233686ls pollsಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg233686ls pollsನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg233686ls pollsಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg233686ls pollsಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108622sonia gandhiಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108622sonia gandhiಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg108622sonia gandhiಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108622sonia gandhi8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108622sonia gandhiಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಪಿಎಂ ಸ್ಥಾನ, ಸೋನಿಯಾ, ಅಡ್ವಾಣಿ ನಡುವೆ ಪೈಪೋಟಿ | Sonia Gandhi | LK Advani | LS Polls| PM post | Cnn -ibn- ಪಿಎಂ ಸ್ಥಾನ, ಸೋನಿಯಾ, ಅಡ್ವಾಣಿ ನಡುವೆ ಪೈಪೋಟಿ - Kannada Oneindia

ಪಿಎಂ ಸ್ಥಾನ, ಸೋನಿಯಾ, ಅಡ್ವಾಣಿ ನಡುವೆ ಪೈಪೋಟಿ

ನವದೆಹಲಿ, ಫೆ. 24 : ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಪ್ರಧಾನಮಂತ್ರಿಯಾಗಲು ಸೂಕ್ತ ಅಭ್ಯರ್ಥಿ ಯಾರು ಎಂದು 23 ರಾಜ್ಯಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಸೋನಿಯಾ ಗಾಂಧಿ ಮತ್ತು ಎಲ್ ಕೆ ಆಡ್ವಾಣಿ ಅವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ ಎಂದು ಸಿಎನ್‌ಎನ್-ಐಬಿಎನ್‌ ತನ್ನ ಸಮೀಕ್ಷೆಯಲ್ಲಿ ಹೇಳಿದೆ.

ಲೋಕಸಭಾ ಚುನಾವಣೆಗೆ ರಂಗ ಸಜ್ಜಾಗಿದ್ದರೂ ಚುನಾವಣ ಆಯೋಗದಿಂದ ಅಧಿಕೃತವಾಗಿ ದಿನಾಂಕ ಘೋಷಣೆಯಾಗಬೇಕಿದೆ. ಈ ಮಧ್ಯೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಮತ್ತು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸಾರ್ವಜನಿಕವಾಗಿ ತೀವ್ರ ವಾಗ್ದಾಳಿಗೆ ಇಳಿದು ಬಿಟ್ಟಿದ್ದಾರೆ. ಆದರೆ, ಸಮೀಕ್ಷೆಯಲ್ಲಿ ಗಮನಿಸಬೇಕಾದ ಅಂಶವೆಂದರೆ ಪ್ರಧಾನಿಯಾಗಿ ಸೋನಿಯಾ ಗಾಂಧಿ ಮತ್ತು ಎಲ್ ಕೆ ಆಡ್ವಾಣಿ ನಡುವೆ ಪೈಪೋಟಿ ಇರುವುದು.

ದೇಶದ 23 ರಾಜ್ಯಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮತದಾರರು ತಮ್ಮ ತಮ್ಮ ಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿ ಪರ ಚಲಾಯಿಸಿದ ಮತದ ಶೇಕಡಾವಾರು ಪ್ರಮಾಣ ಈ ರೀತಿ ಇದೆ.

ಕಾಂಗ್ರೆಸ್ ಪರ ಮತದಾರರು

* ಸೋನಿಯಾ ಗಾಂಧಿ - ಶೇ. 46
* ಮನಮೋಹನ್ ಸಿಂಗ್ - ಶೇ. 23
* ರಾಹುಲ್ ಗಾಂಧಿ - ಶೇ. 13

ಬಿಜೆಪಿ ಪರ ಮತದಾರರು

* ಎಲ್ ಕೆ ಆಡ್ವಾಣಿ - ಶೇ. 31
* ಅಟಲ್ ಬಿಹಾರಿ ವಾಜಪೇಯಿ - ಶೇ. 27
* ನರೇಂದ್ರ ಮೋದಿ - ಶೇ. 10

ಆದರೆ ಎರಡು ಪ್ರಮುಖ ಪಕ್ಷಗಳಿಗೆ ಗದ್ದುಗೆ ಏರಲು ಸಾಧ್ಯವಾಗದೇ ಇದ್ದ ಪಕ್ಷದಲ್ಲಿ, ತೃತೀಯ ರಂಗ ಏರ್ಪಟ್ಟು ದೇಶ ನಡೆಸಲು ಮುಂದಾದರೆ ಆ ರಂಗದಿಂದ ಸೂಕ್ತ ಅಭ್ಯರ್ಥಿ ಯಾರು ಎಂದು ಸಿಎನ್‌ಎನ್ ತನ್ನ ಸಮೀಕ್ಷೆಯಲ್ಲಿ ತಿಳಿಸಿಲ್ಲ.

(ದಟ್ಸ್ ಕನ್ನಡ ವಾರ್ತೆ)
ಮಾರ್ಚ್ ತಿಂಗಳಲ್ಲಿ ಅಭ್ಯರ್ಥಿ ಪಟ್ಟಿ ಬಿಡುಗಡೆ, ದೇಶಪಾಂಡೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+