108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg201952ಶ್ರೀರಾಮಸೇನೆಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg201952ಶ್ರೀರಾಮಸೇನೆಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg201952ಶ್ರೀರಾಮಸೇನೆಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg201952ಶ್ರೀರಾಮಸೇನೆಮಹಿಳಾ ಆಯೋಗದಿಂದ ನಿರ್ಮಲಾ ವಜಾ/news/2009/02/28/nirmala-venkatesh-removed-from-ncw.htmlನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. 34914http://kannada.oneindia.com/img/2009/02/28-nirmala-venkatesh1.jpg206128ಮಂಗಳೂರು ಪಬ್ ದಾಳಿಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg206128ಮಂಗಳೂರು ಪಬ್ ದಾಳಿಕೇಂದ್ರದ ವಿರುದ್ಧ ನಿರ್ಮಲಾ ವೆಂಕಟೇಶ್ ಕಿಡಿ /news/2009/03/02/sacked-ncw-member-nirmala-lashes-out-at-upa-govt.htmlನವದೆಹಲಿ, ಮಾ. 2 : ವಜಾಗೊಂಡಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ನಿರ್ಮಲಾ ವೆಂಕಟೇಶ್ ಅವರು ಕೇಂದ್ರ ಸರ್ಕಾರ, ವಿಶೇಷವಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ರೇಣುಕಾ ಚೌಧರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನ್ನನ್ನು ವಜಾಗೊಳಿಸಿರುವ ಪ್ರಕರಣದಲ್ಲಿ ರಾಜಕೀಯ ದುರುದ್ದೇಶ ಅಡಗಿದೆ ಎಂದು ಅವರು ಆರೋಪಿಸಿದ್ದಾರೆ. ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ 34934http://kannada.oneindia.com/img/2009/03/02-nirmala-venkatesh1.jpg206128ಮಂಗಳೂರು ಪಬ್ ದಾಳಿಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg206128ಮಂಗಳೂರು ಪಬ್ ದಾಳಿಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg206128ಮಂಗಳೂರು ಪಬ್ ದಾಳಿಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpgnews"> ಶ್ರೀರಾಮಸೇನೆ ಕಾರ್ಯಕರ್ತರಿಗೆ ಗಡಿಪಾರು | Srirama sene| Mangaluru pub attack | Amnesia pub | Prasad Attavar| ಶ್ರೀರಾಮಸೇನೆ ಕಾರ್ಯಕರ್ತರಿಗೆ ಗಡಿಪಾರು - Kannada Oneindia

ಶ್ರೀರಾಮಸೇನೆ ಕಾರ್ಯಕರ್ತರಿಗೆ ಗಡಿಪಾರು

ಮಂಗಳೂರು, ಮಾ.1: ನಗರದ ಅಮ್ನೇಶಿಯ ಪಬ್ ಮೇಲಿನ ದಾಳಿಯ ಹಿನ್ನೆಲೆಯಲ್ಲಿ ಮಂಗಳೂರು ಉಪವಿಭಾಗೀಯ ನ್ಯಾಯಾಲಯ ಶ್ರೀರಾಮಸೇನೆಯ ಕಾರ್ಯಕರ್ತರಾದ ಜಗದೀಶ್ ಮತ್ತು ಲೋಕೇಶ್‌ಗೆ ತಕ್ಷಣದಿಂದ ಜಾರಿಗೆ ಬರುವಂತೆ ಮೂರು ತಿಂಗಳ ಕಾಲ ಮಂಗಳೂರು ತಾಲೂಕು ವ್ಯಾಪ್ತಿಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದೆ.

ಪಬ್ ದಾಳಿಯ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಸಂಚಾಲಕ ಪ್ರಸಾದ್ ಅತ್ತಾವರ ಮತ್ತು ಕಾರ್ಯಕರ್ತರಾದ ಸುಭಾಷ್ ಪಡೀಲ್, ಜಗದೀಶ್ ,ಲೋಕೇಶ್ ಹಾಗೂ ಅಶೋಕ್ ಅನ್ನುವವರಿಗೆ ಜಿಲ್ಲಾ ಉಪವಿಭಾಗಾಧಿಕಾರಿ 'ನಿಮ್ಮನ್ನು ಗಡಿಪಾರು ಯಾಕೆ ಮಾಡಬಾರದು' ಎಂದು ಪ್ರಶ್ನಿಸಿ ಫೆ.19ರಂದು ನೋಟಿಸ್ ಜಾರಿ ಮಾಡಿತ್ತು ಅಲ್ಲದೆ ಫೆ. 24ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಆದೇಶ ನೀಡಿದ್ದರು. ಆರೋಪಿಗಳ ಪರ ವಕೀಲರು ಸಮಯಾವಕಾಶ ಕೋರಿದ್ದರಿ೦ದ ವಿಚಾರಣೆ ಫೆ.27 ಕ್ಕೆ ಮುಂದೂಡಲ್ಪಟ್ಟಿತ್ತು.

ಪ್ರಸಾದ್ ಅತ್ತಾವರ, ಸುಭಾಷ್ ಪಡೀಲ್ ಹಾಗೂ ಅಶೋಕ್ ಗಡಿಪಾರು ನೋಟಿಸ್‌ಗೆ ಸದ್ಯಕ್ಕೆ ತಡೆಯಾಜ್ಞೆ ತರುವಲ್ಲಿ ಯಶಸ್ವಿಯಾಗಿದ್ದು ಏ.29ರ ಒಳಗೆ ಸಂಬಂಧ ಪಟ್ಟ ದಾಖಲೆ ಒದಗಿಸುವಂತೆ ಆದೇಶ ನೀಡಿದೆ. ಈ ಮಧ್ಯೆ ಅಮ್ನೇಶಿಯ ಪಬ್ ನ ಪರವಾನಿಗಿಯನ್ನು ರದ್ದು ಮಾಡಲಾಗಿದ್ದು, ಮದ್ಯವನ್ನು ಲಾಡ್ಜ್ ನಲ್ಲಿರುವ ಗ್ರಾಹಕರಿಗೆ ಮಾತ್ರ ಪೂರೈಕೆ ಮಾಡಬೇಕು , ಹೊರಗಡೆಯ ಗ್ರಾಹಕರಿಗೆ ನೀಡುವಂತಿಲ್ಲ ಎಂದು ಕೋರ್ಟ್ ಹೇಳಿದೆ.

ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಶನಿವಾರ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.
(ಏಜೆನ್ಸೀಸ್)
ಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ
ಮಹಿಳಾ ಆಯೋಗದಿಂದ ನಿರ್ಮಲಾ ವಜಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+