157310ರತನ್ ಟಾಟಾಎನ್ ಚಂದ್ರಶೇಖರನ್ ಟಿಸಿಎಸ್ ನೂತನ ಸಿಇಓ/news/2009/01/16/chandrasekharan-appointed-as-new-ceo-of-tcs.htmlಮುಂಬೈ, ಜ. 16 : ಭಾರತದ ಮಾಹಿತಿ ತಂತ್ರಜ್ಞಾನ ದಿಗ್ಗಜ ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ (ಟಿಸಿಎಸ್) ಕಂಪನಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಓ)ಯಾಗಿ ಎನ್ ಚಂದ್ರಶೇಖರನ್ ನೇಮಕವಾಗಿದ್ದಾರೆ. 1996ರಿಂದ ಕಂಪನಿಯ ಎಮ್ ಡಿ ಮತ್ತು ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್ ರಾಮದೊರೈ ನಿವೃತ್ತರಾಗುತ್ತಿದ್ದಾರೆ.ಕಂಪನಿಯ ನಿವೃತ್ತಿ ನಿಯಮದ ಪ್ರಕಾರ 65 ವರ್ಷದ ರಾಮದೊರೈ ಅವರು ಅಧಿಕಾರವನ್ನು ತ್ಯಜಿಸಲಿದ್ದಾರೆ. ರಾಮದೊರೈ ಅವರು 34108http://kannada.oneindia.com/img/2009/01/16-chandrasekharan1e.jpg157310ರತನ್ ಟಾಟಾಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg157310ರತನ್ ಟಾಟಾನ್ಯಾನೋ ಕಾರು ಬಿಡುಗಡೆ ಮಾಡಿದ ರತನ್ ಟಾಟಾ/news/2009/03/23/nano-car-booking-to-start-from-april9-tata.htmlಮುಂಬೈ, ಮಾ. 23 : ಮಧ್ಯಮ ವರ್ಗದ ಜನ ತೀವ್ರ ಕುತೂಹಲದಿಂದ ಕಾಯುತ್ತಿರುವ ಟಾಟಾ ನ್ಯಾನೋ ಕಾರನ್ನು ಟಾಟಾ ಕಂಪನಿಯ ಮುಖ್ಯಸ್ಥ ರತನ್ ಟಾಟಾ ಇಂದು ಅಧಿಕೃತವಾಗಿ ಮಾರುಕಟ್ಟೆ ಬಿಡುಗಡೆ ಮಾಡಿದರು. ಏಪ್ರಿಲ್ 9 ರಿಂದ 25ರ ವರೆಗೆ ಟಾಟಾ ನ್ಯಾನೋ ಕಾರಿನ ಬುಕ್ಕಿಂಗ್ ಆರಂಭವಾಗುತ್ತಿದ್ದು, 2,999 ರುಪಾಯಿಗಳನ್ನು ನೀಡಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಮಧ್ಯಮ ವರ್ಗದ ಜನರು 35452http://kannada.oneindia.com/img/2009/03/23-ratantata2.jpg157310ರತನ್ ಟಾಟಾಏಪ್ರಿಲ್ 25ರ ವರೆಗೆ ಮಾತ್ರ ನ್ಯಾನೋ ಬುಕ್ಕಿಂಗ್ /lifestyle/automobiles/2009/tmf-offers-special-scheme-for-nano-booking.htmlಬೆಂಗಳೂರು, ಏ.9 : ಬಹುನಿರೀಕ್ಷಿತ ಜನಸಾಮಾನ್ಯರ ಕಾರ್ ಎಂದೇ ಭಾರಿ ಸುದ್ದಿ ಮಾಡಿರುವ ಟಾಟಾ ನ್ಯಾನೋ ಕಾರ್ ನ ಬುಕ್ಕಿಂಗ್ ಇಂದಿನಿಂದ ದೇಶದ್ಯಾಂತ ಆರಂಭವಾಗಿದೆ. ಬುಕ್ಕಿಂಗ್ ಗೆ ಸಂಬಂಧಿಸಿದಂತೆ ದೇಶದ ವಿವಿಧ 18 ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳು ಕೈಜೋಡಿಸಿವೆ. ಏಪ್ರಿಲ್ 9 ರಿಂದ ಏಪ್ರಿಲ್ 25ರ ವರೆಗೆ ಮಾತ್ರ ಬುಕ್ಕಿಂಗ್ ಸೌಲಭ್ಯವಿದೆ. ಮೂರು ಮಾಡೆಲ್ ಗಳನ್ನು 35851http://kannada.oneindia.com/img/2009/04/09-tata-nano-car1.jpg157310ರತನ್ ಟಾಟಾಟಿಸಿಎಸ್ ಮುಖ್ಯಸ್ಥರ ಸಂಭಾವನೆ ಕೋಟಿ ಕೋಟಿ /news/2009/06/08/tcs-hikes-salaries-of-top-brass-by-over-rs-1-crore.htmlನವದೆಹಲಿ, ಜೂ. 8 : ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಅನೇಕ ಜನ ಉದ್ಯೋಗ ಕಡಿತ, ಸಂಬಳ ಕಡಿತದಂತ ಕತ್ತರಿ ಪ್ರಯೋಗಕ್ಕೆ ಒಳಗಾಗಿದ್ದರೆ, ದೇಶದ ಪ್ರತಿಷ್ಠಿತ ಐಟಿ ಸಂಸ್ಥೆ ಟಿಸಿಎಸ್ ತನ್ನ ಉನ್ನತಾಧಿಕಾರಿಗಳಿಗೆ 1 ಕೋಟಿಗಿಂತಲೂ ಅಧಿಕ ಮೊತ್ತದ ವಾರ್ಷಿಕ ವೇತನ ನೀಡುತ್ತಿದೆ. ಇದರಿಂದಾಗಿ ಇನ್ನಷ್ಟು ನೇಮಕವಾಗಬೇಕಿರುವ ನೂತನ ಮುಖ್ಯನಿರ್ವಹಣಾಧಿಕಾರಿ ಕೂಡ ಈ ಹಿಂದಿನ ಸಿಇಓಗಿಂತ ಹೆಚ್ಚಿನ ಮೊತ್ತದ 37200http://kannada.oneindia.com/img/2009/06/08-rama-dorai2e.jpg35079ಮುಂಬೈಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35079ಮುಂಬೈಬಡ ವಿದ್ಯಾರ್ಥಿಗಳಿಗಾಗಿ ಕರೀನಾ ಕಪೂರ್ ಶಾಲೆ/movies/bollywood/2009/01/21-kareena-kapoor-to-fulfill-raj-kapoors-dream.htmlಚಿತ್ರೋದ್ಯಮದಲ್ಲಿ ಶಾಲೆ ಎಂಬ ಪದ ಆಗಾಗ ಕೇಳಿಸುತ್ತಿರುತ್ತದೆ. ಉದಾಹರಣೆಗೆ ರಾಮ್ ಗೋಪಾಲ್ ವರ್ಮಾ ಸ್ಕೂಲ್, ಪುಟ್ಟಣ್ಣ ಕಣಗಾಲ್ ಸ್ಕೂಲ್...ಎಂದು ಅವರವರ ಬಳಿ ವಿದ್ಯೆ ಕಲಿತು ಬಂದ ನಿರ್ದೇಶಕ, ನಟ ನಟಿಯರ ಬಗ್ಗೆ ಹೇಳ ಬೇಕಾದರೆ 'ಶಾಲೆ' ಎಂಬ ಪದ ಉದುರುತ್ತದೆ. ಆದರೆ ಕರೀನಾ ಕಪೂರ್ ಸ್ಕೂಲ್ ಬಗ್ಗೆ ಕೇಳಿದ್ದೀರಾ? ಹೌದು ಬಾಲಿವುಡ್ ನಟಿ ಕರೀನಾ ಕಪೂರ್ 