37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಲೋಕಸಭೆ ಚುನಾವಣೆ; ಕಾಂಗ್ರೆಸ್ ಸಂಭಾವ್ಯ ಪಟ್ಟಿ | LS poll 09 | KPCC | S M Krishna | Congress list | N dharam singh - ಲೋಕಸಭೆ ಚುನಾವಣೆ; ಕಾಂಗ್ರೆಸ್ ಸಂಭಾವ್ಯ ಪಟ್ಟಿ - Kannada Oneindia

ಲೋಕಸಭೆ ಚುನಾವಣೆ; ಕಾಂಗ್ರೆಸ್ ಸಂಭಾವ್ಯ ಪಟ್ಟಿ

ಬೆಂಗಳೂರು, ಮಾ. 2 : ಕೊನೆಗೂ ಕಾಂಗ್ರೆಸ್ ಪಕ್ಷ ಕೂಡ ಲೋಕಸಭೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಗೆಲ್ಲುವ ಅನಿವಾರ್ಯತೆ ಹಿನ್ನೆಲೆಯಲ್ಲಿ ಪಕ್ಷದ ಘಟಾನುಘಟಿ ನಾಯಕರನ್ನು ಕಣಕ್ಕಿಳಿಸುವ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಕೈಗೊಂಡಿದೆ. ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಬೆಂಗಳೂರು ದಕ್ಷಿಣದಿಂದ ಹಾಗೂ ಧರಂಸಿಂಗ್ ಬೀದರ್ ನಿಂದ ಸ್ಪರ್ಧಿಸುವುದು

ಖಚಿತ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಂತಿದೆ.

* ಬೆಂಗಳೂರು ಸೆಂಟ್ರಲ್ : ಸಿ ಕೆ ಜಾಫರ್ ಷರೀಫ್, ಸಿ ಎಂ ಇಬ್ರಾಹಿಂ
* ಬೆಂಗಳೂರು ಗ್ರಾಮಾಂತರ: ಡಿ ಕೆ ಸುರೇಶ್, ಉಮಾದೇವಿ, ಸಿ ಎಂ ಲಿಂಗಪ್ಪ
* ಬೆಂಗಳೂರು ದಕ್ಷಿಣ: ಎಸ್ ಎಂ ಕೃಷ್ಣ, ಪ್ರೊ. ಬಿ ಕೆ ಚಂದ್ರಶೇಖರ್, ರಮೇಶಕುಮಾರ್
* ಬೆಂಗಳೂರು ಉತ್ತರ: ಬಿ ಕೆ ಹರಿಪ್ರಸಾದ್, ಎ ಕೃಷ್ಣಪ್ಪ
* ಮಂಗಳೂರು: ಜನಾರ್ದನನ ಪೂಜಾರಿ, ವಿನಯಕುಮಾರ್ ಸೊರಕೆ
* ಉಡುಪಿ:ಬಿ ಎಲ್ ಶಂಕರ್, ಡಿ ಕೆ ತಾರಾದೇವಿ
* ಹಾಸನ: ಎಚ್ ಸಿ ಶ್ರೀಕಂಠಯ್ಯ, ಬಿ ಶಿವರಾಂ
* ಶಿವಮೂಗ್ಗ : ಬಂಗಾರಪ್ಪ
* ಚಾಮರಾಜನಗರ: ಶಿವಣ್ಣ
* ಮೈಸೂರು: ಅಂಬರೀಷ್, ಎಚ್ ವಿಶ್ವನಾಥ್
* ಮಂಡ್ಯ: ಶಿವರಾಮೇಗೌಡ
* ಚಿಕ್ಕಬಳ್ಳಾಪುರ:ಎಂ ಆರ್ ಸೀತಾರಾಂ, ಕೃಷ್ಣ ಬೈರೇಗೌಡ
* ಕೋಲಾರ: ಕೆ ಎಚ್ ಮುನಿಯಪ್ಪ
* ಬೀದರ್: ಎನ್ ಧರಂಸಿಂಗ್
* ಗುಲ್ಬರ್ಗಾ: ಮಲ್ಲಿಕಾರ್ಜುನ ಖರ್ಗೆ
* ಬೆಳಗಾವಿ: ಲಕ್ಷ್ಮಿ ಹೆಬ್ಬಾಳ್ ಕರ್ , ಎ ಬಿ ಪಾಟೀಲ್
* ಚಿಕ್ಕೋಡಿ: ರಮೇಶ್ ಜಾರಕಿಹೊಳಿ
* ವಿಜಾಪುರ: ಪ್ರಕಾಶ್ ರಾಥೋಡ್, ಮನೋಹರ ಐನಾಪುರ
* ಧಾರವಾಡ: ಮಂಜುನಾಥ ಕುನ್ನೂರು
* ಹಾವೇರಿ: ಐ ಜಿ ಸನದಿ
* ಉತ್ತರ ಕನ್ನಡ: ಪ್ರಶಾಂತ್ ದೇಶಪಾಂಡೆ
* ಬಳ್ಳಾರಿ : ಎನ್ ವೈ ಹನುಮಂತಪ್ಪ
* ಚಿತ್ರದುರ್ಗ: ಡಾ ಜಿ ಪರಮೇಶ್ವರ, ಎಚ್ ಹನುಮಂತಪ್ಪ
* ಕೊಪ್ಪಳ: ವಿರುಪಾಕ್ಷಪ್ಪ, ಶ್ರೀನಾಥ್
* ರಾಯಚೂರು: ವೆಂಕಟೇಶ್ ನಾಯಕ್
* ಬಾಗಲಕೋಟೆ: ಎಚ್ ವೈ ಮೇಟಿ, ಅಜಯಕುಮಾರ್ ಸರನಾಯಕ್
*ದಾವಣಗೆರೆ: ಎಸ್ ಎಸ್ ಮಲ್ಲಿಕಾರ್ಜುನ್, ಹನುಮಂತಪ್ಪ

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+