208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg37379ಪ್ರಣಬ್ ಮುಖರ್ಜಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37379ಪ್ರಣಬ್ ಮುಖರ್ಜಿಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ /news/2009/03/20/could-be-my-last-election-pranab-mukherjee.htmlಜಂಗೀಪುರ್ (ಪಶ್ಚಿಮ ಬಂಗಾಲ), ಮಾ. 20 : ಇದು ನನ್ನ ಕೊನೆಯ ಚುನಾವಣೆ ಆದರೂ ಆಗಬಹುದು, ಇದೊಂದು ಸಾರಿ ನನಗೆ ಆಶೀರ್ವಾದ ಮಾಡಿ, ಕಳೆದ 37-38 ವರ್ಷದಿಂದ ನನ್ನ ಪೋಷಿಸಿ ಬೆಳೆಸಿದ ನೀವುಗಳು, ಈ ಚುನಾವಣೆಯಲ್ಲಿ ಕೂಡಾ ನನಗೆ ಮತ ನೀಡಿ ಎಂದು ನೆರೆದಿದ್ದ ಜನಸ್ತೋಮದ ಎದುರು ಕಾಂಗ್ರೆಸ್ ನ ಶಕ್ತಿಯುತ ವ್ಯಕ್ತಿ ಎಂದೇ ಹೇಳಲಾಗುತ್ತಿರುವ ಕೇಂದ್ರದ 35377http://kannada.oneindia.com/img/2009/03/20-pranab-mukherjee1.jpg37379ಪ್ರಣಬ್ ಮುಖರ್ಜಿಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg37379ಪ್ರಣಬ್ ಮುಖರ್ಜಿ4ನೇ ರಂಗ ರಚನೆಗೆ ಪ್ರಣಬ್ ಅಸಮಾಧಾನ/news/2009/04/16/fourth-front-will-divide-secular-votes-pranab.htmlಜಂಹೀಪುರ್, ಏ. 16 : ಸಮಾಜವಾದಿ ಪಕ್ಷ, ಲೋಕಜನಶಕ್ತಿ ಪಕ್ಷ ಹಾಗೂ ರಾಷ್ಟ್ರೀಯ ಜನತಾ ದಳ ಒಂದುಗೂಡಿ ರಚಿಸಿಕೊಂಡಿರುವ ನಾಲ್ಕನೇ ರಂಗದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ನಾಲ್ಕನೇ ರಂಗ ರಚನೆಯಿಂದ ಜಾತ್ಯಾತೀತ ಮತಗಳು ಸಿಡಿದು ಹೋಗುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ತಾವು ಸ್ಪರ್ಧಿಸಿರುವ ಪಶ್ಚಿಮ ಬಂಗಾಲದ ಜಂಗೀಪುರ್ 35993http://kannada.oneindia.com/img/2009/04/16-pranab-mukherjee1.jpg37379ಪ್ರಣಬ್ ಮುಖರ್ಜಿಲಾಟೀನು ಕೈಬಿಟ್ಟ ಕಾಂಗ್ರೆಸ್, ಸಚಿವ ಸ್ಥಾನವಿಲ್ಲ/news/2009/05/18/no-lalu-in-cabinet-implies-pranab.htmlನವದೆಹಲಿ, ಮೇ. 