37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಸದನದಲ್ಲಿ ಸಂಪಂಗಿ ಪುರಾಣ ಪ್ರತಿಧ್ವನಿ | KGF mla Sampagi | Congress | Karnataka Assembly Session | Kharge| Question Hour - ಸದನದಲ್ಲಿ ಸಂಪಂಗಿ ಪುರಾಣ ಪ್ರತಿಧ್ವನಿ - Kannada Oneindia

ಸದನದಲ್ಲಿ ಸಂಪಂಗಿ ಪುರಾಣ ಪ್ರತಿಧ್ವನಿ

ಬೆಂಗಳೂರು, ಫೆ. 24 : ಕೆಜಿಎಫ್ ಶಾಸಕ ಸಂಪಂಗಿ ಲಂಚ ಪ್ರಕರಣ ಹಾಗೂ ಪ್ರತಿಪಕ್ಷಗಳ ಶಾಸಕರ ವಿಧಾನಸಭಾ ಕ್ಷೇತ್ರಗಳಿಗೆ ಸರ್ಕಾರ ಸಮರ್ಪಕವಾಗಿ ಅನುದಾನ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಪಕ್ಷ ಸರ್ಕಾರದ ನೀತಿಯನ್ನು ಖಂಡಿಸಿ ಬಾವಿಗಿಳಿದು ಧರಣಿ ನಡೆಸಿ ನಂತರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಸಭಾತ್ಯಾಗ ಮಾಡಿದ ಘಟನೆ ಮಂಗಳವಾರ ವಿಧಾನಸಭೆಯಲ್ಲಿ ನಡೆಯಿತು.

ಇಂದು ಬೆಳಗ್ಗೆ ಅಧಿವೇಶನ ಆರಂಭಗೊಳ್ಳುತ್ತಿದ್ದಂತೆಯೇ ವಾಗ್ದಾಳಿ ಆರಂಭಿಸಿದ ಕಾಂಗ್ರೆಸ್ ಪಕ್ಷ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಪ್ರತಿಪಕ್ಷದ ಶಾಸಕರಿಗೆ ಸಂಬಂಧಿಸಿದ ಕ್ಷೇತ್ರದ ಅನುದಾನ ನೀಡುವಲ್ಲಿ ವಿಳಂಬ ಮಾಡತೊಡಗಿದೆ. ಸರ್ಕಾರದ ಈ ತಾರತಮ್ಯ ನೀತಿಯಿಂದಾಗಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತಗೊಂಡಿವೆ. ಬಿಜೆಪಿ ಶಾಸಕ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳಿಗೆ ಕೋಟ್ಯಾಂತರ ರುಪಾಯಿಗಳನ್ನು ಬಿಡುಗಡೆ ಮಾಡಿ ಅನ್ಯ ಪಕ್ಷಗಳ ಶಾಸಕರಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಮೀನಾಮೇಷ ಎಣಿಸುವುದು ಏಕೆ ಎಂದು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಉದ್ದೇಶಪೂರ್ವಕವಾಗಿ ಪ್ರತಿಪಕ್ಷಗಳ ಶಾಸಕರಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಅನುಸರಿಸತೊಡಗಿದೆ ಎಂದು ಆರೋಪಿಸಿದ ಅವರು, ಲೋಕಸಭೆ ಚುನಾವಣೆ ಹತ್ತಿರ ಇರುವುದರಿಂದ ಸರ್ಕಾರ ಇದನ್ನು ಉದ್ದೇಶಪೂರ್ವಕವಾಗಿ ಮಾಡತೊಡಗಿದೆ ಎಂದರು. ಖರ್ಗೆ ಮಾತಿಗೆ ಧ್ವನಿಗೂಡಿಸಿದ ದೇವರ ಹಿಪ್ಪರಗಿ ಶಾಸಕ ಎ ಎಸ್ ಪಾಟೀಲ್, ದೇವರಹಿಪ್ಪರಗಿ ಕ್ಷೇತ್ರದಲ್ಲಿ ರಸ್ತೆ ಸ್ಥಿತಿ ಗಂಭೀರವಾಗಿದೆ. ಸರಿಯಾಗಿ ನಡೆದಾಡಿಕೊಂಡು ಹೋಗುವ ಸ್ಥಿತಿಯಲ್ಲೂ ಅಲ್ಲಿನ ರಸ್ತೆಗಳು ಇಲ್ಲ. ರಸ್ತೆ ದುರಸ್ತಿಗೆ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡರೂ ಸರ್ಕಾರ ಕಮಕ್ ಕಿಮಕ್ ಎನ್ನುತ್ತಿಲ್ಲ ಎಂದರೆ ಇದರರ್ಥ ಏನು ಎಂದು ಪಾಟೀಲ್ ಆಕ್ರೋಶ ಭರಿತರಾದರು.

ಇದಕ್ಕೆ ಪ್ರಕ್ರಿಯೆ ನೀಡಿದ ಲೋಕೋಪಯೋಗಿ ಸಚಿವ ಸಿ ಎಂ ಉದಾಸಿ, ಸರ್ಕಾರ ತಾರತಮ್ಯ ನೀತಿಯನ್ನು ಅನುಸರಿಸುತ್ತಿಲ್ಲ. ಅನುದಾನ ಬಿಡುಗಡೆಗೆ ಸ್ವಲ್ಪ ಮಟ್ಟಿದೆ ವಿಳಂಬವಾಗಿರಬಹುದು. ಮುಂದಿನ ದಿನಗಳಲ್ಲಿ ಆಯಾ ಕ್ಷೇತ್ರಗಳ ಅನುದಾನವನ್ನು ಶೀಘ್ರ ಬಿಡುಗಡೆಗೊಳಿಸಲಾಗುವುದು ಎಂದರು ಭರವಸೆ ನೀಡಿದರು. ಇದಕ್ಕೆ ತೃಪ್ತರಾಗದ ಖರ್ಗೆ ಹಾಗೂ ಎ ಎಸ್ ಪಾಟೀಲ್, ಟಿ ಬಿ ಜಯಚಂದ್ರ ಬಾವಿಗಿಳಿದು ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಸದನದಿಂದ ಹೊರನಡೆದರು.

ಕೆಜಿಎಫ್ ಶಾಸಕ ಸಂಪಂಗಿ ಲಂಚ ಪುರಾಣ ಮತ್ತೊಮ್ಮೆ ಸದನದಲ್ಲಿ ಪ್ರತಿಧ್ವನಿಸಿತು. ದೇಶದಲ್ಲಿ ಪ್ರಥಮ ಪ್ರಕರಣ ಇದಾಗಿದ್ದು, ಸದನದ ಮರ್ಯಾದೆಯನ್ನು ಬಿಜೆಪಿ ಶಾಸಕರೊಬ್ಬರು ಹರಾಜಿಗಿಟ್ಟಿದ್ದಾರೆ. ಇದು ಎಲ್ಲರೂ ತಲೆ ತಗ್ಗಿಸುವ ಸಂಗತಿಯಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಆದ್ದರಿಂದ ಕೂಡಲೇ ಸರ್ವ ಪಕ್ಷಗಳ ಸದನ ಸಮಿತಿ ರಚಿಸಿ ಸಂಪಂಗಿ ಪ್ರಕರಣ ಸದನ ಸಮಿತಿ ಕೈಗೆ ಒಪ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

(ದಟ್ಸ್ ಕನ್ನಡ ವಾರ್ತೆ)
ಸರ್ಕಾರಿ ಸೌಲಭ್ಯಗಳು ಅರ್ಹರಿಗೆ ತಲುಪಲಿ, ಶೋಭಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+