39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg156447ಎಂಇಎಸ್ಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg156447ಎಂಇಎಸ್ಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg156447ಎಂಇಎಸ್ಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg156447ಎಂಇಎಸ್ಬೆಳಗಾವಿ: ಸಿಎಂ ವಿರುದ್ದ ಕಪ್ಪು ಬಾವುಟ ಪ್ರದರ್ಶನ/news/2009/04/14/karave-women-activists-protest-against-yeddyurappa.htmlಬೆಳಗಾವಿ, ಏ. 14 : ಕನ್ನಡ ವಿರೋಧಿ ನಿಲುವು ತಾಳಿರುವ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಕರವೇ ನಾರಾಯಣಗೌಡ ಬಣದ ಮಹಿಳಾ ಕಾರ್ಯಕರ್ತೆಯರು ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ನಡೆಸಿದರು. ಇದರಿಂದ ಕೆಲ ಕಾಲ ಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದರಿಂದ ಮುಖ್ಯಮಂತ್ರಿಯವರ ಸಿಡಿಮಿಡಿಗೆ 35944http://kannada.oneindia.com/img/2009/04/14-yediyurappa3.jpg156447ಎಂಇಎಸ್ವಾಯ್ಸ್ ಆಫ್ ಬೆಂಗಳೂರು ಸೀಸನ್ 3/movies/music/2009/08/06-voice-of-bangalore-season-3.htmlಗರುಡಾ ಮಾಲ್‌ನ ತೃತೀಯ ವಾರ್ಷಿಕೋತ್ಸವದ ಅಂಗವಾಗಿ ರೇಡಿಯೋ ಸಿಟಿ ಸಹಯೋಗದಲ್ಲಿ ವಾಯ್ಸ್ ಆಫ್ ಬೆಂಗಳೂರು ಸೀಸನ್-3' ಬೃಹತ್ ಪ್ರತಿಭಾ ಶೋಧಕಾರ್ಯಕ್ರಮ ಆರಂಭವಾಗಿದೆ.ಅತ್ಯುತ್ತಮ ಧ್ವನಿ ಶೋಧದ ಈ ಮೆಗಾ ಮ್ಯೂಸಿಕಲ್ ಶೋ ಅ.10ರವರೆಗೆ ನಡೆಯಲಿದೆ. ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಮತ್ತು ಬೆಂಗಳೂರಿನ ಉತ್ತಮ ಗಾಯಕರನ್ನು ಒಟ್ಟಿಗೆ ತರಲುಇದು ಉತ್ತಮ ವೇದಿಕೆಯಾಗಿದೆ. ಸಂಗೀತ ಕ್ಷೇತ್ರದಲ್ಲಿ ಅತ್ಯುತ್ತಮ ವೃತ್ತಿಜೀವನ ಪಡೆದುಕೊಳ್ಳಲು ಇದು ಆರಂಭಿಕ 38459http://kannada.oneindia.com/img/2009/08/06-yogarajbhat2.jpg156448mesಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg156448mesಬೆಳಗಾವಿ: ಸಿಎಂ ವಿರುದ್ದ ಕಪ್ಪು ಬಾವುಟ ಪ್ರದರ್ಶನ/news/2009/04/14/karave-women-activists-protest-against-yeddyurappa.htmlಬೆಳಗಾವಿ, ಏ. 14 : ಕನ್ನಡ ವಿರೋಧಿ ನಿಲುವು ತಾಳಿರುವ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಕರವೇ ನಾರಾಯಣಗೌಡ ಬಣದ ಮಹಿಳಾ ಕಾರ್ಯಕರ್ತೆಯರು ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ನಡೆಸಿದರು. ಇದರಿಂದ ಕೆಲ ಕಾಲ ಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದರಿಂದ ಮುಖ್ಯಮಂತ್ರಿಯವರ ಸಿಡಿಮಿಡಿಗೆ 35944http://kannada.oneindia.com/img/2009/04/14-yediyurappa3.jpg156448mesವಾಯ್ಸ್ ಆಫ್ ಬೆಂಗಳೂರು ಸೀಸನ್ 3/movies/music/2009/08/06-voice-of-bangalore-season-3.htmlಗರುಡಾ ಮಾಲ್‌ನ ತೃತೀಯ ವಾರ್ಷಿಕೋತ್ಸವದ ಅಂಗವಾಗಿ ರೇಡಿಯೋ ಸಿಟಿ ಸಹಯೋಗದಲ್ಲಿ ವಾಯ್ಸ್ ಆಫ್ ಬೆಂಗಳೂರು ಸೀಸನ್-3' ಬೃಹತ್ ಪ್ರತಿಭಾ ಶೋಧಕಾರ್ಯಕ್ರಮ ಆರಂಭವಾಗಿದೆ.ಅತ್ಯುತ್ತಮ ಧ್ವನಿ ಶೋಧದ ಈ ಮೆಗಾ ಮ್ಯೂಸಿಕಲ್ ಶೋ ಅ.10ರವರೆಗೆ ನಡೆಯಲಿದೆ. ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಮತ್ತು ಬೆಂಗಳೂರಿನ ಉತ್ತಮ ಗಾಯಕರನ್ನು ಒಟ್ಟಿಗೆ ತರಲುಇದು ಉತ್ತಮ ವೇದಿಕೆಯಾಗಿದೆ. ಸಂಗೀತ ಕ್ಷೇತ್ರದಲ್ಲಿ ಅತ್ಯುತ್ತಮ ವೃತ್ತಿಜೀವನ ಪಡೆದುಕೊಳ್ಳಲು ಇದು ಆರಂಭಿಕ 38459http://kannada.oneindia.com/img/2009/08/06-yogarajbhat2.jpg156448mes'ಬೆಳಗಾವಿ ಪಾಂಥರ್ಸ್'ಗೆ ಎಂಇಎಸ್ ವಿರೋಧ/news/2009/09/07/mes-opposes-naming-the-team-as-belagavi-panthers.htmlಬೆಳಗಾವಿ, ಸೆ.7: ಕರ್ನಾಟಕ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಬೆಳಗಾವಿ ತಂಡಕ್ಕೆ 'ಬೆಳಗಾವಿ ಪಾಂಥರ್ಸ್' ಎಂದು ಹೆಸರಿಟ್ಟಿರುವ ಬಗ್ಗೆ ಮಾರಾಠಿ ಪರ ಸಂಘಟನೆ ಮಹಾರಾಷ್ಟ್ರಏಕೀಕರಣ ಸಮಿತಿ(ಎಂಇಎಸ್) ಆಕ್ಷೇಪ ವ್ಯಕ್ತಪಡಿಸಿದೆ.ಈ ಸಂಬಂಧ ವಕೀಲ ಮತ್ತ್ತು ಎಂಇಎಸ್ ಕಾರ್ಯಕರ್ತ ಮಾಧವ ಚವಾಣ್ ಅವರು ಬಿಸಿಸಿಐನ ಅಧ್ಯಕ್ಷ ಮತ್ತು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರಿಗೆ ಪತ್ರ ಬರೆದಿದ್ದಾರೆ. 'ಬೆಳಗಾವಿ ಪಾಂಥರ್ಸ್' 39032http://kannada.oneindia.com/img/2009/09/07-kpl-logo1.jpg156448mesಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpgnews"> ಬೆಳಗಾವಿ ಗಡಿ ತಂಟೆ, ರಕ್ತ ಹರಿಸಲೂ ಸಿದ್ಧ, ಛಗನ್ | Belgaum | Belagavi border | Karnataka | Maharashtra | chhagan bhujbal |- ಬೆಳಗಾವಿ ಗಡಿ ತಂಟೆ, ರಕ್ತ ಹರಿಸಲೂ ಸಿದ್ಧ, ಛಗನ್ - Kannada Oneindia

