27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg148532mallikarjun khargeಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148532mallikarjun khargeಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg148532mallikarjun khargeಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ/news/2009/02/25/karnataka-bjp-is-like-satyam-congress-tata-kharge.htmlಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ 34855http://kannada.oneindia.com/img/2009/02/25-kharge2.jpg148532mallikarjun khargeಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg148532mallikarjun khargeನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ/news/2009/04/07/i-am-senior-leader-also-cm-post-aspirant-kharge.htmlಗುಲ್ಬರ್ಗ, ಏ. 7 : ನಿಮಗಿರುವಂತೆ ನನಗೂ ಆಸೆಯಿದೆ, ನಿಮಗಿಂತ 10 ವರ್ಷ ಹಿರಿಯ ನಾನು, ನೀವು ಆರು ಸಲ ಚುನಾವಣೆ ಗೆದ್ದಿದ್ದರೆ ನಾನು 10 ಸಲ ಗೆದ್ದಿದ್ದೇನೆ. ನಾನು ಮುಖ್ಯಮಂತ್ರಿ ಆಗೋಕೆ ಇಷ್ಟ ಪಟ್ರೆ ಏನ್ರೀ ತಪ್ಪು. ಮಾತು ಹಿಡಿತದಲ್ಲಿರಲಿ ಹೀಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದವರು ಪ್ರತಿಪಕ್ಷದ ನಾಯಕ ಹಾಗೂ ಗುಲ್ಬರ್ಗ 35781http://kannada.oneindia.com/img/2009/04/07-kharge2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ | Karnataka BJP| Satyam scam | Mallikarjun Kharge | TATA |- ಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ - Kannada Oneindia

ಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ

BJP is like Satyam: Kharge
ಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.

ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ ಆಳ್ವಿಕೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದರೆ ಇತ್ತ ಮುಖ್ಯಮಂತ್ರಿ ಯಡಿಯೂರಪ್ಪ ಸರಕಾರದ ಸಾಧನೆಯ ಸುಳ್ಳು ಮಾಹಿತಿಯನ್ನು ಜನರಿಗೆ ನೀಡುತ್ತಿದ್ದಾರೆ. ಆಕಳು ಮುಖದ ಹೋರಿಯಂತಿರುವ ಗೃಹ ಸಚಿವ ವಿ ಎಸ್ ಆಚಾರ್ಯ ತಮ್ಮ ಹುದ್ದೆಗೆ ನಾಲಾಯಕ್ ಮುಖ್ಯಮಂತ್ರಿಗಳು ಅವರ ರಾಜೀನಾಮೆ ಕೇಳಬೇಕು ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ವಿ ಎಸ್ ಆಚಾರ್ಯ ತನ್ನ ಹುದ್ದೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ, ಅವರ ರಾಜೀನಾಮೆ ಕೇಳುವ ಪ್ರಶ್ನೆಯೇ ಇಲ್ಲ. ಗುಂಡೂರಾವ್ ಅವರಿಂದ ಹಿಡಿದು ಕುಮಾರಸ್ವಾಮಿ ತನಕದ ಎಲ್ಲರ ಅಧಿಕಾರದ ಅವಧಿಯಲ್ಲಿ ಇಂತಹ ಸಣ್ಣಪುಟ್ಟ ಘಟನೆಗಳು ನಡೆಯುತ್ತ ಬಂದಿದೆ, ಆದರೆ ಪ್ರತಿಪಕ್ಷದವರಿಗೆ ಬಿಜೆಪಿ ಅಧಿಕಾರದ ಅವಧಿಯಲ್ಲಿ ನಡೆಯುವ ಘಟನೆಗಳು ಮಾತ್ರ ನೆನಪಿಗೆ ಬರುತ್ತದೆ ಎಂದು ಯಡಿಯೂರಪ್ಪ ಟೀಕಿಸಿದರು.

(ದಟ್ಸ್ ಕನ್ನಡ ವಾರ್ತೆ)
ಸಂಪಂಗಿ ಪುರಾಣ ಪ್ರತಿಧ್ವನಿ, ಪ್ರತಿಪಕ್ಷಗಳ ಧರಣಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+