38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg208192lok sabha polls 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208192lok sabha polls 2009ಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg208192lok sabha polls 2009ರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg208192lok sabha polls 2009ವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg208192lok sabha polls 2009ವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg108821dk shivakumarಪಾದಯಾತ್ರೆಯಲ್ಲಿ ರಾಜಕೀಯ ದುರುದ್ದೇಶ : ಕಾಂಗ್ರೆಸ್ /news/2009/10/09/deshpande-slams-yeddyurappa-for-padayatra-stunt.htmlಬೆಂಗಳೂರು, ಅ. 9 : ನೆರೆ ಸಂತ್ರಸ್ಥರ ನೆರವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಿರುವ ಪಾದಯಾತ್ರೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ನಿಧಿ ಸಂಗ್ರಹದಲ್ಲೂ ರಾಜಕೀಯ ಬೆರಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಸಂತ್ರಸ್ಥರ ನೆರವಿಗೆ ಮೂರು ಲೋಡ್ ಕಂಬಳಿಗಳನ್ನು ರಾಯಚೂರಿಗೆ ಕಳುಹಿಸುವುದಕ್ಕೂ ಮುನ್ನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು 39611http://kannada.oneindia.com/img/2009/10/09-deshpande-rv2.jpg108821dk shivakumarಸಂಘದ ಹೆಸರಲ್ಲಿ ನಿಧಿ ಸಂಗ್ರಹ : ಡಿಕೆಶಿ/news/2009/10/15/congress-slams-bjp-on-misuse-of-flood-relief-fund.htmlಬೆಂಗಳೂರು, ಅ. 15 : ಪ್ರವಾಹ ಸಂತ್ರಸ್ಥರ ನೆರವಿಗಾಗಿ ಸಂಗ್ರಹಿಸಿರುವ ನಿಧಿಯನ್ನು ಸಂಘ ಪರಿವಾರದ ಬೆಳವಣಿಗೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ಆರೋಪಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಕರೆದಿದ್ದ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಪಾದಯಾತ್ರೆ ಸಂದರ್ಭದಲ್ಲಿ ಸಂಗ್ರಹಿಸಿದ ಹಣವನ್ನು ಸರಕಾರದ ಹೆಸರಿಗೆ ತೆಗೆದುಕೊಳ್ಳಬೇಕು. ಆದರೆ, ಕೆಲ 39699http://kannada.oneindia.com/img/2009/10/15-dk-shivakumar2.jpg108821dk shivakumarಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ : ರವಿ/news/2009/10/16/bjp-denies-discrimination-in-relief-work.htmlಬೆಂಗಳೂರು, ಅ. 16 : ಆರ್ಎಸ್ ಎಸ್ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆರೆ ಸಂತ್ರಸ್ಥರಿಗೆ ಆರ್ಎಸ್ಎಸ್ ಮೂಲಕ ದೇಣಿಗೆ ನೀಡುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ. ಇದರಿಂದ ಹಣ ದುರುಪಯೋಗವಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ 39719http://kannada.oneindia.com/img/2009/10/16-ct-ravi1.jpg108821dk shivakumarಆರ್‌ಎಸ್‌ಎಸ್‌ಗೆ ದೇಣಿಗೆ : ಸುರೇಶ್ ಸಮರ್ಥನೆ /news/2009/10/20/suresh-kumar-denies-discrimination-in-flood-relief.htmlಬೆಂಗಳೂರು,ಅ. 20: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬದ್ಧತೆ ಮತ್ತು ಪಾರದರ್ಶಕತೆ ಬಗ್ಗೆ ನಂಬಿಕೆ ಇಟ್ಟು ಜನ ಸಂಘಟನೆಗೆ ದೇಣಿಗೆ ನೀಡುತ್ತಿದ್ದಾರೆಯೇ ಹೊರತು ಅದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ನೆರೆ ಪರಿಸ್ಥಿತಿ ಎದುರಾದಾಗ ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಆರೆಸ್ಸೆಸ್ ನೋಡಿ ವಿಪಕ್ಷಗಳು ಕಲಿಯಲಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್ ಸುರೇಶ್‌ಕುಮಾರ್ 39752http://kannada.oneindia.com/img/2009/10/20-suresh-kumar2e.jpg108821dk shivakumarರಾಜಾಜಿನಗರ ಕಾರಿಡಾರ್ ಗೆ ಭೂಮಿಪೂಜೆ /news/2009/10/22/work-on-rajajinagar-corridor-begins.htmlಬೆಂಗಳೂರು, ಅ. 22 : ರಾಜಾಜಿನಗರ ಕಾರಿಡಾರ್ ಯೋಜನೆಯ ಮೊದಲ ಹಂತದಲ್ಲಿ ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಡರ್ ಪಾಸ್‌ನ್ನು 8 ತಿಂಗಳಲ್ಲಿ ಸಿದ್ಧಗೊಳಿಸಲಾಗುವುದು ಎಂದು ನಗರಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದ್ದಾರೆ.ರಾಜಾಜಿನಗರ ಕಾರಿಡಾರ್ ಕಾಮಗಾರಿಯ ಭೂಮಿಪೂಜೆ ನಡೆಸಿ, ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್‌ಗೆ 39803http://kannada.oneindia.com/img/2009/10/22-suresh-kumar4.jpgnews"> ಕರ್ನಾಟಕದಲ್ಲಿ ಏ.23 ಹಾಗೂ 30 ರಂದು ಚುನಾವಣೆ | LS polls 2009 | CEC | Karnataka | two phase poll | Yeddyurappa | N Gopalswamy | ಕರ್ನಾಟಕದಲ್ಲಿ ಏ.23 ಹಾಗೂ 30 ರಂದು ಚುನಾವಣೆ - Kannada Oneindia