18 : 2004ರ ಫಲಿತಾಂಶಕ್ಕೂ 2009ರ ಫಲಿತಾಂಶಕ್ಕೂ ತುಂಬಾ ವ್ಯತ್ಯಾಸವಿದೆ. ಅಂದಿನ ರಾಜಕೀಯ ಚಿತ್ರಣವೇ ಬೇರೆ. ಇಂದಿನ ರಾಜಕೀಯ ಪರಿಸ್ಥಿತಿಯೇ ಬೇರೆ. ಯುಪಿಎ ಸರಕಾರದ ಸಾಧನೆಯಿಂದಾಗಿ ಕಾಂಗ್ರೆಸ್ ಪಕ್ಷ 204 ಸ್ಥಾನಗಳನ್ನು ಪಡೆದು ಅತೀ ದೊಡ್ಡಪಕ್ಷವಾಗಿ ಹೊರಹೊಮ್ಮಿದೆ ಎಂದ ಕಾಂಗ್ರೆಸ್ ಹಿರಿಯ ಮುಖಂಡ ಪ್ರಣಬ್ ಮುಖರ್ಜಿ, ಲಾಲು ಪ್ರಸಾದ್ ಯಾದವ್ ಅವರನ್ನು ಸಚಿವ ಸಂಪುಟದಲ್ಲಿ 36722http://kannada.oneindia.com/img/2009/05/18-lalu4.jpg151010pranab mukherjeeಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg151010pranab mukherjeeಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ /news/2009/03/20/could-be-my-last-election-pranab-mukherjee.htmlಜಂಗೀಪುರ್ (ಪಶ್ಚಿಮ ಬಂಗಾಲ), ಮಾ. 20 : ಇದು ನನ್ನ ಕೊನೆಯ ಚುನಾವಣೆ ಆದರೂ ಆಗಬಹುದು, ಇದೊಂದು ಸಾರಿ ನನಗೆ ಆಶೀರ್ವಾದ ಮಾಡಿ, ಕಳೆದ 37-38 ವರ್ಷದಿಂದ ನನ್ನ ಪೋಷಿಸಿ ಬೆಳೆಸಿದ ನೀವುಗಳು, ಈ ಚುನಾವಣೆಯಲ್ಲಿ ಕೂಡಾ ನನಗೆ ಮತ ನೀಡಿ ಎಂದು ನೆರೆದಿದ್ದ ಜನಸ್ತೋಮದ ಎದುರು ಕಾಂಗ್ರೆಸ್ ನ ಶಕ್ತಿಯುತ ವ್ಯಕ್ತಿ ಎಂದೇ ಹೇಳಲಾಗುತ್ತಿರುವ ಕೇಂದ್ರದ 35377http://kannada.oneindia.com/img/2009/03/20-pranab-mukherjee1.jpg151010pranab mukherjeeಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg151010pranab mukherjee4ನೇ ರಂಗ ರಚನೆಗೆ ಪ್ರಣಬ್ ಅಸಮಾಧಾನ/news/2009/04/16/fourth-front-will-divide-secular-votes-pranab.htmlಜಂಹೀಪುರ್, ಏ. 16 : ಸಮಾಜವಾದಿ ಪಕ್ಷ, ಲೋಕಜನಶಕ್ತಿ ಪಕ್ಷ ಹಾಗೂ ರಾಷ್ಟ್ರೀಯ ಜನತಾ ದಳ ಒಂದುಗೂಡಿ ರಚಿಸಿಕೊಂಡಿರುವ ನಾಲ್ಕನೇ ರಂಗದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ನಾಲ್ಕನೇ ರಂಗ ರಚನೆಯಿಂದ ಜಾತ್ಯಾತೀತ ಮತಗಳು ಸಿಡಿದು ಹೋಗುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ತಾವು ಸ್ಪರ್ಧಿಸಿರುವ ಪಶ್ಚಿಮ ಬಂಗಾಲದ ಜಂಗೀಪುರ್ 35993http://kannada.oneindia.com/img/2009/04/16-pranab-mukherjee1.jpg151010pranab