37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg147663ಬಿಐಎಎಲ್ಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg147663ಬಿಐಎಎಲ್ಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg147663ಬಿಐಎಎಲ್ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg147663ಬಿಐಎಎಲ್'ದೇವನಹಳ್ಳಿ'ಯಲ್ಲಿ ಗೌಡ, ಎಚ್ಡಿಕೆ, ರಾಧಿಕಾ ಪ್ರಸಂಗ/movies/controversy/2009/08/10-hdk-radhika-affair-in-devanahalli-film.htmlವಿವಾದಾತ್ಮಕ ಚಿತ್ರಗಳ ಸಾಲಿಗೆ ಮತ್ತೊಂದು ಕನ್ನಡ ಚಿತ್ರ 'ದೇವನಹಳ್ಳಿ' ಹೊಸದಾಗಿ ಸೇರ್ಪಡೆಯಾಗಿದೆ. ಈ ಚಿತ್ರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಅವರ ಮಗ ಕುಮಾರಸ್ವಾಮಿ ಮತ್ತು ನಟಿ ರಾಧಿಕಾ ಮೇಲೆ ತೀಕ್ಷ್ಣ ವಿಡಂಬನೆಯ ಹಾಡೊಂದನ್ನು ರಚಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧ ಪಟ್ಟ ವಿವಾದಾತ್ಮಕ ಅಂಶಗಳನ್ನು ಈ ಚಿತ್ರ ಸ್ಪರ್ಶಿಸಿದೆ. 38530http://kannada.oneindia.com/img/2009/08/10-rathika1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಪೂರಕ ಬಜೆಟ್ 2009ನ ಮುಖ್ಯಾಂಶಗಳು | Yeddyurappa | BSY | Supplementary Budget | BIAL | Kempegowda | centre govt | ಪೂರಕ ಬಜೆಟ್ 2009ನ ಮುಖ್ಯಾಂಶಗಳು - Kannada Oneindia

ಪೂರಕ ಬಜೆಟ್ 2009ನ ಮುಖ್ಯಾಂಶಗಳು

ಬೆಂಗಳೂರು, ಫೆ. 27 : ಫೆ. 20 ರಂದು ರಾಜ್ಯ ಬಜೆಟ್ ಮಂಡಿಸಿದ್ದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೆಲ ವರ್ಗಗಳ ಮುಖಂಡರು ತಮ್ಮ ಸಮಾಜಕ್ಕೆ ಪ್ರಾತಿನಿಧ್ಯ ದೊರೆತಿಲ್ಲ ಎಂದು ಬಹಿರಂಗವಾಗಿ ಅಸಮಾಧಾನ ತೋಡಿಕೊಂಡಿದ್ದರು. ಲೋಕಸಭೆ ಚುನಾವಣೆ ದೃಷ್ಟಿಯಲ್ಲಿರಿಸಿಕೊಂಡು ಇಂದು ಮತ್ತೆ ಪೂರಕ ಬಜೆಟ್ ಮಂಡಿಸಿದ ಯಡಿಯೂರಪ್ಪ ಕೈಬಿಟ್ಟು ಹೋಗಿದ್ದ ವರ್ಗಗಳ ಮನವೂಲಿಕೆಗೆ ಯತ್ನಿಸಿದ್ದಾರೆ.

ಮಠಮಾನ್ಯಗಳ ವಿಷಯದಲ್ಲಿ ಯಡಿಯೂರಪ್ಪ ಅತ್ಯಂತ ಧಾರಾಳಿ ಎಂದು ಪ್ರತಿಪಕ್ಷಗಳು ತೀವ್ರ ಟೀಕೆ ಟಿಪ್ಪಣಿಗಳ ಮಧ್ಯದಲ್ಲಿಯೇ ಮತ್ತೆ ಮಠಮಾನ್ಯಗಳಿಗೆ ಲಕ್ಷಾಂತರ ರುಪಾಯಿಗಳನ್ನು ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಇನ್ನೊಂದು ಪ್ರಮುಖ ವಿಷಯವೆಂದರೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡ ಪ್ರಭು ಕೆಂಪೇಗೌಡರ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವುದಾಗಿ ಯಡಿಯೂರಪ್ಪ ಹೇಳಿರುವುದು ಇಂದಿನ ವಿಶೇಷವಾಗಿದೆ.

