155162united statesವಿದೇಶಿದಲ್ಲಿನ 1 ಲಕ್ಷ ಭಾರತೀಯರು ಶೀಘ್ರ ಸ್ವದೇಶಕ್ಕೆ/news/2009/03/03/us-job-loss-boon-to-india-and-china-report.htmlವಾಷಿಂಗ್ ಟನ್, ಮಾ. 3 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಫಲದಿಂದ ವಿದೇಶಿ ವ್ಯಾಮೋಹಿ ಭಾರತೀಯ ಟೆಕ್ಕಿಗಳು ಸೇರಿ ವಿವಿಧ ಕ್ಷೇತ್ರಗಳ ತಜ್ಞರ ತಂಡ ತವರಿಗೆ ಮರಳು ಆಸಕ್ತಿ ವಹಿಸಿರುವ ಸುದ್ದಿಯೊಂದು ಅಮೆರಿಕದಿಂದ ಬಂದಿದೆ. ಆರ್ಥಿಕ ಬಿಕ್ಕಟ್ಟಿನಿಂದ ಉಂಟಾಗಿರುವ ನೂರೆಂಟು ಸಮಸ್ಯೆಗಳು ಈ ನಿರ್ಧಾರಕ್ಕೆ ಬರಲು ಕಾರಣ ಎನ್ನಲಾಗಿದೆ. ತಜ್ಞ ತಂಡ ಸ್ವದೇಶಕ್ಕೆ ಮರಳಿ 34956http://kannada.oneindia.com/img/2009/03/03-vivek-wadhwa1.jpg155162united statesಪುಟ್ಟ ಪೋರನಾದರೂ ನಡೆದಾಡುವ ವಿಶ್ವಕೋಶ/news/2009/03/13/nri-pranav-veera-has-more-iq-than-einstein.htmlಶಿಕಾಗೋ, ಮಾ. 13 : ವೈಜ್ಞಾನಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಅಲ್ಬರ್ಟ್ ಐನ್ ಸ್ಟೀನ್ ಜಗತ್ತು ಕಂಡು ಅಸಾಮಾನ್ಯ ಪ್ರತಿಭಾವಂತ. ಆದರೆ, ಒಂದು ಆಶ್ಚರ್ಯಕರ ಸಂಗತಿಯೆಂದರೆ, ಭಾರತೀಯ ಮೂಲದ ಅಮೆರಿಕ ನಿವಾಸಿ ಪ್ರಸಾದ್ ವೀರ್ ಹಾಗೂ ಸುಚಿತ್ರ ದಂಪತಿಗಳ ಪುತ್ರ ಪ್ರಣವ್ ವೀರ್ ಐನ್ ಸ್ಟೀನ್ ಹೊಂದಿದ್ದ ಹೆಚ್ಚಿನ ಐಕ್ಯೂ ಮಟ್ಟವನ್ನು ಹೊಂದಿದ್ದು, 6ರ ಹರೆಯದಲ್ಲಿಯೇ 35201http://kannada.oneindia.com/img/2009/03/13-pranav-veera.jpg155162united statesಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg155162united statesಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg155162united statesತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg315512chinaಅಮೆರಿಕನ್ನರೆ ಎಚ್ಚೆತ್ತುಕೊಳ್ಳಿ : ಒಬಾಮಾ/news/2009/07/15/us-should-study-hard-to-compete-with-india-obama.htmlವಾಷಿಂಗ್ ಟನ್, ಜು. 15 : ಸಾಕಷ್ಟು ಮುಂದುವರೆದ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದಲ್ಲಿ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ ಸ್ಪರ್ಧಾ ಜಗತ್ತಿಗೆ ಹೊಂದಿಕೊಳ್ಳಲಾಗುತ್ತಿಲ್ಲವೇ ? ನಾಗಾಲೋಟದಲ್ಲಿರುವ ಭಾರತ ಮತ್ತು ಚೀನಾ ವಿದ್ಯಾರ್ಥಿಗಳು, ತಂತ್ರಜ್ಞರ ಬುದ್ಧಿಮತ್ತೆಗೆ ಸರಿಸಮಾನನಾಗಿ ಶಿಕ್ಷಣ ನೀಡುವ ಉದ್ದೇಶದಿಂದ ಅಮೆರಿಕ ತನ್ನ ಶೈಕ್ಷಣಿಕ ಕ್ಷೇತ್ರಕ್ಕೆ ಕಾಯಕಲ್ಪ ನೀಡಲು ಸಿದ್ಧವಾಗಿದೆ. ಅಮೆರಿಕದ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ 37994http://kannada.oneindia.com/img/2009/07/15-obama1e.jpg315512chinaಅರುಣಾಚಲಕ್ಕೆ ಪಿಎಂ ಭೇಟಿ : ಚೀನಾ ಕ್ಯಾತೆ/news/2009/10/13/china-protests-manmohan-singhs-visit-to-arunachal.htmlಬೀಜಿಂಗ್, ಅ. 13 : ವಿವಾದಿತ ಪ್ರದೇಶವಾಗಿರುವ ಅರುಣಾಚಲ ಪ್ರದೇಶಕ್ಕೆ ಭಾರತದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಭೇಟಿ ನೀಡಿರುವುದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿವಾದಿತ ಪ್ರದೇಶ ಎಂದು ಗೊತ್ತಿದ್ದರೂ ಅಲ್ಲಿಗೆ ಭೇಟಿ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಚೀನಾದ ವಿದೇಶಾಂಗ ವ್ಯವಹಾರಗಳ ಖಾತೆ ವಕ್ತಾರ ಮಾ ಜಾಕ್ಸೋ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತ ಭಾರತದ ವಿದೇಶಾಂಗ 39664http://kannada.oneindia.com/img/2009/10/13-manmohan-singh2.jpg315512chinaಅರುಣಾಚಲ ಪ್ರದೇಶ ನಮ್ಮ ಸ್ವತ್ತು : ರಾವ್/news/2009/10/16/arunachal-an-integral-part-of-india-nirupama-rao.htmlನವದೆಹಲಿ, ಅ. 16 : ಅರುಣಾಚಲ ಪ್ರದೇಶ ಎಂದಿದ್ದರೂ ಭಾರತಕ್ಕೆ ಸೇರಿದ್ದು, ಚೀನಾ ಆಕ್ಷೇಪ ವ್ಯಕ್ತಪಡಿಸುವ ಮುನ್ನ ಮೂಲ ದಾಖಲೆಗಳ ಪರಾಮರ್ಶೆ ಮಾಡುವುದು ಒಳಿತು ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ನಿರುಪಮಾ ರಾವ್ ಚೀನಾ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದರು. ಟಿಬೇಟಿಯನ್ನರ ಗುರು ದಲೈ ಲಾಮಾ 39731http://kannada.oneindia.com/img/2009/10/16-nirupama-rao1.jpg315512chinaಉಗ್ರರ ನಿಗ್ರಹಕ್ಕೆ ಕಟಿ ಬದ್ಧ : ಕೃಷ್ಣ/news/2009/10/27/india-china-russia-vow-to-battle-terror-together.htmlಬೆಂಗಳೂರು, ಅ. 27 : ಪಾಕಿಸ್ತಾನ-ಅಪಘಾನಸ್ತಾನ ಗಡಿ ಭಾಗದಲ್ಲಿ ತಾಲಿಬಾನ್ ಉಗ್ರರು ನಡೆಸುತ್ತಿರುವ ನರಮೇಧ ಸೇರಿದಂತೆ ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದನೆ ನಿಗ್ರಹಕ್ಕೆ ಭಾರತ, ಚೀನಾ ಮತ್ತು ರಷ್ಯಾ ದೇಶಗಳು ಒಕ್ಕೂರಲಿನ ಮುದ್ರೆ ಹಾಕಿದವು. ಇಂದು ಬೆಂಗಳೂರಿನ ಲೀಲಾ ಪ್ಯಾಲೇಸ್ ನಲ್ಲಿ ಮೂರು ದೇಶಗಳ ವಿದೇಶಾಂಗ ಸಚಿವರ ಮಹತ್ವದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಭಯೋತ್ಪಾದನೆ ಹತ್ತಿಕ್ಕುವಲ್ಲಿ ಕೈಜೋಡಿಸುವ 39893http://kannada.oneindia.com/img/2009/10/27-krishna-yang-sergei2.jpg315512chinaಹಾಂಕಾಂಗ್ ನಲ್ಲಿ 'ವೀರ' ವನಿತೆ ಮಾಲಾಶ್ರೀ!