36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg285445ವೆಂಕಯ್ಯ ನಾಯ್ಡುರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg285445ವೆಂಕಯ್ಯ ನಾಯ್ಡುಬಿಜೆಪಿ ತ್ರಿಮೂರ್ತಿಗಳಿಂದ ಒಗ್ಗಟ್ಟು ಪ್ರದರ್ಶನ/news/2009/03/14/bsy-ananth-kumar-sadananda-gowda-show-unity.htmlಬೆಂಗಳೂರು, ಮಾ.14: ಮೆರವಣಿಗೆ ಮೂಲಕ ತೆರಳಿ ಬಿಜೆಪಿ ಚುನಾವಣೆ ಕಾರ್ಯಾಲಯವನ್ನು ಮಲ್ಲೇಶ್ವರಂನ17ನೇ ಕ್ರಾಸಿನಲ್ಲಿ ಉದ್ಘಾಟಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ನಮ್ಮ ನಡುವೆ ಭಿನ್ನಮತ, ಅಸಮಾಧಾನ, ಅತೃಪ್ತಿ ಏನೂ ಇಲ್ಲ ಎಂದು ಶನಿವಾರ ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು. ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಪದ್ಮಾವತಿ ವೆಂಕಟೇಶ್ವರ ಮಂದಿರದಲ್ಲಿ ಯಡಿಯೂರಪ್ಪ, 35224http://kannada.oneindia.com/img/2009/03/14-bjp-logo2.jpg285445ವೆಂಕಯ್ಯ ನಾಯ್ಡುಜೈಲಿನಲ್ಲಿ ವರುಣ್ ಗೆ ಚಿತ್ರಹಿಂಸೆ, ನಾಯ್ಡು ಆರೋಪ/news/2009/04/03/varun-is-harassed-tortured-in-jail-bjp.htmlಇಟಾ, ಏ. 3 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಸೇರಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರಿಗೆ ಜೈಲಿನಲ್ಲಿ ತೀವ್ರವಾಗಿ ಮಾನಸಿಕ ಹಿಂಸೆ ಹಾಗೂ ಕಿರುಕುಳ ನೀಡಲಾಗುತ್ತಿದೆ ಎಂದು ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಗಂಭೀರ ಆರೋಪ ಮಾಡಿದರು. ಇಟಾ ಜೈಲಿನಲ್ಲಿರುವ ವರುಣ್ ಗಾಂಧಿ ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ 35701http://kannada.oneindia.com/img/2009/04/03-varun-gandhi1.jpg285445ವೆಂಕಯ್ಯ ನಾಯ್ಡುಬಿಜೆಪಿ ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ತೆರೆ/news/2009/08/30/lk-advani-to-continue-as-bjp-opposition-leader.htmlನವದೆಹಲಿ, ಆ. 30 : ಬಿರುಗಾಳಿಯ ಹೊಡೆತಕ್ಕೆ ಭಾರತೀಯ ಜನತಾ ಪಕ್ಷ ಎಂಬ ನಾವೆಯ ನಾಯಕರಾಗಿ ಸದ್ಯಕ್ಕೆ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಯವರೇ ಮುಂದುವರಿಯಲಿದ್ದಾರೆ. ಜಸ್ವಂತ್ ಸಿಂಗ್, ಯಶವಂತ್ ಸಿನ್ಹಾ, ಅರುಣ್ ಶೌರಿ ಮುಂತಾದವರು ಅಡ್ವಾಣಿ ನಾಯಕತ್ವದ ವಿರುದ್ಧ ತಿರುಗಿಬಿದ್ದಿರುವ ಹಿನ್ನೆಲೆಯಲ್ಲಿ ನಾಯಕತ್ವದ ಬದಲಾವಣೆಯಾಗುತ್ತದೆ ಎಂಬ ಊಹಾಪೋಹಕ್ಕೆ ತೆರೆಬಿದ್ದಿದೆ.ಈ ವಿಷಯವನ್ನು ಬಿಜೆಪಿಯ ಹಿರಿಯ ನಾಯಕರಾದ ವೆಂಕಯ್ಯ 38904http://kannada.oneindia.com/img/2009/08/30-advani3.jpg285445ವೆಂಕಯ್ಯ ನಾಯ್ಡುಬಿಜೆಪಿಗೆ ಈಗ ದಾರಿ ಕಾಣದಾಗಿದೆ !/news/2009/11/05/karnataka-bjp-crisis-far-from-over.htmlನವದೆಹಲಿ, ನ. 5 : ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳಿದ್ದು ಸಂಜೆಯೊಳಗೆ ಬಿಕ್ಕಟ್ಟು ನಿವಾರಣೆಯಾಗಲಿದೆ ಎಂಬ ಮಾತು ಬರೀ ಮಾತಾಗಿ ಉಳಿಯಲಿದೆಯೇ ? ಯಡಿಯೂರಪ್ಪ ಅವರು ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಮತ್ತು ಸುಷ್ಮಾ ಸ್ವರಾಜ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಇನ್ನೊಂದಡೆ ವೆಂಕಯ್ಯ ನಾಯ್ಡು ಅವರೊಂದಿಗೆ ಜನಾರ್ದನರೆಡ್ಡಿ ಮಾತುಕತೆ ನಡೆಸಿದರಾದರೂ ತಮ್ಮ ಬಿಗಿ ನಿಲುವನ್ನು ಸಡಿಲಿಸುತ್ತಿಲ್ಲ. 40067http://kannada.oneindia.com/img/2009/11/05-yeddyurappa-new1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಲೋಕಸಭೆ ಚುನಾವಣೆ, ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ | BJP | LS polls | state election committee | candidates list | ಲೋಕಸಭೆ ಚುನಾವಣೆ, ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ - Kannada Oneindia

