194170amar singhಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg194170amar singhನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?/news/2009/04/07/amar-singh-woos-chiranjeevi-to-fourth-front.htmlಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 35779http://kannada.oneindia.com/img/2009/04/07-chiru-sanju-amar-singh.jpg194170amar singhನಗ್ನ ಸಿಡಿ : ಅಜಮ್ ಖಾನ್ ವಿರುದ್ಧ ಜಯಪ್ರದಾ ಕಿಡಿ/news/2009/05/11/jayaprada-to-lodge-complaint-against-azam-khan.htmlನವದೆಹಲಿ, ಮೇ. 11 : ಖ್ಯಾತ ಬಾಲಿವುಡ್ ನಟಿ ಜಯಪ್ರದಾ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡರಾದ ಅಮರ್ ಸಿಂಗ್, ಅಜಮಂ ಖಾನ್ ಮಧ್ಯೆ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಇಂದು ಸ್ವತಃ ಜಯಪ್ರದಾ ಅವರು ಅಜಮ್ ಖಾನ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ನನ್ನನ್ನು ಅವಮಾನಿಸಲು ನನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ 36524http://kannada.oneindia.com/img/2009/05/11-jayaprada2.jpg194170amar singhಜಯಪ್ರದಾ ಆತ್ಮಹತ್ಯೆ : ಅಮರ್ ಅಸಂಬದ್ಧ ಹೇಳಿಕೆ/news/2009/05/11/jayaprada-may-commit-suicide-amar-singh.htmlರಾಮಪುರ್, ಮೇ. 11 : ಸಮಾಜವಾದಿ ಪಕ್ಷದ ಮುಖಂಡರು ಅಸಂಬದ್ಧ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಸಮಾಜವಾದಿ ಪಕ್ಷದ ಮುಖಂಡ ಅಜಮ್ ಖಾನ್ ಜಯಪ್ರದಾ ಅವರ ನಗ್ನ ಸಿಡಿಗಳನ್ನು ಬಹಿರಂಗಗೊಳಿಸಿ ಅವರನ್ನು ಸಾರ್ವಜನಿಕವಾಗಿ ಅವಮಾನ ಮಾಡಿದ ಬೆನ್ನಲ್ಲೇ ಜಯಪ್ರದಾ ಅವರನ್ನು ಈ ಸಲ ನೀವು ಗೆಲ್ಲಿಸದಿದ್ದರೆ, ಅವರು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಹೇಳಿಕೆಯೊಂದು ಹೊರಬಿದ್ದಿದೆ. ಈ ಹೇಳಿಕೆಯನ್ನು ನೀಡಿದವರು 36529http://kannada.oneindia.com/img/2009/05/11-amar-singh1e.jpg194170amar singhಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg194169samajwadi partyಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg194169samajwadi partyಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg194169samajwadi partyನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg194169samajwadi partyತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ/news/2009/04/08/tumkur-sp-candidate-receives-threat-calls.htmlಬೆಂಗಳೂರು, ಏ. 8 : ಭಕ್ತರ ವಿರೋಧದ ನಡುವೆ ತುಮಕೂರು ಲೋಕಸಭೆ ಕಣಕ್ಕಿಳಿದಿರುವ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಆಗಿರುವ ಗೌರಿ ಶಂಕರಸ್ವಾಮೀಜಿಗಳಿಗೆ ಜೀವ ಬೆದರಿಕೆ ಕರೆಗಳು ಬರತೊಡಗಿವೆ. ಇದನ್ನು ಸ್ವತಃ ಸ್ವಾಮೀಜಿಗಳೇ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ತುಮಕೂರು ಲೋಕಸಭೆ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮೂಲಕ ಅಖಾಡಕ್ಕೆ ಇಳಿದಿರುವ ನನಗೆ 35822http://kannada.oneindia.com/img/2009/04/08-gowrishankar1e.jpg194169samajwadi partyಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ನನ್ನ ಜೈಲಿಗೆ ಕಳುಹಿಸಲು ಯುಪಿಎ ಸಂಚು :ಮುಲಾಯಂ | UPA | Mulayam Singh Yadav | Amar Singh | assets case | CBI | Jail | nuke deal | ನನ್ನ ಜೈಲಿಗೆ ಕಳುಹಿಸಲು ಯುಪಿಎ ಸಂಚು :ಮುಲಾಯಂ - Kannada Oneindia

