212507srirama seneಪಬ್ ವಿರುದ್ಧ ತೇಜಸ್ವಿನಿ ರಮೇಶ್ ಗುಡುಗು/news/2009/02/06/tejaswini-ramesh-opposes-pub-culture.htmlನವದೆಹಲಿ, ಫೆ. 6 : ರಾಜ್ಯದಲ್ಲಿ ನಡೆಯುತ್ತಿರುವ ಪಬ್ ಸಂಸ್ಕೃತಿ v/s ಭಾರತೀಯ ಸಂಸ್ಕೃತಿ ಜಿಜ್ಞಾಸೆಗೆ ಇಂದು ಸಂಜೆ ಹೊಸ ತಿರುವು ಬಂದಿದೆ. ಕರ್ನಾಟಕದ ಲೋಕಸಭಾ ಸದಸ್ಯೆ ತೇಜಸ್ವಿನಿ ರಮೇಶ್ ಅವರು ಪಬ್ ಸಂಸ್ಕೃತಿ ವಿರುದ್ಧದ ಹೇಳಿಕೆ ನೀಡಿದ್ದು ಅದು ಅವರ ಪಕ್ಷದವರೇ ಆದ ರೇಣುಕಾ ಚೌಧರಿ ನಿಲುವಿಗೆ ರೈಟ್ ಆಪೋಸಿಟ್ ಆಗಿದೆ.ವ್ಯಾಲೆಂಟೈನ್ ದಿನಾಚರಣೆ ಇನ್ನೂ ಒಂದು 34522http://kannada.oneindia.com/img/2009/02/06-tejaswani-ramesh1e.jpg212507srirama seneಹಿಂದು ಹೃದಯಕಮಲದ ವ್ಯಾಲಂಟೈನ್/festivals/valentines-day/2009/0213-what-does-valentines-day-mean-to-me.htmlಭಾರತದಲ್ಲಿ ನಾವಿಂದು ವಿಚಿತ್ರ ಕಾಲಘಟ್ಟದಲ್ಲಿ ಬಂದು ನಿಂತಿದ್ದೇವೆ. ನಮ್ಮ ಸಂಸ್ಕೃತಿಯನ್ನು ಕಾಪಾಡಿಕೊಂಡು ಕಾಲಕ್ಕೆ ತಕ್ಕಂತೆ ಬದಲಾವಣೆಗಳಿಗೆ ತೆರೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಪ್ರೇಮಿಗಳ ದಿನಾಚರಣೆ ಕರ್ನಾಟಕದಲ್ಲಿ ವಿಪರೀತ ಎನ್ನುವಂಥ ಸನ್ನಿವೇಶ ತೆರೆದಿಟ್ಟಿದೆ. ಇಂಥ ಸಂದರ್ಭದಲ್ಲಿ ಅಶ್ಲೀಲತೆಗೆ ಎಲ್ಲಿಯೂ ಎಡೆಗೊಡದೆ ಹಿಂದೂಗಳು ವ್ಯಾಲೇಟೈನ್ಸ್ ಡೇ ಆಚರಿಸಬಹುದು ಎನ್ನುತ್ತಾರೆ ಲೇಖಕರು.Dear Editor,I read Ravi Belagere's article with a lot 34632http://kannada.oneindia.com/img/2009/02/13-velentines-hindu1.jpg212507srirama seneಲೋಕಸಭೆ, ಉಡುಪಿಯಿಂದ ಮುತಾಲಿಕ್ ಸ್ಪರ್ಧೆ ? /news/2009/03/13/mutalik-likely-to-contest-udupi-ls-segment.htmlಉಡುಪಿ, ಮಾ. 13 : ಸ್ವಾಭಿಮಾನ ಹಿಂದೂ ವೇದಿಕೆ ಮತ್ತು ರಾಷ್ಟ್ರೀಯ ಹಿಂದೂ ಸೇನೆ ತನ್ನ ಅಭ್ಯರ್ಥಿಗಳನ್ನು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸುವ ಮೂಲಕ ಬಿಜೆಪಿಯ ಅಭ್ಯರ್ಥಿ ಸದಾನಂದಗೌಡರಿಗೆ ಸಡ್ಡು ಹೊಡೆಯಲು ನಿರ್ಧರಿಸಿದೆ. ಇಲ್ಲಿಂದ ಸ್ಪರ್ಧಿಸುವ೦ತೆ ರಾಷ್ಟ್ರೀಯ ಹಿಂದೂ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಕಾರ್ಯಕರ್ತರು ತೀವ್ರ ಒತ್ತಡ ಹೇರುತ್ತಿದ್ದಾರೆ.ಶ್ರೀರಾಮಸೇನೆಯ ಕಾರ್ಯಕಾರಿಣಿಯಲ್ಲಿ ಹಿಂದೂಗಳ 35191http://kannada.oneindia.com/img/2009/03/13-pramod-mutalik2.jpg212507srirama seneಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpg212507srirama seneಮೈಸೂರು ಗಲಭೆಯಲ್ಲಿ ಶ್ರೀರಾಮಸೇನೆ ಕೈವಾಡ/news/2009/07/14/srirama-sene-have-played-in-mysore-clashes-siddu.htmlಬೆಂಗಳೂರು, ಜು. 14 : ಇತ್ತೀಚೆಗೆ ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದ ಕೋಮುಗಲಭೆಗೆ ಭಜರಂಗದಳ ಮತ್ತು ಶ್ರೀರಾಮಸೇನೆ ಸಂಘಟನೆಗಳೆ ಕಾರಣ. ಶ್ರೀರಾಮಸೇನೆ ಸಂಘಟನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮೈಸೂರಿನ ಗಲಭೆಯಲ್ಲಿ ಕೆಎಫ್ ಡಿ ಮತ್ತು ಪಿಎಫ್ ಐ ಸಂಘಟನೆಗಳ 37973http://kannada.oneindia.com/img/2009/07/14-siddaramaiah3.jpg211766pramod mutalikಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg211766pramod mutalikಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg211766pramod mutalikಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg211766pramod mutalikಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg211766pramod mutalikಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg151544dakshina kannadaಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpg151544dakshina kannadaದಕದಲ್ಲಿ ಸ್ಪರ್ಧಿಸುತ್ತಿರುವ ಯುಕೆ ಹುಡುಗ ಕುಂಟಿಕಾನಮಠ/news/2009/04/21/nri-kumar-kuntikanamata-contesting-in-dk.htmlಬೆಂಗಳೂರು, ಏ. 21 : ಏಪ್ರಿಲ್ 30ರಂದು ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಅನಿವಾಸಿ ಭಾರತೀಯ ಸುಬ್ರಹ್ಮಣ್ಯ ಕುಮಾರ್ ಕುಂಟಿಕಾನಮಠ ಅವರು ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಕಪ್ಪು ಹಲಗೆ ಅವರ ಗುರುತು.ಮತದಾರರು ತಮ್ಮ ಪ್ರತಿನಿಧಿ ಎಷ್ಟು ಸಮರ್ಥ ಎಂದು ಅರಿಯಲು ಇಂದು ಕಷ್ಟವಿಲ್ಲ. ಸುಮಾರು 40% ಮತದಾರರು ಮೊದಲ ಸಲದ ಮತ 36110http://kannada.oneindia.com/img/2009/04/21-kumar-kuntikanamata1.jpg151544dakshina kannadaಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ/news/2009/07/08/heavy-rain-claims-three-lives-monsoon-matters.htmlಮಡಿಕೇರಿ, ಮಂಗಳೂರು, ಶಿವಮೊಗ್ಗ, ಜು. 8 : ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಬ್ಬರು ಬಲಿಯಾಗಿದ್ದಾರೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಪರ್ಕ ಕಡಿತಗೊಂಡಿದೆ. ಕೋಟ್ಯಂತರ ರುಪಾಯಿಯ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರುತ್ತಿದೆ. ಕೊಡಗಿನಲ್ಲಿ ಜುಲೈ 8 ಮತ್ತು 9 ರಂದು ಶಾಲಾ 37848http://kannada.oneindia.com/img/2009/07/08-jog-falls1.jpg151544dakshina kannadaಆಗಸ್ಟ್ 1 ಕ್ಕೆ ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶ /news/2009/07/20/pramod-mutalik-to-enter-dk-on-aug-1.htmlಉಡುಪಿ, ಜು.20: ದಕ್ಷಿಣಕನ್ನಡ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಕಳೆದ ವಾರ ತಡೆಯಾಜ್ಞೆ ನೀಡಿದ್ದರಿಂದ ಆಗಸ್ಟ್ 1 ರಂದು ತಾನು ದಕ್ಷಿಣಕನ್ನಡ ಪ್ರವೇಶಿಸುವುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇಲ್ಲಿಗೆ ಸಮೀಪದ ಬಾರ್ಕೂರಿನಲ್ಲಿ ಸೇನೆಗೆ ಹೊಸ ಸದಸ್ಯರ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಮಂಗಳೂರು ಪಬ್ ದಾಳಿಯ ನಂತರ 38086http://kannada.oneindia.com/img/2009/07/20-pramod-mutalik1.jpgnews"> ಸೇನೆ ಕಾರ್ಯಕರ್ತರ ಗಡಿಪಾರು, ಮುತಾಲಿಕ್ ಕಿಡಿ | Pramod Mutalik | Dakshina kannada | Srirama sene | political vendetta | ban | ಶ್ರೀರಾಮಸೇನೆ ಕಾರ್ಯಕರ್ತರ ಗಡಿಪಾರು, ಮುತಾಲಿಕ್ ಕಿಡಿ - Kannada Oneindia