/movies/heroine/2009/11/17-actress-malashri-in-big-budget-movie-veera.html'ಕನ್ನಡದ ಕಿರಣ್ ಬೇಡಿ' ಮಾಲಾಶ್ರೀ ಇದೀಗ ಮತ್ತೊಂದು ಚಿತ್ರದ ಸಿದ್ಧತೆಯಲ್ಲಿದ್ದಾರೆ. ಇದೀಗ ಅವರು 'ವೀರ' ವನಿತೆಯಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಚಿತ್ರದ ಹೆಸರು 'ವೀರ' ಅಂತ. ನಿರ್ಮಾಪಕ ರಾಮು ಎಂಬುದೇ ನಿಮ್ಮ ಊಹೆಯಾಗಿದ್ದರೆ ಶೇಕಡ ನೂರರಷ್ಟು ಸರಿ!'ವೀರ' ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ಹಾಂಕಾಂಗ್ ಮತ್ತ್ತು ಚೀನಾದಲ್ಲೇ ನಡೆಯಲಿದೆಯಂತೆ. ಉಳಿದ ಭಾಗದ ಚಿತ್ರೀಕರಣ ಬೆಂಗಳೂರು, ಮೈಸೂರು, ಕಾರವಾರ 40268http://kannada.oneindia.com/img/2009/11/17-malashri3.jpgnews"> ಹೊರಗುತ್ತಿಗೆಗೆ ಬೆಂಗಳೂರು ಸುರಕ್ಷಿತವಲ್ಲ, ವರದಿ | Bangalore not safe for outsourcing - ಹೊರಗುತ್ತಿಗೆಗೆ ಬೆಂಗಳೂರು ಸುರಕ್ಷಿತವಲ್ಲ, ವರದಿ - Kannada Oneindia

ಹೊರಗುತ್ತಿಗೆಗೆ ಬೆಂಗಳೂರು ಸುರಕ್ಷಿತವಲ್ಲ, ವರದಿ

ಬೆಂಗಳೂರು, ಮಾ. 2 : ಭಾರತದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಉಗ್ರರ ದಾಳಿಗಳಿಂದ ಉದ್ಯಮಗಳಿಗೆ ಭಾರಿ ಹೊಡೆತ ಬೀಳತೊಡಗಿದೆ. ಅಮೆರಿಕ ಬ್ರೌನ್-ವಿಲ್ಸನ್ ಸಮೂಹ ನಡೆಸಿದ ಸರ್ವೆ ಪ್ರಕಾರ ಭಾರತದ ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರು ಅಪಾಯಕಾರಿ ನಗರ ಎಂಬ ಅಪಖ್ಯಾತಿ ಒಳಗಾಗಿರುವ ನಗರವಾಗಿದೆ.

ಭಾರತದಲ್ಲಿ ಭದ್ರತೆ ಕೊರತೆ ಇದ್ದು, ಹೊರಗುತ್ತಿಗೆ ವಹಿವಾಟಿಗೆ ಪೂರಕ ವಾತಾವರಣ ಇಲ್ಲವಾಗಿದೆ ಎಂದು ಬ್ರೌನ್-ವಿಲ್ಸನ್ ಸಮೂಹದ ವರದಿ ಸಹ ಮುಖ್ಯಸ್ಥ ಡೌಗ್ ಬ್ರೌನ್ ಅವರು 2009ರ ದಿ ಇಯರ್ ಆಫ್ ಔಟ್ ಸೋರ್ಸಿಂಗ್ ರಿಪೋರ್ಟ್ ನಲ್ಲಿ ಹೇಳಿದ್ದಾರೆ. ಭಯೋತ್ಪಾದಕ ಕೃತ್ಯಗಳ ಇತ್ತೀಚೆಗೆ ಅವ್ಯಾಹತವಾಗಿ ನಡೆಯುತ್ತಿರುವುದರಿಂದ ಕಾರ್ಯ ನಿರ್ವಹಿಸುವುದು ಕಷ್ಟಕರ ಎಂಬ ವಾತಾವರಣ ಸೃಷ್ಟಿಯಾಗಿದೆ ಎಂದು ಅವರು ಹೇಳಿದ್ದಾರೆ.

ಇದರ ಜೊತೆಗೆ ಹೊರಗುತ್ತಿಗೆ ನಡೆಸುವುದಕ್ಕೆ ಮೂಲಭೂತ ಸೌಕರ್ಯಗಳು ಅತ್ಯಂತ ಕೆಟ್ಟದಾಗಿವೆ. ಇಂದಿನ ಸ್ಥಿತಿಯಲ್ಲಿ ಉದ್ಯಮ ಹೇಳಿ ಮಾಡಿಸಿದ ಸ್ಥಳ ಭಾರತ ಅಲ್ಲ ಎಂದು ಹೇಳಬಹುದು ಎಂದಿದ್ದಾರೆ. ಬೆಂಗಳೂರು ಅಪಾಯಕಾರಿ ನಗರ ಎಂಬುದಕ್ಕೆ ಕೆಲ ಉದಾಹರಣೆಗಳನ್ನು ಅವರು ನೀಡಿದ್ದಾರೆ. ಮುಖ್ಯವಾಗಿ, ಭಯೋತ್ಪಾದನೆ, ಯುದ್ಧ ಭೀತಿ, ರಾಜಕೀಯ ಅಸ್ಥಿರತೆ, ಪರಿಸರ ತೊಂದರೆ, ಅಪರಾಧಿ ಪ್ರಕರಣಗಳು, ರೋಗ ರುಜಿನಗಳು ಹೊರಗುತ್ತಿಗೆ ಹಿನ್ನೆಡೆಯಾಗಿದೆ ಎಂದು ಬ್ರೌನ್ ತಿಳಿಸಿದ್ದಾರೆ. ಬೆಂಗಳೂರು ಭಾರತದ ಇತರೆ ನಗರಗಳಾದ ಹೈದರಾಬಾದ್, ಚೆನ್ನೈ, ಪುಣೆ, ಕೋಲ್ಕತ್ತಾ ಅಪಾಯಕಾರಿ ನಗರಗಳ ಪಟ್ಟಿಯಲ್ಲಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+