313616ಚನ್ನಪಟ್ಟಣಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg313616ಚನ್ನಪಟ್ಟಣಕಾಲಿಲ್ಲದೆ ಮರ ಹತ್ತುವ ಕುದುರೆ ಶ್ರೀನಿವಾಸ್ /cj/rajesh-kondapura/2009/0716-physically-handicap-climbing-coconut-tree.htmlಚನ್ನಪಟ್ಟಣ, ಜುಲೈ.16 : ಅಂಗವೈಕಲ್ಯ ಒಂದು ಶಾಪವೆಂದು ತಿಳಿದು ಸಮಾಜ ಅಂಗವಿಕಲರನ್ನು ಕೀಳರಿಮೆಯಿಂದ ನೋಡುವುವವರೇ ಹೆಚ್ಚು. ಇದರಿಂದ ಅಂಗವಿಕಲರು ಸಮಾಜದಲ್ಲಿ ಎಲ್ಲರಂತೆ ಬದುಕುವುದು ಕಷ್ಟ. ಆದರೆ ಅಂಗವೈಕಲ್ಯ ಒಂದು ಶಾಪವಲ್ಲ ಎಂದು ತಿಳಿದಿರುವ ಚನ್ನಪಟ್ಟಣದ ಅಬ್ಬೂರುದೊಡ್ಡಿ ಗ್ರಾಮದ ಅಂಗವಿಕಲ ಶ್ರೀನಿವಾಸ್ ಸ್ವಾವಲಂಬಿ ಜೀವನ ನಡೆಸುತ್ತಾ ಅಂಗಸಧೃಡರಿಗೂ ಮಾದರಿಯಾಗಿದ್ದಾರೆ.ಕಾಲಿಲ್ಲದ ಶ್ರೀನಿವಾಸ್ ಪಶುಸಾಕಾಣಿಕೆ ಮತ್ತು ಕೃಷಿ ಚಟುವಟಿಕೆಗಳನ್ನು ಯಾರ ಸಹಾಯವಿಲ್ಲದೇ 38017http://kannada.oneindia.com/img/2009/07/16-srinivas1.jpg313616ಚನ್ನಪಟ್ಟಣವಿಧಾನಸಭೆಯ 5 ಸ್ಥಾನಗಳಿಗೆ ಉಪಚುನಾವಣೆ/news/2009/07/19/assembly-by-elections-bjp-jds-congress-battle.htmlಬೆಂಗಳೂರು, ಜು.19:ಭಾರತ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆಯ 5 ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ನಿಗದಿಪಡಿಸಿದ್ದು, ಆಗಸ್ಟ್ 18ರಂದು ಮತದಾನ ನಡೆಯಲಿದೆ. ದೇವೇಗೌಡರ ಸೊಸೆ ಭವಾನಿ ರೇವಣ್ಣ, ಪಿಜಿಆರ್ ಸಿಂಧ್ಯಾ, ಎಂ ಶಿವಣ್ಣ, ಪ್ರಿಯಾಂಕ್ ಖರ್ಗೆ ಕಣಕ್ಕಿಳಿಯಳಿರುವ ಪ್ರಮುಖರಾಗಿದ್ದಾರೆ.ಗುಲ್ಬರ್ಗ ಜಿಲ್ಲೆಯ ಚಿತ್ತಾಪುರ (ಪ.ಜಾ. ಮೀಸಲು), ಬಿಬಿಎಂಪಿ ದಕ್ಷಿಣ ವಿಭಾಗದ ಗೋವಿಂದರಾಜನಗರ, ರಾಮನಗರ ಜಿಲ್ಲೆಯ ರಾಮನಗರ ಮತ್ತು 38073http://kannada.oneindia.com/img/2009/07/19-vidhanasoudha3.jpg313616ಚನ್ನಪಟ್ಟಣಸಿಪಿ ಯೋಗೀಶ್ವರ್ ಮನೆ ಮೇಲೆ ಐಟಿ ದಾಳಿ/cj/rajesh-kondapura/2009/0721-income-tax-dept-raids-on-cp-yogishwar.htmlಚನ್ನಪಟ್ಟಣ, ಜು. 21 : ಕ್ಷೇತ್ರದ ಮಾಜಿ ಶಾಸಕ ಹಾಗೂ ವಿಧಾನಸಭೆ ಉಪಚುನಾವಣೆಯ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಸಿ.ಪಿ. ಯೋಗೀಶ್ವರ್ ಅವರ ಎರಡು ಮನೆಗಳ ಮೇಲೆ ಕೇಂದ್ರೀಯ ತನಿಖಾ ತಂಡ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.