39570Belgaumಅತಿವೃಷ್ಟಿ: ಬೆಳಗಾವಿಯಲ್ಲಿ ಸಾರ್ವಜನಿಕ ರಜೆ ರದ್ದು/news/2009/10/10/no-public-holiay-on-oct-10-11-in-belgaum.htmlಬೆಳಗಾವಿ, ಅ.10: ಅತಿವೃಷ್ಟಿ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 10 ಹಾಗೂ 11 ರಂದು ಇದ್ದ ಸಾರ್ವಜನಿಕ ರಜೆಗಳನ್ನು ಸರಕಾರ ರದ್ದುಪಡಿಸಿದ್ದು, ಅದರನ್ವಯ ಈ ಎರಡೂ ದಿನಗಳಂದು ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರು ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಅದ ಅತಿವೃಷ್ಟಿಯಿಂದ ಸಾರ್ವಜನಿಕರು 39615http://kannada.oneindia.com/img/2009/10/10-flood-karnataka1.jpg39570Belgaumಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg39570Belgaumಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg39570Belgaumನವ ಗ್ರಾಮಗಳ ಮೂಲ ಸೌಲಭ್ಯಗಳಿಗೆ ಆದ್ಯತೆ/news/2009/11/04/govt-striving-to-help-flood-hit-people-yeddyurappa.htmlಬೆಳಗಾವಿ,ನ. 4 : ನೆರೆ ಹಾವಳಿಯಿಂದ ತೊಂದರೆಗೊಳಗಾಗುತ್ತಿರುವ ಗ್ರಾಮಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದ್ದು, ನವಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವದೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ರಾಮದುರ್ಗ ತಾಲೂಕಿನ ರಂಕಲಕೊಪ್ಪ, ಚಿಕ್ಕಮೂಲಂಗಿ ಮತ್ತು ಲಿಂಗದಾಳ ಗ್ರಾಮಗಳ ಸ್ಥಳಾಂತರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು ನವಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆಗಳಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ 40034http://kannada.oneindia.com/img/2009/11/04-bsy-aasare-project1.jpg39570Belgaumಹಿರಿಯ ಕಾಂಗ್ರೆಸ್ಸಿಗ ಬಿ ಶಂಕರಾನಂದ ನಿಧನ/news/2009/11/20/former-union-minister-shankaranand-passes-away.htmlಬೆಳಗಾವಿ, ನ. 20 : ಕಳೆದ ಹಲವಾರು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಬಿ ಶಂಕರಾನಂದ ಶುಕ್ರವಾರ ಬೆಳಕಿನ ಜಾವ 2 ಗಂಟೆಗೆ ನಗರದ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರಾನಂದ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೋಕ ವ್ಯಕ್ತಪಡಿಸಿದ್ದು, ಕುಟುಂಬ ಸದಸ್ಯರಿಗೆ ದುಃಖ 40326http://kannada.oneindia.com/img/2009/11/20-shankaranand1.jpg157400karaveಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg157400karaveಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg157400karaveಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg157400karaveಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg157400karaveಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಮಾರ್ಚ್ 13 ರಂದು ಬೆಳಗಾವಿ ಪಾಲಿಕೆ ಚುನಾವಣೆ | Belgaum | Belagavi Corporation| Mayor election | MES| Karave| ಮಾರ್ಚ್ 13 ರಂದು ಬೆಳಗಾವಿ ಪಾಲಿಕೆ ಚುನಾವಣೆ - Kannada Oneindia

ಮಾರ್ಚ್ 13 ರಂದು ಬೆಳಗಾವಿ ಪಾಲಿಕೆ ಚುನಾವಣೆ

ಬೆಳಗಾವಿ, ಫೆ. 27 : ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ, ಉಪಮಹಾಪೌರ ಹಾಗೂ ಸ್ಥಾಯಿ ಸಮಿತಿಗಳ 12 ನೇ ಅವಧಿಯ ಚುನಾವಣೆಯು ಬರುವ ಮಾರ್ಚ್ 13 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಮಹಾನಗರಸಭೆ ಸಭಾಗೃಹದಲ್ಲಿ ನಡೆಯಲಿದೆ.

ಮಹಾಪೌರ ಸ್ಥಾನ ಹಿಂದುಳಿದ ವರ್ಗ ಎ ಹಾಗೂ ಉಪಮಹಾಪೌರ ಸ್ಥಾನ ಸಾಮಾನ್ಯ ಮಹಿಳೆ ವರ್ಗಕ್ಕೆ ಮೀಸಲಿರಿಸಲಾಗಿದೆ. ಮಹಾಪೌರರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಚುನಾವಣೆಯ ಪ್ರಕ್ರಿಯೆಯು ಅಂದು ಬೆಳಿಗ್ಗೆ 9 ಗಂಟೆಗೆ ಆರಂಭಗೊಳ್ಳಲಿದೆ. ಮಹಾಪೌರ ಹಾಗೂ ಉಪಮಹಾಪೌರ ಚುನಾವಣೆಗೆ ಸ್ಪರ್ದಿಸ ಬಯಸುವ ಆಸಕ್ತ ಅಭ್ಯರ್ಥಿಗಳು ಮಾರ್ಚ್ 13 ರ ಬೆಳಿಗ್ಗೆ 9 ರಿಂದ 10 ಅವಧಿಯಲ್ಲಿ ಮಹಾಪೌರರು ಮತ್ತು ಪ್ರಿಸೈಡಿಂಗ್ ಅಧಿಕಾರಿಗಳಿಗೆ ತಮ್ಮ ನಾಮಪತ್ರಗಳನ್ನು ಸಲ್ಲಿಸಬೇಕು.

ಅದರಂತೆ ಆಯ್ಕೆಯಾಗಿರುವ ಕೌನ್ಸಲರ್ ಗಳು ಚುನಾವಣಾ ಪ್ರಮಾಣ ಪತ್ರ ಗುರುತಿನ ಚೀಟಿ ಪತ್ರದೊಂದಿಗೆ ಮಾರ್ಚ್ 13 ರ ಸಭೆಗೆ ಹಾಜರಾಗಬೇಕೆಂದು ಮಹಾನಗರಸಭೆಯ ಆಯುಕ್ತರು ಕೋರಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಎಂಇಎಸ್ ಶಾಸಕರಿಗೆ ವಿಧಾನಸೌಧ ಪ್ರವೇಶವಿಲ್ಲ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+