37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ | Laptop | Wipro Infotech | Wipro Ltd | e go - ರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ - Kannada Oneindia

ರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ

ಬೆಂಗಳೂರು,

ಫೆ.
24
:
ಆರ್ಥಿಕ
ಕುಸಿತದ
ಹಿನ್ನೆಲೆಯಲ್ಲಿ
ಸಾಫ್ಟವೇರ್
ಉದ್ಯಮ
ಗಮನಾರ್ಹವಾಗಿ
ಕುಸಿತ
ಕಂಡಿರುವ
ಸಂಕಷ್ಟದ
ಸ್ಥಿತಿಯಲ್ಲಿ
ದೇಶದ
ಎರಡನೇ
ಪ್ರತಿಷ್ಠಿತ
ಸಾಫ್ಟವೇರ್
ಕಂಪನಿ
ನಂಬಲಾಗದಂತಹ
ದರದಲ್ಲಿ
ಲ್ಯಾಪ್
ಟಾಪ್
ವೊಂದನ್ನು
ಮಾರುಕಟ್ಟೆ
ಬಿಡುಗಡೆ
ಮಾಡಿದೆ.
ವಿಪ್ರೋ
ಲ್ಯಾಪ್
ಟಾಪ್
ಬೆಲೆ
ಕೇವಲ
20
ಸಾವಿರ
ರುಪಾಯಿ
ಮಾತ್ರ.
ಆಶ್ಚರ್ಯವಾದರೂ
ಇದು
ಸತ್ಯ.

id="toptextpromo">

ವಿಪ್ರೋ

ಕಂಪನಿ
ಬಿಡುಗಡೆ
ಮಾಡಿರುವ
ನೂತನ
12
ಮತ್ತು
14
ಇಂಚು
ಸ್ಕ್ರೀನ್
ಹೊಂದಿರುವ
ಲ್ಯಾಪ್
ಟಾಪ್
ಗಳು
ಮಾರುಕಟ್ಟೆಗೆ
ಬರಲಿವೆ.
ಮುಖ್ಯವಾಗಿ
ಮೂರುಪ
ವಿವಿಧ
ಮಾಡೆಲ್
ಗಳನ್ನು
ಬಿಡುಗಡೆ
ಮಾಡಿದ್ದು,
77F3800,
EM471X
ಸೀರಿಸ್
and
BM2700
ಸಿರೀಸ್
ಗಳಿವೆ.
ಅಲ್ಲದೆ,
ಇದರಲ್ಲಿ
2
ಮೆಗಾ
ಪಿಕ್ಸೆಲ್
ಕ್ಯಾಮರಾ,
ವಿಂಡೋಸ್
ಹಾಗೂ
ಮೂರು
ಗಂಟೆವರೆಗೂ
ಬ್ಯಾಟರಿ
ಬ್ಯಾಕಪ್
ನ್ನು
ಲ್ಯಾಪ್
ಟಾಪ್
ಹೊಂದಿದೆ.
ಕ್ರೋಮಾ
ರೆಡ್,
ಒಶಿಯನ್
ಬ್ಲ್ಯೂ,
ರೇಸರ್
ಯೆಲ್ಲೂ,
ಅಟುಮನ್
ರೆಡ್
ಹಾಗೂ
ಕೂರಲ್
ಬ್ಲ್ಯೂ
ಬಣ್ಣಗಳಲ್ಲಿ
ಲ್ಯಾಪ್
ಟಾಪ್
ಗಳು
ದೊರೆಯಲಿವೆ.
ಆರಂಭಿಕ
ದರ
19,999
ಎಂದು
ಕಂಪನಿ
ಮೂಲಗಳು
ತಿಳಿಸಿವೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+