ಮುಂಜಾನೆ 6.30ರ ಸಮಯದಲ್ಲಿ ಏಕಕಾಲದಲ್ಲಿ ಯೋಗೀಶ್ವರ್ ಅವರ ಕುವೆಂಪು ನಗರದ 5ನೇ ರಸ್ತೆಯ ಮನೆ ಮತ್ತು 38117http://kannada.oneindia.com/img/2009/07/21-cp-yogishwar1.jpg313616ಚನ್ನಪಟ್ಟಣಇಡೀ ಗ್ರಾಮ ಒಗ್ಗೂಡಿಸಿದ್ದ ಗೋವಿಗೆ ಅಂತಿಮ ನಮನ/cj/poornachandra/2009/0728-a-funeral-of-temple-bullock-channapattana.htmlಚನ್ನಪಟ್ಟಣ, ಜು. 28 : ಪೂರ್ವಿಕರ ಕಾಲದಿಂದಲೂ ಗ್ರಾಮೀಣ ಪ್ರದೇಶಗಳಲ್ಲಿ ನಂಬಿಕೆ, ಸಂಪ್ರದಾಯ, ಆಚರಣೆಗಳು ಹಿಂದಿನಿಂದಲೂ ನಡೆದುಕೊಂಡು ಬಂದಿವೆ. ಸಂಸ್ಕೃತಿಯ ಪ್ರತೀಕವಾಗಿರುವ ಭಾರತೀಯ ಸಂಸ್ಕೃತಿಯಲ್ಲಿ ಪೂಜನೀಯ ಗೋವುಗಳನ್ನ ಹಳ್ಳಿಗಳಲ್ಲಿ ದೇವಾಲಯಗಳಿಗೆ ಬಸವ ಬಿಡುವ ವಾಡಿಕೆ ಇಂದಿಗೂ ಮುಂದುವರೆದುಕೊಂಡು ಬಂದಿವೆ.ಹಳ್ಳಿಗಳಲ್ಲಿ ನಡೆಯುವ ಯಾವುದೇ ಶುಭಕಾರ್ಯಗಳಿಗಿಂತ ಮುಂಚೆ ಗೋವಿ(ಬಸವ)ಗೆ ಪೂಜೆ ಸಲ್ಲಿಸಿದ ನಂತರವಷ್ಟೆ ಶುಭಕಾರ್ಯಗಳಿಗೆ ಚಾಲನೆ ಸಿಗುತ್ತದೆ. ಇಷ್ಟೆಲ್ಲಾ ದೈವಿಕ 38261http://kannada.oneindia.com/img/2009/07/28-bullock-funeral1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg52072ತುಮಕೂರುಕಾಡುಕುದುರೆ ಖ್ಯಾತಿಯ ಸುಬ್ಬಣ್ಣನಿಗೆ ಗೌರವ/movies/music/2009/01/07-shivmoga-subbanna-to-preside-tumkur-sammelana.htmlಕರ್ನಾಟಕ ಸುಗಮ ಸಂಗೀತ ಪರಿಷತ್ತಿನ 7ನೇ ಕನ್ನಡ ಸಮ್ಮೇಳನದ ಅಧ್ಯಕ್ಷರನ್ನಾಗಿ ರಾಷ್ಟ್ರ ಪ್ರಶಸ್ತಿ ಖ್ಯಾತಿಯ ಶಿವಮೊಗ್ಗ ಸುಬ್ಬಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ತುಮಕೂರಿನಲ್ಲಿ ಫೆಬ್ರವರಿ 14 ಮತ್ತು 15ರಂದು ಸಮ್ಮೇಳನ ನಡೆಯಲಿದೆ. ಸಿದ್ಧಗಂಗಾ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗಳು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ ತಿಳಿಸಿದರು. ಡಾ.ಚಂದ್ರಶೇಖರ ಕಂಬಾರರ ''ಕಾಡು ಕುದುರೆ ಓಡಿ ಬಂದಿತ್ತಾ....ಕಾಡಿನಿಂದ ಚೆಂಗನೆ 33930http://kannada.oneindia.com/img/2009/01/07-shivmoga-subbanna1.jpg52072ತುಮಕೂರುಸಕಲ ಧರ್ಮಗಳನ್ನು ಪ್ರೀತಿಸಿ, ಶಿವಕುಮಾರ ಶ್ರೀಗಳು/news/2009/02/03/love-all-religions-says-tumkur-siddganga-seer.htmlತುಮಕೂರು, ಫೆ. 