211766pramod mutalikಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg211766pramod mutalikಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg211766pramod mutalikಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg211766pramod mutalikಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg211766pramod mutalikಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg212505valentines dayಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg212505valentines dayಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg212505valentines dayಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg212505valentines dayಹಾಡೋಣ ಬಾರಾ ಪ್ರೀತಿಯ ಚಿಲಿಪಿಲಿ.../festivals/valentines-day/2009/0212-love-letter-by-akshata-bhat.htmlಪ್ರೀತಿಯ ಇನಿಯ,ನಿನ್ನ ಸುಪ್ತ ಹೃದಯದ ಗೂಡಲಿ ಕುಳಿತಿರುವೆ ನಾ ಮರೆಯಾಗಿ... ನಿನ್ನ ಪ್ರೀತಿಯ ತಾಣದಲಿ ಕಾಯುತಿರುವೆ ನಿನ್ನ ಪ್ರೀತಿಗಾಗಿ. ನಿನ್ನ ಮೇಲಿನ ಪ್ರೇಮದ ದಾಹ ತಣಿಸಲು ಪದಪುಂಜಗಳೇ ಸಾಲದು ನಲ್ಲ... ಕವಿಗಳೆಷ್ಟೋ ಜನ ಸೋತಿರುವರು ನಮ್ಮಂತಹ ಪ್ರೇಮಿಗಳ ವರ್ಣನೆಗೆ ನಿಲುಕದೆ. ಇನಿಯನ ಸನಿಹದಿ ಹಕ್ಕಿಯಾಗಿ ಹಾರುವಾಸೆಯೆನಗೆ. ನಿನ್ನ ಮನದಲ್ಲಿ ಹುದುಗಿ ನಿನ್ನಲ್ಲೇ ನೆಲೆಯೂರುವಾಸೆ ನಿನ್ನಾಕೆಗೆ. ನಿಶ್ಯಬ್ದ ತೊರೆಯ 34613http://kannada.oneindia.com/img/2009/02/12-akshata-bhat1.jpg212505valentines dayಹೊಡೆದಾಡುವರ ಮಧ್ಯೆ ಮುದ್ದಾಡುವ ಪ್ರೇಮಿ/festivals/valentines-day/2009/0212-i-love-you-so-much-darling.htmlಪ್ರೀತಿ ಮಾಡೋರು ಅಲ್ಲಿ ಹೋಗಬಾರದು, ಇಲ್ಲಿ ಹೋಗಬಾರದು, ಅದು ನಮ್ಮ ಸಂಸ್ಕೃತಿಯ ಭಾಗವೇ ಅಲ್ಲ, ಪ್ರೀತಿ ಮಾಡೋರನ್ನ ಒಂದು ಮಾಡ್ಲೇಬಾರ್ದು, ಗುಲಾಬಿ ಬಣ್ಣದ ಉಡುಗೊರೇನೇ ಕೊಡಬೇಕು ಅಂತ ಬ್ರಹ್ಮಚಾರಿಗಳು, ಗಡ್ಡಧಾರಿಗಳು, ಚಡ್ಡಿಧಾರಿಗಳು, ಸೋಕಾಲ್ಡ್ ರಾಜಕಾರಣಿಗಳು ಹೊಡೆದಾಡ್ಕೊಂಡು ಸಾಯಲಿ. ನಾನು ಮಾತ್ರ, ನನ್ನ ನಿರ್ವಾಜ್ಯ ಪ್ರೇಮದ ಕುರುಹಾಗಿ ನಿನ್ನ ನೆನಪಲ್ಲಿ ಹಾಯಾಗಿರ್ತೀನಿ. - ಇಂತಿ ನಿನ್ನ ಪ್ರೀತಿಯ ಕಾಲೇಜು 34620http://kannada.oneindia.com/img/2009/02/12-prashanth1e.jpg124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpgnews"> ಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ | Pink chaddies | Pramod Mutalik | Nisha Susan | Valentine's Day | Srirama sene | Legal notice | - ಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ - Kannada Oneindia

ಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್

 Legal notice to pink chaddies campainer
ಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರೇಮಿಗಳ ದಿನವನ್ನು ಪ್ರಮೋದ್ ಮುತಾಲಿಕ್ ನೇತೃತ್ವದ ಸಂಘಟನೆ ಶ್ರೀರಾಮಸೇನೆ ವಿರೋಧಿಸಿದ್ದರಿಂದ ಪತ್ರಕರ್ತೆ ನಿಶಾ ಸೂಸಾನ್ ಸೇರಿ ಸಾವಿರಾರು ಮಂದಿ ಅವರ ಮನೆಗೆ ಪಿಂಕ್ ಚಡ್ಡಿ ಕಳುಹಿಸಿ ಅವರನ್ನು ಅವಮಾನಗೊಳಿಸಿರುವುದು ವಿಷಾದಕರ ಸಂಗತಿ. ಈ ಕೆಲಸ ಬರೀ ಮುತಾಲಿಕ್ ಅವರಿಗೆ ಮಾತ್ರವಲ್ಲ, ಇಡೀ ಹಿಂದೂ ಸಂಸ್ಕೃತಿಗೆ ಅವಮಾನ ಮಾಡಿದಂತಾಗಿದೆ. ಇಂತಹ ಕೆಲಸದಿಂದ ಸಮಾಜಕ್ಕೆ ಯಾವ ಸಂದೇಶವನ್ನು ರವಾನಿಸದಂತಾಗುತ್ತದೆ ಎಂದು ಶ್ರೀ ರಾಮಸೇನೆ ಸಂಘಟನೆ ಪರ ವಕೀಲ ಜಿ ಡಿ ಕುಲಕರ್ಣಿ ಪ್ರಶ್ನಿಸಿದ್ದಾರೆ.

ಪ್ರಮೋದ್ ಮುತಾಲಿಕ್ ಮನೆಗೆ ಪಿಂಕ್ ಕಳುಹಿಸುವ ಅಭಿಯಾನ ಆರಂಭಿಸಿದ ಪತ್ರಕರ್ತೆ ಸೂಸಾನ್ ಸೇರಿ ಎಂಟು ಮಂದಿ ವಿರುದ್ಧ ಲೀಗಲ್ ನೋಟಿಸ್ ಕಳುಹಿಸಲಾಗಿದೆ. 15 ದಿನದೊಳಗೆ ಅವರು ಕ್ಷಮೆಯಾಚಿಸದಿದ್ದರೆ, ಅವರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಕುಲಕರ್ಣಿ ಸ್ಪಷ್ಟಪಡಿಸಿದ್ದಾರೆ. ಫೆ 14 ರಂದು ಆಚರಿಸುವ ಪ್ರೇಮಿಗಳ ದಿನಕ್ಕೆ ಮುತಾಲಿಕ್ ತೀವ್ರವಾಗಿ ವಿರೋಧಿಸಿದ್ದರು. ರಾಖಿ ಕಟ್ಟಿ, ಇಲ್ಲ ತಾಳಿ ಕಟ್ಟಿ ಅಭಿಯಾನ ಆರಂಭಿಸುವುದಾಗಿ ಹೇಳಿದ್ದರು. ಇದು ರಾಷ್ಟ್ರೀಯ ಸುದ್ದಿಯಾಗಿತ್ತು. ಮುತಾಲಿಕ್ ಕ್ರಮ ದೇಶಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಫೆ 13 ರಂದು ಮುತಾಲಿಕ್ ಅವರನ್ನು ಪೊಲೀಸರು ಬಂಧಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)
ಪಿಂಕ್ ಚಡ್ಡಿ ಆಯಿತು ಈಗ 'ಕಾಮಸೂತ್ರ ದಿನ'

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+