34203http://kannada.oneindia.com/img/2009/01/21-kareena-kapoor2.jpg35079ಮುಂಬೈಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg35079ಮುಂಬೈಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35079ಮುಂಬೈಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpg288026tata motorsಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg288026tata motorsವಿದೇಶದಲ್ಲಿ ನ್ಯಾನೋ ಯುರೋಪಾ ದಾಂಗುಡಿ/lifestyle/automobiles/2009/0305-tata-nano-europa-hits-international-market.htmlಟಾಟಾ ಮೋಟರ್ಸ್ ನ ಬಹುನಿರೀಕ್ಷಿತ ಪುಟಾಣಿ ಕಾರು ನ್ಯಾನೋ ಭಾರತದಲ್ಲಿ ಬಿಡುಗಡೆಯಾಗುವ ಮೊದಲೇ ನ್ಯಾನೋ ಯುರೋಪಾವನ್ನು ಜಿನೀವಾ ಆಟೋ ಪ್ರದರ್ಶನದಲ್ಲಿ ಟಾಟಾ ಕಂಪನಿ ಬಿಡುಗಡೆ ಮಾಡಿದೆ.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ನ್ಯಾನೋ ಯುರೋಪಾ ತನ್ನ ಬೇಡಿಕೆಯನ್ನು ಕುದುರಿಸಿಕೊಳ್ಳುತ್ತಿದೆ. ಇದರಿಂದಾಗಿ ಇನ್ನು ಎರಡು ವರ್ಷ ನ್ಯಾನೋ ಯುರೋಪಾ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತನ್ನ ಅಭಿಯಾನವನ್ನು ಮುಂದುವರಿಸುವ ನಿರೀಕ್ಷೆಯಿದೆ.ಮೂರು ಸಿಲಿಂಡರ್, ಮಲ್ಟಿ ಪಾಯಿಂಟ್ ಫ್ಯೂಯೆಲ್ 35004http://kannada.oneindia.com/img/2009/03/05-nano-europa1.jpg288026tata motorsಪರಿಸರ ಪ್ರೇಮಿ ಇಂಧನ ಸ್ನೇಹಿ ಕಾರುಗಳ ಲಗ್ಗೆ/lifestyle/automobiles/2009/0307-eco-friendly-fuel-efficient-cars.htmlಇತ್ತೀಚೆಗೆ ಜರುಗಿದ ಜಿನೀವಾ ಆಟೋ ಪ್ರದರ್ಶನದ ನಂತರ ಹೆಚ್ಚಿನ ಕಾರು ಉತ್ಪಾದಕ ಕಂಪನಿಗಳೆಲ್ಲ ಒಂದೇ ಮಂತ್ರ ಜಪಿಸುತ್ತಿವೆ. ಅದು, ಇಂಧನ ಉಳಿಸುವ ಮತ್ತು ಪರಿಸರ ಪ್ರೇಮಿಯಾಗಿರುವ ಕಾರನ್ನು ಉತ್ಪಾದಿಸುವುದು. ಇಲ್ಲಿ ಪ್ರದರ್ಶನಕ್ಕಿದ್ದ ಹೆಚ್ಚಿನ ಕಾರುಗಳು ಸದ್ಯದಲ್ಲೇ ಭಾರತಕ್ಕೂ ಬಂದಿಳಿಯಲಿವೆ.