124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpg108914global economic crisisಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108914global economic crisisಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108914global economic crisisಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ/nri/article/2009/0108-the-new-york-times-heading-towards-imminent.htmlಕನ್ನಡ ಪತ್ರಿಕೆಗಳು ಬಿಡಿ.ಸಾಲಸೋಲದ ಸುಳಿಗೆ ದಿನ, ವಾರ, ಮಾಸ ಪತ್ರಿಕೆಗಳು ಸಿಲುಕಿ ನರಳುವುದು ಸುದ್ದಿಯಲ್ಲ. ಆರ್ಥಿಕ ಹಿಂದೇಟಿಗೆ ಗುರಿಯಾಗಿರುವ ಅಮೆರಿಕಾದ ಒಂದು ವಿಖ್ಯಾತ ಪತ್ರಿಕೆ ಋಣ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಹವಣಿಸುತ್ತಿದೆ ಎಂದರೆ ನಿಮಗೆ ಅರ್ಥವಾಗುತ್ತದೆ ! ಅಮೆರಿಕ, ಜ. 8 : ಅಮೆರಿಕದ ಅತ್ಯಂತ ಹಳೆಯ ಹಾಗೂ ವಿಶ್ವಾಸಾರ್ಹ ನ್ಯೂ ಯಾರ್ಕ್ ಟೈಂಸ್ ಪತ್ರಿಕೆಯ ಮುದ್ರಣ 33958http://kannada.oneindia.com/img/2009/01/08-new-york-times.jpg108914global economic crisisಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg108914global economic crisisನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpgnews"> ಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ | Kris Gopalkrishna | Infosys CEO | Global recession | Mysore | Seminar | - ಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ - Kannada Oneindia

ಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ

 India to overcome recession in 2 years ; Kris Gopalkrishna
ಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು.

ಭಾರತೀಯ ಕೈಗಾರಿಕೆಗಳ ಒಕ್ಕೂಟ ನಗರದ ರಿಗಾಲಿಸ್ ಹೋಟೆಲ್ ನಲ್ಲಿ ಏರ್ಪಡಿಸಿದ್ದ 'ಬಿಗ್ ವಿಷನ್, ಬಿಗ್ ಆಪಾರ್ಚುನಿಟಿ, ಡೆಸ್ಟಿನೇಷನ್ ಆಫ್ ಮೈಸೂರು' ಎಂಬ ಸಮಿನಾರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಾಶ್ಚಮಾತ್ಯ ದೇಶಗಳು ಅನುಭವಿಸುತ್ತಿರುವ ಅರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಭಾರತ ಎದುರಿಸುತ್ತಿಲ್ಲ ಎಂದರು. ಭಾರತದ ಮೇಲೆ ಇದರ ಪರಿಣಾಮ ಕಡಿಮೆ ಎಂದ ಅವರು, ಭಾರತದ ರಫ್ತು ಉದ್ಯಮ ನಿರಾಂತಕವಾಗಿ ನಡೆದಿದೆ. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ರಫ್ತು ಉದ್ಯಮ ಲಾಭದಾಯಕವಾಗಿ ಮುನ್ನೆಡೆದಿದೆ. ಈ ಹಿನ್ನೆಲೆಯಲ್ಲಿ ಉದ್ಯಮಿಗಳು ಯಾವ ಕಾರಣಕ್ಕೂ ಭಯಬೀಳದೆ ಧೈರ್ಯದಿಂದ ವ್ಯಾಪಾರ ವಹಿವಾಟಿನ ಕಡೆಗೆ ಗಮನ ಹರಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ಮೈಸೂರು ಐತಿಹಾಸಿಕ ನಗರ. ಐತಿಹಾಸಿಕ ಸ್ಮಾರಕಗಳ ರಕ್ಷಣೆ ಹಾಗೂ ಪರಿಸರ ಕಾಪಾಡಲು ಸರ್ಕಾರದೊಂದಿಗೆ ಎಲ್ಲರೂ ಕೈಜೋಡಿಸಬೇಕು. ಇದು ಪ್ರತಿಯೊಬ್ಬರ ಜವಾಬ್ದಾರಿ ಎಂದ ಅವರು, ಸರ್ಕಾರದೊಂದಿಗೆ ಪ್ರಜ್ಞಾವಂತ ನಾಗರಿಕರು ಕೈಜೋಡಿಸಿದರೆ ಉತ್ತಮ ನಗರ ನಿರ್ಮಾಣ ಮಾಡಲು ಸಾಧ್ಯ ಎಂದು ಕ್ರಿಸ್ ಗೋಪಾಲಕೃಷ್ಣ ಅಭಿಪ್ರಾಯಪಟ್ಟರು.

ನಗರದ ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಅದ್ಯತೆ ನೀಡಬೇಕು, ವಾಹನ ದಟ್ಟಣೆ, ಟ್ರಾಫಿಕ್ ಸಮಸ್ಯೆಗೆ ಸೂಕ್ತ ಪರಿಹಾರ ಕಂಡು ಹಿಡಿಯಬೇಕು, ಸರ್ಕಾರಿಯೇತರ ಸಂಘ, ಸಂಸ್ಥೆಗಳು ಇಂತಹ ಸಾಮಾಜಿಕ ಕೆಲಸಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಿಎಫ್ ಟಿಆರ್ ಐ ನಿರ್ದೇಶಕ ವಿ ಪ್ರಕಾಶ್, ರಾಮನ್ ಫೈಬರ್ ಸೈನ್ಸ್ ವ್ಯವಸ್ಥಾಪಕ ನಿರ್ದೇಶಕ ಆರೋನ್ ರಾಮನ್, ಅಟೋಮೋಟಿವ್ ಏಕ್ಸೆಲ್ ಲಿಮಿಟೆಡ್ ನ ಅಧ್ಯಕ್ಷ ಅಶೋಕ್ ರಾವ್ ಮತ್ತಿತತರು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+