201952ಶ್ರೀರಾಮಸೇನೆಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg201952ಶ್ರೀರಾಮಸೇನೆಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg201952ಶ್ರೀರಾಮಸೇನೆಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg201952ಶ್ರೀರಾಮಸೇನೆಮಹಿಳಾ ಆಯೋಗದಿಂದ ನಿರ್ಮಲಾ ವಜಾ/news/2009/02/28/nirmala-venkatesh-removed-from-ncw.htmlನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. 34914http://kannada.oneindia.com/img/2009/02/28-nirmala-venkatesh1.jpg122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg122658mangaluruನವ್ಯಾ ನಾಯರ್ ತೊಡೆ ಚಿವುಟಿದ ಪಡ್ಡೆ!/movies/heroine/2009/10/12-a-fan-pinches-navya-nair-thigh-in-mangaluru.htmlಕೇರಳದ ಚಿತ್ರನಟಿ ನವ್ಯಾ ನಾಯರ್ ತೊಡೆಗೆ ಅಭಿಮಾನಿಯೊಬ್ಬ ಚಿವುಟಿದ ಘಟನೆ ನಡೆದಿದೆ. ಮಂಗಳೂರಿನಲ್ಲಿ ಆಲೂಕಾಸ್ ಚಿನ್ನಾಭರಣ ಮಳಿಗೆ ಉದ್ಘಾಟನೆಗಾಗಿ ನವ್ಯಾ ಬಂದಿದ್ದರು. ಶನಿವಾರ(ಅ.10) ಮಂಗಳೂರಿನಲ್ಲಿ ನವ್ಯಾ ನಾಯರ್ ಸೇರಿದಂತೆ 'ದುನಿಯಾ' ರಶ್ಮಿ ಹಾಗೂ ರೂಪದರ್ಶಿ ಮೈತ್ರಿ ಸಹ ಬಂದಿದ್ದರು. ತಮ್ಮ ನೆಚ್ಚಿನ ಚಿತ್ರ ನಟಿಯರನ್ನು ನೋಡಲು ಮಂಗಳೂರಿನ ಕೆ.ಎಸ್.ರಾವ್ ರಸ್ತೆ ಶನಿವಾರ ಜನಪ್ರವಾಹದಿಂದ ಗಿಜಿಗುಡುತ್ತಿತ್ತು. 39638http://kannada.oneindia.com/img/2009/10/12-navya-rashmi-mithri1.jpg122658mangaluruಬಜ್ಪೆ ವಿಮಾನನಿಲ್ದಾಣ ಮೇಲ್ದರ್ಜೆಗೆ/news/2009/11/14/bajpe-airport-upgraded-to-international-standard.htmlಮಂಗಳೂರು, ನ 14: ವಿಮಾನ ನಿಲ್ದಾಣದ ಕಾರ್ಯಕ್ಷಮತೆ, ಆರ್ಥಿಕ ಸ್ಥಿತಿ-ಗತಿ, ದೇಶ ವಿದೇಶಕ್ಕೆ ಹಾರಾಟ ಮಾಡುವ ವಿಮಾನಗಳ ಹಾಗೂ ಪ್ರಯಾಣಿಕರ ಸಂಖ್ಯೆ ಹೀಗೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಮಂಗಳೂರು ಬಜ್ಪೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ವಿಮಾನ ನಿಲ್ದಾಣ ನಿರ್ದೇಶಕರ ಸ್ಥಾನವನ್ನು ಜನರಲ್ ಮ್ಯಾನೇಜರ್ ಕ್ಯಾಡರ್ ಗೆ ಏರಿಸಲಾಗಿದೆ. ಇದರೊ೦ದಿಗೆ ಈ 40222http://kannada.oneindia.com/img/2009/11/14-haj-airlines1.jpg122658mangaluruಕೆಎಂಎಫ್ ಗಾದಿಗೆ ರೆಡ್ಡಿ, ಡಿವಿಎಸ್ ಕಿತ್ತಾಟ?/news/2009/11/17/kmf-chairmanship-reddy-dvs-conflicting-claims.htmlಮಂಗಳೂರು, ನ.17: ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಸಮಗ್ರ ಅಭಿವೃದ್ಧಿಗಾಗಿ ರು.50 ಕೋಟಿ ಒದಗಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಹೇಳಿದರು. ಕೆಎಂಎಫ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಮಾತೇ ಇಲ್ಲ ಕರ್ನಾಟಕ ಹಾಲು ಮಹಾಮಂಡಲವನ್ನು ಮುಂದಿನ ಐದು ವರ್ಷಗಳಲ್ಲಿ ರಾಷ್ಟ್ರದ ಉನ್ನತ ಸಂಸ್ಥೆಯನ್ನಾಗಿ ಬೆಳೆಸುವ ಗುರಿ ಇದೆ ಎಂದರು. ಸೋಮಶೇಖರ ರೆಡ್ಡಿ ಅವರ 40257http://kannada.oneindia.com/img/2009/11/17-somashekhar-reddy1.jpg122658mangaluruಮಹಿಳೆ ಮಾರಾಟ ಜಾಲ ಪತ್ತೆ, ಇಬ್ಬರ ಬಂಧನ/news/2009/11/21/bial-police-bust-woman-selling-racket.htmlಬೆಂಗಳೂರು, ನ. 21 : ಪ್ರೀತಿಯ ನಾಟಕವಾಡಿ ಕೆಲಸ ಕೊಡಿಸುವ ನೆಪವೊಡ್ಡಿ ಮಹಿಳೆಯೊಬ್ಬಳನ್ನು ದುಬೈನ ಶ್ರೀಮಂತನೊಬ್ಬನಿಗೆ ಮಾರಾಟ ಮಾಡಲೆತ್ನಿಸಿದ ಇಬ್ಬರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಇಂದು ಬಂಧಿಸಿದ್ದಾರೆ.ನಕಲಿ ಪಾಸ್ಪೋರ್ಟ್ ಸೃಷ್ಟಿಸಿ ಸರಸ್ವತಿ ಎಂಬ ಮಹಿಳೆಯನ್ನು ದುಬೈನ ಶ್ರೀಮಂತ ಶೇಕ್ ಎಂಬುವವನಿಗೆ ಒಂದೂವರೆ ಲಕ್ಷಕ್ಕೆ ಮಾರಾಟ ಮಾಡಲೆತ್ನಿಸಿದ್ದ ಮಂಗಳೂರು ಮೂಲದ ಅಬ್ದುಲ್ ರಜಾಕ್ ಮತ್ತು ಜಾಕಿರ್ 40346http://kannada.oneindia.com/img/2009/11/21-bial-logo1e.jpgnews"> ಮಹಿಳಾ ಆಯೋಗದಿಂದ ನಿರ್ಮಲಾ ವಜಾ | Nirmala Venkatesh | NCW |Renuka Chowdhury | Mangaluru - ಮಹಿಳಾ ಆಯೋಗದಿಂದ ನಿರ್ಮಲಾ ವಜಾ - Kannada Oneindia