ಕರ್ನಾಟಕದಲ್ಲಿ ಏ.23 ಹಾಗೂ 30 ರಂದು ಚುನಾವಣೆ

ಬೆಂಗಳೂರು, ಮಾ. 2 : ಕೇಂದ್ರ ಚುನಾವಣೆ ಆಯೋಗವು ಇಂದು ಲೋಕಸಭೆ ಚುನಾವಣೆಗಳ ದಿನಾಂಕಗಳನ್ನು ಘೋಷಿಸಿದ್ದು, ಐದು ಹಂತದಲ್ಲಿ ಮತದಾನ ನಡೆಸಲು ನಿರ್ಧರಿಸಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಸಲಾಗುತ್ತಿದ್ದು, ಏಪ್ರಿಲ್ 23 ರಂದು 17 ಕ್ಷೇತ್ರಗಳಲ್ಲಿ ಮತ್ತು 30 ರಂದು 11 ಕ್ಷೇತ್ರಗಳಲ್ಲಿ ಮತದಾನ ನಡೆಸಲಿದೆ. ಇದರ ಜೊತೆಗೆ ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಹೇಳಿದೆ. ಏಪ್ರಿಲ್ 23 ರಂದು ಬೀದರ್‍ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಏಪ್ರಿಲ್ 23 ರಂದು ನಡೆಯಲಿರುವ ಕ್ಷೇತ್ರಗಳ ವಿವರ

ಬೆಳಗಾವಿ, ರಾಯಚೂರು, ಚಿಕ್ಕೋಡಿ, ಕೊಪ್ಪಳ, ಬಳ್ಳಾರಿ, ಉತ್ತರ ಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ,ಹಾವೇರಿ, ಬೀದರ್, ಗುಲ್ಬರ್ಗಾ, ಬೆಂಗಳೂರು ಸೆಂಟ್ರಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ,

ಏಪ್ರಿಲ್ 30 ರಂದು ನಡೆಯಲಿರುವ ಕ್ಷೇತ್ರಗಳ ವಿವರ

ಧಾರವಾಡ, ಹಾಸನ, ಬಾಗಲಕೋಟೆ, ದಾವಣಗೆರೆ, ಶಿವಮೊಗ್ಗ, ಮಂಡ್ಯ, ಬಿಜಾಪುರ, ಚಾಮರಾಜನಗರ, ಮೈಸೂರು, ದಕ್ಷಿಣ ಕನ್ನಡ, ಉಡುಪಿ

22 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು, ಯಡಿಯೂರಪ್ಪ

ಅತ್ತ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಆಡಳಿತ ಪಕ್ಷದಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿವೆ. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ಸರ್ಕಾರ ಲೋಕಸಭೆ ಚುನಾವಣೆಗೆ ಸಿದ್ಧವಾಗಿದೆ. ರಾಜ್ಯದ 28 ಕ್ಷೇತ್ರಗಳಲ್ಲಿ 22 ಕ್ಷೇತ್ರಗಳಲ್ಲಿ ಬಿಜೆಪಿ ಜಯ ಖಚಿತ ಎಂದು ಅವರು ವಿಶ್ವಾಸದಿಂದ ಹೇಳಿದರು. ಇಂದಿನಿಂದಲೇ ಪ್ರಚಾರ ಕಾರ್ಯ ಆರಂಭಿಸುವುದಾಗಿ ಅವರು ಹೇಳಿದರು.

ವರ್ಗಾವಣೆ ದಂಧೆ ತಡೆಗೆ ಡಿಕೆಶಿ ಆಗ್ರಹ

ಲೋಕಸಭೆ ಚುನಾವಣೆಗಳ ದಿನಾಂಕ ಪ್ರಕಟವಾದ ಹಿನ್ನೆಲೆಯಲ್ಲಿ ಅನುಕೂಲಸ್ಥ ಅಧಿಕಾರಿಗಳನ್ನು ವಿವಿಧ ಕ್ಷೇತ್ರಗಳಿಗೆ ವರ್ಗಾವಣಿ ಮಾಡಲು ಮುಂದಾಗಿದೆ. ಇದರ ಪಟ್ಟಿ ಈಗಾಗಲೇ ತಯಾರಾಗಿದೆ. ನೀತಿ ಸಂಹಿತೆ ಜಾರಿ ಬಂದಿರುವುದರಿಂದ ಯಾವ ಕಾರಣಕ್ಕೂ ವರ್ಗಾವಣೆ ಮಾಡಕೂಡದು. ಇದಕ್ಕೆ ಸಂಬಂಧಿಸಿದ ಅಗತ್ಯ ಮಾಹಿತಿ ಕಲೆ ಹಾಕಿ ಚುನಾವಣಾ ಆಯೋಗ ಮನವಿ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸರ್ವಸನ್ನದ್ದವನಾಗಿದೆ. ಏಪ್ರಿಲ್ 5 ಅಥವಾ 6ಕ್ಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ, ಐದು ಹಂತದಲ್ಲಿ ಮತದಾನ
ಸೈಕಲ್ ಹಿಡಿದ ಕೈ, ಎನ್ ಡಿಎ ತೆಕ್ಕೆಗೆ ಆರ್ಎಲ್ ಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+