36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg233978ಹಾಸನಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg233978ಹಾಸನಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg233978ಹಾಸನಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg233978ಹಾಸನಬಿಎಸ್ ವೈ ಸರ್ಕಾರಕ್ಕೆ ನಾನಾ ಕಷ್ಟಗಳು: ಕೋಡಿ ಮಠ/news/2009/03/12/yeddyurappa-govt-faces-lot-of-problems-kodimath.htmlಹಾಸನ, ಮಾ. 12 : ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರದ ಪಾಲಿಗೆ ಕಂಟಕ ತಪ್ಪಿದ್ದಲ್ಲ. ಮುಂದೆಯೂ ನಾನಾ ಸಮಸ್ಯೆಗಳಲ್ಲಿ ಸಿಲುಕಿ ಅವರು ತೊಳಲಾಡಲಿದ್ದಾರೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.ಮುತ್ತಿನ ರಾಶಿ ಮೂರು ಭಾಗವಾಗುತ್ತದೆ, ಕೇಂದ್ರದಲ್ಲಿ ಮೂರು ಪಕ್ಷಗಳು ಸೇರಿ ಅಧಿಕಾರ ಹಿಡಿದರೂ, ಸ್ಥಿರ ಸರಕಾರ ರಚನೆ ಅಸಾಧ್ಯ. ಈ ಬಾರಿಯ ಲೋಕಸಭಾ 35164http://kannada.oneindia.com/img/2009/03/12-kodihalli-swamiji.jpg233978ಹಾಸನಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpgnews"> ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ | Deve Gowda | Haasan | JD(S) | Lokh Sabha election 2009 | Mandya - ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ - Kannada Oneindia

ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ

H D Deve Gowda
ಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ ಹಾಸನದಲ್ಲಿ ಕಾರ್ಯಕರ್ತರಿಂದ ಭಾರಿ ಒತ್ತಡ ಹೆಚ್ಚಿದೆ. ಸ್ಪರ್ಧಿಸಿದರೇ ಅಲ್ಲಿಂದಲೇ, ಬೇರೆ ಯಾವ ಕ್ಷೇತ್ರಕ್ಕೂ ಹೋಗುವುದಿಲ್ಲ ಎಂದರು. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದ 28 ಕ್ಷೇತ್ರಗಳಲ್ಲಿ ಸ್ಪರ್ಧೆ ಖಚಿತ. ಶೀಘ್ರವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಜನಪರ ಕಾಳಜಿ ಇಟ್ಟುಕೊಂಡು ಹೋರಾಡುವವರ ವಿರುದ್ಧ ಪೊಲೀಸ್ ಪ್ರಕರಣ ದಾಖಲು ಮಾಡುವ ಮೂಲಕ ರಾಜಕೀಯ ಭಯೋತ್ಪಾದನೆ ಆರಂಭಿಸಿದೆ ಎಂದು ಆರೋಪಿಸಿದರು. ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಭೂಸ್ವಾಧೀನಕ್ಕೆ ವಿರೋಧಿಸಿ ಪ್ರತಿಭಟನೆಗಿಳಿದವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ. ಬಳ್ಳಾರಿ ಸೇರಿದಂತೆ ಮೂರು ಜಿಲ್ಲೆಯಲ್ಲಿ ರಾಜಕೀಯ ಶಕ್ತಿ ಇರುವ ಮೂವರು ಸಚಿವರಿದ್ದಾರೆ. ಅವರುಗಳ ಮಾತಿಲ್ಲದೆ ಏನೂ ನಡೆಯುವಂತಿಲ್ಲ. ಅಧಿಕಾರಿಗಳು ಇಕ್ಕಟ್ಟಿನಲ್ಲಿ ಸಿಲುಕಿಕೊಂಡು ಪರಾದಾಡುತ್ತಿದ್ದಾರೆ. ರಾಜ್ಯದಲ್ಲಿ ಕಂದಾಯ ಮತ್ತು ಗೃಹ ಇಲಾಖೆಗಳು ಜನರ ಪಾಲಿಗೆ ಸತ್ತು ಹೋಗಿವೆ. ಈ ಬಗ್ಗೆ ಮುಖ್ಯಮಂತ್ರಿಗಳು ಕಣ್ಣು ತೆರೆದು ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ದೇವೇಗೌಡ ಒತ್ತಾಯಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+