37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಅನಿಲ ರಹಿತ ಪಡಿತರರಿಗೆ 10 ಲೀ. ಸೀಮೆಎಣ್ಣೆ | 10 ltr kerosene, for ration card holder - ಅನಿಲ ರಹಿತ ಪಡಿತರರಿಗೆ 10 ಲೀ. ಸೀಮೆಎಣ್ಣೆ - Kannada Oneindia

ಅನಿಲ ರಹಿತ ಪಡಿತರರಿಗೆ 10 ಲೀ. ಸೀಮೆಎಣ್ಣೆ

ಬೆಂಗಳೂರು, ಫೆ. 27 : ಫೆಬ್ರವರಿ 2009 ರ ವರ್ಷದಲ್ಲಿ ಬೆಂಗಳೂರು ಅನೌಪಚಾರಿಕ ಪಡಿತರ ಪ್ರದೇಶದ ಅನಿಲ ರಹಿತ ಪಡಿತರ ಚೀಟಿದಾರರಿಗೆ ತಲಾ 10 ಲೀಟರ್ ನಂತೆ ಬಿಡುಗಡೆ ಮಾಡಲಾಗಿದೆ. ಆಯಾ ಚಿಲ್ಲರೆ ಪರವಾನಗಿದಾರರಿಂದ ಅನಿಲ ರಹಿತ ಪಡಿತರ ಚೀಟಿದಾರರು ತಲಾ 10 ಲೀಟರ್ ಸೀಮೆಎಣ್ಣೆ ಪಡೆಯುವಂತೆ ಕೋರಿದೆ.

ನಿಗದಿತ ಪ್ರಮಾಣಕ್ಕಿಂತ ಕಡಿಮೆ ನೀಡಿದಲ್ಲಿ ಇಲಾಖೆಯ ಉಚಿತ ದೂರವಾಣಿ ಸಂಖ್ಯೆ 1800-425-9339 ಕ್ಕೆ ಪರವಾನಗಿದಾರರ ಹೆಸರು, ವಿಳಾಸ, ಪಡಿತರ ಚೀಟಿದಾರರ ಹೆಸರು, ಪಡಿತರ ಚೀಟಿ ಸಂಖ್ಯೆ ಮುಂತಾದ ಮಾಹಿತಿಯನ್ನು ನೀಡಿ ದೂರು ನೋಂದಾಹಿಸಬಹುದು. ಅಲ್ಲದೆ ಆಯಾ ವಲಯದ ಉಪ ನಿರ್ದೇಶಕರನ್ನು ಪೂರ್ವ ವಲಯ 25360750, ಪಶ್ಚಿಮ ವಲಯ - 23153259, ಉತ್ತರ ವಲಯ - 23445702, ದಕ್ಷಿಣ ವಲಯ - 26613531 ಹಾಗೂ ಕೇಂದ್ರ ವಲಯ - 22214431 ಮೂಲಕ ಸಂಪರ್ಕಿಸಬಹುದಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+