ಲೋಕಸಭೆ ಚುನಾವಣೆ, ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ

ಬೆಂಗಳೂರು, ಫೆ. 25 : ಲೋಕಸಭೆ ಚುನಾವಣೆ ಅಂಗವಾಗಿ ಮಂಗಳವಾರ ನಡೆದ ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆ ಹತ್ತು ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳ 2ನೇ ಪಟ್ಟಿ ಸಿದ್ದಪಡಿಸಿದೆ.

ರಾಜ್ಯ ಬಿಜೆಪಿ ಚುನಾವಣೆ ಉಸ್ತುವಾರಿ ಹೊತ್ತಿರುವ ರಾಷ್ಟ್ರೀಯ ನಾಯಕ ವೆಂಕಯ್ಯ ನಾಯ್ಡು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಎರಡೂವರೆ ತಾಸು ಸುದೀರ್ಘ ಚರ್ಚೆ ನಡೆಸಲಾಯಿತು. ಈಗಾಗಲೇ ಬಿಜೆಪಿ ಪಟ್ಟಿಯಲ್ಲಿ 9 ಹಾಲಿ ಸಂಸದರಿಗೆ ಟಿಕೆಟ್ ನೀಡುವುದಾಗಿ ಪ್ರಕಟಿಸಿದೆ. ಇನ್ನು 19 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾಗಿದೆ.

ಸಂಭವನೀಯರ ಪಟ್ಟಿ

* ಬೀದರ್ - ಗುರುಪಾದಪ್ಪ ನಾಗಮಾರಪಲ್ಲಿ
* ಗುಲ್ಬರ್ಗಾ - ರೇವು ನಾಯರ ಬೆಳಮಗಿ
* ಚಿತ್ರದುರ್ಗ - ಜನಾರ್ದನಸ್ವಾಮಿ
* ಮಂಗಳೂರು - ನಳಿನ್ ಕುಮಾರ್ ಕಟೀಲ್
* ಮಂಡ್ಯ - ಡಿ ಸಿ ತಮ್ಮಣ್ಣ
* ಕೊಪ್ಪಳ - ಬಸವರಾಜ್ ಪಾಟೀಲ್ ಅನ್ವರಿ
* ರಾಯಚೂರು - ರಾಜಾ ಅಮರೇಶ ನಾಯಕ

(ದಟ್ಸ್ ಕನ್ನಡ ವಾರ್ತೆ)
ಮಾರ್ಚ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಲೋಕಸಭೆಗೆ ರಾಘವೇಂದ್ರ ಸ್ಪರ್ಧಿಸಲ್ಲ, ಯಡಿಯೂರಪ್ಪ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+