274469ನ್ಯೂಯಾರ್ಕ್ಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg274469ನ್ಯೂಯಾರ್ಕ್ಓಟಿಸ್ ಬಳಿ ಗಾಂಧಿಜಿ ಚಿತಾಭಸ್ಮ, ರಕ್ತದ ಮಾದರಿ/news/2009/03/05/otis-claims-he-has-gandhis-ashes-blood-sample.htmlನ್ಯೂಯಾರ್ಕ್, ಮಾ.5: ಮಹಾತ್ಮಾಗಾಂಧಿ ಬಳಸುತ್ತಿದ್ದ ಕನ್ನಡಕ, ಕಂಕುಳಲ್ಲಿ ಸಿಕ್ಕಿಸಿಕೊಳ್ಳುತ್ತಿದ್ದ ಗಡಿಯಾರ, ಎರಡು ಜೋಡಿ ಚಪ್ಪಲಿಗಳು ಮುಂತಾದ ವಸ್ತುಗಳನ್ನು ಹರಾಜಿಗೆ ಇಟ್ಟಿದ್ದ ಅಮೆರಿಕಾ ಮೂಲದ ಜೇಮ್ಸ್ ಓಟಿಸ್ ತನ್ನ ಬಳಿ ಗಾಂಧಿಜಿ ಬಳಸುತ್ತಿದ್ದ ಇನ್ನೂ ಅನೇಕ ಅಮೂಲ್ಯ ವಸ್ತುಗಳಿವೆ ಎಂದು ತಿಳಿಸಿದ್ದಾರೆ. ಮಹಾತ್ಮಾಗಾಂಧಿ ಅವರ ಚಿತಾಭಸ್ಮ, ಅವರು ಹತ್ಯೆಗೆ ಗುರಿಯಾದ ಪ್ರದೇಶದಿಂದ ಸಂಗ್ರಹಿಸಿದ ರಕ್ತದ ಮಾದರಿಗಳು 35011http://kannada.oneindia.com/img/2009/03/05-mahatma-gandhi-items1.jpg274469ನ್ಯೂಯಾರ್ಕ್ಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg274469ನ್ಯೂಯಾರ್ಕ್ಹಿಂದೂಕುಷ್ ಪರ್ವತ ಶ್ರೇಣಿಯಲ್ಲಿ ಲಾಡೆನ್ ?/news/2009/03/16/osama-hiding-in-hindu-kush-mountains.htmlನ್ಯೂಯಾರ್ಕ್, ಮಾ. 16 : ಪಾಕಿಸ್ತಾನದ ಹಿಂದುಕುಷ್ ಪರ್ವತ ಶ್ರೇಣಿಯ ಚಿತ್ರಾಲ್ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಅಡಗಿಕೊಂಡಿದ್ದಾನೆ ಎಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ. ಆದರೆ, ಅಧಿಕೃತವಾಗಿ ಅಮೆರಿಕ ಈ ವಿಷಯವನ್ನು ಸ್ಪಷ್ಟಪಡಿಸಿಲ್ಲ. ವಿಶ್ವ ವಾಣಿಜ್ಯ ಕೇಂದ್ರದ 9/11 ಮೇಲಿನ ದಾಳಿಯ ಸೂತ್ರಧಾರನಾಗಿರುವ ಲಾಡೆನ್ ಸುಮಾರು 3000 ಜನರ 35258http://kannada.oneindia.com/img/2009/03/16-laden1.jpg274469ನ್ಯೂಯಾರ್ಕ್ಮಮ್ಮುಟ್ಟಿಗೆ ಬೆವರಿಳಿಸಿದ ಅಮೆರಿಕಾ ಅಧಿಕಾರಿಗಳು/movies/bollywood/2009/05/07-mammootty-questioned-at-new-york-airport.htmlಮಲಯಾಳಂ ಚಿತ್ರರಂಗದ ಖ್ಯಾತ ನಟ ಮಮ್ಮುಟ್ಟಿ ಅವರನ್ನು ಮುಸ್ಲಿಂ ಎಂಬ ಕಾರಣಕ್ಕಾಗಿ ನ್ಯೂಯಾರ್ಕ್ ನ ಜಾನ್ ಎಫ್ ಕೆನಡಿ ವಿಮಾನ ನಿಲ್ದಾಣದ ವಲಸೆ ವಿಭಾಗದ ಅಧಿಕಾರಿಗಳು ಎರಡು ತಾಸುಗಳ ಕಾಲ ವಿಚಾರಣೆ ನಡೆಸಿರುವ ಘಟನೆ ನಡೆದಿದೆ. ಅಮೆರಿಕದಲ್ಲಿರುವ ಮಲಯಾಳಿ ಸಂಘಟನೆಯೊಂದರ ಆಹ್ವಾನದ ಮೇರೆಗೆ ಮಮ್ಮುಟ್ಟಿ ಏಪ್ರಿಲ್ 29 ರಂದು ಬ್ರಿಟಿಷ್ ಏರ್ ವೇಸ್ 36451http://kannada.oneindia.com/img/2009/05/07-mammooty2.jpg31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpgnews"> 50 ಅಮೆರಿಕನ್ ಡಾಲರ್ ನಿಮಗೇನು ಮಾಡಬಲ್ಲದು? | Rebtel | International Call| India| USA| Mobile Phone Call | 50 ಡಾಲರ್ ಗಳಲ್ಲಿ ರೆಬ್ಟೆಲ್ ನಿಂದ ಭಾರತಕ್ಕೆ ಕರೆ - Kannada Oneindia

