108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg124728ಆಂಧ್ರಪ್ರದೇಶರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg124728ಆಂಧ್ರಪ್ರದೇಶಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg124728ಆಂಧ್ರಪ್ರದೇಶರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ/news/2009/06/09/ragging-mca-student-commits-suicide-in-warangal.htmlವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ 37216http://kannada.oneindia.com/img/2009/06/09-warangal-ap.jpg124728ಆಂಧ್ರಪ್ರದೇಶಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು/news/2009/07/17/bommai-condemns-ap-ministers-visit-krishna-basin.htmlಬೆಂಗಳೂರು,ಜು.17 : ಕೃಷ್ಣಾಕೊಳ್ಳದ ನೀರಾವರಿ ಯೋಜನೆ ಕಾಮಗಾರಿಗಳ ಸ್ಥಳಕ್ಕೆ ಆಂಧ್ರಪ್ರದೇಶದ ಶಾಸಕರು ಅನಧಿಕೃತ ಭೇಟಿ ನೀಡಿದ್ದ ಬಗ್ಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ದೂರನ್ನು ನೀಡಲು ಹಾಗೂ ಕೃಷ್ಣಾ ನ್ಯಾಯಧೀಕರಣ-2 ರ ಮುಂದೆ ಮಂಡಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಜುಲೈ 15 ರಂದು ಆಂಧ್ರ ಪ್ರದೇಶದ ತೆಲಗುದೇಶಂ 38057http://kannada.oneindia.com/img/2009/07/17-bommai1e.jpg124728ಆಂಧ್ರಪ್ರದೇಶವೇಶ್ಯಾವೃತ್ತಿ : ಪ್ರತಿ ದಿನದ ವರಮಾನ 25 ಕೋಟಿ ರು/lifestyle/kamasutra/2009/0731-human-trafficking-rs-25cr-per-day-business.htmlಬೆಂಗಳೂರು, ಜು. 31 : ಮಹಿಳೆ ಮತ್ತು ಮಕ್ಕಳನ್ನು ವೇಶ್ಯಾವೃತ್ತಿಗೆ ತಳ್ಳುತ್ತಿರುವುದರಿಂದ ದೇಶದಲ್ಲಿ ಸೃಷ್ಟಿಯಾಗುವ ಒಂದು ದಿನದ ವರಮಾನ 25 ಕೋಟಿ ರುಪಾಯಿ. ಸರಕಾರದ ಕಣ್ಣಿಗೆ ಮಣ್ಣೆರೆಚಿ ನಡೆಯುತ್ತಿರುವ ಈ ದಂಧೆಯ ವ್ಯಾಪ್ತಿ ವಿಶಾಲವಾದದ್ದು ಎಂದು ದಕ್ಷಿಣ ರಾಜ್ಯಗಳ ಸಿಐಡಿ ಮುಖ್ಯಸ್ಥರ ಸಭೆ ನಂತರ ಆಂಧ್ರಪ್ರದೇಶ ಮಹಿಳಾ ಕಳ್ಳ ಸಾಗಣೆ ತಡೆ ವಿಭಾಗದ ಐಜಿಪಿ ಎಸ್ ಉಮಾಪತಿ 38328http://kannada.oneindia.com/img/2009/07/31-couple1.jpg108622sonia gandhiಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108622sonia gandhiಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg108622sonia gandhiಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108622sonia