ರಜೆ ಘೋಷಿಸಲಾಗಿದೆ. ಗೃಹ ಸಚಿವ ವಿ ಎಸ್ ಆಚಾರ್ಯ ನೇತೃತ್ವದಲ್ಲಿ ಗುರುವಾರ ಮಧ್ಯಾನ್ಹ ನಡೆದ ಸಭೆಯಲ್ಲಿ, ವೈಎಸ್ ಆರ್ ಅವರ ಅತ್ಮಕ್ಕೆ ಶಾಂತಿ 38989http://kannada.oneindia.com/img/2009/09/03-lock1.jpg110660ಶಂಕರ ಬಿದರಿಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg110660ಶಂಕರ ಬಿದರಿ ಶೀಘ್ರ ಕೋಕಾ ಕಾಯ್ದೆ ಜಾರಿ, ಆಚಾರ್ಯ/news/2009/02/24/kcoca-act-to-be-amended-soon-acharya.htmlಬೆಂಗಳೂರು, ಫೆ. 24 : ರಾಜ್ಯದಲ್ಲಿ ಶೀಘ್ರವೇ ಕೋಕಾ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರು ಪೊಲೀಸರು ನಗರದ ಬಿಆರ್ ವಿ ಪೆರೇಡ್ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಪ್ರಕರಣಗಳನ್ನು ಬೇಧಿಸಿ ಆರೋಪಿಗಳಿಂದ ವಶಪಡಿಸಿಕೊಂಡ ವಾಹನ ಮತ್ತು ಮತ್ತಿತರ ವಸ್ತುಗಳ ಪ್ರದರ್ಶನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಬೆಳಗಾವಿ ಅಧಿವೇಶನದಲ್ಲಿ 34824http://kannada.oneindia.com/img/2009/02/24-vs-acharya1.jpg110660ಶಂಕರ ಬಿದರಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg110660ಶಂಕರ ಬಿದರಿಸಿನಿಮಾ ಪ್ರದರ್ಶನ ವೇಳೆ ಮೇ 22ರಿಂದ ಬದಲು/movies/headlines/2009/05/15-film-show-timings-changed-in-karnataka.htmlಚಿತ್ರ ಪ್ರದರ್ಶನದ ವೇಳಾಪಟ್ಟಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಮತ್ತು ಕನ್ನಡ ಚಿತ್ರರಂಗದ ನಡುವಿನ ಸಮರ ಸುಖಾಂತ್ಯ ಕಂಡಿದೆ. ಮೇ 15ಕ್ಕೆ ಬದಲಾಗಿ ಮೇ 22 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ. ಚಿತ್ರ ಪ್ರದರ್ಶನದ ಸಮಯ ಬದಲಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಅವರು ಒಪ್ಪಿಗೆ ಸೂಚಿಸಿದ್ದಾರೆ. ಮೇ 22ರಿಂದ ಏಕರೂಪದ ಹೊಸ 36633http://kannada.oneindia.com/img/2009/05/15-empty-theatre1.jpg110660ಶಂಕರ ಬಿದರಿಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ಸರ್ಕಾರ ಅಸ್ತು/movies/headlines/2009/05/20-new-show-timings-from-next-friday.htmlಬೆಂಗಳೂರಿನ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು ಹೊಸ ಸಮಯ ಮೇ 22 ರಿಂದ ಜಾರಿಗೆ ಬರಲಿದೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಪ್ರದರ್ಶನ ವೇಳೆಯನ್ನು ಬದಲಾಯಿಸಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಮುಖ ಬೇಡಿಕೆ ಸಲ್ಲಿಸಿತ್ತು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ಹಾಗೂ ಇತರ 36766http://kannada.oneindia.com/img/2009/05/20-jayamala2.jpg38587ಭಯೋತ್ಪಾದನೆಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38587ಭಯೋತ್ಪಾದನೆಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38587ಭಯೋತ್ಪಾದನೆನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38587ಭಯೋತ್ಪಾದನೆಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38587ಭಯೋತ್ಪಾದನೆಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpgnews"> ಶೀಘ್ರ ಕೋಕಾ ಕಾಯ್ದೆ ಜಾರಿ, ಆಚಾರ್ಯ | KCOCA to be amended soon: Acharya - ಶೀಘ್ರ ಕೋಕಾ ಕಾಯ್ದೆ ಜಾರಿ, ಆಚಾರ್ಯ - Kannada Oneindia