ಸೇನೆ ಕಾರ್ಯಕರ್ತರ ಗಡಿಪಾರು, ಮುತಾಲಿಕ್ ಕಿಡಿ

ಮಂಗಳೂರು, ಮಾ. 2 : ಶ್ರೀರಾಮಸೇನೆಯ ಕಾರ್ಯಕರ್ತರನ್ನು ಗಡಿಪಾರು ಮಾಡಿರುವ ಸರ್ಕಾರದ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ಹತ್ತು ಸಾವಿರ ಮಂದಿ ಕಾರ್ಯಕರ್ತರೊಂದಿಗೆ ಮಂಗಳೂರಿಗೆ ಬರುತ್ತೇವೆ, ನಿಮಗೆ ತಾಕತ್ತಿದ್ದರೆ ನಮ್ಮನ್ನು ತಡೆಯಿರಿ ಎಂದು ಜಿಲ್ಲಾಡಳಿತಕ್ಕೆ ಅವರು ಬಹಿರಂಗ ಸವಾಲು ಹಾಕಿದ್ದಾರೆ.

ಹಿಂದುತ್ವ ಮರೆತು ಕಾರ್ಯ ನಿರ್ವಹಿಸಿದ ಕಾಂಗ್ರೆಸ್ ಗತಿ ರಾಜ್ಯದಲ್ಲಿ ಏನಾಗಿದೆ ಎಂದು ನಿಮಗೆ ಚೆನ್ನಾಗಿ ಗೊತ್ತು. ನೀವು ಅಧಿಕಾರದ ಅಮಲಿನಲ್ಲಿ ರಾಜ್ಯ ನಡೆಸುತ್ತಿದ್ದಿರಾ, ರಾಜ್ಯದ ಜನತೆ ನಿಮಗೆ ಪಾಠ ಕಲಿಸುವ ಮುಂಚೆ ಎಚ್ಚೆತ್ತು ಕೊಳ್ಳಿ ಎಂದು ಬಿಜೆಪಿಗೆ ಬುದ್ದಿಮಾತು ಹೇಳಿದರು.

ಈ ಮಧ್ಯೆ ಪಿಂಕ್ ಚಡ್ಡಿ ಕಳುಹಿಸಿರುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಹೇಳಿರುವ ಮುತಾಲಿಕ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ರೇಣುಕಾ ಚೌಧುರಿ, ಚಡ್ಡಿಯ ಬಣ್ಣ ಮುತಾಲಿಕ್ ಅವರಿಗೆ ಹಿಡಿಸಲಿಲ್ಲವೇನೂ ಅದಕ್ಕೆ ಕ್ರಿಮಿನಲ್ ಮೊಕದ್ದಮೆ ಹೂಡುತ್ತಿದ್ದಾರೆ ಎಂದು ಛೇಡಿಸಿದ್ದಾರೆ.

ಪಬ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಶ್ರೀರಾಮಸೇನೆಯ ಪ್ರಸಾದ್ ಅತ್ತಾವರ ಸೇರಿದಂತೆ ಐದು ಮಂದಿಗೆ ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ವಿವರಣೆ ಕೇಳಿ ನೋಟಿಸ್ ಜಾರಿಗೊಳಿಸಿತ್ತು. ಅದರಲ್ಲಿ ಮೂರು ಮಂದಿ ತಡೆಯಾಜ್ಞೆ ತರುವಲ್ಲಿ ಯಶಸ್ವಿಯಾಗಿದ್ದರೆ ಉಳಿದ ಇಬ್ಬರಿಗೆ ಜಿಲ್ಲಾಡಳಿತ ಗಡಿಪಾರು ಮಾಡಿ ಆದೇಶ ಹೊರಡಿಸಿತ್ತು.

(ದಟ್ಸ್ ಕನ್ನಡ ವಾರ್ತೆ)
ಶ್ರೀರಾಮಸೇನೆ ಕಾರ್ಯಕರ್ತರಿಗೆ ಗಡಿಪಾರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+