ಬೆಳಗಾವಿ ಗಡಿ ತಂಟೆ, ರಕ್ತ ಹರಿಸಲೂ ಸಿದ್ಧ, ಛಗನ್

ಕೊಲ್ಲಾಪುರ, ಫೆ. 25 : ಗಡಿ ಭಾಗದ ಮರಾಠಿಗರಿಗೆ ಅನ್ಯಾಯವಾದರೆ ಸಹಿಸಲು ಸಾಧ್ಯವಿಲ್ಲ. ಅಂಥ ಪ್ರಸಂಗ ಎದುರಾದರೆ ರಕ್ತ ಹರಿಸಲೂ ಸಿದ್ಧ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಛಗನ್ ಭುಜಬಲ್ ಕರ್ನಾಟಕಕ್ಕೆ ಸವಾಲು ಹಾಕಿದ್ದಾರೆ.

ಕೊಲ್ಲಾಪುರದಲ್ಲಿ ಮಂಗಳವಾರ ಎಂಇಎಸ್ ಕೃಪಾಪೋಷಿತ ಸಂಘಟನೆಗಳು ಏರ್ಪಡಿಸಿದ್ದ ಭವ್ಯ ಸೀಮಾ ಪರಿಷದ್ ದಲ್ಲಿ ಅವರು ಮಾತನಾಡಿದರು. ಮಹಾಜನ್ ಆಯೋಗ ಮರಾಠಿಗರಿಗೆ ಅನ್ಯಾಯ ಮಾಡಿದೆ. ಗಡಿ ತಂಟೆಯ ಸಮಸ್ಯೆ ಬಿಡಿಸಲು ಚಳವಳಿ ಇನ್ನಷ್ಟು ತೀವ್ರಗೊಳಿಸಲಾಗುವುದು. 50 ವರ್ಷಗಳಿಂದ ಕರ್ನಾಟಕದಲ್ಲಿ ಮರಾಠಿಗಳ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಇನ್ನು ಮುಂದೆ ಅದನ್ನು ಸಹಿಸಲು ಸಾಧ್ಯವಿಲ್ಲ ಎಂದು ಗುಡುಗಿದರು.

ಗಡಿ ಸಮಸ್ಯೆ ಇತ್ಯರ್ಥವಾಗದೆ ನೆನೆಗುದಿಗೆ ಬಿದ್ದಿದೆ. ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರ ಮರಾಠಿ ಭಾಷಿಕರ ಭಾವನೆಯನ್ನು ಅರ್ಥಮಾಡಿಕೊಳ್ಳಬೇಕು. ಮರಾಠಿಗರ ಹೋರಾಟ ನಿಲ್ಲದು ಎಂದು ಎಚ್ಚರಿಸಿದರು.

(ದಟ್ಸ್ ಕನ್ನಡ ವಾರ್ತೆ)

ಬೆಳಗಾವಿ ವಿವಾದ, ಮಹಾರಾಷ್ಟ್ರ ನಿಯೋಗಕ್ಕೆ ಛೀಮಾರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+