50 ಅಮೆರಿಕನ್ ಡಾಲರ್ ನಿಮಗೇನು ಮಾಡಬಲ್ಲದು?

ಶಿಕಾಗೋದಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಒಂದು ಬದಿಯ ಉಳಿತಾಯದ ಟಿಕೆಟ್ ಕೊಳ್ಳಿರಿ. ಅಥವಾ ನ್ಯೂಯಾರ್ಕಿನಲ್ಲಿ ಕುಟಂಬದೊಡನೆ ಒಳ್ಳೆಯ ಭಾರತೀಯ ಹೊಟೇಲಲ್ಲಿ ರಾತ್ರಿಊಟ ಮಾಡಿರಿ. ಅಥವಾ ಭಾರತದಲ್ಲಿರುವ ನಿಮ್ಮ ಪ್ರೀತಿಪಾತ್ರರೊಡನೆ 28 ಗಂಟೆಗಳ ಕಾಲ ಫೋನಿನಲ್ಲಿ ಮಾತನಾಡುತ್ತ ಉಪಯುಕ್ತ ಕಾಲ ಕಳೆಯಿರಿ.

ರೆಬ್ಟೆಲ್ ಎಂಬ ಕಂಪನಿ ನಿಮ್ಮ ಕಾರ್ಯವನ್ನು ಸುಗಮವಾಗಿಸಲಿದೆ. ಅದಕ್ಕೆ, ನೀವು ಮಾಡಬೇಕಾಗಿರುವುದು ಇಷ್ಟೆ. ರೆಬ್ಟೆಲ್ ಅಂತರ್ಜಾಲ ತಾಣದಲ್ಲಿ ನಿಮ್ಮ ಸ್ನೇಹಿತರಿಗಾಗಿ ಮತ್ತು ಬಂಧುಬಾಂಧವರಿಗಾಗಿ ರೆಬ್ಟೆಲ್ ನಂಬರನ್ನು ಸೃಷ್ಟಿಸಿರಿ. ಎಷ್ಟು ಬೇಕಾದರೂ ನಂಬರುಗಳನ್ನು ನೀವು ಸೃಷ್ಟಿಸಬಹುದು. ಆ ನಂಬರುಗಳನ್ನು ನಿಮ್ಮ ಮೊಬೈಲುಗಳಲ್ಲಿ ಸೇರಿಸಿಕೊಳ್ಳಿರಿ. ಅಷ್ಟೆ. ನಿಮ್ಮ ಸ್ನೇಹಿತರೊಡನೆ, ಸಂಬಂಧಿಕರೊಡನೆ, ಪ್ರೀತಿಪಾತ್ರರೊಡನೆ ಮನಸೋ ಇಚ್ಛೆ ಕರೆಗಳನ್ನು ಮಾಡಲು ಪ್ರಾರಂಭಿಸಬಹುದು.