ಮಹಿಳಾ ಆಯೋಗದಿಂದ ನಿರ್ಮಲಾ ವಜಾ

Nirmala Venkatesh
ನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.

ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. ತನಿಖೆ ಕುರಿತು ಬಹಿರಂಗ ಹೇಳಿಕೆ ನೀಡಿದ ಆಕೆ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಹೊರಡಿಸಿರುವ ಅಧಿಸೂಚನೆಯಲ್ಲಿ ಹೇಳಲಾಗಿದೆ.

ಸಮರ್ಥನೆ ನೀಡುವಂತೆ ನಿರ್ಮಾಲಾ ವೆಂಕಟೇಶ್ ಅವರಿಗೆ ಷೋಕಾಸ್ ನೋಟೀಸ್ ನೀಡಲಾಗಿತ್ತು. ಶಿಸ್ತುಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿತ್ತು. ಆದರೆ ನಿರ್ಮಾಲಾ ವೆಂಕಟೇಶ್ ನೀಡಿರುವ ಉತ್ತರ ಸಮರ್ಪಕವಾಗಿಲ್ಲ ಎಂದು ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದು ಅಧಿಸೂಚನೆ ತಿಳಿಸಿದೆ.

ಪಬ್ ನಲ್ಲಿ ಸಾಕಷ್ಟು ಭದ್ರತೆ ಇಲ್ಲ. ಮಹಿಳೆಯರು ತಮ್ಮನ್ನು ತಾವೇ ರಕ್ಷಿಸಿಕೊಳ್ಳಬೇಕು ಎಂದು ನಿರ್ಮಾಲಾ ವೆಂಕಟೇಶ್ ಹೇಳಿದ್ದರು. ತನಿಖೆಯ ಜಾಡು ತಪ್ಪಿಸಲು ಅವರು ಪಬ್ ಪರವಾನಗಿ ಹೊಂದಿತ್ತೇ ಎಂದು ಪ್ರಶ್ನಿಸಿದ್ದರು. ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಅವರ ವರದಿಯನ್ನು ರಾಷ್ಟ್ರೀಯ ಮಹಿಳಾ ಆಯೋಗ ರದ್ದುಗೊಳಿಸಿತ್ತು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+