169694ಟಿಎ ನಾರಾಯಣಗೌಡಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ/news/2009/01/20/vishwa-kannadigara-jagruthi-samavesha-karave.htmlಬೆಂಗಳೂರು, ಜ. 20 : ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ ಎ ನಾರಾಯಣಗೌಡ ಬಣ) ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಕನ್ನಡಕ್ಕಾಗಿ ಸೇವೆ ಸಲ್ಲಿಸಿರುವ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ 34172http://kannada.oneindia.com/img/2009/01/20-krv-samavesha3.jpg169694ಟಿಎ ನಾರಾಯಣಗೌಡಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ/news/2009/01/20/world-kannadigas-awareness-meet-karave.htmlಬೆಂಗಳೂರು, ಜ. 20 : ಕರ್ನಾಟಕದಿಂದ ಭಾರತ ಅನ್ನುವ ಘೋಷ ವಾಕ್ಯದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ನಾಡಿನ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.ನಂತರ 34176http://kannada.oneindia.com/img/2009/01/20-krv-samavesha2.jpg169694ಟಿಎ ನಾರಾಯಣಗೌಡಧ್ವಜ ವಿವಾದ : ಸುತ್ತೋಲೆ ವಾಪಸ್ಸಿಗೆ ಕರವೇ ಆಗ್ರಹ/news/2009/06/07/karave-protest-against-bjp-govts-anti-flag-order.htmlಬೆಂಗಳೂರು, ಜೂ. 7 : ಕನ್ನಡ ರಾಜ್ಯೋತ್ಸವ ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದು ಎಂಬ ಸರಕಾರಿ ಆದೇಶಕ್ಕೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. 24 ಗಂಟೆಯೊಳಗೆ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಈ ನಡುವೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಈ 37178http://kannada.oneindia.com/img/2009/06/07-karave-hindi-protest1.jpg169694ಟಿಎ ನಾರಾಯಣಗೌಡಕನ್ನಡ ಧ್ವಜ ವಿವಾದ ಸುತ್ತೋಲೆ ವಾಪಸ್ಸಿಗೆ ಕ್ರಮ /news/2009/06/08/karnataka-government-withdraws-anti-flag-circular.htmlಬೆಂಗಳೂರು, ಜೂ. 8 : ಕನ್ನಡ ರಾಜ್ಯೋತ್ಸವ ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದು ಎಂಬ ಸರಕಾರಿ ಆದೇಶಕ್ಕೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರಕಾರ ತನ್ನ ಆದೇಶವನ್ನು ಹಿಂಗೆದುಕೊಳ್ಳಲು ನಿರ್ಧರಿಸಿದೆ. ಕನ್ನಡ ವಿರೋಧಿ ಆದೇಶ ಹೊರಡಿಸಿರುವ ಸರಕಾರ 24 ಗಂಟೆಯೊಳಗೆ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಕೆ 37207http://kannada.oneindia.com/img/2009/06/08-yeddyurappa-one-yr1.jpg169694ಟಿಎ ನಾರಾಯಣಗೌಡಕನ್ನಡದಲ್ಲಿ ರೈಲ್ವೆ ಪರೀಕ್ಷೆ : ಮುನಿಯಪ್ಪ/news/2009/11/19/rrb-exams-to-be-held-in-kannada-also-kh-muniyappa.htmlಬೆಂಗಳೂರು, ನ. 19 : ಕನ್ನಡಪರ ಸಂಘಟನೆಗಳ ಸತತ ಪ್ರಯತ್ನ ಹಾಗೂ ಕನ್ನಡಿಗರ ಬಹುದಿನದ ಕನಸನ್ನು ಕೇಂದ್ರ ಸರಕಾರ ಕೊನೆಗೂ ಈಡೇರಿಸಿದೆ. ಕಬ್ಬಿಣದ ಕಡಲೆಯಾಗಿದ್ದ ರೈಲ್ವೆ ಇಲಾಖೆಯ ನೇಮಕಾತಿ ಪರೀಕ್ಷೆಯನ್ನು ಇನ್ನು ಮುಂದೆ ಕನ್ನಡದಲ್ಲೇ ಬರೆಯಬಹುದಾಗಿದೆ. ಕನ್ನಡಪರ ಹೋರಾಟಗಾರರ ಫಲವನ್ನು ಬರೀ ಕನ್ನಡಿಗರಷ್ಟೆ ಅಲ್ಲ ಆಯಾ ಭಾಷೆಯ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಲಿದ್ದಾರೆ.ಇನ್ನೂ ಮುಂದೆ ರೈಲ್ವೆ ಇಲಾಖೆಯಲ್ಲಿ 40310http://kannada.oneindia.com/img/2009/11/19-karave-hindi-protest1.jpg110210ಕರ್ನಾಟಕ ರಕ್ಷಣಾ ವೇದಿಕೆರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg110210ಕರ್ನಾಟಕ ರಕ್ಷಣಾ ವೇದಿಕೆಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ/news/2009/01/20/vishwa-kannadigara-jagruthi-samavesha-karave.htmlಬೆಂಗಳೂರು, ಜ. 20 : ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ ಎ ನಾರಾಯಣಗೌಡ ಬಣ) ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಕನ್ನಡಕ್ಕಾಗಿ ಸೇವೆ ಸಲ್ಲಿಸಿರುವ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ 34172http://kannada.oneindia.com/img/2009/01/20-krv-samavesha3.jpg110210ಕರ್ನಾಟಕ ರಕ್ಷಣಾ ವೇದಿಕೆಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ/news/2009/01/20/world-kannadigas-awareness-meet-karave.htmlಬೆಂಗಳೂರು, ಜ. 20 : ಕರ್ನಾಟಕದಿಂದ ಭಾರತ ಅನ್ನುವ ಘೋಷ ವಾಕ್ಯದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ನಾಡಿನ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.ನಂತರ 34176http://kannada.oneindia.com/img/2009/01/20-krv-samavesha2.jpg110210ಕರ್ನಾಟಕ ರಕ್ಷಣಾ ವೇದಿಕೆಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg110210ಕರ್ನಾಟಕ ರಕ್ಷಣಾ ವೇದಿಕೆಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಕರವೇ /news/2009/05/20/take-oath-in-kannada-karave-urges-to-mps.htmlಬೆಂಗಳೂರು, ಮೇ. 20 : ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಗೊಂಡ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ 'ಕನ್ನಡದ ಕಹಳೆಯನ್ನು' ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ 28 ಸಂಸದರನ್ನು ಒತ್ತಾಯಿಸಿದೆ.ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ, ನಮ್ಮ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ನಮ್ಮ ಭಾಷೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. 36778http://kannada.oneindia.com/img/2009/05/20-narayanagowda3.jpg156447ಎಂಇಎಸ್ಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg156447ಎಂಇಎಸ್ಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg156447ಎಂಇಎಸ್ಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg156447ಎಂಇಎಸ್ಬೆಳಗಾವಿ: ಸಿಎಂ ವಿರುದ್ದ ಕಪ್ಪು ಬಾವುಟ ಪ್ರದರ್ಶನ/news/2009/04/14/karave-women-activists-protest-against-yeddyurappa.htmlಬೆಳಗಾವಿ, ಏ. 14 : ಕನ್ನಡ ವಿರೋಧಿ ನಿಲುವು ತಾಳಿರುವ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಕರವೇ ನಾರಾಯಣಗೌಡ ಬಣದ ಮಹಿಳಾ ಕಾರ್ಯಕರ್ತೆಯರು ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ನಡೆಸಿದರು. ಇದರಿಂದ ಕೆಲ ಕಾಲ ಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದರಿಂದ ಮುಖ್ಯಮಂತ್ರಿಯವರ ಸಿಡಿಮಿಡಿಗೆ 35944http://kannada.oneindia.com/img/2009/04/14-yediyurappa3.jpg156447ಎಂಇಎಸ್ವಾಯ್ಸ್ ಆಫ್ ಬೆಂಗಳೂರು ಸೀಸನ್ 3/movies/music/2009/08/06-voice-of-bangalore-season-3.htmlಗರುಡಾ ಮಾಲ್‌ನ ತೃತೀಯ ವಾರ್ಷಿಕೋತ್ಸವದ ಅಂಗವಾಗಿ ರೇಡಿಯೋ ಸಿಟಿ ಸಹಯೋಗದಲ್ಲಿ ವಾಯ್ಸ್ ಆಫ್ ಬೆಂಗಳೂರು ಸೀಸನ್-3' ಬೃಹತ್ ಪ್ರತಿಭಾ ಶೋಧಕಾರ್ಯಕ್ರಮ ಆರಂಭವಾಗಿದೆ.ಅತ್ಯುತ್ತಮ ಧ್ವನಿ ಶೋಧದ ಈ ಮೆಗಾ ಮ್ಯೂಸಿಕಲ್ ಶೋ ಅ.10ರವರೆಗೆ ನಡೆಯಲಿದೆ. ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಮತ್ತು ಬೆಂಗಳೂರಿನ ಉತ್ತಮ ಗಾಯಕರನ್ನು ಒಟ್ಟಿಗೆ ತರಲುಇದು ಉತ್ತಮ ವೇದಿಕೆಯಾಗಿದೆ. ಸಂಗೀತ ಕ್ಷೇತ್ರದಲ್ಲಿ ಅತ್ಯುತ್ತಮ ವೃತ್ತಿಜೀವನ ಪಡೆದುಕೊಳ್ಳಲು ಇದು ಆರಂಭಿಕ 38459http://kannada.oneindia.com/img/2009/08/06-yogarajbhat2.jpgnews"> ಎಂಇಎಸ್ ಶಾಸಕರಿಗೆ ವಿಧಾನಸೌಧ ಪ್ರವೇಶವಿಲ್ಲ, ಕರವೇ | T A Narayangowda | Belagaum border row | Karave| maharastra | MES | - ಎಂಇಎಸ್ ಶಾಸಕರಿಗೆ ವಿಧಾನಸೌಧ ಪ್ರವೇಶವಿಲ್ಲ, ಕರವೇ - Kannada Oneindia