ನನ್ನ ಜೈಲಿಗೆ ಕಳುಹಿಸಲು ಯುಪಿಎ ಸಂಚು :ಮುಲಾಯಂ

ನವದೆಹಲಿ, ಫೆ. 27 : ದಿನಕ್ಕೊಂದು ಹೇಳಿಕೆ ನೀಡುತ್ತ ಸದಾ ಸುದ್ದಿಯಲ್ಲಿರುವ ಸಮಾಜವಾದಿ ಪಕ್ಷ ಇಂದು ಕೂಡ ತಮ್ಮ ಚಾಳಿಯನ್ನು ಮುಂದುವರೆಸಿದೆ. ಯಪಿಎ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದು, ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಸಿಬಿಐ ಪೊಲೀಸರಿಗೆ ಸಂಪೂರ್ಣ ಬೆಂಬಲ ನೀಡುವ ಮೂಲಕ ತಮ್ಮನ್ನು ಜೈಲಿಗೆ ಕಳುಹಿಸಲು ಯುಪಿಎ ಸಂಚು ರೂಪಿಸಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಆರೋಪಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು. ಆಕ್ರಮ ಆಸ್ತಿ ಗಳಿಕೆ ಮಾಡಿಕೊಂಡಿದ್ದಾರೆ ಎಂದು ಸಿಬಿಐ ಪೊಲೀಸರು ಸುಳ್ಳು ದಾಖಲೆ ಸೃಷ್ಟಿಸಿ ನನ್ನ ಮೇಲೆ ಮೊಕದ್ದಮೆ ದಾಖಲಿಸಿದ್ದಾರೆ. ಸಿಬಿಐ ಪೊಲೀಸರು ನಡೆಸುತ್ತಿರುವ ತನಿಖೆಗೆ ಕೇಂದ್ರ ಸರ್ಕಾರ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿದೆ. ಒಟ್ಟಿನಲ್ಲಿ ನನ್ನನ್ನು ಈ ವಿಷಯದಲ್ಲಿ ಬಲಿಪಶು ಮಾಡಹೊರಟಿದೆ ಎಂದು ಮುಲಾಯಂ ಸಿಂಗ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನನ್ನನ್ನು ಜೈಲಿಗೆ ಕಳುಹಿಸುವ ಹುನ್ನಾರ ಅಡಿಗಿರುವುದನ್ನು ತಳ್ಳಿಹಾಕುವಂತಿಲ್ಲ ಎಂದು ಅವರು ಆರೋಪಿಸಿದರು.

ಅಮೆರಿಕದೊಂದಿಗಿನ ನಾಗರಿಕ ಪರಮಾಣು ಒಪ್ಪಂದ ವಿಷಯಕ್ಕೆ ಸಂಬಂಧಿಸಿದಂತೆ ಯುಪಿಎ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಎಡಪಕ್ಷಗಳ ಹಿಂಪಡೆದಾಗ ಸಮಾಜವಾದಿ ಪಕ್ಷ ಸರ್ಕಾರಕ್ಕೆ ಬೆಂಬಲ ನೀಡುವುದರ ಮೂಲಕ ಯುಪಿಎ ಸರ್ಕಾರ ಉಳಿಯಲು ಸಹಾಯ ಮಾಡಿತ್ತು. ಅದನ್ನಾದರೂ ಆ ಸರ್ಕಾರದ ಮುಖ್ಯಸ್ಥರು ನೆನಪಿಸಿಕೊಳ್ಳಲಿ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+