109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಬಿಬಿಎಂಪಿ ಬಜೆಟ್ 2009-10 ಮುಖ್ಯಾಂಶಗಳು | BBMP commissioner | Subramanya | BBMP budget 2009-10 | Bengaluru| - ಬಿಬಿಎಂಪಿ ಬಜೆಟ್ 2009-10ಮುಖ್ಯಾಂಶಗಳು - Kannada Oneindia

ಬಿಬಿಎಂಪಿ ಬಜೆಟ್ 2009-10 ಮುಖ್ಯಾಂಶಗಳು

bbmp commissioner Subramanya
ಬೆಂಗಳೂರು, ಫೆ. 25 : ಸತತ ಮೂರು ವರ್ಷಗಳಿಂದ ಜನಪ್ರತಿನಿಧಿಗಳಿಲ್ಲದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ 2009-10 ನೇ ಸಾಲಿನ ಬಜೆಟ್ ನ್ನು ಬಿಬಿಎಂಪಿ ಆಯುಕ್ತ ಎಲ್ ಸುಬ್ರಮಣ್ಯ ಮಂಡಿಸಿದರು. ಬೆಂಗಳೂರಿನ ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಆಧ್ಯತೆಯನ್ನು ಈ ಸಲದ ಬಜೆಟ್ ನಲ್ಲಿ ನೀಡಲಾಗಿದೆ.

ಟೆಂಡರ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಕುಟುಕು ಕಾರ್ಯಾಚರಣೆ ಮೂಲಕ ಅಕ್ರಮವನ್ನು ಬಯಲು ಮಾಡಿದ್ದ ಟಿವಿ 9 ವಾರ್ತಾವಾಹಿನಿಯ ವರದಿಯನ್ನು ಪ್ರಸ್ತಾಪಿಸಿದ ಸುಬ್ರಮಣ್ಯ, ಅಕ್ರಮ ತಡೆಯುವ ನಿಟ್ಟಿನಲ್ಲಿ ಇ ಟೆಂಡರ್ ಅನುಷ್ಠಾನಕ್ಕೆ ಮುಂದಾಗಿದ್ದಾರೆ. ರಸ್ತೆ, ಒಳಚರಂಡಿ, ವಿಮಾನ ನಿಲ್ದಾಣಕ್ಕೆ ಸಂಪರ್ಕವಿರುವ ರಸ್ತೆ ಅಭಿವೃದ್ಧಿ ಕ್ರಮ ಕೈಗೊಳ್ಳಲಾಗಿದೆ. ಯೋಜನಾ ಗಾತ್ರ ಹೆಚ್ಚಿಸಿರುವುದು, ಹೊಸ ಯೋಜನೆಗಳು, ಜನಸಾಮಾನ್ಯರ ಮೇಲೆ ಯಾವುದೇ ಹೊರೆ ಹಾಕಿಲ್ಲ ಎನ್ನುವುದು ಈ ಬಜೆಟ್ ನ ವಿಶೇಷವಾಗಿದೆ.

