37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg180519ಕೊಲೆಮೇಡಂ ಕುಮುದಾ ಕೊಲೆಗೈದ ಕಾಮುಕರ ಬಂಧನ/cj/poornachandra/2009/0804-kumuda-teacher-murder-culprits-arrested.htmlರಾಮನಗರ, ಆ. 4 : ಡ್ರಾಪ್ ಕೊಡುವ ನೆಪದಲ್ಲಿ ರಾಮನಗರದ ಶಾಲಾ ಶಿಕ್ಷಕಿ ಕುಮುದಾ ಎಂಬುವವರನ್ನು ಅಪಹರಿಸಿ ಕಾಮದಾಟವಾಡಿ ಆಭರಣಗಳನ್ನ ದೋಚಿ ಕೊಲೆ ಮಾಡಿದ್ದ 8 ಮಂದಿ ಕಾಮುಕರು ರಾಮನಗರ ಪೋಲೀಸರ ಅತಿಥಿಯಾಗಿದ್ದಾರೆ. ದುಷ್ಕರ್ಮಿಗಳ ಬಂಧನದಿಂದ ಕಳೆದ ವರ್ಷ ನಡೆದ ಕುಣಿಗಲ್ ನ ಶಿಕ್ಷಕಿಯ ಕೊಲೆಯಲ್ಲಿಯೂ ಇವರು ಭಾಗಿಯಾಗಿದ್ದರೆಂಬುದು ಬಯಲಾಗಿದೆ.ಮೂರು ದಿನಗಳ ಹಿಂದೆ ಕುಮುದಾ ನಾಪತ್ತೆಯಾಗಿ ಸೋಮವಾರ 38408http://kannada.oneindia.com/img/2009/08/04-kumuda1.jpg180519ಕೊಲೆಉಗ್ರನನ್ನು ಕೊಚ್ಚಿಕೊಂದ ವೀರ ಮಹಿಳೆ/news/2009/09/29/woman-hacks-militant-to-death-in-rajouri.htmlಜಮ್ಮು, ಸೆ. 29 : ಇಲ್ಲಿಗೆ 195 ಕಿ.ಮೀ ದೂರದ ರಾಜೌರಿ ಜಿಲ್ಲೆಯ ತನ್ನಾಮ೦ಡಿಯ ಅಹಮದ್ ಎಂಬವರ ಮನೆಗೆ ನುಗ್ಗಿದ ಇಬ್ಬರು ಶಸ್ತ್ರಸಜ್ಜಿತ ಉಗ್ರರಿಗೆ ಗ್ರಹಚಾರ ಕಾದಿತ್ತು. ಮನೆಯಲ್ಲಿದ್ದ ಗೃಹಿಣಿ ಕೊಡಲಿಯನ್ನು ಕೈಗೆತ್ತಿಕೊ೦ಡವಳೇ ಒಬ್ಬನನ್ನು ಕೊಚ್ಚಿ ಸ್ಥಳದಲ್ಲೇ ಕೊಂದಳು. ಇನ್ನೊಬ್ಬನಿಗೆ ಕೊಡಲಿ ಏಟು ಬಿತ್ತಾದರೂ ಆತ ಪರಾರಿಯಾಗುವಲ್ಲಿ ಯಶಸ್ವಿಯಾದ.ಮನೆಗೆ ನುಗ್ಗಿದ ಉಗ್ರರು ಮನೆಯವರನ್ನು ಯಾವುದೇ ವಿಷಯಕ್ಕೆ ಸ೦ಬ೦ಧಿಸಿದ೦ತೆ 39408http://kannada.oneindia.com/img/2009/09/29-jammu-map2.jpg180519ಕೊಲೆಬೆಂಗಳೂರಿನಲ್ಲಿ ಮೂವರ ಬರ್ಬರ ಹತ್ಯೆ/news/2009/10/23/couple-and-child-murdered-in-ramamurthy-nagar.htmlಬೆಂಗಳೂರು, ಅ. 23 : ರಾಮಮೂರ್ತಿ ನಗರದ ಅಪಾರ್ಟ್ ಮೆಂಟೊಂದರಲ್ಲಿ ದಂಪತಿ ಮತ್ತು ಅವರ ಮಗನನ್ನು ಭೀಕರವಾಗಿ ಹತ್ಯೆಗೈಯಲಾಗಿದ್ದು, ಬೆಂಗಳೂರಿಗರನ್ನು ಮತ್ತೆ ಬೆಚ್ಚಿ ಬೀಳಿಸಿದೆ. ದೀಪಾವಳಿಯ ಹಿಂದಿನ ದಿನವಷ್ಟೇ ಒಂದೇ ದಿನ ನಾಲ್ವರನ್ನು ಕೊಲೆಗೈಯಲಾಗಿತ್ತು.ಮೂರ್ನಾಲ್ಕು ದಿನಗಳ ಹಿಂದೆಯೇ ಹತ್ಯೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಆದರೆ, ಪ್ರಕರಣದ ಶುಕ್ರವಾರ ಬೆಳಕಿಗೆ ಬಂದಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ 39834http://kannada.oneindia.com/img/2009/10/23-crime1.jpg180519ಕೊಲೆಮಾಗಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ/cj/poornachandra/2009/1024-body-of-an-unidentified-woman-found-magadi.htmlರಾಮನಗರ, ಅ. 25 : ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕುದೂರು ಪೋಲೀಸ್ ಠಾಣಾ ವ್ಯಾಪ್ತಿಯ ತಾಳೆಕೆರೆ ಹ್ಯಾಂಡ್‌ಪೋಸ್ಟ್‌ ಬಳಿಯ ಚಿಕ್ಕಕಲ್ಯಾ ಕ್ರಾಸ್ ಬಳಿ ಅಪರಿಚಿತ ವಿವಾಹಿತ ಮಹಿಳೆಯ ಶವಪತ್ತೆಯಾಗಿದೆ.ಸುಮಾರು 5.2 ಅಡಿ ಎತ್ತರವಿರುವ ಮಹಿಳೆಯ ಬಲಗೈ ಮೇಲೆ ಹಿಂದಿಯಲ್ಲಿ ಓಂಕಾರದ ಹಚ್ಚೆ ಗುರುತಿದೆ. ಮಹಿಳೆಯ ಕೈ ಮತ್ತು ಕಾಲು ಮೇಲೆ ಹಾಕಿರುವ ಮೆಹಂದಿಯ ಗುರುತು ಕೂಡ 39851http://kannada.oneindia.com/img/2009/10/24-ramnagar-murder1.jpg180519ಕೊಲೆಇದು ರಿವರ್ಸ್ ಲವ್ ಜಿಹಾದ್ !/news/2009/11/19/muslim-youth-hacked-hindu-boy-for-love-affair.htmlಇದು ಲವ್ ಜಿಹಾದ್‌ನ ಪರಿವರ್ತಿತ ರೂಪ. ಮುಸ್ಲಿಂ ಜನಾಂಗದ ಯುವತಿಯನ್ನು ಪ್ರೀತಿಸಿದನೆಂಬ ಕಾರಣಕ್ಕೆ ಹೆಣವಾಗಿ ಹೋದ ರಿಯಲ್ ಎಸ್ಟೇಟ್ ಉದ್ಯಮಿಯ ದಾರುಣ ಕತೆ ಇದು.ಅನಾಥ ಶವ ಎಂದು ಬಿ ರಿಪೋರ್ಟ್ ಹಾಕಿ ಕೈ ಚೆಲ್ಲುತ್ತಿದ್ದ ಪೊಲೀಸರು ಅಪರೂಪಕ್ಕೆ ತೋರಿದ ಸಮಯ ಪ್ರಜ್ಞೆಯಿಂದ 8 ತಿಂಗಳ ಹಿಂದೆ ನಡೆದ ನರಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ತಮ್ಮ ಜನಾಂಗದ ಯುವತಿಯನ್ನು 40316http://kannada.oneindia.com/img/2009/11/19-love-jihad1.jpgnews"> ರಾಮಸ್ವಾಮಿ ಪಾಳ್ಯದಲ್ಲಿ ಬಿಪಿಒ ಉದ್ಯೋಗಿ ಕೊಲೆ | BPO employee | Banaswadi police station | Ramaswamy palya | Crime beat| ರಾಮಸ್ವಾಮಿ ಪಾಳ್ಯದಲ್ಲಿ ಬಿಪಿಒ ಉದ್ಯೋಗಿ ಕೊಲೆ - Kannada Oneindia

