ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆನೇಕಲ್, ಹಾಡುಹಗಲೇ ಮಹಿಳೆ ಕೊಲೆ

By Staff
|
Google Oneindia Kannada News

ಆನೇಕಲ್, ಫೆ. 24 : ಬಿಬಿಎಂಪಿ ವ್ಯಾಪ್ತಿಯಲ್ಲಿ ಮಹಿಳೆಯರ ಕೊಲೆ ಸರಣಿಗಳು ಮುಂದುವರೆದು ಹೊರವಲಯದ ಪ್ರದೇಶಗಳಿಗೆ ಹಬ್ಬುತ್ತಿದೆ. ಹಾಡುಹಗಲೇ ಮನೆ ನುಗ್ಗಿದ ದುಷ್ಕರ್ಮಿಗಳು ಭಾರತೀಯ ಜನತಾ ಪಕ್ಷದ ಯುವಮೋರ್ಚಾ ಅಧ್ಯಕ್ಷರ ಪತ್ನಿಯನ್ನು ಕೊಲೆ ಮಾಡಿ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಆನೇಕಲ್ ನ ವೆಂಕಟೇಶ್ವರ ಟಾಕೀಸ್ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಶೋಭಾ ಮೃತಪಟ್ಟ ದುರ್ದೈವಿ ಮಹಿಳೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X