ಕರೆ ದರಗಳ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವೇ ಇಲ್ಲ. ಭಾರತಕ್ಕೆ ಮಾಡುವ ಕರೆಗಳಿಗೆ ರೆಬ್ಟೆಲ್ ಪ್ರತಿ ನಿಮಿಷಕ್ಕೆ ಕೇವಲ 4.9 ಸೆಂಟ್ಸ್ ಮಾತ್ರ ಶುಲ್ಕ ವಿಧಿಸುತ್ತಿದೆ. ಒಂದು ವೇಳೆ ನೀವು ಒಂದು ತಿಂಗಳಲ್ಲಿ ಅಂತಾರಾಷ್ಟ್ರೀಯ ಕರೆಗಳ ಮೇಲೆ 25 ಅಮೆರಿಕನ್ ಡಾಲರು ವ್ಯಯಿಸುವವರಾಗಿದ್ದರೆ 50 ಅಮೆರಿಕನ್ ಡಾಲರು ಸಾಲ ಪಡೆದು ಪ್ರತಿ ನಿಮಿಷಕ್ಕೆ 2.9 ಸೆಂಟ್ಸ್ ದರದಲ್ಲಿ ಕರೆ ಮಾಡಬಹುದು. ಇದನ್ನು ಮಾಡಬೇಕಾದರೆ ಯಾವುದೇ ಸಾಫ್ಟ್ ವೇರನ್ನು ಡೌನ್ ಲೋಡ್ ಮಾಡಬೇಕಾಗಿಲ್ಲ, ಯಾವುದೇ ಗುಪ್ತ ಅಥವಾ ಯಾವುದೇ ರೀತಿಯ ಶುಲ್ಕಗಳಿಲ್ಲ. ಎಲ್ಲಕ್ಕಿಂತ ಮಿಗಿಲಾಗಿ ನಿಮ್ಮ ಕರೆಗಳನ್ನು ಪ್ರತಿ ಆರು ಸೆಕೆಂಡಿಗೆ ಒಂದು ಕರೆಯಂತೆ ಶುಲ್ಕ ವಿಧಿಸಲಾಗುವುದು.

ಕಡಿಮೆ ದರ ಮತ್ತು ಧ್ವನಿ ಸ್ಪಷ್ಟತೆಯ ಹೊರತಾಗಿ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುವುದು, ಸಂತೃಪ್ತಿ ಪಡಿಸುವುದೇ ರೆಬ್ಟೆಲ್ ಕಂಪನಿಯ ಪ್ರಮುಖ ಧ್ಯೇಯ. ಗ್ರಾಹಕರ ಪ್ರತಿ ಪ್ರಶ್ನೆಗಳಿಗೆ ಮುಕ್ತ ವೇದಿಕೆಯ ಮುಖಾಂತರ ತಕ್ಷಣ ಉತ್ತರ ನೀಡಲಾಗುವುದು. ರೆಬ್ಟೆಲ್ ಸೇವೆಯನ್ನು ಪಡೆಯುವ ಮೊದಲು ಈ ಸೇವೆ ಎಷ್ಟು ಸುಲಭ ಎಂದು ತಿಳಿಯಲೋಸುಗ ಉಚಿತ ಕರೆಯನ್ನು ನೀಡಲಿದೆ.

ಭಾರತದಲ್ಲಿರುವ ಪ್ರೀತಿಪಾತ್ರರಿಗೆ ಕರೆ ಮಾಡುವುದು ಇಷ್ಟೆಂದೂ ಸುಲಭವಾಗಿರಲಿಲ್ಲ ಮತ್ತು ಅಗ್ಗವಾಗಿರಲಿಲ್ಲ ಎಂದು ರೆಬ್ಟೆಲ್ 3ಕಂಪನಿ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+