314242ಪಿ ಮಣಿವಣ್ಣನ್ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧ/news/2009/06/11/tobacco-ban-in-public-places-manivannan.htmlಮೈಸೂರು, ಜೂ. 11 : ಮೈಸೂರು ಜಿಲ್ಲೆಯಲ್ಲಿನ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಅದರ ಉತ್ಪನ್ನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ಆದೇಶ ನೀಡಿದ್ದಾರೆ.ಜಿಲ್ಲಾ ಮಟ್ಟದ ತಂಬಾಕು ಬಳಕೆ ವಿರೋಧಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಬಸ್ ನಿಲ್ದಾಣ, ಆಸ್ಪತ್ರೆ, ರೈಲ್ವೆ ನಿಲ್ದಾಣ, ಶಾಲೆ ಕಾಲೇಜು ಹಾಗೂ ಹೋಟೆಲ್‌ಗಳಂತಹ ಸಾರ್ವಜನಿಕ 37287http://kannada.oneindia.com/img/2009/06/11-manivannan-mysore-dc.jpg314242ಪಿ ಮಣಿವಣ್ಣನ್ಜಾಹಿರಾತು ಫಲಕಗಳಿಗೆ ಕಡಿವಾಣ : ಮಣಿವಣ್ಣನ್/news/2009/06/17/ban-on-banner-flexs-in-mysuru-manivannan.htmlಮೈಸೂರು, ಜೂ. 17 : ಪಾರಂಪರಿಕ ನಗರವಾಗಿರುವ ಮೈಸೂರಿನ ಸೌಂದರ್ಯ ಸಂರಕ್ಷಣೆ ನಿಟ್ಟಿನಲ್ಲಿ ವಿವೇಚನಾಯುಕ್ತವಾಗಿ ಫ್ಲೆಕ್ಸ್ ಮತ್ತು ವಿನೈಲ್ ಬೋರ್ಡ್‌ಗಳಿಗೆ ಅನುಮತಿಸಲು ಮೈಸೂರು ಜಿಲ್ಲಾಧಿಕಾರಿಗಳು ಮಹಾನಗರಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ.ಮೈಸೂರು ನಗರವು ಕಲೆ, ಸಾಹಿತ್ಯ, ಸಂಸ್ಕೃತಿಯ ಕೇಂದ್ರವಾಗಿದ್ದು , ಸಾಂಸ್ಕೃತಿಕ ನಗರಿ ಹಾಗೂ ಪಾರಂಪಕರಿಕ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಮ್ಯ ಪ್ರಕೃತಿ, ಪಾರಂಪರಿಕ ಕಟ್ಟಡಗಳು, ಉದ್ಯಾನವನಗಳು ಹಾಗೂ 37397http://kannada.oneindia.com/img/2009/06/17-manivannan-mysore-dc.jpg314242ಪಿ ಮಣಿವಣ್ಣನ್ಮೈಸೂರಿನಲ್ಲಿ ಕೋಮುಗಲಭೆ : ಮೂರು ಸಾವು /news/2009/07/02/mysore-kyathamaranahalli-communal-clash-3-killed.htmlಮೈಸೂರು, ಜು. 2 : ಒಂದು ಕೋಮಿಗೆ ಸೇರಿದ ಧಾರ್ಮಿಕ ಶಾಲೆಯೊಂದನ್ನು ನೆಲ ಸಮಗೊಳಿಸಿದ ಹಿನ್ನೆಲೆಯಲ್ಲಿ ಉದ್ಭವಿಸಿದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೋಮುಗಲಭೆಗೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಜನರು ಗಾಯಗೊಂಡಿರುವ ಘಟನೆ ನಗರದ ಕ್ಯಾತಮಾರನಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಗುಂಪು ಚೆದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗಲಭೆ ನಡೆದ ಪ್ರದೇಶವಾದ 37736http://kannada.oneindia.com/img/2009/07/02-mysuru-clash1.jpg314242ಪಿ ಮಣಿವಣ್ಣನ್ಕ್ಯಾತಮಾರನಹಳ್ಳಿಯಲ್ಲಿ ಮುಂದುವರೆದ ಗಲಭೆ/news/2009/07/09/mysuru-tense-police-opens-fire.htmlಮೈಸೂರು, ಜು. 9 : ಇತ್ತೀಚೆಗೆ ನಗರದಲ್ಲಿ ನಡೆದ ಕೋಮುಗಲಭೆ ಖಂಡಿಸಿ ಪಾಫುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಡೆಸುತ್ತಿದ್ದ ಜೈಲ್ ಭರೋ ಚಳುವಳಿ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಗಾಳಿಯಲ್ಲಿ ಗುಂಡು ಹಾಗೂ ಲಾಠಿ ಪ್ರಹಾರ ನಡೆಸಿರುವ ಘಟನೆ ಗುರುವಾರ ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ನಡೆದಿದೆ.ಅತ್ತ ಇಂದು ವಿಧಾನಸಭೆಯಲ್ಲಿ ಅರಂಭವಾಗಿರುವ 37893http://kannada.oneindia.com/img/2009/07/09-mysore-clashes1.jpg314242ಪಿ ಮಣಿವಣ್ಣನ್ದಸರಾ: ಸಂಭ್ರಮದ ಗಜಪಯಣಕ್ಕೆ ಸಿದ್ಧತೆ/festivals/dasara/2009/0811-mysore-readies-itself-for-gajapayana-aug13.htmlಮೈಸೂರು, ಆ. 11 : ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಅದ್ದೂರಿಯ ಚಾಲನೆ ನೀಡಲು ಸರ್ವಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು.ದಿನಾಂಕ 13.8.09 ರಂದು ಗುರುವಾರ ಬೆಳಿಗ್ಗೆ 11.30 ಕ್ಕೆ ಹುಣಸೂರು ತಾಲ್ಲೂಕು ವೀರನಹೊಸಳ್ಳಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಗಜಪಯಣಕ್ಕೆ 38567http://kannada.oneindia.com/img/2009/08/11-elephant-balarama1.jpg111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpgnews"> ವಿಕ ವರದಿ ಬಗ್ಗೆ ಡಿಸಿ ಮಣಿವಣ್ಣನ್ ಸ್ಪಷ್ಟೀಕರಣ | Mysore DC| P Manivannan | Vijay Karnataka | Security Measures| - ವಿಕ ವರದಿ ಬಗ್ಗೆ ಡಿಸಿ ಮಣಿವಣ್ಣನ್ ಸ್ಪಷ್ಟೀಕರಣ - Kannada Oneindia

