123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg136061p chidambaramಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg136061p chidambaramಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpg136061p chidambaramಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg136061p chidambaramಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು/news/2009/03/20/chidambaram-assures-special-forces-for-bangalore.htmlಬೆಂಗಳೂರು, ಮಾ. 20 : ಕೊನೆಗೂ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳು ಕಾರ್ಯ ನಿರ್ವಹಿಸುತ್ತವೆ, ಈ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಪಡೆ ಸ್ಥಾಪಿಸಬೇಕು ಎನ್ನುವ ಬೇಡಿಕೆಯ ಅರ್ಧಭಾಗವನ್ನು ಮಾತ್ರ ಈಡೇರಿಸಿದೆ. ಶೀಘ್ರದಲ್ಲಿ ವಿಶೇಷ ಭದ್ರತಾ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಭರವಸೆ ನೀಡಿದ್ದಾರೆ. 35393http://kannada.oneindia.com/img/2009/03/20-chidambaram2.jpg136061p chidambaramಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು/news/2009/04/02/no-need-to-panic-polling-will-be-peaceful-chidu.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆ ಸಮಯದಲ್ಲಿ ಭಯೋತ್ಪಾದಕರ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ಲೋಕಸಭೆ ಚುನಾವಣೆಗಳ ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ 35684http://kannada.oneindia.com/img/2009/04/02-chidambaram2.jpg208192lok sabha polls 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208192lok sabha polls 2009ಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg208192lok sabha polls 2009ರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg208192lok sabha polls 2009ವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg208192lok sabha polls 2009ವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpgnews"> ಕೇಂದ್ರದ ನೌಕರರಿಗೆ ಶೇ.6 ರಷ್ಟು ತುಟ್ಟಿಭತ್ಯೆ ಹೆಚ್ಚಳ | P Chidambharam | centre | UPA | Central govt employee | dearness allowance | ಕೇಂದ್ರದ ನೌಕರರಿಗೆ ಶೇ.6 ರಷ್ಟು ತುಟ್ಟಿಭತ್ಯೆ ಹೆಚ್ಚಳ - Kannada Oneindia

ಕೇಂದ್ರದ ನೌಕರರಿಗೆ ಶೇ.6 ರಷ್ಟು ತುಟ್ಟಿಭತ್ಯೆ ಹೆಚ್ಚಳ

ನವದೆಹಲಿ, ಫೆ. 26 : ಲೋಕಸಭೆ ಚುನಾವಣೆ ಗಮನದಲ್ಲಿರಿಸಿಕೊಂಡು ಕೇಂದ್ರ ಸರ್ಕಾರ ತನ್ನ ಅಧಿಕಾರ ಅವಧಿಯ ಕೊನೆಯ ಅಧಿವೇಶನದ ಅಂತಿಮ ದಿನದಂದು ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿದೆ. 2009 ರಿಂದ ಜನವರಿಯಿಂದ ಜಾರಿಗೆ ಬರುವಂತೆ ಶೇ. 6 ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಲು ನಿರ್ಧರಿಸಿದೆ.

ಕಳೆದ ಕೆಲ ತಿಂಗಳ ಹಿಂದೆ ಆರನೇ ವೇತನ ಆಯೋಗ ಅನುಗುಣವಾಗಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಹೆಚ್ಚಿಸಿತ್ತು. ಈ ವರೆಗೂ ಶೇ. 16 ರಷ್ಟು ತುಟ್ಟಿಭತ್ಯೆಯನ್ನು ನೌಕರರು ಪಡೆದುಕೊಳ್ಳುತ್ತಿದ್ದರು. ಲೋಕಸಭೆ ಮುಂದಿರುವ ಈ ಮಹತ್ವದ ಗಳಿಗೆಯ ಮತಗಳಿಕೆಯ ಏಕೈಕ ಉದ್ದೇಶದಿಂದ ಮತ್ತೆ ತುಟ್ಟಿಭತ್ಯೆ ಶೇ. 6ರಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಕೇಂದ್ರ ಸರ್ಕಾರಿ ನೌಕರರು ಜನವರಿಯಿಂದ ಒಟ್ಟು ಶೇ. 22 ರಷ್ಟು ತುಟ್ಟಿಭತ್ಯೆ ಪಡೆದುಕೊಳ್ಳಲಿದ್ದಾರೆ. ತುಟ್ಟಿಭತ್ಯೆ ಏರಿಕೆಯಿಂದ 3,534 ಕೋಟಿ ರುಪಾಯಿಗಳು ಹೊರೆ ಬೀಳಲಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)
ಫೆ.26, ಯುಪಿಎ ಸರ್ಕಾರದ ಅಂತಿಮ ಅಧಿವೇಶನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+