108914global economic crisisಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108914global economic crisisಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108914global economic crisisಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ/nri/article/2009/0108-the-new-york-times-heading-towards-imminent.htmlಕನ್ನಡ ಪತ್ರಿಕೆಗಳು ಬಿಡಿ.ಸಾಲಸೋಲದ ಸುಳಿಗೆ ದಿನ, ವಾರ, ಮಾಸ ಪತ್ರಿಕೆಗಳು ಸಿಲುಕಿ ನರಳುವುದು ಸುದ್ದಿಯಲ್ಲ. ಆರ್ಥಿಕ ಹಿಂದೇಟಿಗೆ ಗುರಿಯಾಗಿರುವ ಅಮೆರಿಕಾದ ಒಂದು ವಿಖ್ಯಾತ ಪತ್ರಿಕೆ ಋಣ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಹವಣಿಸುತ್ತಿದೆ ಎಂದರೆ ನಿಮಗೆ ಅರ್ಥವಾಗುತ್ತದೆ ! ಅಮೆರಿಕ, ಜ. 8 : ಅಮೆರಿಕದ ಅತ್ಯಂತ ಹಳೆಯ ಹಾಗೂ ವಿಶ್ವಾಸಾರ್ಹ ನ್ಯೂ ಯಾರ್ಕ್ ಟೈಂಸ್ ಪತ್ರಿಕೆಯ ಮುದ್ರಣ 33958http://kannada.oneindia.com/img/2009/01/08-new-york-times.jpg108914global economic crisisಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg108914global economic crisisನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg157312tcsಎನ್ ಚಂದ್ರಶೇಖರನ್ ಟಿಸಿಎಸ್ ನೂತನ ಸಿಇಓ/news/2009/01/16/chandrasekharan-appointed-as-new-ceo-of-tcs.htmlಮುಂಬೈ, ಜ. 16 : ಭಾರತದ ಮಾಹಿತಿ ತಂತ್ರಜ್ಞಾನ ದಿಗ್ಗಜ ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ (ಟಿಸಿಎಸ್) ಕಂಪನಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಓ)ಯಾಗಿ ಎನ್ ಚಂದ್ರಶೇಖರನ್ ನೇಮಕವಾಗಿದ್ದಾರೆ. 1996ರಿಂದ ಕಂಪನಿಯ ಎಮ್ ಡಿ ಮತ್ತು ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್ ರಾಮದೊರೈ ನಿವೃತ್ತರಾಗುತ್ತಿದ್ದಾರೆ.ಕಂಪನಿಯ ನಿವೃತ್ತಿ ನಿಯಮದ ಪ್ರಕಾರ 65 ವರ್ಷದ ರಾಮದೊರೈ ಅವರು ಅಧಿಕಾರವನ್ನು ತ್ಯಜಿಸಲಿದ್ದಾರೆ. ರಾಮದೊರೈ ಅವರು 34108http://kannada.oneindia.com/img/2009/01/16-chandrasekharan1e.jpg157312tcsಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg157312tcsಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg157312tcsಭಾರತಕ್ಕೆ ವಾಪಸ್ಸಾಗಲಿದ್ದಾರೆ ಟಿಸಿಎಸ್ ಸಿಬ್ಬಂದಿ/news/2009/04/26/tcs-to-move-many-staff-back-to-india.htmlಮುಂಬೈ, ಏ.26: ಭಾರತದ ಅತಿ ದೊಡ್ಡ ಹೊರಗುತ್ತಿಗೆ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್)ಹೆಚ್ಚುವರಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಲು ವಿದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಸ್ವದೇಶಕ್ಕೆ ಸ್ಥಳಾಂತರಿಸಲು ನಿರ್ಧರಿಸಿದೆ. ಪ್ರಸ್ತುತ ಕಂಪನಿಯು 'onsite-offshore' ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ವೆಚ್ಚಗಳನ್ನು ಕಡಿಮೆ ಮಾಡಿಕೊಳ್ಳಲು ಮತ್ತು ಕಾರ್ಯಪಟುತ್ವವನ್ನು ಹೆಚ್ಚಿಸಲು ಭಾರತದಿಂದಲೇ ಕಾರ್ಯನಿರ್ವಹಿಸಲು ದೃಷ್ಟಿ ಹರಿಸಲಾಗಿದೆ ಎಂದು ಟಿಸಿಎಸ್ ನ ಸಿಒಒ ಎನ್ 36221http://kannada.oneindia.com/img/2009/04/26-tcs1.jpg157312tcsಟಿಸಿಎಸ್ ಮುಖ್ಯಸ್ಥರ ಸಂಭಾವನೆ ಕೋಟಿ ಕೋಟಿ /news/2009/06/08/tcs-hikes-salaries-of-top-brass-by-over-rs-1-crore.htmlನವದೆಹಲಿ, ಜೂ. 8 : ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಅನೇಕ ಜನ ಉದ್ಯೋಗ ಕಡಿತ, ಸಂಬಳ ಕಡಿತದಂತ ಕತ್ತರಿ ಪ್ರಯೋಗಕ್ಕೆ ಒಳಗಾಗಿದ್ದರೆ, ದೇಶದ ಪ್ರತಿಷ್ಠಿತ ಐಟಿ ಸಂಸ್ಥೆ ಟಿಸಿಎಸ್ ತನ್ನ ಉನ್ನತಾಧಿಕಾರಿಗಳಿಗೆ 1 ಕೋಟಿಗಿಂತಲೂ ಅಧಿಕ ಮೊತ್ತದ ವಾರ್ಷಿಕ ವೇತನ ನೀಡುತ್ತಿದೆ. ಇದರಿಂದಾಗಿ ಇನ್ನಷ್ಟು ನೇಮಕವಾಗಬೇಕಿರುವ ನೂತನ ಮುಖ್ಯನಿರ್ವಹಣಾಧಿಕಾರಿ ಕೂಡ ಈ ಹಿಂದಿನ ಸಿಇಓಗಿಂತ ಹೆಚ್ಚಿನ ಮೊತ್ತದ 37200http://kannada.oneindia.com/img/2009/06/08-rama-dorai2e.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108913ಆರ್ಥಿಕ ಬಿಕ್ಕಟ್ಟುಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108913ಆರ್ಥಿಕ ಬಿಕ್ಕಟ್ಟುಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg108913ಆರ್ಥಿಕ ಬಿಕ್ಕಟ್ಟುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ನಾನು ಗಾಂಧಿ/movies/headlines/2009/02/11-naanu-gandhi-completes-fifty-days.html*ಜಯಂತಿಸಿನಿಮಾ ರಿಸೆಷನ್ನಿನ ಕಾಲದಲ್ಲೂ ನಾನು ಗಾಂಧಿ ಹಾಫ್ ಸೆಂಚುರಿ ಬಾರಿಸಿದೆ. ಅರ್ಥಾತ್ ಐವತ್ತು ದಿನ ಓಡಿದೆ. ನಂಜುಂಡೇಗೌಡರು ಈ ಸಂತೋಷವನ್ನು ಊಟ ಹಾಕಿಸುವ ಮೂಲಕ ಹಂಚಿಕೊಂಡರು. ಊಟದ ನಡುವೆ ನೆಂಚಿಕೊಳ್ಳಲು ಪುಕ್ಕಟೆ ಸಲಹೆಗಳನ್ನು ಕೊಟ್ಟರು. ಅವುಗಳ ಸಣ್ಣ ಪಟ್ಟಿ ಹೀಗಿದೆ.1. ಮಕ್ಕಳ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಮಕ್ಕಳ ಸಮಿತಿಯೇ ಇರಬೇಕು.2. ಚಿತ್ರಮಂದಿರಗಳು ಮಕ್ಕಳ ಸಿನಿಮಾಗೆ 34596http://kannada.oneindia.com/img/2009/02/11-naanugandhi1.jpgnews"> ಟಿಸಿಎಸ್ ಉದ್ಯೋಗಿಗಳ ಸಂಬಳ ಹೆಚ್ಚಳವಿಲ್ಲ, ರಾಮದೊರೈ | TCS | global economic crisis| S Ramadorai | lay offs| - ಟಿಸಿಎಸ್ ಉದ್ಯೋಗಿಗಳ ಸಂಬಳ ಹೆಚ್ಚಳವಿಲ್ಲ, ರಾಮದೊರೈ - Kannada Oneindia