ಶೀಘ್ರ ಕೋಕಾ ಕಾಯ್ದೆ ಜಾರಿ, ಆಚಾರ್ಯ

ಬೆಂಗಳೂರು,

ಫೆ.
24
:
ರಾಜ್ಯದಲ್ಲಿ
ಶೀಘ್ರವೇ
ಕೋಕಾ
ಕಾಯ್ದೆ
ಜಾರಿಗೆ
ತರಲಾಗುತ್ತಿದೆ
ಎಂದು
ಗೃಹ
ಸಚಿವ
ವಿ
ಎಸ್
ಆಚಾರ್ಯ
ಹೇಳಿದರು.
ಬೆಂಗಳೂರು
ಪೊಲೀಸರು
ನಗರದ
ಬಿಆರ್
ವಿ
ಪೆರೇಡ್
ಮೈದಾನದಲ್ಲಿ
ಸೋಮವಾರ
ಏರ್ಪಡಿಸಿದ್ದ
ವಿವಿಧ
ಪ್ರಕರಣಗಳನ್ನು
ಬೇಧಿಸಿ
ಆರೋಪಿಗಳಿಂದ
ವಶಪಡಿಸಿಕೊಂಡ
ವಾಹನ
ಮತ್ತು
ಮತ್ತಿತರ
ವಸ್ತುಗಳ
ಪ್ರದರ್ಶನ
ಸಮಾರಂಭದಲ್ಲಿ
ಅವರು
ಮಾತನಾಡುತ್ತಿದ್ದರು.

id="toptextpromo">

ಬೆಳಗಾವಿ

ಅಧಿವೇಶನದಲ್ಲಿ
ಕೋಕಾ
ಕಾಯ್ದೆ
ಜಾರಿಗೆ
ಬಗ್ಗೆ
ಚರ್ಚೆ
ನಡೆಸಲಾಗಿದೆ.
ಅಧಿವೇಶನದಲ್ಲಿ
ಮಸೂದೆಯನ್ನು
ಮಂಡಿಸಲು
ಪ್ರಯತ್ನಿಸಲಾಗುತ್ತಿದೆ.
ಈಗ
ಸಾಧ್ಯವಾಗದಿದ್ದರೆ
ಜುಲೈನಲ್ಲಿ
ನಡೆಯುವ
ಅಧಿವೇಶನದಲ್ಲಿ
ಮಸೂದೆಯನ್ನು
ಮಂಡಿಸಿ
ಒಪ್ಪಿಗೆ
ಪಡೆದು
ಜಾರಿಗೆ
ತರಲಾಗುತ್ತಿದೆ
ಎಂದು
ಆಚಾರ್ಯ
ವಿವರಿಸಿದರು.
ಕರಾವಳಿ
ರಕ್ಷಣೆಗೆ
ಅಗತ್ಯ
ಕ್ರಮ
ಕೈಗೊಳ್ಳಲಾಗಿದೆ.
ಕರಾವಳಿ
ರಕ್ಷಣಾ
ಪಡೆಗೆ
ಹೆಲಿಕಾಪ್ಟರ್
ಮತ್ತು
ಮೂರು
ಸ್ಪೀಡ್
ಬೋಟ್
ಗಳನ್ನು
ನೀಡುವುದಾಗಿ
ಕೇಂದ್ರ
ಭರವಸೆ
ನೀಡಿದೆ
ಎಂದು
ಹೇಳಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+