206128ಮಂಗಳೂರು ಪಬ್ ದಾಳಿಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg206128ಮಂಗಳೂರು ಪಬ್ ದಾಳಿಕೇಂದ್ರದ ವಿರುದ್ಧ ನಿರ್ಮಲಾ ವೆಂಕಟೇಶ್ ಕಿಡಿ /news/2009/03/02/sacked-ncw-member-nirmala-lashes-out-at-upa-govt.htmlನವದೆಹಲಿ, ಮಾ. 2 : ವಜಾಗೊಂಡಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ನಿರ್ಮಲಾ ವೆಂಕಟೇಶ್ ಅವರು ಕೇಂದ್ರ ಸರ್ಕಾರ, ವಿಶೇಷವಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ರೇಣುಕಾ ಚೌಧರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನ್ನನ್ನು ವಜಾಗೊಳಿಸಿರುವ ಪ್ರಕರಣದಲ್ಲಿ ರಾಜಕೀಯ ದುರುದ್ದೇಶ ಅಡಗಿದೆ ಎಂದು ಅವರು ಆರೋಪಿಸಿದ್ದಾರೆ. ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ 34934http://kannada.oneindia.com/img/2009/03/02-nirmala-venkatesh1.jpg206128ಮಂಗಳೂರು ಪಬ್ ದಾಳಿಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg206128ಮಂಗಳೂರು ಪಬ್ ದಾಳಿಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg206128ಮಂಗಳೂರು ಪಬ್ ದಾಳಿಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಕೇಂದ್ರದ ವಿರುದ್ಧ ನಿರ್ಮಲಾ ವೆಂಕಟೇಶ್ ಕಿಡಿ | NCW | Nirmala Venkatesh | Mangaluru pub attack | centre govt | Renuka choudhary | ಕೇಂದ್ರದ ವಿರುದ್ಧ ನಿರ್ಮಲಾ ವೆಂಕಟೇಶ್ ಕಿಡಿ - Kannada Oneindia

ಕೇಂದ್ರದ ವಿರುದ್ಧ ನಿರ್ಮಲಾ ವೆಂಕಟೇಶ್ ಕಿಡಿ

ನವದೆಹಲಿ,

ಮಾ.
2
:
ವಜಾಗೊಂಡಿರುವ
ರಾಷ್ಟ್ರೀಯ
ಮಹಿಳಾ
ಆಯೋಗದ
ಸದಸ್ಯೆ
ನಿರ್ಮಲಾ
ವೆಂಕಟೇಶ್
ಅವರು
ಕೇಂದ್ರ
ಸರ್ಕಾರ,
ವಿಶೇಷವಾಗಿ
ಕೇಂದ್ರ
ಮಹಿಳಾ
ಮತ್ತು
ಮಕ್ಕಳ
ಖಾತೆ
ಸಚಿವೆ
ರೇಣುಕಾ
ಚೌಧರಿ
ವಿರುದ್ಧ
ವಾಗ್ದಾಳಿ
ನಡೆಸಿದ್ದಾರೆ.
ನನ್ನನ್ನು
ವಜಾಗೊಳಿಸಿರುವ
ಪ್ರಕರಣದಲ್ಲಿ
ರಾಜಕೀಯ
ದುರುದ್ದೇಶ
ಅಡಗಿದೆ
ಎಂದು
ಅವರು
ಆರೋಪಿಸಿದ್ದಾರೆ.

id="toptextpromo">

ಮಂಗಳೂರು

ಪಬ್
ದಾಳಿ
ಪ್ರಕರಣಕ್ಕೆ
ಸಂಬಂಧಿಸಿದಂತೆ
ರಾಷ್ಟ್ರೀಯ
ಮಹಿಳಾ
ಆಯೋಗದ
ಸದಸ್ಯೆಯಾಗಿರುವ
ನಾನು
ನೀಡಿರುವ
ವರದಿ
ಸಂಪೂರ್ಣ
ಪಾರದರ್ಶಕವಾಗಿದೆ.
ಆದರೆ,
ಕೇಂದ್ರ
ಸರ್ಕಾರ
ವರದಿಯನ್ನು
ಏಕೆ
ನಿರಾಕರಿಸಿದರು
ಎನ್ನುವುದನ್ನು
ಬಹಿರಂಗಪಡಿಸಲಿ
ಎಂದು
ಅವರು
ಒತ್ತಾಯಿಸಿದ್ದಾರೆ.
ಕೇಂದ್ರ
ಸರ್ಕಾರದ
ಕ್ರಮ
ಕಾನೂನು
ವಿರೋಧಿಯಾಗಿದ್ದು,
ಇದನ್ನು
ಪ್ರಶ್ನಿಸಿ
ನ್ಯಾಯಾಲಯ
ಮೆಟ್ಟಿಲು
ಏರುವುದಾಗಿ
ಅವರು
ಹೇಳಿದ್ದಾರೆ.
ಮಂಗಳೂರು
ಪಬ್
ದಾಳಿಗೆ
ಸಂಬಂಧಿಸಿದಂತೆ
ಶ್ರೀರಾಮಸೇನೆ
ದಾಳಿಯನ್ನು
ಬೆಂಬಲಿಸಿ
ಹೇಳಿಕೆ
ನೀಡಿದ್ದಾರೆ
ಎನ್ನುವ
ಆರೋಪದ
ಮೇಲೆ
ನಿರ್ಮಲಾ
ನೀಡಿರುವ
ವರದಿಯನ್ನು
ಕೇಂದ್ರ
ಸರ್ಕಾರ
ತಿರಸ್ಕರಿಸಿತ್ತು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

ಮಹಿಳಾ
ಆಯೋಗದಿಂದ
ನಿರ್ಮಲಾ
ವಜಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+