108620rahul gandhiಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108620rahul gandhiದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108620rahul gandhiರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108620rahul gandhiಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108620rahul gandhi'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpg122883davangereದಾವಣಗೆರೆಯಿಂದ ಮಹಿಮಾ ಪಟೇಲ್ ಕಣಕ್ಕೆ/news/2009/03/19/mahima-patel-may-enter-fray-as-independent.htmlದಾವಣಗೆರೆ, ಮಾ. 19 : ಕಳೆದ ವಿಧಾನಸಭೆ ಚುನಾವಣೆ ಮುನ್ನ ನೂತನ ಪಕ್ಷ ಸ್ಥಾಪಿಸಿ ವಿನೂತನ ರೀತಿಯಯಲ್ಲಿ ಪ್ರಚಾರ ಕಾರ್ಯ ಮಾಡಿದ್ದ ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲ್ ರ ಮಗ ಮಾಜಿ ಶಾಸಕ ಮಹಿಮಾ ಪಟೇಲ್ ದಾವಣಗೆರೆ ಲೋಕಸಭೆ ಕ್ಷೇತ್ರದಿಂದ ಸುವರ್ಣ ಯುಗ ಪಕ್ಷ ಇಲ್ಲವೇ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಹಿಮಾ 35354http://kannada.oneindia.com/img/2009/03/19-mahima-patel1.jpg122883davangereಕೋಮುವಾದಿಗಳಿಗೆ ಮತ ನೀಡಬೇಡಿ, ಸೋನಿಯಾ/news/2009/03/23/sonia-targets-bjp-launching-congress-campaign.htmlದಾವಣಗೆರೆ, ಮಾ. 23 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆಯಿಂದ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಕಾರ್ಯವನ್ನು ಐಎಸಿಸಿ ನಾಯಕಿ ಸೋನಿಯಾ ಗಾಂಧಿ ಉದ್ಘಾಟಿಸಿದರು. ಪಕ್ಷದ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಅಜಾದ್, ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವೇದಿಕೆ ಮೇಲೆ ಉಪಸ್ಥಿತರಿದ್ದರು. 35447http://kannada.oneindia.com/img/2009/03/23-sonia1.jpg122883davangereದಾವಣಗೆರೆಯಲ್ಲಿ ಸಿಎಂಗೆ ಘೇರಾವ್ : ಶೆಟ್ಟರ್ ಗರಂ /news/2009/06/16/yeddyurappa-faces-series-of-protest-in-davangere.htmlದಾವಣಗೆರೆ, ಹುಬ್ಬಳ್ಳಿ, ಜೂ. 16 : ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿಕಾಸ ಸಂಕಲ್ಪ ಜಾತ್ರೆಯನ್ನು ಸರಕಾರ ಕೈಗೊಂಡಿದೆ. ಮಂಗಳವಾರ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ, ಘೇರಾವ್, ಧಿಕ್ಕಾರ ಘೋಷಣೆಗಳನ್ನು ಎದುರಿಸಬೇಕಾಯಿತು. ಇದರಿಂದ ಸಿಎಂ ಕೆಲ ಕಾಲ ಕಸಿವಿಸಿಗೆ ಒಳಗಾಗಬೇಕಾಯಿತು. ಮಂಗಳವಾರ ಬೆಳಗ್ಗೆ 37386http://kannada.oneindia.com/img/2009/06/16-davanagere-vikasa-sankalp1.jpg122883davangereಹೊನ್ನಾಳಿ ಶಾಸಕ ರೇಣುಕಾಚಾರ್ಯ ಬಂಧನ/news/2009/06/29/code-of-conduct-violation-mla-renukacharya-held.htmlದಾವಣಗೆರೆ, ಜೂ. 29:ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರನ್ನು ಇಂದು ಬಂಧಿಸಲಾಗಿದೆ. ಮೇ ನಲ್ಲಿ ನಡೆದ ಚುನಾವಣೆ ಸಂದರ್ಭದಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ಶಾಸಕರು ನೀಡಿದ್ದರು.ಹಿಂದೂ ವಿರೋಧಿ ಭಾಷಣಕಾರರ ವಿರುದ್ಧ ಕಿಡಿಕಾರಿದ್ದ ಶಾಸಕ ರೇಣುಕಾಚಾರ್ಯ ಅವರು, ಹಿಂದೂ ವಿರೋಧಿ ಹೇಳಿಕೆ ನೀಡುವವರ 37651http://kannada.oneindia.com/img/2009/06/29-renukacharya1.jpg122883davangereಮಾಜಿ ಶಾಸಕ ಮಹಿಮಾ ಪಟೇಲ್ ಕಾಂಗ್ರೆಸ್ ಗೆ ?/news/2009/07/21/former-mla-mahima-patel-likely-to-join-congress.htmlಚನ್ನಗಿರಿ, ಜು. 21 : ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲ್ ಅವರ ಮಗ ಹಾಗೂ ಸ್ವರ್ಣಯುಗ ಪಕ್ಷ ಸ್ಥಾಪನೆ ಮಾಡಿ ವಿನೂತನ ರಾಜಕಾರಣ ಮಾಡಹೊರಟಿದ್ದ ಮಾಜಿ ಶಾಸಕ ಮಹಿಮಾ ಪಟೇಲ್ ಕೊನೆಗೂ ಸೋಲುವ ಮೂಲಕ ಅವರು ಕಾಂಗ್ರೆಸ್ ಪಕ್ಷದ ಕಡೆಗೆ ಮುಖ ಮಾಡಿದ್ದಾರೆ. ಸೋಮವಾರ ಇಲ್ಲಿ ಜೆ ಎಚ್ ಪಟೇಲ್ ಅಬಿಮಾನಿ ಬಳಗದ ಸಭೆಯಲ್ಲಿ ಮಾತನಾಡಿದ 38110http://kannada.oneindia.com/img/2009/07/21-mahima1e.jpg108617ರಾಹುಲ್ ಗಾಂಧಿಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108617ರಾಹುಲ್ ಗಾಂಧಿದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108617ರಾಹುಲ್ ಗಾಂಧಿರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108617ರಾಹುಲ್ ಗಾಂಧಿಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108617ರಾಹುಲ್ ಗಾಂಧಿ'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpgnews"> ದಾವಣಗೆರೆ, ಮಾ.9ರ ಕಾಂಗ್ರೆಸ್ ಸಮಾವೇಶಕ್ಕೆ ರಾಹುಲ್ | Congress | Rahul Gandhi | ls poll 2009 | Davangere campaign | D Manjunath | ದಾವಣಗೆರೆ, ಮಾ.9ರ ಕಾಂಗ್ರೆಸ್ ಸಮಾವೇಶಕ್ಕೆ ರಾಹುಲ್ - Kannada Oneindia