ವೋಲ್ಸ್ ವ್ಯಾಗನ್ ಬಿಡುಗಡೆ ಮಾಡಿರುವ ಪೋಲೋ ಮಾದರಿ 'ಬ್ಲೂಮೋಷನ್' ಎಂಬ ತಂತ್ರಜ್ಞಾನವನ್ನು ಬಳಸುತ್ತಿದೆ. ಇಂಧನ ಉರಿಯುವ ಪ್ರಕ್ರಿಯೆ ಜರುಗುವಾಗ 35067http://kannada.oneindia.com/img/2009/03/07-volkswagen-polo1.jpg288026tata motorsಯುಗಾದಿಗೆ ಟಾಟಾ ನ್ಯಾನೋ ಜೊತೆ ಬೇವು-ಬೆಲ್ಲ/lifestyle/automobiles/2009/0318-tata-nano-and-ugadi-bevu-bella.htmlಯುಗಾದಿ ಹತ್ತಿರ ಬರುತ್ತಿದ್ದಂತೆ ಟಾಟಾ ಮೋಟಾರ್ಸ್ ನ ಬಹುನಿರೀಕ್ಷಿತ ನ್ಯಾನೋ ಕಾರು ಖರೀದಿಸಬೇಕೆನ್ನು ಖರೀದಿದಾರರಿಗೆ ಬೇವು-ಬೆಲ್ಲ ಎರಡೂ ಕಾದಿದೆ. ಒಂದು ಕಡೆ ಲಕ್ಷ ಚಿಲ್ಲರೆ ರುಪಾಯಿ ಕಾರು ಕೊಳ್ಳುವ ಕನಸು ನನಸಾಗುವ ಹಂತ ಹತ್ತಿರ ಬರುತ್ತಿದ್ದರೆ, ಇನ್ನೊಂದೆಡೆ ಅರ್ಜಿಗಾಗಿ 300 ರು. ತೆತ್ತಬೇಕಾದ ಪರಿಸ್ಥಿತಿ ಬಂದಿದೆ. ಓಹ್ ನೋ ಅನ್ನಬೇಡಿ. ನ್ಯಾನೋ ಅರ್ಜಿ ಬೇಕಾದರೆ ಹಣ ತೆತ್ತಿ, 35317http://kannada.oneindia.com/img/2009/03/18-tata-nano1.jpg288026tata motorsಏಪ್ರಿಲ್ 25ರ ವರೆಗೆ ಮಾತ್ರ ನ್ಯಾನೋ ಬುಕ್ಕಿಂಗ್ /lifestyle/automobiles/2009/tmf-offers-special-scheme-for-nano-booking.htmlಬೆಂಗಳೂರು, ಏ.9 : ಬಹುನಿರೀಕ್ಷಿತ ಜನಸಾಮಾನ್ಯರ ಕಾರ್ ಎಂದೇ ಭಾರಿ ಸುದ್ದಿ ಮಾಡಿರುವ ಟಾಟಾ ನ್ಯಾನೋ ಕಾರ್ ನ ಬುಕ್ಕಿಂಗ್ ಇಂದಿನಿಂದ ದೇಶದ್ಯಾಂತ ಆರಂಭವಾಗಿದೆ. ಬುಕ್ಕಿಂಗ್ ಗೆ ಸಂಬಂಧಿಸಿದಂತೆ ದೇಶದ ವಿವಿಧ 18 ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳು ಕೈಜೋಡಿಸಿವೆ. ಏಪ್ರಿಲ್ 9 ರಿಂದ ಏಪ್ರಿಲ್ 25ರ ವರೆಗೆ ಮಾತ್ರ ಬುಕ್ಕಿಂಗ್ ಸೌಲಭ್ಯವಿದೆ. ಮೂರು ಮಾಡೆಲ್ ಗಳನ್ನು 35851http://kannada.oneindia.com/img/2009/04/09-tata-nano-car1.jpgnews"> ಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ | Nano car | Ratan Tata | Tata Motors | cheapest car | bookings | ಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ - Kannada Oneindia

ಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ

Tata Motors to launch 'Nano' on March 23
ನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ.

ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಟಾಟಾ ನ್ಯಾನೋ ಕಾರುಗಳ ಬುಕ್ಕಿಂಗ್ ಸೇವೆಯ ಏಜೆನ್ಸಿಯನ್ನು ಪಡೆದುಕೊಂಡಿದೆ. ಮೊದಲ ಹಂತದಲ್ಲಿ ಒಂದು ಲಕ್ಷ ಕಾರುಗಳ ಬುಕ್ಕಿಂಗ್ ಪಡೆದುಕೊಳ್ಳಲು ತೀರ್ಮಾನಿಸಲಾಗಿದೆ. 1 ಲಕ್ಷ ರುಪಾಯಿಗಳಿಗೆ ಕಾರು ನೀಡುವುದಾಗಿ 2008ರಲ್ಲಿ ಟಾಟಾ ಕಂಪನಿಯ ಮುಖ್ಯಸ್ಥ ರತನ್ ಟಾಟಾ ಕಾರುಗಳ ಮೇಳದಲ್ಲಿ ಘೋಷಣ ಮಾಡಿದ್ದರು. ಆದರೆ, ಕೊಲ್ಕತ್ತಾದಲ್ಲಿ ನ್ಯಾನೋ ಕಾರು ಘಟಕ ಅನೇಕ ವಿವಾದಗಳಿಂದ ಗುಜರಾತಿಗೆ ಸ್ಥಳಾಂತರಗೊಂಡಿದೆ. ಇದರಿಂದ ಟಾಟಾ ಸಂಸ್ಥೆಗೆ ಕೋಟ್ಯಂತರ ರುಪಾಯಿ ನಷ್ಟ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾನೋ ಕಾರುಗಳ ಬೆಲೆ ಹೆಚ್ಚಾಗಲಿದೆ ಎನ್ನುವ ಸುದ್ದಿ ದಟ್ಟವಾಗಿದೆ.

ಮಾರ್ಚ್ 23 ರಂದು ಅಧಿಕೃತವಾಗಿ ಕಾರು ಮಾರುಕಟ್ಟೆ ಬರಲಿದೆ. ಬುಕ್ಕಿಂಗ್ ವ್ಯವಸ್ಥೆ ಮತ್ತಿತರ ವಿಷಯಗಳನ್ನು ಶೀಘ್ರ ತಿಳಿಸಲಾಗುವುದು. ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಬುಕ್ಕಿಂಗ್ ವ್ಯವಸ್ಥೆ ಕಲ್ಪಿಸಲು ಸೂಕ್ತ ಕ್ರಮಕೈಗೊಳ್ಳಲಿದ್ದು, ದೇಶದ ಮೂಲೆಮೂಲೆಗೂ ಇದರ ಬುಕ್ಕಿಂಗ್ ವ್ಯವಸ್ಥೆ ಲಭ್ಯವಿರುತ್ತದೆ ಎಂದು ಕಂಪನಿ ಮೂಲಗಳು ತಿಳಿಸಿವೆ. ಟಾಟಾ ಕಂಪನಿ ಕಡಿಮೆ ಬೆಲೆಯ ನ್ಯಾನೋ ಕಾರ್ ನಿಂದ ಪ್ರೇರಿತರಾಗಿದ್ದ ನಿಸ್ಸಾನ್-ರೆನಾಲ್ಟ್ ಕಂಪನಿಯೂ ಸಹ ಕಡಿಮೆ ಬೆಲೆಯ ಕಾರನ್ನು ಮಾರುಕಟ್ಟೆ ತರಲಿದ್ದೇವೆ ಎಂದು ಹೇಳಿತ್ತು. ಆದರೆ, ಆರ್ಥಿಕ ಬಿಕ್ಕಟ್ಟಿನಿಂದ ರೆನಾಲ್ಟ್ ಕಂಪನಿ ಈ ಸಾಹಸವನ್ನು ಕೈಬಿಟ್ಟಿದೆ.

(ದಟ್ಸ್ ಕನ್ನಡ ವಾರ್ತೆ)
ಇದನ್ನೂ ಓದಿ:
ಬೆಂಗಳೂರಿನಲ್ಲಿ ಟೊಯೋಟಾ ಸಣ್ಣ ಕಾರು ಘಟಕ
ನ್ಯಾನೋ ಬಂದಿಲ್ಲ ಟೊಯೋಟಾ ಬರುತ್ತಂತೆ
ಟಾಟಾ ನ್ಯಾನೊಗೆ ಪ್ರತಿಸ್ಪರ್ಧಿಯಾಗಿ ಅಜಂತಾ ಕಾರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+