ಎಂಇಎಸ್ ಶಾಸಕರಿಗೆ ವಿಧಾನಸೌಧ ಪ್ರವೇಶವಿಲ್ಲ, ಕರವೇ

ಬೆಳಗಾವಿ, ಫೆ. 26 : ಮಹಾರಾಷ್ಟ್ರ ರಾಜಕಾರಣಿಗಳು ಉಗ್ರರಿಗಿಂತಲೂ ಅಪಾಯಕಾರಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿಎ ನಾರಾಯಣಗೌಡ ಆರೋಪಿಸಿದ್ದಾರೆ. ಪದೆಪದೇ ಬೆಳಗಾವಿ ಗಡಿಗೆ ಸಂಬಂಧಿಸಿದಂತೆ ತಗಾದೆ ತೆಗೆಯುತ್ತಿರುವ ನಾಡದ್ರೋಹಿ ಎಂಇಎಸ್ ಶಾಸಕದ್ವಯರಿಗೆ ಕರ್ನಾಟಕ ವಿಧಾನಸೌಧದ ಮೆಟ್ಟಿಲು ಹತ್ತಲು ಬಿಡುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಬೆಳಗಾವಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಕೊಲ್ಲಾಪುರ ಭವ್ಯ ಸೀಮಾ ಪರಿಷದ್ ನಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಛಗನ್ ಭುಜಬಲ ನೀಡಿರುವ ಹೇಳಿಕೆಗೆ ತೀವ್ರ ಆಕ್ಷೇಪ ಹಾಗೂ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ವಿಷಯಕ್ಕೆ ಬರಬೇಡಿ ಎಂದು ಮಹಾರಾಷ್ಟ್ರದ ರಾಜಕಾರಣಿಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಆದರೂ ಕೂಡ, ಗಡಿ ಭಾಗದ ಜನರ ಭಾವನೆಗಳನ್ನು ಪ್ರಚೋದಿಸುವ ಕೆಲಸವನ್ನು ಮಹಾರಾಷ್ಟ್ರ ಏಕೀಕರಣ ಮುಖಂಡರು ಶಾಸಕರು ಮುಂದುವರೆಸಿದ್ದಾರೆ ಎಂದು ಕಿಡಿಕಾರಿದರು.

ಮಾರ್ಚ್ 13 ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದೆ. ಸದ್ಯ ಬೆಳಗಾವಿ ಮಹಾನಗರ ಪಾಲಿಕೆ ಕನ್ನಡಿಗರ ಕೈಯಲ್ಲಿ ಇದೆ. ಆದರೆ, ಎಂಇಎಸ್ ಶಾಸಕರು ಪಾಲಿಕೆಯನ್ನು ಮರಾಠಿಗರ ತೆಕ್ಕೆಗೆ ತೆಗೆದುಕೊಳ್ಳಲು ಅನೇಕ ಸಂಚು ರೂಪಿಸುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಕೃತ್ಯವನ್ನು ಕನ್ನಡಿಗರು ಸಹಿಸುವುದಿಲ್ಲ. ಎಂಇಎಸ್ ಶಾಸಕರು ಇದೇ ರೀತಿ ಪುಂಡಾಟಿಕೆ ಮುಂದುವರೆಸಿದರೆ ಕರ್ನಾಟಕ ರಕ್ಷಣಾ ವೇದಿಕೆ ತಕ್ಕ ಪಾಠ ಕಲಿಸಲಿದೆ ಎಂದು ನಾರಾಯಣಗೌಡ ಎಚ್ಚರಿಕೆ ನೀಡಿದರು.

ಬೆಳಗಾವಿ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಮಾರ್ಚ್ 26 ಮತ್ತು 27 ರಂದು ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಸಾಹಿತಿಗಳು, ನಾಡಿನ ಮಠಾಧೀಶರು ಒಳಗೊಂಡ ನಿಯೋಗ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಶೀಘ್ರದಲ್ಲಿ ಇತ್ಯರ್ಥಪಡಿಸುವಂತೆ ಒತ್ತಾಯಿಸುವುದಾಗಿ ನಾರಾಯಣಗೌಡ ಹೇಳಿದರು. ಇತ್ತೀಚೆಗೆ ಕೊಲ್ಲಾಪುರದಲ್ಲಿ ನಡೆದ ಸೀಮಾ ಪರಿಷದ್ ನಲ್ಲಿ ಪಾಲ್ಗೊಂಡಿದ್ದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಛಗನ್ ಭುಜಬಲ ಅವರು, ಗಡಿ ಭಾಗದ ಮರಾಠಿಗರಿಗೆ ಅನ್ಯಾಯವಾದರೆ ರಕ್ತ ಹರಿಸಲೂ ಸಿದ್ಧ ಎಂದು ಹೇಳಿಕೆ ನೀಡಿದ್ದರು.

(ದಟ್ಸ್ ಕನ್ನಡ ವಾರ್ತೆ)
ಬೆಳಗಾವಿ ವಿವಾದ, ಮಹಾರಾಷ್ಟ್ರ ನಿಯೋಗಕ್ಕೆ ಛೀಮಾರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+