ವಿಕ ವರದಿ ಬಗ್ಗೆ ಡಿಸಿ ಮಣಿವಣ್ಣನ್ ಸ್ಪಷ್ಟೀಕರಣ

ಮೈಸೂರು, ಮಾ.1:"ಡಿಸಿಗೂ ಬರಲಿದೆ, ಬೆಂಗಾವಲು ವಾಹನ"ಎಂಬ ತಲೆ ಬರಹದಡಿ, ದಿನಾಂಕ 28.2.2009 ರ ಮೈಸೂರಿನಿಂದ ಪ್ರಕಟವಾಗುವ ವಿಜಯ ಕರ್ನಾಟಕ' ದಿನ ಪತ್ರಿಕೆಯ ಪುಟ-2ರಲ್ಲಿ ಜಿಲ್ಲಾಧಿಕಾರಿಗಳಿಗೆ ಬೆಂಗಾವಲು ವಾಹನ ಹಾಗೂ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಿಸಿ ಟಿವಿ ಅಳವಡಿಸಿರುವ ಬಗ್ಗೆ ವರದಿಯಾಗಿದೆ. ಸದರಿ ವರದಿಯಲ್ಲಿನ ಸಂಗತಿಗಳು ನಿರಾಧಾರವೆಂದು ಮೈಸೂರು ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳಿಗೆ 'ಬೆಂಗಾವಲು ವಾಹನ' ಅಥವಾ ಹೆಚ್ಚಿನ ಭದ್ರತೆ ಬಗ್ಗೆ ಈ ಕಛೇರಿಯಿಂದ ಯಾರಿಗೂ ಕೋರಿಕೆಯನ್ನು ಸಲ್ಲಿಸಿರುವುದಿಲ್ಲ ಮತ್ತು ವರದಿಯಲ್ಲಿನ ಅಂಶಗಳ ಬಗ್ಗೆ ಜಿಲ್ಲಾಧಿಕಾರಿಗಳ ಕಛೇರಿಯಿಂದ ಯಾವುದೇ ದಿನಪತ್ರಿಕೆಗಳಿಗೆ ಮಾಹಿತಿ ನೀಡಿರುವುದಿಲ್ಲ. ಲೋಕಸಭೆಗೆ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯಿಂದ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಭದ್ರತೆ ಒದಗಿಸಿದಲ್ಲಿ, ಅದೊಂದು ಅಗತ್ಯ ಆಡಳಿತಾತ್ಮಕ ಕ್ರಮವೇ ಆಗುತ್ತದೆ.

ಪಾರದರ್ಶಕೆತೆಯ ದೃಷ್ಠಿಯಿಂದ ಪ್ರಾಯೋಗಿಕವಾಗಿ ಜಿಲ್ಲಾಧಿಕಾರಿಗಳ ಕೊಠಡಿಯಲ್ಲಿ ಸಿಸಿಟಿವಿಯನ್ನು ಇತ್ತೀಚಿಗಷ್ಟೇ ಅಳವಡಿಸಲಾಗಿದೆ. ಇದರ ಉಪಯುಕ್ತತೆಯನ್ನು ಆಧರಿಸಿ, ಜಿಲ್ಲಾಧಿಕಾರಿಗಳ ಕಛೇರಿಯ ಇತರ ಶಾಖೆಗಳಲ್ಲೂ ಸಿಸಿಟಿವಿ ಯನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಈ ಕ್ರಮವು ಪಾರದರ್ಶಕತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕೈಗೊಳ್ಳಲಾಗಿದ್ದು, ಪತ್ರಿಕೆಯಲ್ಲಿ ವರದಿಯಾಗಿರುವಂತೆ ಯಾವುದೇ ಬೆದರಿಕೆ' ಕಾರಣದಿಂದ ಸಿಸಿಟಿವಿ ಅಳವಡಿಸಿರುವುದಿಲ್ಲವೆಂಬ ಅಂಶವನ್ನು ಈ ಮೂಲಕ ಸಾರ್ವಜನಿಕರ ಮಾಹಿತಿಗಾಗಿ ಸ್ಪಷ್ಟೀಕರಣ ನೀಡಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಮೈಸೂರು ಜಿಲ್ಲೆಯಲ್ಲಿ ಶೇ. 89 ರಷ್ಟು ಪ್ರಗತಿ, ಮರಿಗೌಡ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+