ರಾಮಸ್ವಾಮಿ ಪಾಳ್ಯದಲ್ಲಿ ಬಿಪಿಒ ಉದ್ಯೋಗಿ ಕೊಲೆ

ಬೆಂಗಳೂರು, ಮಾ, 2 : ನಾಲ್ಕು ಜನರ ಡಕಾಯಿತರ ತಂಡವೊಂದು ಮನೆಗೆ ನುಗ್ಗಿ ಬಿಪಿಒ ಉದ್ಯೋಗಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿರುವ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ಸೋಮವಾರ ಬೆಳಗಿನ ಜಾವ 5.30ರ ಸುಮಾರಿಗೆ ನಡೆದಿದೆ.

ತಮಿಳುನಾಡಿನ ಈರೋಡ್ ಪಟ್ಟಣದ ಉಮೇಶ್ ಕೃಷ್ಣನ್ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮೃತನ ಪತ್ನಿ ಅನಿಮೇರಿಯನ್ನು ಸಹ ದರೋಡಕೋರರು ಹತ್ಯೆ ಮಾಡಲು ಯತ್ನಿಸಿದ್ದಾರೆ. ಆದರೆ, ಅನಿಮೇರಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಚಿನ್ನದ ಬಳೆ, ಮಾಂಗಲ್ಯ ಸರ, ನಗದು, ಮೋಬೈಲ್ ಗಳನ್ನು ದೋಚಿಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ ಎಂದು ಪೊಲೀಸರ್ ತಿಳಿಸಿದ್ದಾರೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ, ತನಿಖೆ ಆರಂಭಿಸಲಾಗಿದೆ.

ಅಕ್ರಮ ಸಂಬಂಧ ಕೊಲೆ

ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತನ್ನ ಅಮ್ಮನೊಂದಿಗೆ ಅಕ್ರಮ ಸಂಬಂಧಿವಿರಿಸಿಕೊಂಡಿದ್ದ ವ್ಯಕ್ತಿಯನ್ನು ಆಕೆ ಮಗನೆ ವ್ಯಕ್ತಿಯನ್ನು ಮಚ್ಚಿನಿಂದ ಕೊಲೆಗೈದು ನಂತರ ಪೊಲೀಸರಿಗೆ ಶರಣಾದ ಘಟನೆ ಸೋಮವಾರ ಬೆಳಗ್ಗೆ 7.30ರ ಸುಮಾರಿಗೆ ನಡೆದಿದೆ. ಕೊಲೆಯಾದ ವ್ಯಕ್ತಿ ಕೃಷ್ಣಪ್ಪ. ಕೊಲೆ ಮಾಡಿದಾತ 15 ವರ್ಷದ ಜಯರಾಮ್ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+