ಪೂರಕ ಬಜೆಟ್ ನ ಮುಖ್ಯಾಂಶಗಳು

* ಕನ್ನಡ ತತ್ರಾಂಶದ ಮೇಲಿನ ವ್ಯಾಟ್ ಶೇ 12 .5 ರಿಂದ 4 ಕ್ಕೆ ಇಳಿಕೆ
* ಕಬಳಿಕೆ ಜಮೀನಿನ ಆದಾಯ ನಿರೀಕ್ಷೆ ಒಟ್ಟು 1 ಸಾವಿರ ಕೋಟಿ ರುಪಾಯಿ.
* ಅಣ್ಣಿಗೇರಿ ಪಂಪಾ ಸ್ಮಾರಕಕ್ಕೆ 1 ಕೋಟಿ ರುಪಾಯಿ
* ಪಂಡರಾಪುರ ಯಾತ್ರಿ ನಿವಾಸಕ್ಕೆ 1 ಕೋಟಿ ರುಪಾಯಿ
* ಸಾಣೇಹಳ್ಳಿ ಉತ್ಸವಕ್ಕೆ ಪ್ರತಿ ವರ್ಷ 20 ಲಕ್ಷ ರುಪಾಯಿ
* ಚಲನಚಿತ್ರ ಧಾರ್ಮಿಕ ದತ್ತಿ ನಿಧಿಗೆ 1 ಕೋಟಿ ರುಪಾಯಿ
* ಪೈರಸಿ ತಡೆಗೆ ಕಟ್ಟುನಿಟ್ಟಿನ ಕ್ರಮ.
* ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರಗಳ ಪ್ರೋತ್ಸಾಹ ಧನ 3 ಲಕ್ಷದಿಂದ 5 ಲಕ್ಷ ರುಪಾಯಿಗಳಿಗೆ ಏರಿಕೆ
* ಪ್ರತಿ ವರ್ಷ ಬಸವ ಉತ್ಸವಕ್ಕೆ 50 ಲಕ್ಷ ರುಪಾಯಿ

* ಕೊಡವ ಸಮಾಜಕ್ಕೆ 1 ಕೋಟಿ ರುಪಾಯಿ
* ಸಾರಾಯಿ ನಿಷೇಧದಿಂದ ನಿರಾಶ್ರಿತರಾದರವರಿಗೆ ಸಾಲ ಸೌಲಭ್ಯ
* ರಾಜ್ಯದ ಮೂರು ಛಲವಾದಿ ಭವನಕ್ಕೆ 1 ಕೋಟಿ ರುಪಾಯಿ
* ನರಗುಂದಲ್ಲಿ ಜಗನ್ನಾಥ ಜೋಷಿ ಸ್ಮಾರಕ ನಿರ್ಮಾಣ
* ಕುಪ್ಪಳ್ಳಿಯ ಕುವೆಂಪು ಪ್ರತಿಷ್ಠಾನಕ್ಕೆ 50 ಲಕ್ಷ ರುಪಾಯಿ
* ಸೋಲೋರಿನ ಈಡಿಗ ಸಮುದಾಯದ ಸಂಸ್ಥಾನಕ್ಕೆ 3 ಕೋಟಿ ರುಪಾಯಿ
* ಗ್ರಾಮ ಸಹಾಯಕರ ಸಹಾಯಧನ 2 ಸಾವಿರದಿಂದ 3 ಸಾವಿರಕ್ಕೆ ಏರಿಕೆ
* ಬಿಐಎಎಲ್ ಗೆ ಕೆಂಪೇಗೌಡ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು

(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
ಬಿಬಿಎಂಪಿ ಬಜೆಟ್ 2009-10 ಮುಖ್ಯಾಂಶಗಳು
ಟಿವಿ, ವಾಷಿಂಗ್ ಮೆಷಿನ್ ಗೃಹಬಳಕೆ ವಸ್ತುಗಳು ಅಗ್ಗ
ಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+