208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg315246ನವೀನ ಚಾವ್ಲಾ15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg315246ನವೀನ ಚಾವ್ಲಾಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg315246ನವೀನ ಚಾವ್ಲಾವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg315246ನವೀನ ಚಾವ್ಲಾನವೀನ ಚಾವ್ಲಾ ನೂತನ ಮುಖ್ಯ ಚುನಾವಣಾಧಿಕಾರಿ/news/2009/04/20/navin-chawla-new-cec-to-oversee-4phases-of-polls.htmlನವದೆಹಲಿ, ಏ. 20 : ಕೇಂದ್ರದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ನವೀನ ಚಾವ್ಲಾ ಇಂದು ಅಧಿಕಾರ ವಹಿಸಿಕೊಂಡರು. ಏಪ್ರಿಲ್ 20ಕ್ಕೆ ಮುಖ್ಯ ಚುನಾವಣೆ ಅಧಿಕಾರಿಯಾಗಿದ್ದ ಎನ್ ಗೋಪಾಲಸ್ವಾಮಿ ಅವರ ಅಧಿಕಾರ ಅವಧಿ ಕೊನೆಗೊಂಡಿತು. ನೂತನವಾಗಿ ಕೇಂದ್ರದ ಮುಖ್ಯ ಚುನಾವಣೆ ಅಧಿಕಾರ ನವೀನ ಚಾವ್ಲಾ ಅವರು, ಜುಲೈ 29, 2010 ರಂದು ಅವರ ಅಧಿಕಾರ ಅವಧಿ ಕೊನೆಗೊಳ್ಳಲಿದೆ. 15 36086http://kannada.oneindia.com/img/2009/04/20-naveen-chawla1.jpg315246ನವೀನ ಚಾವ್ಲಾಅಡ್ವಾಣಿ ಬೆನ್ನು ಬಿದ್ದ ಸೋತ ಮುಖಗಳು/news/2009/07/12/losers-second-advanis-shun-evm-call.htmlಮತಯಂತ್ರಗಳಲ್ಲಿ ಮೋಸ ಮಾಡಲು ಸಾಧ್ಯ. ಇದರಿಂದ ಮತ್ತೆ ಬ್ಯಾಲೆಟ್ ಪೇಪರ್ ಮೂಲಕವೇ ಮುಂದಿನ ಚುನಾವಣೆಗಳನ್ನು ನಡೆಸಬೇಕು ಎಂದು ಮೊಟ್ಟಮೊದಲ ಬಾರಿಗೆ ಧ್ವನಿ ಎತ್ತಿದ ರಾಜಕಾರಣಿ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು. ಇನ್ನೇನು ಪ್ರಧಾನಿ ಆಗೇಬಿಟ್ಟೆ ಎಂಬ ಹುಮ್ಮಸ್ಸಿನಲ್ಲಿದ್ದ ಅಡ್ವಾಣಿ ಅವರಿಗೆ ದೇಶದ ಮತದಾರರ ಕೈಹಿಡಿಯಲಿಲ್ಲ. ಅವರ ಕನಸು ಕನಸಾಗಿಯೇ ಉಳಿಯಿತು. 37934http://kannada.oneindia.com/img/2009/07/12-naveen-chawla1.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpgnews"> 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ | CEC | LS polls 2009 | N Gopalswamy | Naveen Chawla | Nirvachan Sadan | - 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ - Kannada Oneindia

15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ

CEC N Gopalswamy
ನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಎನ್ ಗೋಪಾಲ್ ಸ್ವಾಮಿ ಹೇಳಿದರು.

* ಜಮ್ಮು ಕಾಶ್ಮೀರ ಹಾಗೂ ಉತ್ತರ ಪ್ರದೇಶ - 5 ಹಂತ ( 124 ಕ್ಷೇತ್ರ )
* ಬಿಹಾರ್ - 4 ಹಂತ (141 ಕ್ಷೇತ್ರ)
* ಮಹಾರಾಷ್ಟ್ರ, ಪಶ್ಚಿಮ ಬಂಗಾಲ - 3 ಹಂತ (107 ಕ್ಷೇತ್ರ)
* ಕರ್ನಾಟಕ, ಮಧ್ಯಪ್ರದೇಶ, ಆಸ್ಸಾಂ, ಜಾರ್ಖಂಡ್, ಮಣಿಪುರ, ಒರಿಸ್ಸಾ, ಪಂಜಾಬ್, ಆಂಧ್ರಪ್ರದೇಶ - 2 ಹಂತ (85)
* ಕೇಂದ್ರಾಡಳಿತ ಪ್ರದೇಶ ಸೇರಿ 15 ರಾಜ್ಯಗಳಲ್ಲಿ 1 ಹಂತದಲ್ಲಿ (86 ಕ್ಷೇತ್ರ) ಚುನಾವಣೆ ನಡೆಯಲಿದೆ.

ಪರಿಶಿಷ್ಟ ಜಾತಿ -83 ಕ್ಷೇತ್ರಗಳು., ಪರಿಶಿಷ್ಟ ಪಂಗಡಕ್ಕೆ 47 ಕ್ಷೇತ್ರಗಳನ್ನು ಮೀಸಲಿರಿಸಲಾಗಿದೆ. 714 ಮಿಲಿಯನ್ ಮತದಾರರು ಮತ ಚಲಾಯಿಸಲಿದ್ದಾರೆ. ಇಂದು ಕೇಂದ್ರ ಚುನಾವಣೆ ಆಯಯೋದ ಕೇಂದ್ರ ಕಚೇರಿ ನಿರ್ವಚನ ಸದನದಲ್ಲಿ ಸಭೆ ಸೇರಿದ ಆಯೋಗ ಮುಖ್ಯ ಚುನಾವಣಾ ಅಧಿಕಾರಿ ಎನ್ ಗೋಪಾಲಸ್ವಾಮಿ, ಆಯುಕ್ತರಾದ ನವೀನ ಚಾವ್ಲಾ ಹಾಗೂ ಎಸ್ ವೈ ಖುರೇಶಿ ಅವರು ಲೋಕಸಭೆ ಹಾಗೂ ಮೂರು ವಿಧಾನಸಭೆಗಳ ಚುನಾವಣೆಗೆ ಸಂಬಂಧಿಸಿದಂತೆ ಸಮಗ್ರವಾಗಿ ಚರ್ಚೆ ನಡೆಸಿ ನಂತರ ಚುನಾವಣೆಗಳ ದಿನಾಂಕವನ್ನು ಪ್ರಕಟಿಸಿದರು.

(ದಟ್ಸ್ ಕನ್ನಡ ವಾರ್ತೆ)
ಮುಂದಿನ ಮುಖ್ಯ ಚುನಾವಣಾ ಆಯುಕ್ತ ಚಾವ್ಲಾ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+