mukherjeeಎನ್ ಪಿಟಿ ಸಹಿಗೆ ಭಾರತದ ಮೇಲೆ ಅಮೆರಿಕ ಒತ್ತಡ /news/2009/05/06/india-may-come-under-pressure-from-us-to-sign-npt.htmlವಾಷಿಂಗ್ಟನ್, ಮೇ.6 : ನಾಗರಿಕ ಪರಮಾಣು ಸದಸ್ಯತ್ವ ಹೊಂದಿದ ರಾಷ್ಟ್ರಗಳಾದ ಭಾರತ, ಪಾಕಿಸ್ತಾನ, ಉತ್ತರ ಕೋರಿಯಾ ಹಾಗೂ ಇಸ್ರೇಲ್ ದೇಶಗಳು ಎನ್ ಪಿ ಟಿ (Non-Proliferation Treaty) ಒಪ್ಪಂದಕ್ಕೆ ಸಹಿ ಹಾಕುವಂತೆ ಅಮೆರಿಕ ತೀವ್ರ ಒತ್ತಡ ಹೇರಿದೆ. ಇಲ್ಲಿ ನಡೆದಿರುವ 189 ದೇಶಗಳ ಸಭೆಯಲ್ಲಿ ಅಮೆರಿಕದ ಕಾರ್ಯದರ್ಶಿ ರೋಸ್ ಗೊಟ್ಟೆಮಾಲಾರ್ ಪ್ರತಿಕ್ರಿಯೆ ನೀಡಿದ್ದು, ಭಾರತ-ಅಮೆರಿಕ ನಾಗರಿಕ ಪರಮಾಣು 36435http://kannada.oneindia.com/img/2009/05/06-rose-npt1.jpgnews"> ಸೇವಾ ತೆರಿಗೆ, ಅಬಕಾರಿ ಸುಂಕ ಇಳಿಕೆ, ಕೇಂದ್ರ | Union govt | lok sabha polls | excise duty | service tax | global slump | pranab mukherjee- ಸೇವಾ ತೆರಿಗೆ, ಅಬಕಾರಿ ಸುಂಕ ಇಳಿಕೆ, ಕೇಂದ್ರ - Kannada Oneindia

ಸೇವಾ ತೆರಿಗೆ, ಅಬಕಾರಿ ಸುಂಕ ಇಳಿಕೆ, ಕೇಂದ್ರ

ನವದೆಹಲಿ, ಫೆ. 24 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟು ಭಾರತದ ಮೇಲೆ ಭಾರಿ ಪರಿಣಾಮ ತಡೆಯಲು ಕೇಂದ್ರ ಸರ್ಕಾರ ಅಬಕಾರಿ ಸುಂಕ ಹಾಗೂ ಸೇವಾ ತೆರಿಗೆಗಳನ್ನು ಮತ್ತಷ್ಟು ಕಡಿತಗೊಳಿಸಿದೆ.

ಇಂದು ಸಂಸತ್ತಿನಲ್ಲಿ ಮಾತನಾಡಿದ ಪ್ರಸ್ತುತ ಹಣಕಾಸು ಸಚಿವ ಪ್ರಣಬ್ ಮುಖರ್ಜಿ, ಇಂದಿನಿಂದಲೇ ಜಾರಿಗೆ ಬರುವಂತೆ ಶೇ. 12 ರಷ್ಟಿದ್ದ ಸೇವಾ ತೆರಿಗೆಯನ್ನು ಶೇ. 10ಕ್ಕೆ ಇಳಿಸಲಾಗಿದೆ. ಹಾಗೂ ಶೇ. 2ರಷ್ಟು ಅಬಕಾರಿ ಸುಂಕವನ್ನು ಕೂಡ ಇಳಿಕೆ ಮಾಡಲಾಗಿದೆ ಎಂದು ಹೇಳಿದರು. ಹಣಕಾಸು ಖಾತೆ ಹೊಂದಿದ್ದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಶಸ್ತ್ರಚಿಕಿತ್ಸೆ ನಂತರ ವಿಶ್ರಾಂತಿಯಲ್ಲಿದ್ದು, ವಿದೇಶಾಂಗ ಸಚಿವವರೂ ಆಗಿರುವ ಪ್ರಣಬ್ ಮುಖರ್ಜಿ ಹಣಕಾಸು ಖಾತೆಯನ್ನು ನಿರ್ವಹಿಸುತ್ತಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+