gandhi8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108622sonia gandhiಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpgnews"> ಬುಡಕಟ್ಟು ಜನರ ನೃತ್ಯಕ್ಕೆ ಹೆಜ್ಜೆ ಹಾಕಿದ ಸೋನಿಯಾ | Sonia Gandhi | AICC | Khammam | Renuka choudhary | YSR - ಬುಡಕಟ್ಟು ಜನರ ನೃತ್ಯಕ್ಕೆ ಹೆಜ್ಜೆ ಹಾಕಿದ ಸೋನಿಯಾ - Kannada Oneindia

ಬುಡಕಟ್ಟು ಜನರ ನೃತ್ಯಕ್ಕೆ ಹೆಜ್ಜೆ ಹಾಕಿದ ಸೋನಿಯಾ

Sonia Gandhi
ಖಮ್ಮಂ, ಫೆ. 28 : ಸದಾ ಗಂಭೀರವಾಗಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೆಜ್ಜೆ ಹಾಕುವುದು ಸರಳವಲ್ಲ, ಸುಲಭದ ಮಾತೂ ಅಲ್ಲ. ವಿದೇಶಿ ಮಹಿಳೆಯಾಗಿರುವ ಅವರು ಭಾರತದ ಘನ ಕುಟುಂಬದ ಸೊಸೆಯಾಗಿ ಬಂದ ನಂತರ ಇಟಲಿಯ ಅಷ್ಟೂ ಸಂಸ್ಕೃತಿಯನ್ನು ಕಟ್ಟಿಟ್ಟು, ಭಾರತೀಯ ಮಹಿಳಾ ಸಂಸ್ಕೃತಿ ಮೈಗೂಡಿಸಿಕೊಂಡು ಅದನ್ನು ಚಾಚು ತಪ್ಪದೇ ಆಚರಿಸಿಕೊಂಡು ಬರುತ್ತಿದ್ದಾರೆ. ಇಷ್ಟೆಲ್ಲದರ ಮಧ್ಯೆ ಬಿಜೆಪಿ ಪಾಲಿಗೆ ಅವರಿನ್ನೂ ವಿದೇಶಿ ಮಹಿಳೆ. ಅದಿರಲಿ ಶುಕ್ರವಾರ ಖಮ್ಮಂನಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಬುಡಕಟ್ಟು ಜನಾಂಗದ ಸಾಂಪ್ರಾದಾಯಕ ಗೊಮ್ಮು ಕೋಯಿ ನೃತ್ಯಕ್ಕೆ ಹೆಜ್ಜೆ ಹಾಕಿರುವುದು ರಾಷ್ಟ್ರೀಯ ಸುದ್ದಿಯಾಗಿದೆ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ರೇಣುಕ ಚೌಧುರಿ ಪ್ರತಿನಿಧಿಸುವ ಆಂಧ್ರಪ್ರದೇಶದ ಖಮ್ಮಂ ಜಿಲ್ಲೆಯ ಕೊತ್ತಗೂಡೆಂನಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಎಐಸಿಸಿ ನಾಯಕಿ ಸೋನಿಯಾ ಗಾಂಧಿ, ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು. ಕಾರ್ಯಕ್ರಮದ ಮುನ್ನ ಬಡಕಟ್ಟು ಜನಾಂಗದ ಗೊಮ್ಮುಕೋಯಿ ನೃತ್ಯಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಬುಡಕಟ್ಟು ಜನರ ನೃತ್ಯ ಆರಂಭಿಸುತ್ತಿದ್ದಂತೆಯೇ ನೆರೆದಿದ್ದ ಜನ ಹುಚ್ಚೆದ್ದು ಕುಣಿಯಲು ಆರಂಭಿಸಿದರು. ಈ ಮಧ್ಯೆ, ಬುಡಕಟ್ಟು ಮಹಿಳೆಯರು ವೇದಿಕೆ ಮೇಲೆ ಕುಳಿತಿದ್ದ ಮುಖ್ಯಮಂತ್ರಿ ರಾಜಶೇಖರರೆಡ್ಡಿ, ಸೋನಿಯಾಗಾಂಧಿ ಹಾಗೂ ರೇಣುಕಾ ಚೌಧರಿ ಕಡೆ ಕೈಬೀಸಿ ತಮ್ಮೊಂದಿಗೆ ಕುಣಿಯಲು ಆಹ್ವಾನಿಸಿದರು. ರಾಜಶೇಖರರರೆಡ್ಡಿ ನೃತ್ಯ ಮಾಡಲು ನಿರಾಕರಿಸಿದಾದರೂ, ಸೋನಿಯಾ ಗಾಂಧಿ ಹಾಗೂ ರೇಣುಕಾ ಚೌಧರಿ ಸೀರೆಗಳನ್ನು ಬಿಗಿದುಕೊಂಡು ಹೆಜ್ಜೆ ಹಾಕತೊಡಗಿದರು. ಇದರಿಂದ ಸೇರಿದ್ದ ಜನರು ಕೇಕೆ ಹಾಕತೊಡಗಿದರೆ, ಸ್ಥಳೀಯ ಕಾಂಗ್ರೆಸ್ ನಾಯಕರು ಒಂದು ಕ್ಷಣ ಅವಾಕ್ಕಾದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+