ದಾವಣಗೆರೆ, ಮಾ.9ರ ಕಾಂಗ್ರೆಸ್ ಸಮಾವೇಶಕ್ಕೆ ರಾಹುಲ್

ನವದೆಹಲಿ, ಫೆ. 27 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಯುವ ಮುಖಂಡ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಮಾರ್ಚ್ 9 ರಂದು ದಾವಣಗೆರೆ ಜಿಲ್ಲೆಗೆ ಆಗಮಿಸಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ತುಂಬಾ ಬಲಹೀನಗೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಕಾಯಕಲ್ಪ ನೀಡಲು ರಾಹುಲ್ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ರಾಹುಲ್ ಪ್ರಚಾರ ಎಷ್ಟರ ಮಟ್ಟಿಗೆ ಫಲ ನೀಡಲಿದೆ ಎನ್ನುವುದು ಕುತೂಹಲದ ಸಂಗತಿಯಾಗಿದೆ.

ಕಳೆದ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರವನ್ನು ಪಕ್ಷ ಕಳೆದುಕೊಂಡಿತ್ತು. ಇದರಿಂದ ಕಾರ್ಯಕರ್ತರಲ್ಲಿ ಬೇಸರ ಮೂಡಿದ್ದು ಸಹಜ, ತಪ್ಪು ತಿದ್ದಿಕೊಳ್ಳಲು ನಿರ್ಧರಿಸಲಾಗಿದೆ. ಮಾರ್ಚ್ 9 ರಂದು ಜಿಲ್ಲೆಯಲ್ಲಿ ರಾಹುಲ್ ಗಾಂಧಿ ವಿದ್ಯುಕ್ತವಾಗಿ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ. ಜತೆಗೆ, ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಕೂಡ ನಡೆಯಲಿದೆ ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ ಮಂಜುನಾಥ ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲ ಬೇಡ. ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಜನತಂತ್ರ ವ್ಯವಸ್ಥೆಯಲ್ಲಿ ಅಭಿಪ್ರಾಯ ಮಂಜನೆಗಬೂ ಎಲ್ಲರಿಗೂ ಅವಕಾಶವಿದೆ. ಆಂತರಿಕ ವಿಚಾರವನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸುವುದು ಸೂಕ್ತ ಎಂದು ಮಂಜುನಾಥ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಪಿಎಂ ಸ್ಥಾನ, ಸೋನಿಯಾ, ಅಡ್ವಾಣಿ ನಡುವೆ ಪೈಪೋಟಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+