3 : ಇಂದಿನ ರಾಜಕೀಯ ನಾಯಕರಲ್ಲಿ ಬೌದ್ಧಿಕ ದಾರಿದ್ರ್ಯ ಎದ್ದು ಕಾಣುತ್ತಿದ್ದು, ದೇಶಪ್ರೇಮಕ್ಕಿಂತ ಸ್ವಾರ್ಥ ಪ್ರೀತಿಯೇ ಮುಖ್ಯವಾಗಿರುವುದು ವಿಷಾದನೀಯ. ಇದರ ಜತೆಗೆ ಜಾತೀಯತೆ, ಭಯೋತ್ಪಾದನೆ ಭೀತಿಯಿಂದ ನರಳುವಂತಾಗಿರುವುದು ಆತಂಕಕಾರಿ ಎಂದು ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಸಿದ್ಧಗಂಗಾ ಮಠಾಧೀಶ ಡಾ ಶಿವಕುಮಾರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ ಕ್ಷೇತ್ರದಲ್ಲಿ ತಮ್ಮ ಜನ್ಮಶತಮಾನೋತ್ಸವ ಪ್ರಯುಕ್ತ ಆಯೋಜಿಸಿದ್ದ ಗುರುವಂದನೆ 34429http://kannada.oneindia.com/img/2009/02/03-siddaganga4.jpg.jpg52072ತುಮಕೂರುಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg52072ತುಮಕೂರುಲೋಕಸಭೆ ಚುನಾವಣೆ, ಮಲ್ಲಿಕಾರ್ಜುನಯ್ಯ ಬೇಸರ /news/2009/03/04/tumkur-mp-mallikarjunaiah-wants-ticket-ls-election.htmlತುಮಕೂರು, ಮಾ. 4 : ತಮ್ಮನ್ನು ಕಡೆಗಣಿಸಿ ಮಂಗಳವಾರ ಪಕ್ಷಕ್ಕೆ ಸೇರ್ಪಡೆಯಾಗಿರುವ ಜಿ ಎಸ್ ಬಸವರಾಜು ಅವರಿಗೆ ತುಮಕೂರಿನಿಂದ ಪಕ್ಷದ ಲೋಕಸಭೆ ಟಿಕೆಟ್ ನೀಡಲು ಮುಂದಾಗಿರುವ ವರಿಷ್ಠರ ಕ್ರಮಕ್ಕೆ ಹಾಲಿ ಸಂಸದ ಮಲ್ಲಿಕಾರ್ಜುನಯ್ಯ ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಹಾಗೂ ತುಮಕೂರಿನ ಮಾಜಿ ಸಂಸದ ಜಿ ಎಸ್ ಬಸವರಾಜು ಮಂಗಳವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.ಗೆಲ್ಲುವ ಕುದುರೆಗೆ 34981http://kannada.oneindia.com/img/2009/03/04-mp-mallikarjunaiah1.jpg52072ತುಮಕೂರುಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpgnews"> ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ | CP Yogeshwar | JS Basavraju | Tumkur | LS Polls 09 | Operation lotus - ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ - Kannada Oneindia

ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ

C P Yogeshwar
ಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ.

ಯೋಗೇಶ್ವರ ಅವರನ್ನು ಬೆಂಗಳೂರು ಗ್ರಾಮಾಂತರ ಹಾಗೂ ಬಸವರಾಜ್ ಅವರನ್ನು ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಸಲು ಬಿಜೆಪಿ ಬಯಸಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಅವರಿಗೆ ಶಿವಮೂಗ್ಗ ಕ್ಷೇತ್ರದ ಟಿಕೆಟ್ ನೀಡಲು ಪಕ್ಷದ ಕೇಂದ್ರ ಸಮಿತಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+