2009-10 ನೇ ಸಾಲಿನ ಬಜೆಟ್ ಮುಖ್ಯಾಂಶಗಳು:
*ಒಟ್ಟು ಬಜೆಟ್ಟಿನ ಯೋಜನಾ ಗಾತ್ರ 4238 ಕೋಟಿ ರುಪಾಯಿ
*3959 ಕೋಟಿ ರುಪಾಯಿ ನಿರೀಕ್ಷಿತ ವರಮಾನ
*1113 ಕೋಟಿ ರುಪಾಯಿ ತೆರಿಗೆ ಹಣ
*602 ಕೋಟಿ ರುಪಾಯಿ ತರಿಗೆಯೇತರ ಲಾಭ
*972 ಕೋಚಿ ರುಪಾಯಿ ಕೋಟಿ ರುಪಾಯಿ ಸರ್ಕಾರಿ ಅನುದಾನ
*867 ಕೋಟಿ ರುಪಾಯಿ ಸಾಲ
*ಪ್ರತಿ ವಾರ್ಡ್ ಗೆ 6 ಕೋಟಿ ರುಪಾಯಿ ಮೀಸಲು
*ರಸ್ತೆ, ಒಳಚರಂಡಿ, ಮೂಲಭೂತ ಸೌಲಭ್ಯಗಳಿಗೆ ಒತ್ತು
*463 ಕೋಟಿ ರುಪಾಯಿಗಳ ಇತರೆ ಆದಾಯ
*33 ರೈಲ್ವೆ ಮೇಲ್ಸುತುವೆ ನಿರ್ಮಾಣ
*12 ಕೆರೆಗಳ ಅಭಿವೃದ್ದಿಗೆ ಈಗಾಗಲೇ ಟೆಂಡರ್
*ಮಳೆ ಕೊಯ್ಲು ಪದ್ಧತಿ ಅಳವಡಿಕೆಗೆ ಕ್ರಮ
*ಅಡಳಿತ ಸುಧಾರಣೆಗೆ ಕ್ರಮ
*ಇ-ಟೆಂಡರ್ ಪರಿಣಾಮಕಾರಿ ಅನುಷ್ಠಾನ
*ಹೊಸ ಯೋಜನೆಗೆ 3 ಕೋಟಿ ರುಪಾಯಿ
*ಹಳೆ ಯೋಜನೆಗೆ 3 ಕೋಟಿ ರುಪಾಯಿ
*ಘನ ತ್ಯಾಜ್ಯ ನಿರ್ವಹಣೆಗೆ 1249 ಕೋಟಿ ರುಪಾಯಿ ಮೀಸಲು
*423 ಕೋಟಿ ರುಪಾಯಿ ಎಸ್ ಎಸ್ ಟಿ ಅಭಿವೃದ್ಧಿಗೆ
*220 ಪಾದಚಾರಿಗಳ ರಸ್ತೆ ನಿರ್ಮಾಣ
*40 ಕೆಳ ಸೇತುವೆ ನಿರ್ಮಾಣ
*ಲಾಲ್ ಬಾಗ್ ಮುಖ್ಯದ್ವಾರ ಬಳಿ ಮೇಲು ಸೇತುವೆ
*ನಗರ ಪರಿಸರಕ್ಕೆ ಹೆಚ್ಚು ಆಧ್ಯತೆ
*72 ಕೋಟಿ ರುಪಾಯಿ ಆರೋಗ್ಯ ಮತ್ತು ವೈದ್ಯಕೀಯ ನಿರ್ವಹಣೆಗೆ
*ದೂರುಗಳ ಧ್ವನಿ ಮುದ್ರಣ ಯೋಜನೆ
*ಮಹದೇವಪುರ ಟೆಂಡರ್ ಮಾಫಿಯಾ ಟಿ ವಿ 9 ಬಯಲು
*ಮೂಲ ಸೌಕರ್ಯ ಅಭಿವೃದ್ಧಿಗೆ ಕ್ರಮ
*12 ಸಿಗ್ನಲ್ ರಹಿತ ರಸ್ತೆಗಳ ರಸ್ತೆ ನಿರ್ಮಾಣ
*882 ಕೋಟಿ ರುಪಾಯಿ ವಾರ್ಡ್ ಗಳ ಅಭಿವೃದ್ಧಿಗೆ
*533 ಸಮಾಜ ರುಪಾಯಿ ಕಲ್ಯಾಣಕ್ಕೆ
*ಪರಿಶಿಷ್ಟ ಜಾತಿ/ಪಂಗಡಗಳ ವಸತಿ ನಿಲಯಕ್ಕೆ ಅನುದಾನ
*ಹೊರ ವರ್ತುಲ ಕಾಮಗಾರಿ ಶೀಘ್ರ ಪೂರ್ಣ
*ವಿಮಾನ ನಿಲ್ದಾಣ ರಸ್ತೆ ಅಭಿವೃದ್ಧಿ ಸೂಕ್ತ ಕ್ರಮ
*20 ಕೆರೆಗಳ ಅಭಿವೃದ್ಧಿಗೆ 96 ಕೋ ರುಪಾಯಿ
*ನಗರ ಪ್ರವೇಶಿಸುವ ಮಾರ್ಗದಲ್ಲಿ ಗಿಡಿ ನೆಡುವುದು
*ವೃಷಭಾವತಿ ಅಭಿವೃದ್ಧಿ ಕ್ರಮ
*ಹೊಸೂರು, ರಾಜ್ ಕುಮಾರ್ ರಸ್ತೆ ಅಭಿವೃದ್ಧಿ
*ಕಲಾಸಿಪಾಳ್ಯ ಮಾರುಕಟ್ಟೆ ಅಭಿವೃದ್ಧಿ
*290 ಕೋಟಿ ರು ಉದ್ಯಾನವನ ಅಭಿವೃದ್ಧಿ

(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ: ನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+