ಟಿಸಿಎಸ್ ಉದ್ಯೋಗಿಗಳ ಸಂಬಳ ಹೆಚ್ಚಳವಿಲ್ಲ, ರಾಮದೊರೈ

ಮುಂಬೈ, ಫೆ. 26 : ಜಾಗತಿಕ ಮಾರುಕಟ್ಟೆ ಆರ್ಥಿಕ ಕುಸಿತ ಇದೀಗ ದೇಶದ ದೊಡ್ಡ ಸಾಫ್ಟ್ ವೇರ್ ಕಂಪನಿಯ ಎಂದೇ ಖ್ಯಾತಿ ಪಡೆದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ (ಟಿಸಿಎಸ್) ಬಿಸಿ ತಾಗಿದೆ. ಕಾಸ್ಟ್ ಕಟಿಂಗ್ ಗೆ ಮುಂದಾಗಿರುವ ಕಂಪನಿಯೂ ಸಾಧ್ಯವಾದರೆ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಚಿಂತನೆ ನಡೆಸಿದೆ.

ಟಿಸಿಎಸ್ ವ್ಯವಸ್ಥಾಪಕ ನಿರ್ದೇಶಕ ರಾಮದೊರೈ ಮಾತನಾಡಿ, ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟು ಕಂಪನಿ ವಹಿವಾಟಿನ ಮೇಲೆ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಕಾಸ್ಟ್ ಕಟಿಂಗ್ ಗೆ ಮುಂದಾಗಿದ್ದು, ಅಗತ್ಯ ಬಿದ್ದರೆ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ, ಈ ವರ್ಷ ಕಂಪನಿಯ ಉದ್ಯೋಗಿಗಳಿಗೆ ಯಾವುದೇ ಕಾರಣ ಸಂಬಳ ಹೆಚ್ಚಳವಿಲ್ಲ ಎಂದು ರಾಮದೊರೈ ಸ್ಪಷ್ಟಪಡಿಸಿದ್ದಾರೆ. ಕಂಪನಿಯಲ್ಲಿರುವ ನೌಕರರ ಕ್ರಮಾಂಕದ ಅನುಗುಣವಾಗಿ ಶೇ. 22 ರಿಂದ 35 ರಷ್ಟು ಸಂಬಳ ಕಡಿತಗೊಳಿಸುವ ಸುದ್ದಿಯೂ ದಟ್ಟವಾಗಿದೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)
2 ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ: ಇನ್ಫಿ ಸಿಇಒ
ಆರ್ಥಿಕ ಬಿಕ್ಕಟ್ಟು, ಎಚ್ ಪಿಯಲ್ಲಿ ಸಂಬಳ ಕಡಿತ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+