237857vs acharyaಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg237857vs acharyaಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ/news/2009/03/31/karnataka-tech-savvy-politicians-e-campaigning.htmlಬೆಂಗಳೂರು,ಮಾ. 31: ತಂತ್ರಜ್ಞಾನ ಬಳಸಿ ಮತದಾರರನ್ನು ಸೆಳೆಯುವ ತಂತ್ರದಲ್ಲಿ ಬಿಜೆಪಿ ಎಲ್ಲ ಪಕ್ಷಕ್ಕಿಂತ ಮುಂದಿದ್ದು, ಈಗ ಜೆಡಿಎಸ್ ಕೂಡ ತನ್ನ ವೆಬ್ ಸೈಟ್ , ಎಸ್ಸೆಂಎಸ್ ಸಂದೇಶಗಳ ಮೂಲಕ ಇ- ಪ್ರಚಾರ ಆರಂಭಿಸಿದೆ.ನಗರವಾಸಿಗಳು, ತಂತ್ರಜ್ಞರು, ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಈ ರೀತಿಯ ಪ್ರಚಾರಕ್ಕೆ ಜೆಡಿಎಸ್ ಮುಂದಾಗಿದೆ. ಬೆಂಗಳೂರಿನಲ್ಲಿ ಅಂದಾಜಿನಂತೆ ಶೇ. 80ರಷ್ಟು ಜನ ಇಂಟರ್ 35611http://kannada.oneindia.com/img/2009/03/31-kumaraswami8.jpg237857vs acharyaಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg237857vs acharyaಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg237857vs acharyaಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು /news/2009/07/07/karnataka-cabinet-approves-biotechnology-policy.htmlಬೆಂಗಳೂರು, ಜು. 7 : ವಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಮೂರು ವರ್ಷಗಳಲ್ಲಿ 30 ಕೋಟಿ ರೂ. ಮಂಜೂರಾತಿ ನೀಡಿದ್ದು, ಆಯವ್ಯಯದಲ್ಲಿ ಪ್ರಸಕ್ತ ವರ್ಷಕ್ಕಾಗಿ 14 ಕೋಟಿ ರೂ.ಗಳನ್ನು 200 ಎಕರೆ ಭೂಮಿ ಜಾಗ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಬಳಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗ್ರಾಮಲೆಕ್ಕಿಗರ ಹುದ್ದೆಗೆ ಪಿ.ಯು.ಸಿ. 37828http://kannada.oneindia.com/img/2009/07/07-vs-acharya1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ | Dr Malini | Forensic Science Laboratories | Bengaluru | Crime beat | VS Acharya | ಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ - Kannada Oneindia

ಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ

cfsl top official Dr Malini sacked
ಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ ತಿದ್ದುಪಡಿ ಸಂಬಂಧಿಸಿದಂತೆ ಕೆಲಸದಿಂದ ವಜಾ ಮಾಡಲಾಗಿದೆ.

ಪಾತಕಿಗಳಿಗೆಲ್ಲಾ ನಿದ್ರೆ ಬರಿಸಿ ಪ್ರಶ್ನೆ ಕೇಳಿ ಮನದಾಳದಲ್ಲಿರುವ ಉತ್ತರಗಳನ್ನು ಹೆಕ್ಕಿ ತೆಗೆಯುತ್ತಿದ್ದ ಮಾಲಿನಿ ಅವರ ನಕಲಿ ಶೈಕ್ಷಣಿಕ ದಾಖಲೆಗಳನ್ನು ಈಗ ಬೇರೆಯವರು ಹೆಕ್ಕಿ ತೆಗೆದ ಪರಿಣಾಮ ಅವರು ಕೆಲಸ ಕಳೆದುಕೊಳ್ಳುವಂತಾಗಿದೆ. ಬುಧವಾರ ಮಾಲಿನಿ ಅವರ ಮೇಲಿರುವ ಆರೋಪ, ಆ ಕುರಿತು ನಡೆದಿರುವ ತನಿಖೆ ಆಧಾರದ ಮೇಲೆ ವಿಧಾನಪರಿಷತ್ ನಲ್ಲಿ ಪ್ರತಿಪಕ್ಷದ ಶಾಸಕರು ಕ್ರಮಕ್ಕಾಗಿ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಸರ್ಕಾರ ಬೇರೆ ದಾರಿ ಕಾಣದೆ ಮಾಲಿನಿ ಅವರನ್ನು ತಕ್ಷಣ ಜಾರಿಗೆ ಬರುವಂತೆ ವಜಾಗೊಳಿಸುವ ಆದೇಶ ನೀಡಿತು.

ಮಾಲಿನಿ ಅವರು ಅಂಕಪಟ್ಟಿ ತಿದ್ದುವ ಜತೆಗೆ ಸಹಿಯನ್ನೂ ಮಾಡಿದ್ದಾರೆ. ಮಾತ್ರವಲ್ಲ, ವಿಧಿ ವಿಜ್ಞಾನ ಪ್ರಯೋಗಾಲದಲ್ಲಿ ನಡೆದ ಮಂಪರು ಪರೀಕ್ಷೆಯ ಗೌಪ್ಯತೆಯನ್ನು ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಈ ಎಲ್ಲ ಕಾರಣಗಳಿಂದ ಮಾಲಿನಿ ಅವರನ್ನು ಸೇವೆಯಲ್ಲಿ ಮುಂದುವರಿಸುವುದು ರಾಜ್ಯದ ಭದ್ರತೆಗೆ ಅಪಾಯ ಎಂದು ಪೊಲೀಸ್ ಮಹಾನಿರ್ದೇಶಕರು ಸರ್ಕಾರಕ್ಕೆ ಪತ್ರ ಬರೆದಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+